Breaking News

ಇನ್ನೆರಡು ತಿಂಗಳು ಶಾಲೆಗಳ ಆರಂಭಿಸುವುದು ಸೂಕ್ತವಲ್ಲ; ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ

ಬೆಂಗಳೂರು: ಮಾರಕ ಕೊರೋನಾ ವೈರಸ್ ತಾರಕಕ್ಕೇರಿರುವ ಈ ಹೊತ್ತಿನಲ್ಲಿ ಶಾಲೆಗಳನ್ನು ಆರಂಭಿಸುವುದು ಸೂಕ್ತವಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಜುಲೈ ತಿಂಗಳಲ್ಲಿ ಶಾಲಾ-ಕಾಲೇಜುಗಳನ್ನು ಆರಂಭಿಸಲು ಸರ್ಕಾರ ಚಿಂತನೆ ನಡೆಸುತ್ತಿರುವ ಹೊತ್ತಿನಲ್ಲೇ ಸರ್ಕಾರದ ನಿರ್ಧಾರಕ್ಕೆ…

Continue Reading

ಕೊರೊನಾದಿಂದ ಕಾರವಾರದ ವ್ಯಕ್ತಿ ಕುವೈತ್‍ನಲ್ಲಿ ಸಾವು

ಕಾರವಾರ: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇದೀಗ ಕೊರೊನಾ ವೈರಸ್‍ನಿಂದಾಗಿ ಕಾರವಾರ ಮೂಲದ ನಿವಾಸಿ ಕುವೈತ್‍ನಲ್ಲಿ ಸಾನ್ನಪ್ಪಿದ್ದಾರೆ. ಕಾರವಾರದ ಸದಾಶಿವಗಡ ನಿವಾಸಿ ಸುಶಾಂತ್ ಕಡವಾಡಕ್ಕರ್ (40) ಮೃತ ವ್ಯಕ್ತಿ. ಸುಶಾಂತ್…

Continue Reading

ಸಮ್ಮಿಶ್ರ ಸರ್ಕಾರ ಪಥನಕ್ಕೆ ಕಾರಣರಾದ ನಾವು 17 ಮಂದಿ ಕೊರೊನಾ ವಾರಿಯರ್ಸ್‍ಗಳು: ಹೆಚ್ ವಿಶ್ವನಾಥ್

ಬೆಂಗಳೂರು: ಒಂದೇ ವೇಳೆ ಈಗಲೂ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿ ಇರುತ್ತಿದ್ದರೆ ಇಷ್ಟು ಹೊತ್ತಿಗಾಗಲೇ ರಾಜ್ಯದಲ್ಲಿ ಕೊರೊನಾದಿಂದ 50 ಸಾವಿರ ಮಂದಿ ಸಾವನ್ನಪ್ಪುತ್ತಿದ್ರು ಅಂತ ಮಾಜಿ ಸಚಿವ ಹೆಚ್ ವಿಶ್ವನಾಥ್ ಹೇಳಿದ್ದಾರೆ. ನಗರದಲ್ಲಿ ಇಂದು…

Continue Reading

ಜಾಮೀನಿನ ಮೇಲೆ ಹೊರಬಂದ ಪಾದರಾಯನಪುರ ದಾಂಧಲೆ ಆರೋಪಿಗಳಿಗೆ ಅದ್ದೂರಿ ಸ್ವಾಗತ

ಬೆಂಗಳೂರು: ಕೊರೋನಾ ಲಾಕ್ ಡೌನ್ ವೇಳೆ  ಪಾದರಾಯನಪುರದಲ್ಲಿ ಕೊರೋನಾ ವಾರಿಯರ್ ಮೇಲೆ ಹಲ್ಲೆ, ದಾಂಧಲೆ ಮಾಡಿದ ಆರೋಪದಡಿ ಬಂಧಿತರಾಗಿ ಜಾಮೀನಿನ ಮೇಲೆ  ಹೊರಬಂದ ಆರೋಪಿಗಳನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲಾಗಿದೆ.  ಕೋವಿಡ್ ಕರ್ತವ್ಯದಲ್ಲಿದ್ದ ಪೊಲೀಸರು ಮತ್ತು…

Continue Reading

ಬೆಂಗಳೂರು: 7ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಬೆಂಗಳೂರು: ಏಳನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾದ ಘಟನೆ ನೆಲಮಂಗಲ ತಾಲೂಕಿನ ಚಂದನಹೊಸಹಳ್ಳಿ ಲೇಔಟ್ ನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ‌ ಬಾಲಕಿಯನ್ನು 13 ವರ್ಷದ ಐಶ್ವರ್ಯ ಎಂದು ಗುರುತಿಸಲಾಗಿದೆ. ಐಶ್ವರ್ಯ ಏಳನೇ ತರಗತಿಯಲ್ಲಿ ವ್ಯಾಸಂಗ…

Continue Reading

ಶಾಲೆಗಳ ಪುನಾರಂಭಕ್ಕೆ ಕಸರತ್ತು; ವರದಿ ನೀಡುವಂತೆ ಸೂಚನೆ

ಬೆಂಗಳೂರು: ಶಾಲೆಗಳ ಪುನಾರಂಭ ಮಾಡುವ ಬಗ್ಗೆ ಸಚಿವ ಸುರೇಶ್ ಕುಮಾರ್ ಚಿಂತನೆ ನಡೆಸಿದ್ದು, ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗದರ್ಶಿ ಸೂತ್ರ ಪ್ರಕಾರ ಈಗಾಗಲೇ ಅಧಿಕಾರಿಗಳ ಜೊತೆ ಚರ್ಚೆ ಮಾಡಲಾಗಿದೆ. ಸರ್ಕಾರಿ ಹಾಗೂ ಅನುದಾನಿತ…

Continue Reading

ರಾಜ್ಯದಲ್ಲಿ ಇಬ್ಬರು ಮುಖ್ಯಮಂತ್ರಿ: ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಕೊಪ್ಪಳ: ರಾಜ್ಯದಲ್ಲಿ ಇಬ್ಬರು ಮುಖ್ಯಮಂತ್ರಿಗಳಿದ್ದು, ಸಂವಿಧಾನಿಕ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅಸಂವಿಧಾನಿಕ ಮುಖ್ಯಮಂತ್ರಿ ವಿಜಯೇಂದ್ರ. ಹೀಗಾಗಿ ಬಿಜೆಪಿಯಲ್ಲಿ ಭುಗಿಲೆದ್ದಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…

Continue Reading

ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷಾ ಕೇಂದ್ರಗಳು, ವಿದ್ಯಾರ್ಥಿಗಳ ತಾತ್ಕಾಲಿಕ ಪಟ್ಟಿ ರಿಲೀಸ್

ಬೆಂಗಳೂರು: ಜೂನ್ 18 ರಂದು ನಡೆಯುವ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಮತ್ತು ಅವರ ಪರೀಕ್ಷಾ ಕೇಂದ್ರದ ವಿವರವುಳ್ಳ ತಾತ್ಕಾಲಿಕ ಪಟ್ಟಿ  ಬಿಡುಗಡೆಯಾಗಿದೆ. ವಿದ್ಯಾರ್ಥಿಗಳು ಇರುವ ಜಿಲ್ಲೆಯಲ್ಲೇ ಪರೀಕ್ಷೆ ಬರೆಯಲು ಅವಕಾಶ…

Continue Reading

ರಾಜ್ಯಸಭೆ ಚುನಾವಣೆ: ಬಿಜೆಪಿಯಿಂದ ತೇಜಸ್ವಿನಿ ಅನಂತ್ ಕುಮಾರ್, ಕಾಂಗ್ರೆಸ್ ನಿಂದ ಖರ್ಗೆ !

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ದಿನಾಂಕ ನಿಗಧಿಯಾಗಿದ್ದು ಇನ್ನು ಕೇವಲ 2 ವಾರಗಳು ಮಾತ್ರ ಬಾಕಿಯಿವೆ, ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ತೇಜಸ್ವಿನಿ ಅನಂತ್ ಕುಮಾರ್,  ಕಾಂಗ್ರೆಸ್ ನಿಂದ ಖರ್ಗೆ ಹಾಗೂ ಜೆಡಿಎಸ್ ನಿಂದ ದೇವೇಗೌಡರು ಕಣಕ್ಕಿಳಿಯಲಿದ್ದಾರೆ ಎಂದು…

Continue Reading

ಜು.1ರಿಂದ ಶಾಲೆ ಆರಂಭಕ್ಕೆ ಸರ್ಕಾರ ಸಿದ್ಧತೆ: ಪೋಷಕರ ಜೊತೆಗಿನ ಸಭೆ ಬಳಿಕ ದಿನಾಂಕ ಪ್ರಕಟಕ್ಕೆ ಚಿಂತನೆ

ಬೆಂಗಳೂರು: ಕೊರೋನಾ ಕಾರಣ ಶಾಲೆಗಳನ್ನು ಆರಂಭಿಸಬಾಹದು ಎಂದು ರಾಷ್ಟ್ರೀಯ ಮಟ್ಟದಲ್ಲಿ ಪೋಷಕರು ಆಂದೋಲನೆ ನಡೆಸುತ್ತಿರುವ ನಡುವಲ್ಲೇ ಸರ್ಕಾರ ರಾಜ್ಯದಲ್ಲಿ ಶಾಲೆಗಳನ್ನು ಜುಲೈ 1ರಿಂದ ಆರಂಭಿಸಲು ಪೂರ್ವ ಸಿದ್ಧತೆಗಳನ್ನು ನಡೆಸುತ್ತಿದೆ ಎಂದು ತಿಳಿದುಬಂದಿದೆ.  ಇದಕ್ಕಾಗಿ…

Continue Reading

ನೂರಾರು ಜನರ ಮಧ್ಯೆ ಮೆರವಣಿಗೆ, ಸೇಬಿನ ಹಾರ – ನಿಯಮ ಉಲ್ಲಂಘಿಸಿದ ಶ್ರೀರಾಮುಲು

ಚಿತ್ರದುರ್ಗ: ಕೊರೊನಾ ಮಹಾಮಾರಿ ರಾಜ್ಯದಲ್ಲಿ ಸ್ಫೋಟಿಸಿರುವ ಬೆನ್ನಲ್ಲೇ ಆರೋಗ್ಯ ಸಚಿವ ಶ್ರೀರಾಮುಲು ಸಾಮಾಜಿಕ ಅಂತರ ಮರೆತು ಬೇಜವಾಬ್ದಾರಿತನ ಮೆರೆದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪರಶುರಾಂಪುರ ಗ್ರಾಮದಲ್ಲಿ ಈ ಘಟನೆ…

Continue Reading

ಜಿಲ್ಲಾಧಿಕಾರಿ, ಎಸ್.ಪಿಗಳು ತಾಲ್ಲೂಕು ಕೇಂದ್ರಗಳಲ್ಲಿ ವಾಸ ಮಾಡಬೇಕು: ಯಡಿಯೂರಪ್ಪ

ಬೆಂಗಳೂರು: ಕೋವಿಡ್-19 ಸೋಂಕು ನಿಯಂತ್ರಣ ಉದ್ದೇಶದಿಂದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರತ್ಯೇಕವಾಗಿ ತಾಲ್ಲೂಕು ಕೇಂದ್ರಗಳಲ್ಲಿ ವಾಸ ಮಾಡಿ ಸೋಂಕು ತಡೆ ಪ್ರತಿಬಂಧಕ ಕ್ರಮಗಳನ್ನು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×