Breaking News

ತಿರುಪತಿ ತಿಮ್ಮಪ್ಪನ ವಿಶೇಷ ದರ್ಶನ ಕೊಡಿಸುವುದಾಗಿ ಬೆಂಗಳೂರಿನ ಉದ್ಯಮಿಗೆ 45 ಲಕ್ಷ ವಂಚಿಸಿದ ಭೂಪರು!

ಬೆಂಗಳೂರು : 75 ವರ್ಷದ ಉದ್ಯಮಿಯೊಬ್ಬರಿಗೆ ತಿರುಪತಿ ತಿಮ್ಮಪ್ಪನ ವಿಶೇಷ ದರ್ಶನ ಹಾಗೂ ದೇವರ ವಿಗ್ರಹದ ಮೇಲೆ ಹೊದಿಸಲಾದ ಬಟ್ಟೆಗಳನ್ನು ಕೊಡಿಸುವುದಾಗಿ ಹೇಳಿ ಬರೋಬ್ಬರಿ 45 ಲಕ್ಷ ರೂಪಾಯಿ ವಂಚಿಸಿದ ಘಟನೆ ತಡವಾಗಿ…

Continue Reading

ಕರ್ನಾಟಕಕ್ಕೆ ಕೊರೋನಾಘಾತ: ಇಂದು 2 ಸಾವು, 34 ಸೋಂಕು ಪತ್ತೆ, ಸೋಂಕಿತರ ಸಂಖ್ಯೆ 959ಕ್ಕೆ ಏರಿಕೆ!

ಬೆಂಗಳೂರು : ಕೊರೋನಾ ಸೋಂಕು ಕರ್ನಾಟಕವನ್ನು ದಿನೇ ದಿನೇ ನಲುಗಿಸುತ್ತಿದ್ದು ಕಳೆದ 24 ಗಂಟೆಯಲ್ಲಿ ಇಬ್ಬರು ಕೊರೋನಾಗೆ ಬಲಿಯಾಗಿದ್ದಾರೆ. ಹೊಸದಾಗಿ 34 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು ಸೋಂಕಿತರ ಸಂಖ್ಯೆ 595ಕ್ಕೆ ಏರಿಕೆಯಾಗಿದೆ. ಇದರಿಂದ ರಾಜ್ಯದ…

Continue Reading

ಪ್ರಾಥಮಿಕ ತರಗತಿಯ ಮಕ್ಕಳಿಗೆ ಅನಗತ್ಯ ಆನ್ ಲೈನ್ ಶಿಕ್ಷಣ: ಕ್ರಮಕ್ಕೆ ಸುರೇಶ್ ಕುಮಾರ್ ಸೂಚನೆ

ಬೆಂಗಳೂರು : ಲಾಕ್ ಡೌನ್ ಹಿನ್ನೆಲೆಯಲ್ಲಿ ಆನ್ ಲೈನ್ ಶಿಕ್ಷಣದ ಹೆಸರಿನಲ್ಲಿ ಪ್ರಾಥಮಿಕ, ಹಿರಿಯ ಪ್ರಾಥಮಿಕ ಶಾಲೆಗಳ ಮಕ್ಕಳಿಗೆ ಶಿಕ್ಷಣ ಸಂಸ್ಥೆಗಳು ಶೋಷಣೆ ಮಾಡುವುದನ್ನು ಸಹಿಸುವುದಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ….

Continue Reading

ನಿಖಿಲ್ ವಿವಾಹಕ್ಕೆ ನೀಡಿದ್ದ ವಾಹನಗಳ ಪಾಸ್ ಸಂಖ್ಯೆ ಎಷ್ಟು? ಮತ್ತೆ ಮಾಹಿತಿ ಕೇಳಿದ ಹೈಕೋರ್ಟ್

ಬೆಂಗಳೂರು :  ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ವಿವಾಹಕ್ಕೆ ಸಂಬಂಧಿಸಿ ಎಷ್ಟು ವಾಹನಗಳಿಗೆ ಅನುಮತಿ ನೀಡಲಾಗಿತ್ತು ಸ್ಪಷ್ಟನೆ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಖಡಕ್ ಸೂಚನೆ ನೀಡಿದೆ.  ಲಾಕ್ ಡೌನ್…

Continue Reading

ಪಡಿತರ ಅಕ್ರಮ: 33 ಅಂಗಡಿಗಳ ಲೈಸೆನ್ಸ್ ರದ್ದು

ಬೆಂಗಳೂರು : ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪಡಿತರ ವಿತರಿಸುತ್ತಿರುವ ಆಹಾರ ಧಾನ್ಯಗಳನ್ನು ಅಕ್ರಮ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಆಹಾರ ಸಚಿವ ಗೋಪಾಲಯ್ಯ ಎಚ್ಚರಿಕೆ ನೀಡಿದ್ದಾರೆ. ಬಡವರಿಗೆ ನೀಡುತ್ತಿರುವ ಪಡಿತರ…

Continue Reading

‘ತಬ್ಲಿಘಿಗಳಿಂದಲೇ ರೋಗ ಎಂಬ ಅಪಪ್ರಚಾರದ ಹಿಂದೆ ಆರ್ ಎಸ್ಎಸ್ ಹುನ್ನಾರ: ದೀಪ ಹಚ್ಚಿ ಚಪ್ಪಾಳೆ ತಟ್ಟುವುದರಿಂದ ಕಾರ್ಮಿಕರ ಹೊಟ್ಟೆ ತುಂಬಲ್ಲ’

ಬೆಂಗಳೂರು : ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ವಿಫಲವಾಗಿವೆ‌. ಜನವರಿ 30ರಂದು ಕೇರಳದಲ್ಲಿ ಮೊದಲು ಸೋಂಕು ಪತ್ತೆಯಾಯಿತು. ಎರಡು ತಿಂಗಳಾದ ಮೇಲೆ ಮಾರ್ಚ್ 24ರಂದು ಲಾಕ್ ಡೌನ್ ಘೋಷಿಸಲಾಯಿತು…

Continue Reading

ಹೊರ ರಾಜ್ಯಗಳಲ್ಲಿರುವ ಕನ್ನಡಿಗರು ತವರಿಗೆ ಮರಳಲು ತಗಲುವ ರೈಲು ವೆಚ್ಚವನ್ನು ಕಾಂಗ್ರೆಸ್ ಭರಿಸಲಿದೆ: ಡಿಕೆಶಿ

ಬೆಂಗಳೂರು : ಹೊರ ರಾಜ್ಯಗಳಲ್ಲಿ ಸಿಲುಕಿರುವ ಕನ್ನಡಿಗರು  ರಾಜ್ಯಕ್ಕೆ ಬರಲು ರೈಲು ಪ್ರಯಾಣದ ಸಂಪೂರ್ಣ ವೆಚ್ಚವನ್ನು ಕಾಂಗ್ರೆಸ್ ಭರಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.  ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ…

Continue Reading

ಲಕ್ಷಣಗಳಿಲ್ಲದಿದ್ದರೂ ಹೊರಗಿನಿಂದ ಬರುವವರಿಗೆ ಕ್ವಾರಂಟೈನ್ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಲಾಕ್ಡೌನ್ ವಿನಾಯಿತಿ ಬೆನ್ನಲ್ಲೇ ರಾಜ್ಯಕ್ಕೆ ಆಗಮಿಸುವವರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯಕ್ಕೆ ಆಗಮಿಸುವ ಎಲ್ಲರನ್ನೂ 14 ದಿನಗಳ ಕಾಲ ಕಡ್ಡಾಯವಾಗಿ ಕ್ವಾರಂಟೈನ್ ಮಾಡುವುದಾಗಿ ರಾಜ್ಯ ಸರ್ಕಾರ ಆದೇಶಿಸಿದೆ. …

Continue Reading

ಯಾವುದೇ ಹುದ್ದೆ ನೀಡದೇ ಐಎಎಸ್ ಐಧಿಕಾರಿ ಮಣಿವಣ್ಣನ್ ಎತ್ತಂಗಡಿ

ಬೆಂಗಳೂರು : ಕಾರ್ಮಿಕ ಇಲಾಖೆ ಮತ್ತು ವಾರ್ತಾ ಇಲಾಖೆಯಿಂದ ಪಿ.ಮಣಿವಣ್ಣನ್ ಅವರನ್ನು ಎತ್ತಂಗಡಿ ಮಾಡಲಾಗಿದ್ದು, ಅವರ ಜಾಗಕ್ಕೆ ಹಿರಿಯ ಐಎಎಸ್ ಅಧಿಕಾರಿ ಮಹೇಶ್ವರ್ ರಾವ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.ಎಂ.‌ಮಹೇಶ್ವರ್ ರಾವ್ ರನ್ನು…

Continue Reading

ಒಂದು ವಾರದ ಮದ್ಯ ಮಾರಾಟದಿಂದ 1 ಸಾವಿರ ಕೋಟಿ ರೂ. ಆದಾಯ: ಅಬಕಾರಿ ಸಚಿವ ಎಚ್.ನಾಗೇಶ್

ಕೋಲಾರ : ಲಾಕ್ ಡೌನ್ ಸಡಿಲಿಕೆ ನಂತರ ಒಂದು ವಾರ ನಡೆದ ಮದ್ಯ ಮಾರಾಟದ ವಹಿವಾಟಿನಲ್ಲಿ 1000 ಕೋಟಿ ರೂ ಆದಾಯ ದೊರೆತಿದೆ ಎಂದು ಅಬಕಾರಿ ಸಚಿವ ಎಚ್ ನಾಗೇಶ್ ಹೇಳಿದ್ದಾರೆ. ಕೋಲಾರದಲ್ಲಿ ಸೋಮವಾರ…

Continue Reading

ರಾಜ್ಯದಲ್ಲಿ 10 ಹೊಸ ಕೋವಿಡ್ -19 ಪ್ರಕರಣ ಪತ್ತೆ: ಒಟ್ಟು ಸೋಂಕಿತರ ಸಂಖ್ಯೆ 858ಕ್ಕೆ ಏರಿಕೆ

ಬೆಂಗಳೂರು : ನಿನ್ನೆ ಸಂಜೆಯಿಂದ ಈವರೆಗೂ ರಾಜ್ಯದಲ್ಲಿ 10 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 858ಕ್ಕೆ ಏರಿಕೆ ಆಗಿದೆ. ಈ ಪೈಕಿ 31 ರೋಗಿಗಳು ಮೃತಪಟ್ಟಿದ್ದು, 422 ರೋಗಿಗಳು…

Continue Reading

ಬೆಂಗಳೂರಲ್ಲಿ ವೈದ್ಯರ ನಿರ್ಲಕ್ಷ: ಚಿಕಿತ್ಸೆ ದೊರಕದೆ ಖಾಸಗಿ ಆಸ್ಪತ್ರೆ ಮುಂಭಾಗವೇ ನರಳಾಡಿ ಪ್ರಾಣಬಿಟ್ಟ ಮಹಿಳೆ

ಬೆಂಗಳುರು: ವೈದ್ಯರ ನಿರ್ಲಕ್ಷದ ಪರಿನಾಮ ಸೂಕ್ತ ಸಮಯದಲ್ಲಿ ಚಿಕಿತ್ಸೆ ದೊರಕದೆ ಮಹಿಳೆಯೊಬ್ಬರು ಆಸ್ಪತ್ರೆ ಮುಂದೆಯೇ ಸಾವನ್ನಪ್ಪಿರುವ ಘಟನೆ ಬೆಂಗಳುರು ಜಯನಗರದಲ್ಲಿ ನಡೆದಿದೆ. ಖಾಸಗಿ ಆಸ್ಪತ್ರೆಯ ನಿರ್ಲಕ್ಷದ ಕಾರಣ ಗ್ಯಾಸ್ಟ್ರಿಕ್ ಸಮಸ್ಯೆಯಿಂದ  ಬಳಲುತ್ತಿದ್ದ ಜಯನಗರದ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×