Breaking News

ಬೆಳಗಾವಿ : ಬೈಕ್, ಬುಲೆರೋ ಮುಖಾಮುಖಿ ಡಿಕ್ಕಿ, ಯೋಧ ಸಾವು

ಬೆಳಗಾವಿ : ದ್ವಿಚಕ್ರ ವಾಹನ ಹಾಗೂ ಬುಲೆರೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಯೋಧರೊಬ್ಬರು ಮೃತಪಟ್ಟಿದ್ದು, ಓರ್ವನಿಗೆ ಗಂಭೀರ ಗಾಯವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬಾವನಸೌದತ್ತಿ ಸಮೀಪ ನಡೆದಿದೆ. ಬೈಕ್…

Continue Reading

ಬೈಕ್- ವಾಹನ ಡಿಕ್ಕಿ: ಸವಾರ ಸಾವು

ಕೊಡಗು : ಪಿಕಪ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಮೃತ ಪಟ್ಟಿರುವ ಘಟನೆ ಶನಿವಾರಸಂತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.ಮೃತ ಸವಾರನನ್ನು ಹಾಸನ ಜಿಲ್ಲೆಯ ಹೊಸೂರು ಗ್ರಾಮದ ವಿಜಯ್…

Continue Reading

ರಾಜ್ಯ ಸರ್ಕಾರಿ ನೌಕರರಿಗೆ ಕಹಿ ಸುದ್ದಿ: ನೌಕರರ ಗಳಿಕೆ ರಜೆ ಕಟ್!

ಬೆಂಗಳೂರು: ಸರ್ಕಾರಿ ನೌಕರರಗಳಿಕೆ ರಜೆಗೆ ಸರ್ಕಾರ ಕತ್ತರಿಹಾಕಿದ್ದು, ಸರ್ಕಾರ ಗಳಿಕೆ ರಜೆಯನ್ನು ಸಂಬಳವಾಗಿ ಪರಿವರ್ತಿಸಲು ಇರುವ ಅವಕಾಶವನ್ನು ರದ್ದುಪಡಿಸಿದೆ. ಕೋವಿಡ್-19ರ ಹಿನ್ನೆಲೆಯಲ್ಲಿ ಸರ್ಕಾರವು ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಹಿನ್ನೆಲೆಯಲ್ಲಿ 2020ನೇ ಸಾಲಿನ ಅವಧಿಗೆ…

Continue Reading

ದಾವಣಗೆರೆಯಲ್ಲಿ ಮತ್ತೆ 11 ಕೊರೋನಾ ಪ್ರಕರಣ, ಒಂದು ಸಾವು; ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 673ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಹೊಸದಾಗಿ 22 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 673ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ ಮತ್ತಿಬ್ಬರು ಕೊರೋನಾಗೆ ಬಲಿಯಾಗಿದ್ದಾರೆ. ವಿಜಯಪುರದಲ್ಲಿ ಬೆಳಗ್ಗೆ ಒಬ್ಬರು ಮೃತಪಟ್ಟಿದ್ದು ಇದೀಗ ದಾವಣಗೆರೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ….

Continue Reading

ಪೂರ್ಣ ಪ್ರಮಾಣದ ಆರ್ಥಿಕ ಚಟುವಟಿಕೆ ಪುನಾರಂಭ; ವಲಸೆ ಹೋಗದಂತೆ ಕಾರ್ಮಿಕರಿಗೆ ಯಡಿಯೂರಪ್ಪ ಮನವಿ

ಬೆಂಗಳೂರು: ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಕೊರೊನಾ ಸೋಂಕು ಹತೋಟಿಯಲ್ಲಿದ್ದು, ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಆರ್ಥಿಕ ಚಟುವಟಿಕೆಗಳನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸಲು ಯಾವುದೇ ಅಡ್ಡಿಯಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.ರಾಜ್ಯದಲ್ಲಿ ಕಟ್ಟಡ ನಿರ್ಮಾಣ ಕಾರ್ಯವನ್ನು…

Continue Reading

ಧಾರಾವಾಹಿಗಳ ಚಿತ್ರೀಕರಣಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್, ಷರತ್ತು ಅನ್ವಯ!

ಬೆಂಗಳೂರು: ಕೊರೋನಾ ಲಾಕ್ ಡೌನ್ ನಿಂದಾಗಿ ನಿಂತು ಹೋಗಿದ್ದ ಧಾರಾವಾಹಿಗಳ ಚಿತ್ರೀಕರಣಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ಮುಂದಿನ ವಾರದಿಂದ ಧಾರವಾಹಿಗಳ ನಿರ್ಮಾಣಕ್ಕೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಇದಕ್ಕೂ ಷರತ್ತು ಹಾಕಿದ್ದು ರಸ್ತೆಗಳಲ್ಲಿ ಮತ್ತು…

Continue Reading

ಕೊರೋನಾ ಸೋಂಕು ನಿಯಂತ್ರಣಕ್ಕೆ ರೋಗ ನಿರೋಧಕ ಶಕ್ತಿಯೇ ರಾಮಬಾಣ: ಶ್ರೀರಾಮುಲು

ಬೆಂಗಳೂರು: ಜಾಗತಿಕವಾಗಿ ಕೊರೋನಾ ಸೋಂಕು ವ್ಯಾಪಕ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದು, ಇಂತಹ ಪರಿಸ್ಥಿತಿಯಲ್ಲಿ ರೋಗ ನಿರೋಧಕ ಶಕ್ತಿಯೇ ಸೋಂಕಿಗೆ ರಾಮಬಾಣ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ ನಗರದಲ್ಲಿಂದು ಕೊರೊನಾ ಸೋಂಕು ನಿಯಂತ್ರಣಕ್ಕಾಗಿ…

Continue Reading

ಶೀಘ್ರ ದೇಗುಲಗಳನ್ನು ತೆರೆಯಲಾಗುವುದು – ಸಚಿವ ಶ್ರೀನಿವಾಸ ಪೂಜಾರಿ

ಬೆಂಗಳೂರು : ಕೊರೊನಾ ಭೀತಿಯಿಂದಾಗಿ ಮುಚ್ಚಿರುವ ರಾಜ್ಯದ ದೇಗುಲಗಳ ಬಾಗಿಲು ಶೀಘ್ರದಲ್ಲೇ ತೆರೆಯಲಿದೆ. ಭಕ್ತರು ಸಾಮಾಜಿಕ ಅಂತರ ಕಾಯ್ದುಕೊಂಡೇ ದೇವರ ದರ್ಶನ ಪಡೆಯಬೇಕು ಎಂದು ಮುಜರಾಯಿ ಇಲಾಖೆ ಸಚಿವ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಕೊರೊನಾ…

Continue Reading

ಜೂನ್‌ನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಚಿಂತನೆ : ಫೇಸ್‌ಬುಕ್ ಲೈವ್ ನಲ್ಲಿ ಸಚಿವ ಸುರೇಶ್ ಕುಮಾರ್

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ 10 ನೇ ತರಗತಿ  ಅಥವಾ ಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಜೂನ್ ಮೂರನೇ ಅಥವಾ ನಾಲ್ಕನೇ ವಾರದಲ್ಲಿ ನಡೆಸಲು ಇಲಾಖೆ ಯೋಜಿಸಿದೆ ಎಂದು…

Continue Reading

ಕರ್ನಾಟಕ ಪ್ರಥಮ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ಪ್ರಥಮ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ರಿಜಿಸ್ಟ್ರೇಷನ್ ನಂಬರ್​ ಮತ್ತು ಹುಟ್ಟಿದ ದಿನಾಂಕವನ್ನು ನಮೂದಿಸಿ, ಫಲಿತಾಂಶವನ್ನು ವೀಕ್ಷಿಸಬಹುದು. ಕರ್ನಾಟಕದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದ್ದು,…

Continue Reading

ಮದ್ಯದ ಅಮಲಿನಲ್ಲಿ ಸ್ನೇಹಿತನ ಕೊಲೆ

ಮೈಸೂರು : ಮದ್ಯದ ಅಮಲಿನಲ್ಲಿ ತೇಲುತ್ತಿದ್ದ ಗೆಳೆಯರು ತನ್ನ ಸ್ನೇಹಿತನನ್ನೇ ಇರಿದು ಕೊಲೆ ಮಾಡಿರುವ ಘಟನೆ ಮೈಸೂರಿನ ಕ್ಯಾತಮಾರನಹಳ್ಳಿಯಲ್ಲಿ ನಡೆದಿದೆ.ಇಲ್ಲಿನ ದಲಿತ ಕಾಲೋನಿಯ ಸತೀಶ್ (24)ಕೊಲೆಯಾದ ಯುವಕ. ನಿನ್ನೆ ಬೆಳಗ್ಗೆ ಗೆಳೆಯರ ಜೊತೆ…

Continue Reading

ರಾಜ್ಯದ ಎಲ್ಲಾ ವೈದ್ಯಕೀಯ ಕಾಲೇಜುಗಳು, ಇಎಸ್ಐ ಆಸ್ಪತ್ರೆಗಳಲ್ಲಿ ಕೊವಿಡ್ ಲ್ಯಾಬ್: ಸುರೇಶ್ ಕುಮಾರ್

ಬೆಂಗಳೂರು: ಮುಂದಿನ 30 ದಿನದೊಳಗೆ ರಾಜ್ಯದ ಎಲ್ಲ ಖಾಸಗಿ ವೈದ್ಯಕೀಯ ಕಾಲೇಜುಗಳು ಮತ್ತು ಎರಡು ಇಎಸ್ಐ ಆಸ್ಪತ್ರೆಗಳಲ್ಲಿ ಕೊವಿಡ್-19 ಲ್ಯಾಬ್ ತೆರೆಯಲು ಸರ್ಕಾರ ಆದೇಶ ನೀಡಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಕೊವಿಡ್-19…

Continue Reading