Breaking News

ವಲಸೆ ಕಾರ್ಮಿಕರನ್ನು ಉಚಿತವಾಗಿ ಊರಿಗೆ ಕಳುಹಿಸಲೆಂದು ಕಾಂಗ್ರೆಸ್‌ ನೀಡಿದ ಚೆಕ್‌ ನಕಲಿ’ – ಆರ್‌.ಅಶೋಕ್‌ ಆರೋಪ

ಬೆಂಗಳೂರು : ವಲಸೆ ಕಾರ್ಮಿಕರನ್ನು ತಮ್ಮ ಊರುಗಳಿಗೆ ಉಚಿತವಾಗಿ ಕಳುಹಿಸಲೆಂದು ಕಾಂಗ್ರೆಸ್‌ ಅಧ್ಯಕ್ಷರು ನೀಡಿದ ಚೆಕ್‌ ನಕಲಿ. ಇವರಿಗೆ ಖಾತೆ ಬದಲಾವಣೆ ಮಾಡುವ ಜ್ಞಾನ ಇಲ್ಲ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಆರೋಪಿಸಿದ್ದಾರೆ. ಸೋಮವಾರ…

Continue Reading

ಬೀದರ್ ನಲ್ಲಿ ಮತ್ತೆ 7 ಮಂದಿಗೆ ಕೊರೋನಾ ಸೋಂಕು, ಕೋವಿಡ್ ಸೋಂಕಿತರ ಸಂಖ್ಯೆ 651ಕ್ಕೆ ಏರಿಕೆ

ಬೆಂಗಳೂರು: ಬೀದರ್ ನಲ್ಲಿ ಏಳು ಸೇರಿ ರಾಜ್ಯದಲ್ಲಿ ಸೋಮವಾರ ಸಂಜೆ ಮತ್ತೆ ಒಂಬತ್ತು ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದುವರೆಗೆ ಕರ್ನಾಟಕದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 651ಕ್ಕೆ ಏರಿಕೆಯಾಗಿದೆ. ಕಳೆದ ಇಪ್ಪತ್ತನಾಲ್ಕು ಗಂಟೆಗಳಲ್ಲಿ ರಾಜ್ಯದಲ್ಲಿ ಮತ್ತೆ…

Continue Reading

ಎಸ್ ಎಸ್ ಎಲ್ ಸಿ ಪರೀಕ್ಷಾ ಸಿದ್ಧತೆಗಳನ್ನು ಆರಂಭಿಸಲು ಜಿಲ್ಲಾಧಿಕಾರಿಗಳಿಗೆ ಎಸ್. ಸುರೇಶ್ ಕುಮಾರ್ ಸೂಚನೆ

ಬೆಂಗಳೂರು: ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಸಿದ್ದತೆಗಳನ್ನು ಪ್ರಾರಂಭಿಸಬೇಕೆಂದು ಅಧಿಕಾರಿಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚಿಸಿದ್ದಾರೆ. ಸೋಮವಾರ ರಾಜ್ಯದ…

Continue Reading

ಇನ್ಫೋಸಿಸ್ ಪ್ರತಿಷ್ಠಾನದಿಂದ ಬಿಪಿಎಲ್‌ ಕಾರ್ಡ್‌ ಇಲ್ಲದ ಮತ್ತು ವಿಶೇಷ ಚೇತನರಿಗೆ ದಿನಸಿ ಸಾಮಗ್ರಿ ವಿತರಣೆ

ಬೆಂಗಳೂರು: ಕೊರೋನಾ ಲಾಕ್ ಡೌನ್ ನಿಂದಾಗಿ  ಎಲ್ಲಾ ಸ್ತರದ ಜನರು ತೊಂದರೆಗೀಡಾಗಿದ್ದು, ಇನ್ಫೋಸಿಸ್ ಪ್ರತಿಷ್ಠಾನದಿಂದ ಬಿಪಿಎಲ್ ಪಡಿತರ ಚೀಟಿ ಹೊಂದಿಲ್ಲದ ಮತ್ತು ವಿಶೇಷ ಚೇತನರಿಗೆ ಪಡಿತರ ಧಾನ್ಯ ವಿತರಿಸಲಾಯಿತು ರಾಜ್ಯ ಸರಕಾರದಿಂದ ದಿನಸಿ…

Continue Reading

ಕಾರ್ಮಿಕರಿಗೆ ಉಚಿತ ಬಸ್ ಸೌಲಭ್ಯ ಇನ್ನೂ 2 ದಿನ ವಿಸ್ತರಣೆ: ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು: ವಲಸೆ ಕಾರ್ಮಿಕರಿಗೆ ಪ್ರಕಟಿಸಿರುವ ಉಚಿತ ಬಸ್ ಪ್ರಯಾಣ ಸೌಲಭ್ಯ ಸುಗಮವಾಗಿ ನಡೆಯುತ್ತಿದ್ದು ಅದನ್ನು ಇನ್ನು 2 ದಿನಗಳ ಕಾಲ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಮಂಗಳವಾರ ಈ ಸೌಲಭ್ಯ…

Continue Reading

ಮದ್ಯ ಮಾರಾಟಕ್ಕೆ ಅವಕಾಶದಿಂದ ನೆಮ್ಮದಿ ಹಾಳು: ಎಚ್.ಕೆ.ಕುಮಾರಸ್ವಾಮಿ

ಬೆಂಗಳೂರು : ಸರ್ಕಾರದ ಆದಾಯ ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಮದ್ಯ ಮಾರಾಟಕ್ಕೆ ಅವಕಾಶ ನೀಡಿದೆ. ಇದರಿಂದ ಜನರ ನೆಮ್ಮದಿ ಕೆಡಿಸಿದಂತಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಲಾಕ್‍ಡೌನ್…

Continue Reading

ಮೆಡಿಕಲ್ ಶಾಪ್ ಖಾಲಿ – ಮದ್ಯದಂಗಡಿ ಫುಲ್

ಹುಬ್ಬಳ್ಳಿ : ಕೊರೊನಾ ವೈರಸ್ ಹರಡದಂತೆ ತಡೆಗಟ್ಟಲು ಇದೂವರೆಗೂ ಮದ್ಯ ಮಾರಾಟವನ್ನ ಸ್ಥಗಿತಗೊಳಿಸಲಾಗಿತ್ತು. ಆದರೆ ಇಂದು ಲಾಕ್‍ಡೌನ್ ಸಡಿಲಿಕೆ ಮಾಡಿ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಿದ ಪರಿಣಾಮ ಮದ್ಯ ಪ್ರಿಯರು ಬೆಳಗ್ಗೆಯಿಂದ ಮದ್ಯ ಖರೀದಿ…

Continue Reading

ಸಾರಿಗೆ ನೌಕರರ ವೇತನ ಕಡಿತ ಮಾಡುವುದಿಲ್ಲ: ಲಕ್ಷ್ಮಣ ಸವದಿ

ಬೆಂಗಳೂರು : ಸಾರಿಗೆ ನೌಕರರ ವೇತನ ಕಡಿತ ಮಾಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ರಾಜ್ಯ ಸರ್ಕಾರಿ ನೌಕರರ…

Continue Reading

ಬೆಂಗಳೂರಿನಲ್ಲಿ ಬೆಳಗ್ಗೆ ಹೊತ್ತು ಸಂಚರಿಸಲು ಪಾಸ್ ಅಗತ್ಯವಿಲ್ಲ: ಭಾಸ್ಕರ್ ರಾವ್

ಬೆಂಗಳೂರು : ಸೋಮವಾರದಿಂದ ಬೆಂಗಳೂರು ನಗರದಲ್ಲಿ ಬೆಳಗ್ಗೆ 7 ಗಂಟೆಯಿಂದ ರಾತ್ರಿ 7 ಗಂಟೆಯವರೆಗೆ ಸಂಚರಿಸಲು ಯಾವುದೇ ಪಾಸ್‌ನ ಅಗತ್ಯವಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮಾಹಿತಿ ನೀಡಿದ್ದಾರೆ….

Continue Reading

ಬಜೆಟ್ ಎಫೆಕ್ಟ್: ಮದ್ಯ ದುಬಾರಿ, ನಾಳೆಯಿಂದ ಹೊಸ ದರ?

ಬೆಂಗಳೂರು: ಮದ್ಯ ಮಾರಾಟ ಆರಂಭವಾದ ಖುಷಿಯಲ್ಲಿದ್ದ ಮದ್ಯಪ್ರಿಯರು ಈ ಹಿಂದಿಗಿಂತ ಹೆಚ್ಚಿನ ಬೆಲೆ ನೀಡಿ ಖರೀದಿ ಮಾಡಬೇಕಾಗಿದೆ.  ಕಳೆದ ಮಾರ್ಚ್ ನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮಂಡಿಸಿದ್ದ ಆಯವ್ಯಯದಲ್ಲಿ ವಿವಿಧ ಮದ್ಯಗಳ ಮೇಲಿನ ತೆರಿಗೆಯನ್ನು…

Continue Reading

ಗ್ರೀನ್ ಜೋನ್ ಹಾವೇರಿಗೂ ಬಂತು ಕೊರೋನಾ, ರಾಜ್ಯದ ಸೋಂಕಿತರ ಸಂಖ್ಯೆ 642ಕ್ಕೆ ಏರಿಕೆ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಪ್ರಕರಣ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗಿದ್ದು ಈ ದಿನ ಮಧ್ಯಾಹ್ನದವರೆಗೆ ಒಟ್ತಾರೆ 28 ಪ್ರಕರಣಗಳು ವರದಿಯಾಗಿದೆ. ನಿನ್ನೆ ಸಂಜೆ ದಾವಣಗೆರೆಯಲ್ಲಿ ದಾಖಲಾಗಿದ್ದ 21 ಪ್ರಕರಣಗಳು ಸಹ ಇದರಲ್ಲಿ ಸೇರಿದೆ….

Continue Reading

ಮೆಜೆಸ್ಟಿಕ್ ನಲ್ಲಿ ಬಸ್ಸು ಡಿಕ್ಕಿ; ವ್ಯಕ್ತಿ ಸಾವು

ಬೆಂಗಳೂರು: ನಗರದ ಮೆಜೆಸ್ಟಿಕ್ ಬಸ್ಸು ನಿಲ್ದಾಣದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ 45 ವರ್ಷದ ವ್ಯಕ್ತಿ ಮೃತಪಟ್ಟಿರುವ ಘಟನೆ ಫ್ಲಾಟ್ ಫಾರಂ ನಂಬರ್ 15ರಲ್ಲಿ ಸಂಭವಿಸಿದೆ. ಕೊಪ್ಪಳ ಘಟಕ ಬಸ್ಸು ಇದಾಗಿದ್ದು,…

Continue Reading