ರಕ್ಷಾ ಬಂಧನ್: ಸಹೋದರಿ ಮಾತಿಗೆ ತಲೆಬಾಗಿ ಪೊಲೀಸರಿಗೆ ಶರಣಾದ ನಕ್ಸಲ್! August 3, 2020 ದಾಂತೇವಾಡ: ರಕ್ಷಾ ಬಂಧನ್ ಶುಭ ಸಂದರ್ಭದಲ್ಲಿ ಮತ್ತೆ ಕಾಡಿಗೆ ವಾಪಸ್ ಹೋಗದಂತೆ ಸಹೋದರಿ ಮಾಡಿದ ಮನವಿಗೆ ತಲೆಬಾಗಿದ ನಕ್ಸಲ್ ವ್ಯಕ್ತಿಯೊಬ್ಬ ಪೊಲೀಸರಿಗೆ ಶರಣಾಗಿದ್ದಾನೆ. ಈತನ ತಲೆಗೆ 8 ಲಕ್ಷ ರೂ. ಇನಾಮು ಘೋಷಿಸಲಾಗಿತ್ತು. ದಂತವಾಡ ಜಿಲ್ಲೆಯ… Continue Reading
ರಾಮ ಮಂದಿರ ಶಿಲಾನ್ಯಾಸ – ನಿಶಾನ್ ಪೂಜೆ ಮುಂದೂಡಿಕೆ August 3, 2020 ಅಯೋಧ್ಯೆ : ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದ ನಿಶಾನ್ ಪೂಜೆ ಮಂಗಳವಾರಕ್ಕೆ ಮುಂದೂಡಲ್ಪಟ್ಟಿರುವುದಾಗಿ ರಾಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಸದಸ್ಯ ಡಾ. ಅನಿಲ್ ಮಿಶ್ರಾ ಹೇಳಿರುವುದಾಗಿ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಶ್ರೀರಾಮನಿಗೆ ಸಂಬಂಧಿಸಿದಂತೆ… Continue Reading
ಭಾರತಕ್ಕೆ ಆಗಮಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಪರಿಷ್ಕೃತ ಮಾರ್ಗಸೂಚಿ ಪ್ರಕಟ August 3, 2020 ನವದೆಹಲಿ: ಭಾರತಕ್ಕೆ ಬರುವ ಅಂತಾರಾಷ್ಟ್ರೀಯ ವಿಮಾನ ಪ್ರಯಾಣಿಕರಿಗೆ ಗೃಹ ಸಚಿವಾಲಯ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದೆ. ಕಳೆದ ಮೇ 24ರಂದು ಹೊರಡಿಸಲಾಗಿದ್ದ ಮಾರ್ಗಸೂಚಿಗೆ ಕೆಲವು ಬದಲಾವಣೆಗಳನ್ನು ಮಾಡಿ ಪರಿಷ್ಕೃತ ಮಾರ್ಗಸೂಚಿ ಹೊರಡಿಸಲಾಗಿದ್ದು ಅದು ಆಗಸ್ಟ್ 8ರಿಂದ… Continue Reading
ರಕ್ಷಾಬಂಧನ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ August 3, 2020 ನವದೆಹಲಿ: ಸಹೋದರ, ಸಹೋದರಿಯರ ನಡುವೆ ಬಾಂಧವ್ಯ ಬೆಸೆಯುವ ರಕ್ಷಾಬಂಧನ ಹಬ್ಬವನ್ನು ಸೋಮವಾರ ದೇಶದಾದ್ಯಂತ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ದೇಶದ ಜನತೆಗೆ ಶುಭಾಶಯಗಳನ್ನು… Continue Reading
ಜುಲೈನಲ್ಲಿ 87,422 ಕೋಟಿ ರೂ ಜಿಎಸ್‍ಟಿ ಆದಾಯ ಸಂಗ್ರಹ August 3, 2020 ನವದೆಹಲಿ: ಕರೋನಾ ವೈರಸ್ ಸೋಂಕನ್ನು ತಡೆಯಲು ಹೇರಲಾಗಿದ್ದ ಲಾಕ್‌ಡೌನ್‌ನಿಂದ ಆರ್ಥಿಕತೆಯ ಮೇಲೆ ಪರಿಣಾಮ ಬೀರುವುದರೊಂದಿಗೆ, ಸರ್ಕಾರದ ಆದಾಯ ಮತ್ತು ಜಿಎಸ್‌ಟಿ ಆದಾಯ ಸಂಗ್ರಹದ ಮೇಲೂ ಪರಿಣಾಮ ಬೀರಿದೆ. ಈ ವರ್ಷದ ಜುಲೈನಲ್ಲಿ 87,422 ಕೋಟಿ… Continue Reading
ಮೇಡ್ ಇನ್ ಇಂಡಿಯಾ ರಾಖಿಯಿಂದ ಈ ಬಾರಿ ಚೀನಾಗೆ 4.000 ಕೋಟಿ ರೂಪಾಯಿ ನಷ್ಟ! August 2, 2020 ನವದೆಹಲಿ: ಭಾರತದೊಂದಿಗೆ ಗಡಿ ಸಂಘರ್ಷಕ್ಕಿಳಿದ ಚೀನಾಗೆ ಮೇಲಿಂದ ಮೇಲೆ ಭರ್ಜರಿ ಪೆಟ್ಟು ಬೀಳುತ್ತಿದೆ. ಈ ಸಾಲಿಗೆ ‘ರಾಖಿ’ ವ್ಯಾಪಾರವೂ ಸೇರ್ಪಡೆಯಾಗಿದೆ. ಪ್ರತಿ ಸಾಲಿನಲ್ಲಿ ರಾಖಿ ಹಬ್ಬದ ದಿನದಂದು ಚೀನಾದಿಂದ ರಾಖಿಗಳನ್ನು ಆಮದು ಮಾಡಿಕೊಳ್ಳಲಾಗುತ್ತಿತ್ತು. ಆದರೆ… Continue Reading
ಕೊರೋನಾದಿಂದ ಅಮಿತಾಭ್ ಬಚ್ಚನ್ ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್! August 2, 2020 ಮುಂಬೈ: ಕೊರೋನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ಖ್ಯಾತನ ಅಮಿತಾ ಭ್ ಬಚ್ಚನ್ ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕಳೆದ 20 ದಿನಗಳ ಹಿಂದೆ ಕೊರೋನಾ ಸೋಂಕಿಗೆ ತುತ್ತಾಗಿ ಮುಂಬೈನ ನಾನಾವತಿ ಆಸ್ಪತ್ರೆಗೆ… Continue Reading
ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕೊರೋನಾ ಸೋಂಕು, ಆಸ್ಪತ್ರೆಗೆ ದಾಖಲು! August 2, 2020 ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೊರೋನಾ ಸೋಂಕು ಒಕ್ಕರಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಅವರನ್ನು ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಅಮಿತ್ ಶಾ ಅವರು,… Continue Reading
ಪ್ರತಿ ಗಂಟೆಗೆ 30 ಸಾವಿರ ಸೀಸೆ ಕೊರೋನಾ ಲಸಿಕೆ ಉತ್ಪಾದಿಸುತ್ತೇವೆ: ಸೀರಮ್ ಸಿಇಓ ಪೂನಾವಾಲಾ August 2, 2020 ಪುಣೆ: ಮಹಾಮಾರಿ ಕೊರೋನಾಗೆ ಲಸಿಕೆ ಕಂಡು ಹಿಡಿಯುವ ನಿಟ್ಟಿನಲ್ಲಿ ಜಗತ್ತಿನಾ ಹಲವು ಫಾರ್ಮಾ ಸಂಸ್ಥೆಗಳು ಲಸಿಕೆ ಕಂಡು ಹಿಡಿಯುವಲ್ಲಿ ನಿರತವಾಗಿವೆ. ಇದೇ ವೇಳೆ ಆಕ್ಸ್ ಫರ್ಡ್ ಮತ್ತು ಅಸ್ಟ್ರಾಜೆನೆಕಾ ಲಸಿಕೆ ಕಂಡು ಹಿಡಿಯುವಲ್ಲಿ ಒಂದು… Continue Reading
ರಾಮ ಮಂದಿ ಭೂಮಿ ಪೂಜೆಗೆ ಅಸಾದುದ್ದಿನ್ ಓವೈಸಿಗೆ ಆಹ್ವಾನ ನೀಡಿದ ಬಿಜೆಪಿ ಮುಖಂಡ August 2, 2020 ತೆಲಂಗಾಣ : ತೆಲಂಗಾಣ ಬಿಜೆಪಿ ಮುಖಂಡ ಮತ್ತು ಮುಖ್ಯ ವಕ್ತಾರ ಕೃಷ್ಣ ಸಾಗರ್ ರಾವ್ ಅವರು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಅವರನ್ನುಅಯೋಧ್ಯೆಯ ರಾಮ ಮಂದಿರದ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಭಾಗವಹಿಸಲು ಆಹ್ವಾನಿಸಿದ್ದಾರೆ. ಆಗಸ್ಟ್… Continue Reading
ಕಾಂಗ್ರೆಸ್ ನಲ್ಲಿ ಆಂತರಿಕ ಭಿನ್ನಮತ ಸ್ಫೋಟ: ಡಾ ಮನಮೋಹನ್ ಸಿಂಗ್ ಬೆಂಬಲಕ್ಕೆ ನಿಂತ ಹಿರಿಯ ನಾಯಕರು August 2, 2020 ನವದೆಹಲಿ:ಕಾಂಗ್ರೆಸ್ ನಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಒಂದು ವಿಷಯ ಬಹುಮುಖ್ಯವಾಗಿ ಚರ್ಚೆಗೆ ಬರುತ್ತಿದೆ. ಪಕ್ಷ ಹೀನಾಯವಾಗಿ ಸೋಲಲು ಕಳೆದ ಯುಪಿಎ ಸರ್ಕಾರದ ನಾಯಕತ್ವ, ಪ್ರಧಾನಿಯಾಗಿದ್ದ ಡಾ ಮನಮೋಹನ್ ಸಿಂಗ್ ಅವರ ಕಳಪೆ ನಿರ್ಧಾರಗಳು,… Continue Reading
ರಾಷ್ಟ್ರೀಯ ಶಿಕ್ಷಣ ನೀತಿ 2020: ಶಾಲಾ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ಜೊತೆಗೆ ಬೆಳಗಿನ ಉಪಾಹಾರ August 2, 2020 ನವದೆಹಲಿ: ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಜೊತೆಗೆ ಬೆಳಗಿನ ಉಪಾಹಾರವನ್ನು ಕೂಡ ನೀಡಲಾಗುತ್ತದೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಈಗಾಗಲೇ ಕೇಂದ್ರ ಸಚಿವ ಸಂಪುಟ ಒಪ್ಪಿಗೆ… Continue Reading