Breaking News

ರಾಷ್ಟ್ರೀಯ ಶಿಕ್ಷಣ ನೀತಿ 2020: ಶಾಲಾ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ಜೊತೆಗೆ ಬೆಳಗಿನ ಉಪಾಹಾರ

ನವದೆಹಲಿ: ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಜೊತೆಗೆ ಬೆಳಗಿನ ಉಪಾಹಾರವನ್ನು ಕೂಡ ನೀಡಲಾಗುತ್ತದೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಈಗಾಗಲೇ ಕೇಂದ್ರ ಸಚಿವ ಸಂಪುಟ ಒಪ್ಪಿಗೆ…

Continue Reading

ಉತ್ತರಪ್ರದೇಶ ರಾಜ್ಯ ಸಚಿವೆ ಕಮಲ್ ರಾಣಿ ವರುಣ್ ಕೊರೋನಾಗೆ ಬಲಿ!

ಲಖನೌ: ಕೊರೋನಾ ವೈರಸ್ ಸೋಂಕಿನಿಂದ ಬಳಲುತ್ತಿದ್ದ ಉತ್ತರಪ್ರದೇಶ ರಾಜ್ಯ ಸಚಿವೆ ಕಮಲ್ ರಾಣಿ ವರುಣ್ ಅವರು ಭಾನುವಾರ ಸಾವನ್ನಪ್ಪಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.  ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ನೇತೃತ್ವದ ಉತ್ತರಪ್ರದೇಶ ಸರ್ಕಾರದ ಸಂಪುಟದಲ್ಲಿ ಕಮಲ್…

Continue Reading

ಹೊಸ ಶಿಕ್ಷಣ ನೀತಿಯಿಂದ ಜಾಗತಿಕ ಶೈಕ್ಷಣಿಕ ಕೇಂದ್ರವಾಗಿ ಭಾರತ: ಪ್ರಧಾನಿ ಮೋದಿ

ನವದೆಹಲಿ: ಹೊಸ ಶಿಕ್ಷಣ ನೀತಿಯನ್ನು ಜನರ ಆಶೋತ್ತರಗಳ ಅಭಿವ್ಯಕ್ತಿ ಎಂದು ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ನೀತಿಯು ಜನರ ಮನಸ್ಥಿತಿಯನ್ನು ಬದಲಿಸಲು ಸಹಾಯ ಮಾಡುವುದಲ್ಲದೆ, ಯುವ ಪೀಳಿಗೆಯನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಮತ್ತು ದೇಶವನ್ನು…

Continue Reading

ಶಿಕ್ಷಣ ನೀತಿ ಬದಲಾವಣೆ: ಇಂದು ಸಂಜೆ ದೇಶವನ್ನುದ್ದೇಶಿಸಿ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಶಿಕ್ಷಣ ನೀತಿ ಬದಲಾವಣೆ ಕುರಿತಂತೆ ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ ದೇಶದ ಜನತೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ವರ್ಚುವಲ್ ಅಭಿಯಾನದಲ್ಲಿ ಪಾಲ್ಗೊಳ್ಳುವ ಪ್ರಧಾನಿ ಮೋದಿ…

Continue Reading

ಹಬ್ಬಗಳಿಗೆ ಕೊರೋನಾ ಕುತ್ತು: ಸರಳ ಸ್ವಾತಂತ್ರ್ಯ ದಿನಾಚರಣೆ: ಹಬ್ಬಗಳ ಸಾರ್ವಜನಿಕ ಸಂಭ್ರಮಾಚರಣೆಯಿಲ್ಲ

ಬೆಂಗಳೂರು: ಆಗಸ್ಟ್ ತಿಂಗಳಲ್ಲಿ ಸಾಲು ಸಾಲು ಹಬ್ಬ, ಆದರೆ ಕೊರೋನಾದಿಂದಾಗಿ ಈ ವರ್ಷ ಯಾವ ಹಬ್ಬವೂ ಕಳೆಗಟ್ಟುತ್ತಿಲ್ಲ, ಸರಳ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಬಿಬಿಎಂಪಿ ನಿಷೇಧ…

Continue Reading

‘ಪ್ರತ್ಯೇಕಿತ’ ಆಂಧ್ರ ಪ್ರದೇಶಕ್ಕೆ ಮೂರು ರಾಜಧಾನಿ: ಸಿಎಂ ಜಗನ್ ಸರ್ಕಾರದ ಪ್ರಸ್ತಾವನೆಗೆ ರಾಜ್ಯಪಾಲರ ಅಂಕಿತ

ಅಮರವಾತಿ: ತೀವ್ರ ವಿರೋಧ ಮತ್ತು ತೀವ್ರ ಚರ್ಚೆಗಳ ನಡುವೆಯೇ ‘ಪ್ರತ್ಯೇಕಿತ’ ಆಂಧ್ರ ಪ್ರದೇಶ ರಾಜ್ಯಕ್ಕೆ ಮೂರು ರಾಜಧಾನಿಗಳನ್ನು ನೀಡುವ ಸಿಎಂ ಜಗನ್ ಮೋಹನ್ ರೆಡ್ಡಿ ಸರ್ಕಾರದ ಪ್ರಸ್ತಾವನೆಗೆ ಆಂಧ್ರ ಪ್ರದೇಶ ರಾಜ್ಯಪಾಲ ಬಿಸ್ವಾಭೂಸನ್ ಹರಿಚಂದನ್…

Continue Reading

ಸುಶಾಂತ್ ಸಿಂಗ್ ಸಾವಿನ ಪ್ರಕರಣವನ್ನು ರಾಜಕೀಯಗೊಳಿಸಬೇಡಿ, ಸಾಕ್ಷಿ ಇದ್ದರೆ ತನ್ನಿ, ತನಿಖೆ ಮಾಡುತ್ತೇವೆ:ಉದ್ಧವ್ ಠಾಕ್ರೆ

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣವನ್ನು ರಾಜಕೀಯಗೊಳಿಸಬೇಡಿ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರೋಧ ಪಕ್ಷದ ನಾಯಕರಿಗೆ ಮನವಿ ಮಾಡಿಕೊಂಡಿದ್ದಾರೆ. ಮರಾಠಿ ಸುದ್ದಿ ವಾಹಿನಿಯೊಂದರ ಜೊತೆ ಮಾತನಾಡಿದ ಅವರು,…

Continue Reading

ತ್ರಿವಾಳಿ ತಲಾಖ್ ಮಸೂದೆ ಮುಸ್ಲಿಂ ಮಹಿಳೆಯರಿಗೆ ಮೋದಿ ಸರ್ಕಾರದ ಈದ್ ಮತ್ತು ರಕ್ಷಾ ಬಂಧನ ಗಿಫ್ಟ್ :ಸ್ಮೃತಿ ಇರಾನಿ

ನವದೆಹಲಿ: ತ್ರಿವಳಿ ತಲಾಖ್ ರದ್ದು ಕಾನೂನು ಜಾರಿಗೆ ಬಂದು ಒಂದು ವರ್ಷವಾದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಮೂವರು ಸಚಿವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ತ್ರಿವಳಿ ತಲಾಖ್ ನಿಷೇಧ ಕಾನೂನನ್ನು…

Continue Reading

ಕಲರ್ ಟಿವಿ ಆಮದನ್ನು ನಿರ್ಬಂಧಿತ ಪಟ್ಟಿಗೆ ಸೇರಿಸಿದ ಭಾರತ

ಚೀನಾದಿಂದ ಆಮದು ಮಾಡಿಕೊಳ್ಳುವುದಕ್ಕೆ ಕಡಿವಾಣ ಹಾಕಲು ಭಾರತ ಸರ್ಕಾರ ಕಲರ್ ಟಿವಿಗಳನ್ನು ನಿರ್ಬಂಧಿತ ಪಟ್ಟಿಗೆ ಸೇರಿಸಿದೆ.  ಸ್ಥಳೀಯ ಉತ್ಪಾದಕರ ಉತ್ಪನ್ನಗಳನ್ನು ಉತ್ತೇಜಿಸುವುದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ. 2020 ರ ಮಾ.31 ಕ್ಕೆ ಮುಕ್ತಾಯಗೊಂಡ ಆರ್ಥಿಕ…

Continue Reading

ಮೊದಲ ತ್ರೈಮಾಸಿಕದಲ್ಲಿ ಎಸ್ ಬಿಐಗೆ 4,189 ಕೋಟಿ ರೂ.ನಿವ್ವಳ ಲಾಭ

ನವದೆಹಲಿ: ಕೆಟ್ಟ ಸಾಲಗಳು ಇಳಿಮುಖವಾದ ಕಾರಣ ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ) ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಶೇ. 81% ರಷ್ಟು ನಿವ್ವಳ ಲಾಭ ಕಂಡಿದೆ. ಈ…

Continue Reading

ಕೊರೋನಾ ನಡುವೆ ಅಯೋಧ್ಯೆಯಲ್ಲಿ ರಾಮಮಂದಿರ ‘ಭೂಮಿಪೂಜೆ’ ಅಗತ್ಯವಿರಲಿಲ್ಲ: ಎಂಎನ್ ಎಸ್ ಮುಖ್ಯಸ್ಥ ರಾಜ್ ಠಾಕ್ರೆ

ಮುಂಬೈ: ಕೋವಿಡ್-19 ಸಾಂಕ್ರಾಮಿಕ ರೋಗದ ನಡುವೆ ಅಯೋಧ್ಯೆಯಲ್ಲಿ ರಾಮ ಮಂದಿರ ಭೂಮಿಪೂಜೆಯ ಅಗತ್ಯವಿರಲಿಲ್ಲ. ಪರಿಸ್ಥಿತಿ ಸಹಜತೆಗೆ ಬಂದಾಗ ಆಯೋಜನೆ ಮಾಡಬಹುದಿತ್ತು ಎಂದು ಮಹಾರಾಷ್ಟ್ರ ನವ ನಿರ್ಮಾಣ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಹೇಳಿದ್ದಾರೆ. ಮಹಾರಾಷ್ಟ್ರ…

Continue Reading

ದೆಹಲಿ ಜನತೆಗೆ ಗುಡ್ ನ್ಯೂಸ್: ಡೀಸೆಲ್‌ ದರ 8 ರು. ಇಳಿಸಿದ ಕೇಜ್ರಿವಾಲ್ ಸರ್ಕಾರ

ನವದೆಹಲಿ: ಕಳೆದ ಕೆಲವು ದಿನಗಳಿಂದ ಏರಿಕೆಯಾಗುತ್ತಿದ್ದ ಪೆಟ್ರೋಲ್‌ ಹಾಗೂ ಡೀಸೆಲ್‌ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಆದರೆ ದೆಹಲಿ ಸರ್ಕಾರ ಪ್ರತಿ ಲೀಟರ್‌ ಡಿಸೇಲ್ ಗೆ ಎಂಟು ರೂ. ಇಳಿಸಿ ಜನರಿಗೆ ಗುಡ್‌ನ್ಯೂಸ್‌ ನೀಡಿದೆ….

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×