Breaking News

ಕೋವಿಡ್: ನೀಟ್, ಜೆಇಇ ಪರೀಕ್ಷೆಗಳು ಮುಂದೂಡಿಕೆ

ನವದೆಹಲಿ: ಕೋವಿಡ್  ಪ್ರಕರಣಗಳ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು ಎಚ್‌ಆರ್‌ಡಿ ಸಚಿವಾಲಯವು ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆ(ನೀಟ್ ಮತ್ತು ಜೆಇಇ) ಅನ್ನು ಸೆಪ್ಟೆಂಬರ್‌ಗೆ ಮುಂದೂಡಿದೆ. “ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಗುಣಮಟ್ಟದ ಶಿಕ್ಷಣವನ್ನು ಖಚಿತಪಡಿಸಿಕೊಳ್ಳಲು ನಾವು…

Continue Reading

ನಿಮ್ಮ ಶೌರ್ಯ ವಿಶ್ವಕ್ಕೇ ಒಂದು ಸಂದೇಶ ರವಾನಿಸಿದೆ: ಲಡಾಖ್ ನಲ್ಲಿ ಭಾರತೀಯ ಯೋಧರನ್ನು ಕೊಂಡಾಡಿದ ಪ್ರಧಾನಿ ಮೋದಿ

ಲೇಹ್: ವಿಶ್ವಾದ್ಯಂತ ಭಾರತೀಯ ಸೈನಿಕರ ಶೌರ್ಯದ ಬಗ್ಗೆ ಚರ್ಚೆಯಾಗುತ್ತಿದೆ. ಭಾರತ ಮಾತೆಯ ವಿರೋಧಿಗಳು ನಿಮ್ಮ ತಾಕತ್ತು, ಕೋಪವನ್ನು ನೋಡಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಚೀನಾ-ಭಾರತೀಯ ಸೈನಿಕರ ಸಂಘರ್ಷಕ್ಕೆ ಕಾರಣವಾಗಿರುವ ಲಡಾಖ್‌ ನ ನಿಮ್ಮೂ…

Continue Reading

ಭಾರತದಲ್ಲಿ ಕೊರೋನಾ ಸ್ಫೋಟ: 24 ಗಂಟೆಗಳಲ್ಲಿ ದಾಖಲೆಯ 20,903 ಮಂದಿಯಲ್ಲಿ ವೈರಸ್ ಪತ್ತೆ, 6.25 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ

ನವದೆಹಲಿ: ಭಾರತದಲ್ಲಿ ಕೊರೋನಾ ಸ್ಫೋಟಗೊಂಡಿದ್ದು, ಕಳೆದ 24 ಗಂಟೆಗಳಲ್ಲಿ ದಾಖಲೆಯ 20,903 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6,25,544ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ…

Continue Reading

ಶ್ರೀನಗರದಲ್ಲಿ ಎನ್’ಕೌಂಟರ್: ಓರ್ವ ಸಿಆರ್’ಪಿಎಫ್ ಯೋಧ ಹುತಾತ್ಮ, ಉಗ್ರನ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭಾರತೀಯ ಸೇನಾಪಡೆಗಳು ಎನ್’ಕೌಂಟರ್ ನಡೆಸಿದ್ದು, ಕಾರ್ಯಾಚರಣೆ ವೇಳೆ ಓರ್ವ ಸಿಆರ್’ಪಿಎಫ್ ಯೋಧ ಹುತಾತ್ಮರಾಗಿ, ಓರ್ವ ಉಗ್ರನ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.  ಶ್ರೀನಗರದ ಮಲ್ಭಾಗ್ ನಲ್ಲಿ…

Continue Reading

ಕೇಂದ್ರ ಸರ್ಕಾರ ರೈಲ್ವೆಯನ್ನು ಬಡವರಿಂದ ಕಸಿದುಕೊಳ್ಳುತ್ತಿದೆ: ರಾಹುಲ್ ಗಾಂಧಿ ಕಿಡಿ

ನವದೆಹಲಿ: ಕೇಂದ್ರ ಸರ್ಕಾರ ರೈಲ್ವೆಯನ್ನು ಖಾಸಗೀಕರಣಗೊಳಿಸುತ್ತಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.  ರೈಲ್ವೆಯನ್ನು ಖಾಸಗೀಕರಣಗೊಳಿಸಲು ಹೊರಟಿರುವ ಸರ್ಕಾರ, ಬಡವರ ಈ ಜೀವಸೆಲೆಯನ್ನು ಕೂಡ ಅವರಿಂದ ಕಿತ್ತುಕೊಳ್ಳುತ್ತಿದೆ ಎಂದಿದ್ದಾರೆ. ಈ ಕುರಿತು…

Continue Reading

ಆಗಸ್ಟ್ 1 ರೊಳಗೆ ಸರ್ಕಾರಿ ಬಂಗಲೆ ತೆರವು ಮಾಡಿ: ಪ್ರಿಯಾಂಕಾ ಗಾಂಧಿಗೆ ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಎಸ್‌ಪಿಜಿ ಭದ್ರತೆಯನ್ನು ಹಿಂಪಡೆಯಲಾಗಿದೆ. ಹೀಗಾಗಿ ಲೋಧಿ ಎಸ್ಟೇಟ್‌ನಲ್ಲಿ ಸರ್ಕಾರದಿಂದ ನೀಡಲಾಗಿರುವ ಮನೆಯನ್ನು ಒಂದು ತಿಂಗಳೊಳಗೆ ಖಾಲಿ ಮಾಡುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ. ಎಸ್‌ಪಿಜಿ…

Continue Reading

ವಿಶ್ವಹಿಂದೂ ಪರಿಷದ್ ವೆಬ್ ಸೈಟ್ ಹ್ಯಾಕ್, ಕಾಶ್ಮೀರ ಪರ ಘೋಷಣೆ ಪೋಸ್ಟ್!

ನವದೆಹಲಿ: ಅತ್ಯಂತ ಪ್ರಭಾವಶಾಲಿ ಆರ್‌ಎಸ್‌ಎಸ್ ಅಂಗಸಂಸ್ಥೆ ವಿಶ್ವ ಹಿಂದೂ ಪರಿಷತ್‌ನ ವೆಬ್‌ಸೈಟ್ ಅನ್ನು ಬುಧವಾರ ಹ್ಯಾಕ್ ಮಾಡಲಾಗಿದ್ದು ಕಾಶ್ಮೀರ ಪರ ಘೋಷಣೆ ಪೋಸ್ಟ್ ಮಾಡಲಾಗಿದೆ.  ವೆಬ್‌ಸೈಟ್ ನ ಮುಖಪುಟದಲ್ಲಿ ಆಕ್ಷೇಪಾರ್ಹ ವಿಷಯವನ್ನು ಪೋಸ್ಟ್ ಮಾಡಿದ್ದು,…

Continue Reading

ಪತಂಜಲಿಯ ಕೊರೋನಿಲ್ ಮಾರಾಟಕ್ಕೆ ಕೇಂದ್ರದ ಅನುಮತಿ

ನವದೆಹಲಿ: ಪತಂಜಲಿ ಸಂಸ್ಥೆಯ ಕೊರೋನಿಲ್ ನ್ನು ರೋಗನಿರೋಧಕ ಉತ್ತೇಜಕವನ್ನಾಗಿ ಮಾತ್ರ ಮಾರಾಟ ಮಾಡಲು ಕೇಂದ್ರ ಆಯುಷ್ ಸಚಿವಾಲಯ ಅನುಮತಿ ನೀಡಿದೆ.  ಕೊರೋನಿಲ್ ನ್ನು ಕೋವಿಡ್-19 ಕ್ಕೆ ಔಷಧ ಎಂದು ಕೆಲವು ದಿನಗಳ ಪತಂಜಲಿ ಸಂಸ್ಥೆ…

Continue Reading

ಚೀನಾ ಕಂಪನಿಗಳಿಗೆ ಮತ್ತೊಂದು ಶಾಕ್! ಬಿಎಸ್‌ಎನ್‌ಎಲ್ 4ಜಿ ಟೆಂಡರ್ ರದ್ದು

ನವದೆಹಲಿ: ಚೀನಾದ ಯಾವುದೇ ಉಪಕರಣಗಳನ್ನು ಬಳಸಬೇಡಿ ಎಂದು ಹೇಳಿದ ಸರ್ಕಾರದ  ನಿರ್ದೇಶನದಂತೆ ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ 4ಜಿ  ಟೆಲಿಕಾಂ ನೆಟ್‌ವರ್ಕ್ ಅಪ್ ಗ್ರೇಡ್ ಗಾಗಿ ಒಪ್ಪಿಕೊಂಡಿದ್ದ ಬಹು ಕೋಟಿ…

Continue Reading

ಚೀನೀ ಅಪ್ಲಿಕೇಶನ್‌ಗಳನ್ನು ತಕ್ಷಣ ನಿರ್ಬಂಧಿಸಿ: ಇಂಟರ್ನೆಟ್ ಕಂಪನಿಗಳಿಗೆ ಕೇಂದ್ರ ಸರ್ಕಾರ ಖಡಕ್ ಆದೇಶ

ನವದೆಹಲಿ: ಐಟಿ ಕಾಯ್ದೆಯ ತುರ್ತುನಿಯಮದ ಅಡಿಯಲ್ಲಿ 59  ಚೀನೀ ಮೊಬೈಲ್ ಅಪ್ಲಿಕೇಶನ್‌ಗಳನ್ನು ತಕ್ಷಣವೇ ನಿರ್ಬಂಧಿಸುವಂತೆ ಸರ್ಕಾರ ಮಂಗಳವಾರ ಎಲ್ಲಾ ಅಂತರ್ಜಾಲ ಸೇವಾ ಪೂರೈಕೆದಾರರಿಗೆ ನಿರ್ದೇಶನ ನೀಡಿದೆ ಎಂದು ಮೂಲಗಳು ತಿಳಿಸಿವೆ. ಆದೇಶವನ್ನು ಎರಡು…

Continue Reading

ಗರೀಬ್ ಕಲ್ಯಾಣ ಅನ್ನ ಯೋಜನೆ ನವೆಂಬರ್ ಅಂತ್ಯದವರೆಗೂ ವಿಸ್ತರಣೆ: ಪ್ರಧಾನಿ ಮೋದಿ

ನವದೆಹಲಿ: ಬಡವರಿಗೆ ಉಚಿತ ಪಡಿತರ ನೀಡುವ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ನವೆಂಬರ್ ಅಂತ್ಯದ​ವರೆಗೂ ವಿಸ್ತರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಘೋಷಿಸಿದ್ದಾರೆ. ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ…

Continue Reading

ಕೊರೊನಿಲ್ ಕೋವಿಡ್ ಗುಣಪಡಿಸಲಿದೆ ಎಂದು ನಾವೆಂದೂ ಹೇಳಿಲ್ಲ:ಯುಟರ್ನ್ ಹೊಡೆದ ಪತಂಜಲಿ ಸಂಸ್ಥೆ

ನವದೆಹಲಿ: ಹರಿದ್ವಾರ ಮೂಲದ ಪತಂಜಲಿ ಸಂಸ್ಥೆ ತಾನು ಕೊರೋನಾವೈರಸ್ ಸೋಂಕಿಗೆ ಔಷಧಿ ತಯಾರಿಸಿದ್ದಾಗಿ ಎಲ್ಲಿಯೂ ಹೇಳಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದೆ.  ಆಯುಷ್ ಸಚಿವಾಲಯ ನೀಡಿದ ನೋಟಿಸ್‌ಗೆ ಉತ್ತರವಾಗಿ ಪತಂಜಲಿ ಸಂಸ್ಥೆ ಈ ಹೇಳಿಕೆ ನೀಡಿದೆ….

Continue Reading