Breaking News

ಚೀನಾ ಸಂಸ್ಥೆಗಳೊಂದಿಗೆ 5 ಸಾವಿರ ಕೋಟಿ ರೂ ಹೂಡಿಕೆ ಒಪ್ಪಂದ ಮಾಡಿಕೊಂಡ ‘ಮಹಾ’ ಸರ್ಕಾರ

ಮುಂಬೈ: ಗಾಲ್ವಾನ್ ಸಂಘರ್ಷ ಮತ್ತು ಭಾರತೀಯ ಸೈನಿಕರ ಹತ್ಯೆ ವಿಚಾರವಾಗಿ ಭಾರತ ಮತ್ತು ಚೀನಾ ನಡುವಿನ ಸಂಬಂಧ ತೀವ್ರ ಹಳಸಿರುವಂತೆಯೇ ಇತ್ತ ಮಹಾರಾಷ್ಟ್ರ ಸರ್ಕಾರ ಚೀನಾ ಸಂಸ್ಥೆಗಳೊಂದಿಗೆ ಹೂಡಿಕೆ ಒಪ್ಪಂದ ಮಾಡಿಕೊಳ್ಳುವ ಮೂಲಕ ಸುದ್ದಿಗೆ…

Continue Reading

67 ಕೋಟಿ ರೂಪಾಯಿ ವಂಚನೆ, ಫೋರ್ಜರಿ ಪ್ರಕರಣದಲ್ಲಿ ಬಿಜಿಪಿ ನಾಯಕನ ವಿರುದ್ದ ಸಿಬಿಐ ಕೇಸ್!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ 67 ಕೋಟಿ ರೂಪಾಯಿ ವಂಚನೆ ಮಾಡಿರುವ ಪ್ರಕರಣದಲ್ಲಿ ಬಿಜೆಪಿ ನಾಯಕ ಮೋಹಿತ್ ಕಾಂಬೋಜ್ ವಿರುದ್ಧ ಎಫ್ಐಆರ್ ದಾಖಲಾಗಿದೆ.  67 ಕೋಟಿ ಮೊತ್ತದ ಸಾಲ ಮಾಡಿ ವಂಚನೆ ಮಾಡಿರುವ…

Continue Reading

ನಟ ಸುಶಾಂತ್ ಆತ್ಮಹತ್ಯೆ ಪ್ರಕರಣ: ಕರಣ್ ಜೋಹರ್, ಸಲ್ಮಾನ್ ವಿರುದ್ಧ ಪ್ರಕರಣ ದಾಖಲು

ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲದ ವಕೀಲರೊಬ್ಬರು ಕರಣ್ ಜೋಹರ್, ಸಂಜಯ್ ಲೀಲಾ ಬನ್ಸಾಲಿ, ಸಲ್ಮಾನ್ ಖಾನ್, ಎಕ್ತಾ ಕಪೂರ್ ಸೇರಿದಂತೆ 8 ಮಂದಿ ವಿರುದ್ಧ ಪ್ರಕರಣ…

Continue Reading

ಗಾಲ್ವಾನ್ ಸಂಘರ್ಷ ಪೂರ್ವನಿಯೋಜಿತ: ಚೀನಾ ಸಚಿವರೊಂದಿಗಿನ ಮಾತುಕತೆ ವೇಳೆ ಭಾರತ ತೀವ್ರ ಅಸಮಾಧಾನ!

ನವದೆಹಲಿ: ಭಾರತ ಮತ್ತು ಚೀನಾ ಸೈನಿಕರ ನಡುವೆ ಗಾಲ್ವಾನ್ ನಲ್ಲಿ ನಡೆದ ಸಂಘರ್ಷ ಪೂರ್ವನಿಯೋಜಿತ ಕೃತ್ಯ ಎಂದು ಕೇಂದ್ರ ಸರ್ಕಾರ ಚೀನಾ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಲಡಾಕ್‌ನ ಗಾಲ್ವಾನ್ ಕಣಿವೆಯಲ್ಲಿ ಭಾರತ ಮತ್ತು…

Continue Reading

ಸೈನಿಕರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ: ಇಂಡೋ-ಚೀನಾ ಸಂಘರ್ಷ ಸಂಬಂಧ ಪ್ರಧಾನಿ ಮೋದಿ ಹೇಳಿಕೆ

ನವದೆಹಲಿ: ಲಡಾಖ್ ಗಡಿಯಲ್ಲಿ ನಡೆದ ಭಾರತ ಮತ್ತು ಚೀನಾ ಸೈನಿಕರ ನಡುವಿನ ಸಂಘರ್ಷ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ಈ ವಿಚಾರವಾಗಿ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಹೇಳಿಕೆ ನೀಡಿದ್ದು,ಸೈನಿಕರ ಬಲಿದಾನ…

Continue Reading

ಗಗನಕ್ಕೇರಿತುತ್ತಿದೆ ಚಿನ್ನದ ದರ: 10 ಗ್ರಾಂ ಚಿನ್ನವೀಗ ರೂ.48,400!

ನವದೆಹಲಿ: ಚಿನ್ನದ ದರ ದಿನದಿಂದ ದಿನಕ್ಕೆ ಗಗನಕ್ಕೇರುತ್ತಲೇ ಇದ್ದು, ಶೀಘ್ರದಲ್ಲೇ 10 ಗ್ರಾಂ ಚಿನ್ನ ರೂ.50,000 ಗಡಿ ದಾಟಲಿದೆ.  ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 10 ಗ್ರಾಂ ಚಿನ್ನದ ದರ ಮಂಗಳವಾರ ರೂ.761 ಏರಿಕೆಯಾಗಿದ್ದು,…

Continue Reading

ಭಾರತದಲ್ಲಿ ಕೊರೋನಾ ಅಟ್ಟಹಾಸ: ಒಂದೇ ದಿನ 10,974 ಮಂದಿಯಲ್ಲಿ ಸೋಂಕು ಪತ್ತೆ, 3.54 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ, 11,903 ಮಂದಿ ಬಲಿ

ನವದೆಹಲಿ: ಭಾರತದಲ್ಲಿ ಕೊರೋನಾ ತನ್ನ ಅಟ್ಟಹಾಸವನ್ನು ಮುಂದುವರೆಸಿದ್ದು, ಒಂದೇ ದಿನ 10,974 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3.54 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ…

Continue Reading

ಇಂದು ಮತ್ತೆ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ

ನವದೆಹಲಿ: ದೇಶದಲ್ಲಿ ಕಳೆದ 11 ದಿನಗಳಿಂದ ಪೆಟ್ರೋಲ್, ಡೀಸಲ್ ಬೆಲೆ ಏರುತ್ತಲೇ ಇದ್ದು, 11ನೇ ದಿನವಾದ ಇಂದು ಪೆಟ್ರೋಲ್ ಬೆಲೆ 55 ಪೈಸೆ ಹಾಗೂ ಡೀಸೆಲ್ 69 ಪೈಸೆ ಹೆಚ್ಚಳವಾಗಿದೆ. ಈ ಮೂಲಕ ಕೇವಲ…

Continue Reading

ಕರ್ನಾಟಕ ಸೇರಿ ಹಲವು ರಾಜ್ಯಗಳ ಸಿಎಂ ಜೊತೆ ಇಂದು ಪ್ರಧಾನಿ ವಿಡಿಯೊ ಸಂವಾದ:ಕೊರೋನಾ ಚರ್ಚೆ, ಮಮತಾ ಗೈರು?

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಸ್ಥಿತಿಗತಿ, ರಾಜ್ಯಗಳು ತೆಗೆದುಕೊಂಡಿರುವ ಕ್ರಮಗಳು, ಮುಂದಿನ ದಿನಗಳಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆ ಮತ್ತು ನಿರ್ಧಾರಗಳ ಬಗ್ಗೆ ಚರ್ಚಿಸಲು ಪ್ರಧಾನ ಮಂತ್ರಿ ನಡೆಸುತ್ತಿರುವ ಎರಡನೇ ದಿನದ ವಿಡಿಯೊ ಸಂವಾದ ಕಾರ್ಯಕ್ರಮದಲ್ಲಿ ಬುಧವಾರ…

Continue Reading

20 ವರ್ಷಗಳ ಕಾಲ ದೇಶಕ್ಕಾಗಿ ಸೇವೆ ಸಲ್ಲಿಸಿದ್ದ ಹುತಾತ್ಮ ವೀರ ಯೋಧ ಪಳನಿಯವರು ಇನ್ನೊಂದು ವರ್ಷದಲ್ಲಿ ನಿವೃತ್ತಿಯಾಗಲಿದ್ದರು!

ಚೆನ್ನೈ: ಲಡಾಖ್’ನ ಗಲ್ವಾನ್ ಕಣಿವೆಯಲ್ಲಿ ಚೀನಾ ಯೋಧರ ಅಟ್ಟಹಾಸಕ್ಕೆ ಬಲಿಯಾದ ತಮಿಳುನಾಡಿನ ಪಳನಿಯವರು 22 ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿದ್ದು, ಇನ್ನೊಂದು ವರ್ಷದಲ್ಲಿ ನಿವೃತ್ತರಾಗುವವರಿದ್ದರು.  ನಿವೃತ್ತಿ ಹೊಂದಲಿರುವ ಹಿನ್ನೆಲೆಯಲ್ಲಿ ಪಳನಿಯವರು ಸಾಕಷ್ಟು…

Continue Reading

ಆತ ನನ್ನ ಒಬ್ಬನೇ ಮಗ, ದೇಶಕ್ಕೆ ಪ್ರಾಣ ಅರ್ಪಿಸಿದ್ದಾನೆ: ಹುತಾತ್ಮ ವೀರ ಯೋಧ ಸಂತೋಷ್ ತಂದೆ

ಹೈದರಾಬಾದ್: ನಮಗೆ ಇದ್ದದ್ದು ಒಬ್ಬನೇ ಮಗ. ಆತನನ್ನು ಕಳೆದುಕೊಂಡಿರುವುದಕ್ಕೆ ದುಃಖವಾಗುತ್ತಿದೆ. ಆದರೆ ನನ್ನ ಮಗ ದೇಶಕ್ಕಾಗಿ ತನ್ನ ಪ್ರಾಣಾರ್ಪಣೆ ಮಾಡಿದ್ದಕ್ಕೆ ಹೆಮ್ಮೆ ಇದೆ ಎಂದು ಗಲ್ವಾನ್ ನಲ್ಲಿ ಚೀನಾ ಯೋಧರ ದಾಳಿಗೆ ಬಲಿಯಾದ…

Continue Reading

ಗಡಿ ಸಂಘರ್ಷ – 20 ಭಾರತೀಯ ಯೋಧರು ಹುತಾತ್ಮ, ಚೀನಾದ 43 ಸೈನಿಕರ ಹತ್ಯೆ

ನವದೆಹಲಿ: ಲಡಾಖ್ ನ ಗಾಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ನಡುವಿನ ಮಲ್ಲಯುದ್ಧದಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದಾರೆ ಎಂದು ಮಂಗಳವಾರ ಭಾರತೀಯ ಸೇನೆ ಅಧಿಕೃತವಾಗಿ ತಿಳಿಸಿದೆ. ಸೋಮವಾರ ತಡರಾತ್ರಿ ಲಡಾಖ್ ನಲ್ಲಿ ನಡೆದ…

Continue Reading