Breaking News

ಕೊರೋನಾ ವೈರಸ್ ಗೆ ಮಹಾವೀರ ಚಕ್ರ ಪ್ರಶಸ್ತಿ ವಿಜೇತ ಲೆಫ್ಟಿನೆಂಟ್ ಜನರಲ್ ರಾಜ್ ಮೋಹನ್ ವೊಹ್ರಾ ಬಲಿ

ನವದೆಹಲಿ: ಮಾರಕ ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿದ್ದ ಮಹಾವೀರ ಚಕ್ರ ಪ್ರಶಸ್ತಿ ವಿಜೇತ ಲೆಫ್ಟಿನೆಂಟ್ ಜನರಲ್ ರಾಜ್ ಮೋಹನ್ ವೊಹ್ರಾ ಅವರು ನಿಧನರಾಗಿದ್ದಾರೆ. ದೇಶಾದ್ಯಂತ ಮಾರಕ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಇದೀಗ…

Continue Reading

ಕೊರೋನಾ ಎಫೆಕ್ಟ್: ಏಪ್ರಿಲ್-ಮೇ ತಿಂಗಳ ಜಿಎಸ್ ಟಿ ಆದಾಯದಲ್ಲಿ ಶೇ. 56 ರಷ್ಟು ಕುಸಿತ

ನವದೆಹಲಿ: ದೇಶಾದ್ಯಂತ ಕೊರೋನಾ ವೈರಸ್ ಮತ್ತು ಲಾಕ್ ಡೌನ್ ನಿಂದಾಗಿ ಬಹುತೇಕ ಉದ್ಯಮ ಚಟುವಟಿಕೆ ಸ್ಥಗಿತವಾಗಿದ್ದರಿಂದ ಜಿಎಸ್ ಟಿ ಆದಾಯದಲ್ಲಿ ಶೇ. 56 ರಷ್ಟು ಇಳಿಕೆಯಾಗಿದೆ. ಕೇಂದ್ರ ಸರ್ಕಾರದ ಮೂಲಗಳ ಪ್ರಕಾರ, ಕೊರೋನಾ ಲಾಕ್…

Continue Reading

5000 ಎಂಎಹೆಚ್ ಬ್ಯಾಟರಿ, ಕ್ವಾಡ್ ಕ್ಯಾಮರ ಹೊಂದಿರುವ ಮೊಟರೋಲಾ ಫ್ಯುಷನ್+ ಬಿಡುಗಡೆ

ಲೆನೋವೋ ಸ್ಮಾರ್ಟ್ ಫೋನ್ ಬ್ರಾಂಡ್ ನ ಮೊಟೋರೋಲಾ ಜೂ.16 ರಂದು ಮಧ್ಯಮ ಶ್ರೇಣಿಯ ಹೊಸ ಸ್ಮಾರ್ಟ್ ಫೋನ್ ಮೊಟೊರೋಲಾ ಒನ್ ಫ್ಯೂಷನ್+ ನ್ನು ಬಿಡುಗಡೆ ಮಾಡಿದೆ.  ಕ್ವಾಡ್ ಕ್ಯಾಮರಾ ಸಿಸ್ಟಂ, 5000 ಎಂಎಹೆಚ್…

Continue Reading

ಜಿಯೋ ಪ್ಲಾಟ್‌ಫಾರ್ಮ್ಸ್‌ನಲ್ಲಿ 1,894.50 ಕೋಟಿ ರೂ. ಹೂಡಿಕೆ ಮಾಡಲಿರುವ ಎಲ್ ಕ್ಯಾಟರ್‌ಟನ್

ಮುಂಬಯಿ: ಪ್ರಪಂಚದ ಅತಿದೊಡ್ಡ ಗ್ರಾಹಕ ಕೇಂದ್ರಿತ ಪ್ರೈವೇಟ್ ಈಕ್ವಿಟಿ ಸಂಸ್ಥೆಗಳಲ್ಲೊಂದಾದ ಎಲ್ ಕ್ಯಾಟರ್‌ಟನ್‌ನಿಂದ 1894.50 ಕೋಟಿ ರೂ.ಗಳ ಹೂಡಿಕೆಯನ್ನು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (“ರಿಲಯನ್ಸ್ ಇಂಡಸ್ಟ್ರೀಸ್”) ಹಾಗೂ ಭಾರತದ ಮುಂಚೂಣಿ ಡಿಜಿಟಲ್ ಸೇವೆಗಳ ವೇದಿಕೆ…

Continue Reading

ಸ್ಯಾಮ್ ಸಂಗ್ ಗ್ಯಾಲೆಕ್ಸಿ ಎಸ್ 20+, ಸ್ಯಾಮ್ ಸಂಗ್ ಗ್ಯಾಲೆಕ್ಸಿ ಬಡ್ಸ್+ ಬಿಟಿಎಸ್ ಆವೃತ್ತಿ ಬಿಡುಗಡೆ

ಸ್ಯಾಮ್ ಸಂಗ್ ಗ್ಯಾಲೆಕ್ಸಿ ಎಸ್ 20+, ಸ್ಯಾಮ್ ಸಂಗ್ ಗ್ಯಾಲೆಕ್ಸಿ ಬಡ್ಸ್+ ಬಿಟಿಎಸ್ ಆವೃತ್ತಿ ಅಧಿಕೃತವಾಗಿ ಜೂ.15 ರಂದು ಬಿಡುಗಡೆಯಾಗಿದೆ.  ದಕ್ಷಿಣ ಕೊರೊಯಾದ ಸ್ಮಾರ್ಟ್ ಫೋನ್ ತಯಾರಕ ಸಂಸ್ಥೆ ಸ್ಯಾಮ್ ಸಂಗ್ ಗ್ಯಾಲೆಕ್ಸಿ…

Continue Reading

ಭದ್ರತಾ ಸಿಬ್ಬಂದಿಗೆ ಕೊರೋನಾ ಸೋಂಕು: ಖ್ಯಾತ ‘ಕಾಣಿಪಾಕಂ’ ದೇಗುಲ ತಾತ್ಕಾಲಿಕ ಬಂದ್

ತಿರುಪತಿ: ಭದ್ರತಾ ಸಿಬ್ಬಂದಿಗೆ ಕೊರೋನಾ ಸೋಂಕು ಒಕ್ಕರಿಸಿದ ಹಿನ್ನಲೆಯಲ್ಲಿ ಆಂಧ್ರ ಪ್ರದೇಶದ ಕಾಣಿಪಾಕಂನಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಸ್ವಯಂಭು ವರಸಿದ್ಧಿ ವಿನಾಯಕ ಸ್ವಾಮಿ ದೇಗುಲವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಆಂಧ್ರ ಪ್ರದೇಶದ…

Continue Reading

ಕೊರೋನಾ ವೈರಸ್; ಹೆಚ್ಚು ಸಾವು ಕಂಡ ದೇಶಗಳ ಪಟ್ಟಿಯಲ್ಲಿ 9ನೇ ಸ್ಥಾನಕ್ಕೇರಿದ ಭಾರತ

ನವದೆಹಲಿ: ಮಾರಕ ಕೊರೋನಾ ವೈರಸ್ ಸೋಂಕಿತರ ಪಟ್ಟಿಯಲ್ಲಿ ಈಗಾಗಲೇ 4ನೇ ಸ್ಥಾನಕ್ಕೇರಿರುವ ಭಾರತ ಇದೀಗ ಅತೀ ಹೆಚ್ಚು ಸಾವು ಕಂಡ ದೇಶಗಳ ಪಟ್ಟಿಯಲ್ಲೂ 9ನೇ ಸ್ಥಾನಕ್ಕೇರಿದೆ. ಶನಿವಾರ 311 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ದೇಶದಲ್ಲಿ…

Continue Reading

ಖ್ಯಾತ ಬಾಲಿವುಡ್‌ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಶರಣು

ಮುಂಬೈ : ಧೋನಿ ಸಿನಿಮಾ ಖ್ಯಾತಿಯ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ (34) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುಂಬೈ ಬಾಂದ್ರಾ ನಿವಾಸದಲ್ಲಿ ನಟ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದ್ದು ಇದಕ್ಕೆ ಕಾರಣ ಇನ್ನು ತಿಳಿದು ಬಂದಿಲ್ಲ. ಖಾಸಗಿ…

Continue Reading

ಮಹಾರಾಷ್ಟ್ರದಲ್ಲಿ ಮತ್ತೆ 3,427 ಹೊಸ ಸೋಂಕು ಪ್ರಕರಣ: ಸೋಂಕಿತರ ಸಂಖ್ಯೆ 1,04,568ಕ್ಕೇರಿಕೆ

ಮುಂಬೈ: ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದ ಅತೀ ಹೆಚ್ಚು ಪ್ರಮಾಣದಲ್ಲಿ ತತ್ತರಿಸಿ ಹೋಗಿರುವ ಮಹಾರಾಷ್ಟ್ರದಲ್ಲಿ ಮತ್ತೆ 3,427 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.   ಇಂದೂ ಕೂಡ ಮಹಾರಾಷ್ಟ್ರದಲ್ಲಿ 3,427  ಹೊಸ ಪಾಸಿಟಿವ್ ಪ್ರಕರಣಗಳು…

Continue Reading

ಅಮೆರಿಕ ಸಂಸ್ಥೆಯಿಂದ 4,546 ಕೋಟಿ ರೂ ಹೂಡಿಕೆ; 1 ಲಕ್ಷ ಕೋಟಿ ರೂಗೆ ಏರಿಕೆಯಾದ ರಿಲಯನ್ಸ್ ಜಿಯೋ ಹೂಡಿಕೆ ಸಂಗ್ರಹಣೆ

ನವದೆಹಲಿ: ಮುಖೇಶ್ ಅಂಬಾನಿ ಮಾಲೀಕತ್ವದ ರಿಲಯನ್ಸ್ ಜಿಯೋ ಸಂಸ್ಥೆಯಲ್ಲಿ ಅಮೆರಿಕ ಸಂಸ್ಥೆಯೊಂದು 4,546 ಕೋಟಿ ರೂ ಹೂಡಿಕೆ ಮಾಡಿದೆ.  ಆ ಮೂಲಕ ಸಂಸ್ಥೆಯ ಹೂಡಿಕೆ ಸಂಗ್ರಹಣೆ 1 ಲಕ್ಷ ಕೋಟಿ ರೂ ಗೆ ಏರಿಕೆಯಾಗಿದೆ….

Continue Reading

ಕೊರೋನಾ ಹೊಡೆತ ಒಂದೆಡೆಯಾದರೆ ಮತ್ತೊಂದೆಡೆ ಬೆಲೆ ಏರಿಕೆ ಬಿಸಿ: ಸತತ 8ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ಗ್ರಾಹಕ ತತ್ತರ

ನವದೆಹಲಿ: ಕೊರೋನಾ ಹೊಡೆತದಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿಕೊಂಡಿರುವ ಜನತೆಗೆ ಸತತವಾಗಿ ಏರಿಕೆ ಕಾಣುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ದರ ಕೂಡ ಭಾರೀ ಹೊಡೆತವನ್ನು ನೀಡುತ್ತಿದೆ.  ಸತತ 8ನೇ ದಿನ ಕೂಡ ಪೆಟ್ರೋಲ್ ಹಾಗೂ…

Continue Reading

ಬೆಂಗಳೂರು ಸೇರಿ 12 ಪ್ರಾದೇಶಿಕ ಕಚೇರಿ ಮುಚ್ಚಲು ‘ರಾಯಲ್ ಎನ್ ಫೀಲ್ಡ್’ ನಿರ್ಧಾರ

ಮುಂಬೈ: ಕೊರೊನಾ ವೈರಸ್ ಲಾಕ್ ಡೌನ್ ಕಾರಣದಿಂದ ಆರ್ಥಿಕ ಸಮಸ್ಯೆ ಎದುರಿಸುತ್ತಿರುವ ಪ್ರಮುಖ ದ್ವಿಚಕ್ರ ವಾಹನ ತಯಾರಿಕ ಸಂಸ್ಥೆ ರಾಯಲ್ ಎನ್ಫೀಲ್ಡ್ ತನ್ನ ವೆಚ್ಚತಗ್ಗಿಸಿಕೊಳ್ಳವ ಭಾಗವಾಗಿ 12 ಪ್ರಾಂತೀಯ ಕಚೇರಿಗಳನ್ನು ಮುಚ್ಚಲು ತೀರ್ಮಾನಿಸಿದೆ. ಈ…

Continue Reading