Breaking News

ಲಾಕ್’ಡೌನ್’ನಿಂದ ಆರ್ಥಿಕ ಸಂಕಷ್ಟ: ಕಿರುತೆರೆ ನಟ ಮನ್ಮೀತ್ ಗ್ರೇವಾಲ್ ಆತ್ಮಹತ್ಯೆಗೆ ಶರಣು

ಮುಂಬೈ: ಕೊರೋನಾ ಲಾಕ್’ಡೌನ್ ಹಿನ್ನೆಲೆಯಲ್ಲಿ ತೀವ್ರ ಆರ್ಥಿಕ ಸಂಕಷ್ಟ ಎದುರಾದ ಕಾರಣ ನೊಂದು ಟಿವಿ ನಟ ಮನ್ಮೀತ್ ಗ್ರೇವಾಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.  ಮುಂಬೈನ ಖಾರ್ಗರ್ ನಿವಾಸದಲ್ಲಿ ನಟ ನೇಣು ಬಿಗಿದುಕೊಂಡು…

Continue Reading

ಲಾಕ್ ಡೌನ್ 4.0: ಯಾವ ಸೇವೆಗಳು ಲಭ್ಯ,ಏನಿರಲ್ಲ?ಕೇಂದ್ರ ಸರ್ಕಾರದ ಹೊಸ ಮಾರ್ಗಸೂಚಿ ಇಂತಿದೆ.

ನವದೆಹಲಿ : ಮೇ 31ರವರೆಗೂ ದೇಶಾದ್ಯಂತ ಲಾಕ್ ಡೌನ್ ವಿಸ್ತರಣೆಯಾಗಿದ್ದು,ಕೋವಿಡ್-19 ನಿಯಂತ್ರಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳು, ರಾಜ್ಯಸರ್ಕಾರ , ಕೇಂದ್ರಾಡಳಿತ ಸರ್ಕಾರಗಳು ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿಗಳನ್ನು…

Continue Reading

ದೇಶಕ್ಕೆ ಕೊರೋನಾಘಾತ: ಒಂದೇ ದಿನ 4,987 ಮಂದಿಯಲ್ಲಿ ಸೋಂಕು ಪತ್ತೆ, 90,000 ಗಡಿ ದಾಟಿದ ಸೋಂಕಿತರ ಸಂಖ್ಯೆ

ನವದೆಹಲಿ : ಭಾರತದಲ್ಲಿ ಕೊರೋನಾ ರಣಕೇಕೆ ಹಾಕುತ್ತಿದ್ದು, ಕೇವಲ 24 ಗಂಟೆಗಳಲ್ಲಿ ಬರೋಬ್ಬರಿ 4,987 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 90,000 ಗಡಿ ದಾಟಿದೆ.  ಇನ್ನು ಶನಿವಾರ…

Continue Reading

ವಲಸೆ ಕಾರ್ಮಿಕರನ್ನು ಭೇಟಿಯಾದ ರಾಹುಲ್, ತವರಿಗೆ ಮರುಳಿಸಲು ವಾಹನ ವ್ಯವಸ್ಥೆ!

ನವದೆಹಲಿ : ದೆಹಲಿಯ ಸುಖದೇವ್ ವಿಹಾರ್ ಪ್ರದೇಶದ ಫ್ಲೈಓವರ್ ಬಳಿ ಬೀಡುಬಿಟ್ಟಿರುವ ವಲಸೆ ಕಾರ್ಮಿಕರ ಗುಂಪನ್ನು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿಯಾದರು. ಪಾದಚಾರಿ ಮಾರ್ಗದಲ್ಲಿ ಕುಳಿತು ಕಾರ್ಮಿಕರು ಮತ್ತು ಅವರ ಕುಟುಂಬಗಳೊಂದಿಗೆ…

Continue Reading

ಉ.ಪ್ರದೇಶ ಟ್ರಕ್ ಅಪಘಾತ; ಸಾವಿನ ಸಂಖ್ಯೆ 24ಕ್ಕೆ ಏರಿಕೆ, ಪ್ರಧಾನಿ ಮೋದಿ ಸಂತಾಪ

ಲಖನೌ : ಉತ್ತರ ಪ್ರದೇಶ ಸಂಭವಿಸಿದ ವಲಸೆ ಕಾರ್ಮಿಕರ ಹೊತ್ತಿದ್ದ ಟ್ರಕ್ ಗಳ ಅಪಘಾತ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 24ಕ್ಕೆ ಏರಿಕೆಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ…

Continue Reading

ಕೊರೋನಾ ವೈರಸ್ ಲಾಕ್ ಡೌನ್: ಇಂದು ಸಂಜೆ 4ಕ್ಕೆ ಮತ್ತೆ ಕೇಂದ್ರ ವಿತ್ತ ಸಚಿವರಿಂದ ಸುದ್ದಿಗೋಷ್ಠಿ

ನವದೆಹಲಿ : ಕೊರೋನಾ ವೈರಸ್ ಲಾಕ್ ಡೌನ್ ಹಿನ್ನಲೆಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಜೆ 4 ಗಂಟೆಗೆ ಸುದ್ದಿಗೋಷ್ಠಿ ಕರೆದಿದ್ದು ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ. ಈ…

Continue Reading

ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ಟ್ರಕ್ ಗಳ ಮುಖಾಮುಖಿ, 23 ವಲಸೆ ಕಾರ್ಮಿಕರ ದಾರುಣ ಸಾವು

ಲಕ್ನೋ : ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ  ವಲಸೆ ಕಾರ್ಮಿಕರ ದುರಂತ ಇನ್ನೂ ನಿಂತಿಲ್ಲ,  ಎರಡು ಟ್ರಕ್ ಗಳು ಮುಖಾ ಮುಖಿ ಡಿಕ್ಕಿಯಾದ ಹಿನ್ನೆಲೆಯಲ್ಲಿ  23 ವಲಸೆ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ…

Continue Reading

ಕೊರೋನಾ: ಚೀನಾವನ್ನು ಹಿಂದಿಕ್ಕಿದ ಭಾರತ, 85 ಸಾವಿರ ಗಡಿಯತ್ತ ಸೋಂಕಿತರ ಸಂಖ್ಯೆ

ನವದೆಹಲಿ : ಮಹಾಮಾರಿ ಕೊರೋನಾ ವೈರಸ್ ಭಾರತದಲ್ಲಿ ತನ್ನ ಉಗ್ರ ಪ್ರತಾಪವನ್ನು ಮುಂದುವರೆಸಿದ್ದು, ದೇಶದಲ್ಲಿ 24 ಗಂಟೆಗಳಲ್ಲಿ 3904 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇದೀಗ ದೇಶದಲ್ಲಿ ಸೋಂಕಿತರ ಸಂಖ್ಯೆ 85,000 ಗಡಿಯತ್ತ ಸಾಗಿದೆ….

Continue Reading

ಎಂಎಸ್ ಧೋನಿ ಕಮ್ ಬ್ಯಾಕ್ ಮಾಡುವುದು ಬಹಳ ಕಷ್ಟ: ವೆಂಕಟೇಶ್ ಪ್ರಸಾದ್

ನವದೆಹಲಿ : ಇನ್ನೆರಡು ತಿಂಗಳು ಕಳೆದರೆ ಕ್ರಿಕೆಟ್‌ ಅಂಗಣದಿಂದ ಧೋನಿ ಕಣ್ಮರೆಯಾಗಿ ಒಂದು ವರ್ಷವಗುತ್ತದೆ.  ಕಳೆದ ವರ್ಷ ಜುಲೈನಲ್ಲಿ ನಡೆದ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್‌ ಟೂರ್ನಿಯಲ್ಲಿ ನ್ಯೂಜಿಲೆಂಡ್‌ ಎದುರಿನ ಸೆಮಿಫೈನಲ್‌ನಲ್ಲಿ ಧೋನಿ ಕೊನೆಯ…

Continue Reading

ಮಹಾರಾಷ್ಟ್ರ-ಮಧ್ಯಪ್ರದೇಶದ ಗಡಿಯಲ್ಲಿ ವಲಸಿಗ ಕಾರ್ಮಿಕರಿಂದ ಕಲ್ಲು ತೂರಾಟ

ಭೋಪಾಲ್ : ಕೋವಿಡ್-19 ಲಾಕ್ ಡೌನ್ ವಲಸಿಗ ಕಾರ್ಮಿಕರಿಗೆ ತೀವ್ರ ಸಂಕಷ್ಟ ಉಂಟುಮಾಡಿದ್ದು, ತಮ್ಮ ಊರುಗಳಿಗೆ ತೆರಳಲು ಸಾಧ್ಯವಾಗದೇ ಸಮಸ್ಯೆ ಎದುರಿಸುತ್ತಿದ್ದಾರೆ.  ಮನೆಗಳಿಗೆ ತೆರಳಲು ಯತ್ನಿಸುತ್ತಿರುವ ಕಾರ್ಮಿಕರಿಗೆ ಕೆಲವೆಡೆ ಸೌಲಭ್ಯ ಕಲ್ಪಿಸಲಾಗಿದೆ. ಆದರೆ ಮಹಾರಾಷ್ಟ್ರ-ಮಧ್ಯಪ್ರದೇಶದ…

Continue Reading

ಮುಂಬೈ: ಒಂದೇ ದಿನದಲ್ಲಿ 998 ಕೋವಿಡ್-19 ಪ್ರಕರಣಗಳು, ಒಟ್ಟಾರೆ ಸಂಖ್ಯೆ 16,579ಕ್ಕೆ ಏರಿಕೆ

ಮುಂಬೈ : ಮುಂಬೈ ನಲ್ಲಿ ಒಂದೇ ದಿನ 998 ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು ಒಟ್ಟಾರೆ ಸಂಖ್ಯೆ 16,579ಕ್ಕೆ ಏರಿಕೆಯಾಗಿದೆ ಎಂದು ಬೃಹತ್ ಮುಂಬೈ ನಗರಪಾಲಿಕೆ ಹೇಳಿದೆ.  ಕೊರೋನಾ ವೈರಸ್ ನಿಂದಾಗಿ ಮುಂಬೈ ನಲ್ಲಿ ಸಾವನ್ನಪ್ಪಿರುವವರ…

Continue Reading

ರೈತರು, ವಲಸೆ ಕಾರ್ಮಿಕರು, ಸಣ್ಣ ವ್ಯಾಪಾರಿಗಳಿಗೆ ಪರಿಹಾರ ಪ್ಯಾಕೇಜ್ ಘೋಷಿಸಿದ ನಿರ್ಮಲಾ ಸೀತಾರಾಮನ್

ನವದೆಹಲಿ : ಕೊರೋನಾ ವೈರಸ್ ಮತ್ತು ಲಾಕ್ ಡೌನ್ ಹಿನ್ನೆಲೆಯಲ್ಲಿ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ರೈತರು, ವಲಸೆ ಕಾರ್ಮಿಕರು ಮತ್ತು ಸಣ್ಣ ವ್ಯಾಪಾರಿಗಳಿಗಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಪರಿಹಾರ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×