Breaking News

ಮಹಾ ಮೇಲ್ಮನೆ ಚುನಾವಣೆಗೆ ಅಭ್ಯರ್ಥಿ ಹಿಂಪಡೆಯಲು ಕಾಂಗ್ರೆಸ್ ಗೆ ಒತ್ತಡ: ಸಿಎಂ ಉದ್ಧವ್ ಠಾಕ್ರೆ ಅವಿರೋಧ ಆಯ್ಕೆ ಸಾಧ್ಯತೆ

ಮುಂಬೈ: ಮಹಾರಾಷ್ಟ್ರ ಮೇಲ್ಮನೆ ಚುನಾವಣೆ ನಿಗದಿಯಾಗಿದ್ದು, ಮಹಾ ವಿಕಾಸ್‌ ಅಘಾಡಿಯ ಮಿತ್ರ ಪಕ್ಷ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದ್ದನ್ನು ಶಿವಸೇನೆ ವಿರೋಧಿಸಿದ ಪರಿಣಾಮ ಈಗ ಕೈ ಅಭ್ಯರ್ಥಿಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ.  ಈಗ ಮಹಾರಾಷ್ಟ್ರ ಸಿಎಂ…

Continue Reading

ಮೇ.12 ರಿಂದ ರೈಲು ಸೇವೆಗಳು ಪುನಾರಂಭ

ನವದೆಹಲಿ : ಭಾರತೀಯ ರೈಲ್ವೆ ಪ್ರಯಾಣಿಕ ರೈಲು ಸೇವೆಗಳನ್ನು ಮೆ.12 ರಿಂದ ಕ್ರಮೇಣ ಪ್ರಾರಂಭ ಮಾಡಲಿದೆ.  15 ಜೊತೆ ರೈಲುಗಳು ಸಂಚರಿಸಲಿದ್ದು, ನವದೆಹಲಿಯಿಂದ ದಿಬ್ರುಗರ್, ಅಗರ್ತಲಾ, ಹೌರಾ, ಪಾಟ್ನಾ, ಬಿಲಾಸ್ಪುರ್, ರಾಂಚಿ, ಭುವನೇಶ್ವರ, ಸಿಕಂದರಾಬಾದ್,…

Continue Reading

ಎದೆನೋವು : ಮಾಜಿ ಪ್ರ ಧಾನಿ ಡಾ. ಮನ್ ಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು

ನವದೆಹಲಿ : ಮಾಜಿ ಪ್ರಧಾನಿ ಡಾ. ಮನ್ ಮೋಹನ್ ಸಿಂಗ್ ಅನಾರೋಗ್ಯ ಹಿನ್ನೆಲೆಯಲ್ಲಿ ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಾಜಿ ಪ್ರಧಾನಿಗಳಿಗೆ ರವಿವಾರ ಸಂಜೆ ತೀವ್ರ ಎದೆನೋವಿನಿಂದ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ತಕ್ಷಣ ಅವರನ್ನು ದೆಹಲಿಯ…

Continue Reading

ಚೀನಾಗೆ ಸರಕು ಸಾಗಣೆ ವಿಮಾನ ಚಲಾಯಿಸಿದ್ದ ಏರ್ ಇಂಡಿಯಾದ 5 ಪೈಲಟ್ ಗಳಿಗೆ ಕೊರೋನಾ ಸೋಂಕು!

ನವದೆಹಲಿ ; ಮಾರಕ ಕೊರೋನಾ ವೈರಸ್ ತವರು ಚೀನಾಗೆ ಸರಕು ಸಾಗಣಿಕಾ ವಿಮಾನಗಳನ್ನು ಚಲಾಯಿಸಿದ್ದ ಏರ್ ಇಂಡಿಯಾದ ಐದು ಪೈಲಟ್ ಗಳಿಗೆ ಕೋವಿಡ್-19 ವೈರಸ್ ವಕ್ಕರಿಸಿದೆ ಎಂದು ತಿಳಿದುಬಂದಿದೆ. ಸೋಂಕಿಗೆ ತುತ್ತಾಗಿರುವ ಐದೂ ಪೈಲಟ್…

Continue Reading

ಕೋವಿಡ್-19: ಭಾರತದಲ್ಲಿ 62,939ಕ್ಕೇರಿದ ಸೋಂಕಿತರ ಸಂಖ್ಯೆ, 2,109 ಮಂದಿ ಬಲಿ

ನವದೆಹಲಿ : ದೇಶದಲ್ಲಿ ಕೊರೋನಾ ಆರ್ಭಟ ಹೆಚ್ಚಾಗುತ್ತಲೇ ಇದ್ದು, ಸೋಂಕಿತರ ಸಂಖ್ಯೆ 62,939ಕ್ಕೆ ಏರಿಕೆಯಾಗಿದೆ. ಅಲ್ಲದೆ, ಮಹಾಮಾರಿ ವೈರಸ್’ಗೆ 2,109 ಮಂದಿ ಬಲಿಯಾಗಿದ್ದಾರೆ.  ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,277 ಮಂದಿಯಲ್ಲಿ ಹೊಸದಾಗಿ…

Continue Reading

ಭಾರತದಲ್ಲಿ ಕೊರೋನಾ ರಣಕೇಕೆ: 60,000 ಗಡಿ ದಾಟಿದ ಸೋಂಕಿತರ ಸಂಖ್ಯೆ, 2000ಕ್ಕೂ ಹೆಚ್ಚು ಮಂದಿ ಸಾವು

ನವದೆಹಲಿ : ಭಾರತದಲ್ಲಿ ಕೊರೋನಾ ರಣಕೇಕೆ ಹಾಕುತ್ತಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 60,000 ಗಡಿ ದಾಟಿದೆ. ಅ ಲ್ಲದೆ, ಮಹಾಮಾರಿ ವೈರಸ್ 2000ಕ್ಕೂ ಹೆಚ್ಚು ಮಂದಿಯನ್ನು ಬಲಿಪಡೆದುಕೊಂಡಿದೆ ಎಂದು ತಿಳಿದುಬಂದಿದೆ.  ಕಳೆದ 24…

Continue Reading

ಮಧ್ಯಪ್ರದೇಶ: ಮಗುಚಿ ಬಿದ್ದ ಟ್ರಕ್; 5 ವಲಸೆ ಕಾರ್ಮಿಕರು ಸಾವು, 15 ಜನರಿಗೆ ಗಾಯ

ನರ್ಸಿಂಗ್ಪುರ : ಮಧ್ಯಪ್ರದೇಶದಲ್ಲಿ ಮಾವಿನಹಣ್ಣುಗಳನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ವೊಂದು ಮಗುಚಿಬಿದ್ದ ಪರಿಣಾಮ 5 ಮಂದಿ ವಲಸೆ ಕಾರ್ಮಿಕರು ಧಾರುಣ ಸಾವನ್ನಪ್ಪಿದ್ದು, 15 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.  ವಲಸೆ ಕಾರ್ಮಿಕರು…

Continue Reading

ಪ್ರಸಕ್ತ ಸಾಲಿನಲ್ಲಿ ಜಿಡಿಪಿ ಶೂನ್ಯಕ್ಕೆ ಕುಸಿತ!

ನವದೆಹಲಿ : ಕೊರೊನ ಹಾವಳಿ, ಲಾಕ್‌ಡೌನ್‌ ಪರಿಣಾಮ ಪ್ರಸಕ್ತ ಹಣಕಾಸು ವರ್ಷ 2020-21ರಲ್ಲಿ ದೇಶದ ಜಿಡಿಪಿ ಯಾವುದೇ ಬೆಳವಣಿಗೆ ಕಾಣದೇ, ಶೂನ್ಯಕ್ಕೆ ಕುಸಿಯಲಿದೆ ಎಂದು ಅಮೆರಿಕಾ ಮೂಲದ ಹಣಕಾಸು ಮೌಲ್ಯಮಾಪನ ಸಂಸ್ಥೆ ದ ಮೂಡಿಸ್…

Continue Reading

ಕೇಂದ್ರ ಸುಳ್ಳು ಹೇಳುತ್ತಿದೆ, ಬಂಗಾಳ ಸರ್ಕಾರ ವಲಸಿಗರಿಗಾಗಿ 8 ರೈಲು ಓಡಿಸಲು ಯೋಜಿಸಿದೆ: ಅಮಿತ್ ಶಾಗೆ ಟಿಎಂಸಿ ತಿರುಗೇಟು

ಕೋಲ್ಕತಾ : ಅವ್ಯವಸ್ಥಿತ ಲಾಕ್ ಡೌನ್ ಹೇರುವ ವಲಸೆ ಕಾರ್ಮಿಕರನ್ನು ನಿರಾಶ್ರಿತಗೊಳಿಸಿದ ಕೇಂದ್ರ ಸರ್ಕಾರಕ್ಕೆ ಅವರ ಬಗ್ಗೆ ಮಾತನಾಡುವ ಹಕ್ಕಿಲ್ಲ, ವಲಸೆ ಕಾರ್ಮಿಕರ ರವಾನೆಗಾಗಿ ಬಂಗಾಳ ಸರ್ಕಾರ 8 ರೈಲುಗಳ ಓಡಿಸಲು ಯೋಜನೆ ರೂಪಿಸಿದೆ…

Continue Reading

ಪಶ್ಚಿಮ ಬಂಗಾಳಕ್ಕೆ ರೈಲು ಹೋಗಲು ಬಿಡುತ್ತಿಲ್ಲ, ಇದು ಕಾರ್ಮಿಕರಿಗೆ ಮಾಡುತ್ತಿರುವ ಅನ್ಯಾಯ:ಅಮಿತ್ ಶಾ ಆರೋಪ

ನವದೆಹಲಿ : ವಲಸೆ ಕಾರ್ಮಿಕರನ್ನು ಕರೆದೊಯ್ಯುವ ಶ್ರಮಿಕ ವಿಶೇಷ ರೈಲನ್ನು ಪಶ್ಚಿಮ ಬಂಗಾಳ ರಾಜ್ಯದೊಳಗೆ ಪ್ರವೇಶಿಸಲು ಬಿಡುತ್ತಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. ಇದರಿಂದ ವಲಸೆ ಕಾರ್ಮಿಕರಿಗೆ ಕಷ್ಟವಾಗುತ್ತಿದೆ ಎಂದು…

Continue Reading

ವಿಶೇಷ ರೈಲಿನಲ್ಲಿ ವಲಸೆ ಕಾರ್ಮಿಕರ ಮೃತದೇಹ ಮಧ್ಯಪ್ರದೇಶಕ್ಕೆ:ಔರಂಗಾಬಾದ್ ದುರ್ಘಟನೆ ತನಿಖೆಗೆ ಆದೇಶ

ಔರಂಗಾಬಾದ್ : ಗೂಡ್ಸ್ ರೈಲು ಹರಿದು ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ಮೃತಪಟ್ಟ 16 ಮಂದಿ ವಲಸೆ ಕಾರ್ಮಿಕರ ಮೃತದೇಹಗಳನ್ನು ವಿಶೇಷ ರೈಲಿನಲ್ಲಿ ಮಧ್ಯ ಪ್ರದೇಶಕ್ಕೆ ಕಳುಹಿಸಲಾಗಿದೆ. ಜಲ್ನಾದಿಂದ ಔರಂಗಾಬಾದ್ ಗೆ ತೆರಳುತ್ತಿದ್ದ ಗೂಡ್ಸ್ ರೈಲು…

Continue Reading

ಅಂತ್ಯ ಸಂಸ್ಕಾರಕ್ಕೆ 20 ಜನ ಸೇರುವಂತಿಲ್ಲ, 1000 ಜನ ಮದ್ಯದಂಗಡಿ ಮುಂದೆ ನಿಲ್ಲಬಹುದೇ?: ಕೇಂದ್ರದ ವಿರುದ್ಧ ಶಿವಸೇನೆ ಕಿಡಿ

ಮುಂಬೈ : ಅಂತ್ಯ ಸಂಸ್ಕಾರಕ್ಕೆ 20 ಜನರ ಸೇರುವಂತಿಲ್ಲ, ಮದ್ಯದಂಗಡಿ ಮುಂದೆ 1000 ಜನರು ನಿಲ್ಲಬಹುದೇ ಎಂದು ಕೇಂದ್ರ ಸರ್ಕಾರದ ವಿರುದ್ಧ ಶಿವಸೇನೆ ಶನಿವಾರ ತೀವ್ರವಾಗಿ ಕಿಡಿಕಾರಿದೆ.  ಈ ಕುರಿತು ಸಾಮಾಜಿಕ ಜಾಲತಾಣ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×