ಕೆಜಿಎಫ್-2 ಸಿನಿಮಾ ಪಾತ್ರಗಳಲ್ಲಿ ಬದಲಾವಣೆ: ಅನಂತ್ ನಾಗ್ ಪಾತ್ರಕ್ಕೆ ಪ್ರಕಾಶ್ ರಾಜ್ August 27, 2020 ಕೆಜಿಎಫ್ ಚಾಪ್ಟರ್ 2 ತಂಡ ಚಿತ್ರೀಕರಣಕ್ಕೆ ಚಾಲನೆ ನೀಡಿದೆ. ಇದೀಗ ಮೊದಲ ದಿನದ ಶೂಟಿಂಗ್ನ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಈ ಹಿಂದೆ ಆನಂದ್ ಇಂಗಳಗಿ ಪಾತ್ರದಲ್ಲಿ ಅನಂತ್ ನಾಗ್ ಕಾಣಿಸಿಕೊಂಡಿದ್ದರು…. Continue Reading
ಮೂಡುಬಿದಿರೆ: ಬ್ಯಾಂಕ್ ಅಧಿಕಾರಿ ಎಂದು ನಂಬಿಸಿದ ವ್ಯಕ್ತಿ-ಒಟಿಪಿ ನೀಡಿ ಮೋಸ ಹೋದ ಯುವತಿ August 25, 2020 ಮೂಡುಬಿದಿರೆ : ಒಟಿಪಿ ನಂಬರ್ ಪಡಕೊಂಡ ವಂಚಕನೊಬ್ಬ ಯುವತಿಯೊಬ್ಬಳ ಬ್ಯಾಂಕ್ ಖಾತೆಯಿಂದ ಆರು ಸಾವಿರ ರೂಪಾಯಿ ಹಣ ಲಪಟಾಯಿಸಿದ ಪ್ರಕರಣ ಮೂಡಬಿದಿರೆಯಲ್ಲಿ ಬೆಳಕಿಗೆ ಬಂದಿದೆ. ಅಲಂಗಾರಿನ ಯುವತಿಯೊಬ್ಬಳು ಕೊರೊನಾ ಲಾಕ್‍ಡೌನ್‍ನಿಂದ ಕೆಲಸ ಕಳೆದುಕೊಂಡು ಮನೆಯಲ್ಲೇ… Continue Reading
ಬೆಳಗಾವಿ,ಬಾಗಲಕೋಟೆಯಲ್ಲಿ ಅತಿವೃಷ್ಟಿ: ವೈಮಾನಿಕ ಸಮೀಕ್ಷೆ ನಡೆಸಿದ ಮುಖ್ಯಮಂತ್ರಿ August 25, 2020 ಬೆಂಗಳೂರು:ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಮಂಗಳವಾರ ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿಯನ್ನು ವೈಮಾನಿಕ ಸಮೀಕ್ಷೆ ಮೂಲಕ ಪರಿಶೀಲಿಸಿದರು. ಕಂದಾಯ ಸಚಿವ ಆರ್.ಅಶೋಕ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಲ ಸಂಪನ್ಮೂಲ ಸಚಿವ ರಮೇಶ್… Continue Reading
‘ಕೋಲು ಮಂಡೆ ಜಂಗಮ’ ಹಾಡಿಗೆ ರ‍್ಯಾಪ್ ಟಚ್: ಧಾರ್ಮಿಕ ಭಾವನೆಗಳ ಧಕ್ಕೆಗೆ ಆಕ್ರೋಶ, ಕ್ಷಮೆ ಕೇಳಿದ ಚಂದನ್ ಶೆಟ್ಟಿ August 25, 2020 ಬೆಂಗಳೂರು: ಜನಪ್ರಿಯ ಜಾನಪದ ಗೀತೆ ಕೋಲು ಮಂಡೆ ಜಂಗಮ… ಹಾಡಿಗೆ ಕನ್ನಡದ ರ‍್ಯಾಪರ್, ಬಿಗ್ ಬಾಸ್ ವಿಜೇತ ಚಂದನ್ ಶೆಟ್ಟಿ ರ‍್ಯಾಪ್ ಟಚ್ ನೀಡಿ, ಯೂಟ್ಯೂಬ್ ನಲ್ಲಿ ವಿಡಿಯೋ ಅಪ್ ಲೋಡ್ ಮಾಡಿದ್ದರು. ಆದರೆ ಚಂದನ್ ಶೆಟ್ಟಿ ಅವರ ರ‍್ಯಾಪ್… Continue Reading
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಕೊರೋನಾ ಪಾಸಿಟಿವ್ August 25, 2020 ಬೆಂಗಳೂರು: ರಾಜ್ಯದ ಪ್ರಮುಖ ರಾಜಕೀಯ ನಾಯಕರು ಒಬ್ಬೊಬ್ಬರೇ ಕೊರೋನಾ ದಾಳಿಗೆ ಸಿಲುಕುತ್ತಿದ್ದು, ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ. ಕೊಳೆದ ನಾಲ್ಕು ದಿನಗಳಿಂದ ಜ್ವರ ಹಾಗೂ ಬೆನ್ನು ನೋವಿನಿಂದ… Continue Reading
ಮಂಗಳೂರು: ನಗರ ಪಾಲಿಕೆಗೆ ನೂತನ ಆಯುಕ್ತರಾಗಿ ಅಕ್ಷಯ್ ಶ್ರೀಧರ್ ನೇಮಕ August 25, 2020 ಮಂಗಳೂರು : ಮಂಗಳೂರು ನಗರ ಪಾಲಿಕೆಗೆ ನೂತನ ಆಯುಕ್ತರನ್ನಾಗಿ ಐಎಎಸ್ ಅಧಿಕಾರಿ ಅಕ್ಷಯ್ ಶ್ರೀಧರ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಅಕ್ಷಯ್ ಶ್ರೀಧರ್ ಅವರು ಈ ಹಿಂದೆ ಸಹಾಯಕ ಆಯುಕ್ತರಾಗಿ, ಬೀದರ್… Continue Reading
ಜ್ಯುವೆಲ್ಲರ್ ಶಾಪ್ ದರೋಡೆ: ನೇಪಾಳಿ ಕುಖ್ಯಾತ ಗ್ಯಾಂಗ್ ಸಿಸಿಬಿ ಬಲೆಗೆ August 25, 2020 ಬೆಂಗಳೂರು: ನಗರದ ಜ್ಯೂವೆಲ್ಲರಿ ಶಾಪ್ ವೊಂದನ್ನು ದರೋಡೆ ಮಾಡಿದ್ದ ಆರು ಜನರ ನೇಪಾಳಿ ತಂಡವನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅಮರ್ ಸಿಂಗ್, ಗಣೇಶ ಬಹದ್ದೂರ್ ಶಾಹಿ, ಕೃಷ್ಣಾ ರಾಜ್, ಚರಣ್ ಸಿಂಗ್, ಸಲೀಂ… Continue Reading
ಮುಂಗಾರು ಮಳೆ ಎಫೆಕ್ಟ್: ಮತ್ತೆ ಗಗನಮುಖಿಯಾದ ಈರುಳ್ಳಿ ಬೆಲೆ; ಕೆಜಿಗೆ 80 ರು. ಏರಿಕೆ ಸಾಧ್ಯತೆ August 25, 2020 ಬೆಂಗಳೂರು: ದೇಶಾದ್ಯಂತ ಹಲವೆಡೆ ಅಧಿಕ ಪ್ರಮಾಣದ ಮಳೆಯಿಂದಾಗಿ ಬೆಳೆಗಳು ನಾಶವಾಗಿದೆ, ಈರುಳ್ಳಿ ಬೆಳೆಯು ಮಳೆಯಿಂದ ಹಾನಿಗೊಳಗಾಗಿದ್ದು ಮತ್ತೆ ಗ್ರಾಹಕರಿಗೆ ಹೊರೆಯಾಗಲಿದೆ. ಮಳೆ, ಪ್ರವಾಹ, ಅಂತರರಾಜ್ಯ ಸಂಪರ್ಕ ಸಂವಹನ ಕೊರತೆ ಇದಕ್ಕೆ ಕಾರಣ ಎಂದು ದೂಷಿಸಲಾಗಿದೆ,ಲಾಕ್… Continue Reading
ಎರಡನೇ ಇನ್ನಿಂಗ್ಸ್ ಆರಂಭಿಸುತ್ತಿರುವ ಅಣ್ಣಾಮಲೈ! ತಮಿಳುನಾಡು ಬಿಜೆಪಿಗೆ ಸೇರ್ಪಡೆ August 25, 2020 ಚೆನ್ನೈ: ಕರ್ನಾಟಕದಲ್ಲಿ ಸಿಂಗಂ ಎಂದೇ ಖ್ಯಾತಿಯಾಗಿದ್ದ ಮಾಜಿ ಐಪಿಎಸ್ ಅಧಿಕಾರಿ ಕೆ .ಅಣ್ಣಾಮಲೈ ಬಿಜೆಪಿ ಸೇರಲಿದ್ದಾರೆ.ಮುಂದಿನ ವರ್ಷ ತಮಿಳುನಾಡಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಣ್ಣಾಮಲೈ ಅವರನ್ನು ಬಿಜೆಪಿ ತನ್ನ ತೆಕ್ಕೆಗೆ ಸೆಳೆಯುವಲ್ಲಿ… Continue Reading
ತಂದೆಯನ್ನೆ ಕೊಚ್ಚಿ ಕೊಲೆಗೈದ ಪುತ್ರ – ಬೆಳ್ಳಂಬೆಳ್ಳಗೆ ನಡೆದ ಘಟನೆಯಿಂದ ಬೆಚ್ಚಿದ ಬೆಳ್ತಂಗಡಿ ಜನತೆ August 24, 2020 ಬೆಳ್ತಂಗಡಿ : ಸೋಮವಾರ ಮುಂಜಾನೆ, ವಾಕಿಂಗ್ ಹೋಗುತ್ತಿದ್ದ ತಂದೆಯ ಮೇಲೆ ಹೊಂಚು ಹಾಕಿ ಕುಳಿತಿದ್ದ ಪುತ್ರ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿದ ಬೆಚ್ಚಿ ಬೀಸುವ ಘಟನೆ ಬೆಳ್ತಂಗಡಿ ಜೂನಿಯರ್ ಕಾಲೇಜು ಮೈದಾನ ರಸ್ತೆಯಲ್ಲಿ ನಡೆದಿದ್ದು ದಾಳಿಗೊಳಗಾದ ಸ್ಥಳೀಯ… Continue Reading
‘ಯಾವ ದೇಶದ ಹಿತದೃಷ್ಟಿಯಿಂದ ನಿಮ್ಮ ಯಜಮಾನ ಕಾಂಗ್ರೆಸ್ ಅಧ್ಯಕ್ಷರಾಗಬೇಕು’ – ಸಿದ್ದುಗೆ ಸಿ.ಟಿ. ರವಿ ಟಾಂಗ್ August 24, 2020 ಬೆಂಗಳೂರು : ಯಾವ ದೇಶದ ಹಿತದೃಷ್ಟಿಯಿಂದ ನಿಮ್ಮ ಯಜಮಾನ ರಾಹುಲ್ ಗಾಂಧಿಯವರು ಕಾಂಗ್ರೆಸ್ ಅಧ್ಯಕ್ಷರಾಗಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿಯವರು ಟಾಂಗ್ ನೀಡಿದ್ದಾರೆ. ಕಾಂಗ್ರೆಸ್‌ನಲ್ಲಿ ನಾಯಕತ್ವ ಬಿಕ್ಕಟ್ಟು… Continue Reading
ಅರ್ಜುನ ಪ್ರಶಸ್ತಿ ಪಡೆಯಲು ನಾನು ಇನ್ನಾವ ಪದಕ ಗೆಲ್ಲಬೇಕು? ಪ್ರಧಾನಿ ಮೋದಿಗೆ ಸಾಕ್ಷಿ ಮಲಿಕ್ ಪ್ರಶ್ನೆ August 24, 2020 ನವದೆಹಲಿ: ಖೇಲ್ ರತ್ನ ವಿಜೇತೆ ಸಾಕ್ಷಿ ಮಲಿಕ್ ಮತ್ತು ಮೀರಾಬಾಯಿ ಚಾನು ಅವರಿಗೆ ಅರ್ಜುನ ಪ್ರಶಸ್ತಿ ನೀಡದಿರುವ ಕ್ರೀಡಾ ಸಚಿವಾಲಯದ ನಿರ್ಧಾರದ ಬಳಿಕ ಭಾರತೀಯ ಕುಸ್ತಿಪಟು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ… Continue Reading