Breaking News

ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ಬಂಧನ

ತಿರುವನಂತಪುರಂ: ರಾಜತಾಂತ್ರಿಕ ಪಾರ್ಸೆಲ್‍ ಮೂಲಕ ಚಿನ್ನದ ಕಳ್ಳಸಾಗಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಪಿಣರಾಯಿ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಕೇರಳ ವಿಧಾನಸಭೆಯ ಮುಂದೆ ಪ್ರತಿಭಟನೆ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ಅವರನ್ನು ಸೋಮವಾರ…

Continue Reading

‘ನೀವೇ ಪಕ್ಷವನ್ನು ಮುನ್ನಡೆಸಿ, ಇಲ್ಲದಿದ್ದರೆ ರಾಹುಲ್‌ ಅಧ್ಯಕ್ಷರಾಗಲಿ’ – ಸೋನಿಯಾಗೆ ಸಿದ್ದರಾಮಯ್ಯ ಪತ್ರ

ಬೆಂಗಳೂರು : ಅನಾರೋಗ್ಯದ ಕಾರಣದಿಂದ ನಿಮಗೆ ಪಕ್ಷವನ್ನು ಮುನ್ನಡೆಸಲು ಸಾಧ್ಯವಾಗದಿದ್ದರೆ, ರಾಹುಲ್‌ ಗಾಂಧಿಯವರು ಪಕ್ಷದ ನಾಯಕತ್ವವನ್ನು ವಹಿಸಿಕೊಳ್ಳಲಿ ಎಂದು ಒತ್ತಾಯಿಸಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸೋನಿಯಾ ಗಾಂಧಿಯವರಿಗೆ ಪತ್ರ ಬರೆದಿದ್ದಾರೆ….

Continue Reading

ಬೈಂದೂರು: ಕೊಡೇರಿ ದೋಣಿ ದುರಂತ: ಮೀನುಗಾರರ ಕುಟುಂಬಗಳಿಗೆ ತಲಾ 6 ಲಕ್ಷ ರೂ ಪರಿಹಾರ

ಬೈಂದೂರು: ಕಿರಿಮಂಜೇಶ್ವರ ಕೊಡೆರಿಯಲ್ಲಿ ದೋಣಿ ದುರಂತದಲ್ಲಿ  ಮೃತಪಟ್ಟ ನಾಲ್ಕು ಮೀನುಗಾರರ ಕುಟುಂಬಗಳಿಗೆ ತಲಾ 6 ಲಕ್ಷ ರೂ.ಗಳ ಪರಿಹಾರವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ. ಪರಿಹಾರದ ಆದೇಶದ ಪ್ರತಿಯನ್ನು ಸಂತ್ರಸ್ತರ ಕುಟುಂಬಗಳಿಗೆ…

Continue Reading

ಮೂಡುಬಿದರೆ: ವಾಸ್ತುಶಿಲ್ಪದ ಅಚ್ಚರಿ- ಸಾವಿರಕಂಬದ ಬಸದಿಗೆ ಮೂರನೇ ಸ್ಥಾನ

ಮೂಡುಬಿದರೆ : ವಿಶ್ವ ಪರಂಪರೆಯ ಪವಿತ್ರ ತಾಣಗಳಲ್ಲಿ ಒಂದಾಗಿರುವ ಮೂಡುಬಿದಿರೆಯ ಸಾವಿರ ಕಂಬದ ಬಸದಿ ತ್ರಿಭುವನ ತಿಲಕ ಚೂಡಾಮಣಿ ಎಂದೇ ಪ್ರಸಿದ್ದವಾದ ಜೈನ ಬಸದಿಯು ದೇಶದ ಪ್ರಮುಖ ಜೈನ ಬಸದಿಗಳ ವಾಸ್ತುಶಿಲ್ಪದ ಅಚ್ಚರಿಗಳ…

Continue Reading

ದಾವಣಗೆರೆ: ವಾಟ್ಸಾಪ್ ಗ್ರೂಪ್ ನಲ್ಲಿ ‘ಪವರ್ ಆಫ್ ಪಾಕಿಸ್ತಾನ್’ ಫೇಸ್‌ಬುಕ್ ಪೇಜ್ ಹಂಚಿಕೊಂಡ ಕಾನ್‌ಸ್ಟೆಬಲ್ ಅಮಾನತು

ದಾವಣಗೆರೆ: ಪೊಲೀಸ್ ಕಾನ್‌ಸ್ಟೆಬಲ್ ಒಬ್ಬ ವಾಟ್ಸಾಪ್  ಗ್ರೂಪ್ ನಲ್ಲಿ  ‘ಪವರ್ ಆಫ್ ಪಾಕಿಸ್ತಾನ್’ ಫೇಸ್‌ಬುಕ್ ಪುಟವನ್ನು ಹಂಚಿಕೊಂಡಿದ್ದಕ್ಕಾಗಿ ಸೇವೆಯಿಂದ ಅಮಾನತುಗೊಂಡಿರುವ ಘಟನೆ ದಾವಣಗೆರೆ ಬಸವನಗರೆ ಠಾಣೆಯಲ್ಲಿ ನಡೆದಿದೆ. ಬಸವನಗರ ಠಾಣೆಯ  ಪೊಲೀಸ್ ಕಾನ್‌ಸ್ಟೆಬಲ್…

Continue Reading

ಉತ್ತರಾಖಂಡ್:ಬಂಡೆ ಒಡೆಯುತ್ತಿದ್ದ ವೇಳೆ ಕಲ್ಲುಗಳು ತಾಗಿ ಇಬ್ಬರು ಸಾವು

ಉತ್ತರಾಖಂಡ್:ಬಂಡೆಗಳನ್ನು ಮದ್ದು ಗುಂಡಿನಿಂದ ಒಡೆಯುತ್ತಿದ್ದ ವೇಳೆ ಕಲ್ಲುಗಳು ತಾಗಿ ಇಬ್ಬರು ವ್ಯಕ್ತಿಗಳು ಮೃತಪಟ್ಟ ಘಟನೆ ಉತ್ತರಾಖಂಡ್ ನ ಪೌರಿ ಗರ್ವಾಲ್ ಜಿಲ್ಲೆಯ ಕೌಡಿಯಾಲಾ ಸಮೀಪ ರಿಷಿಕೇಶ-ಬದ್ರಿನಾಥ ಹೆದ್ದಾರಿಯಲ್ಲಿ ನಡೆದಿದೆ. ಇಂದು ನಸುಕಿನ ಜಾವ…

Continue Reading

ಉಡುಪಿ: ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಸಾವು ಆರೋಪ – ತನಿಖೆಗೆ ಜಿಲ್ಲಾಧಿಕಾರಿ ಆದೇಶ

ಉಡುಪಿ : ಅಲ್ಪಾವಧಿಯ ಅನಾರೋಗ್ಯದಿಂದ ಬಳಲುತ್ತಿದ್ದು ಸಾವನ್ನಪ್ಪಿದ 26 ವರ್ಷದ ಮಹಿಳೆಯ ಸಾವಿನ ಕುರಿತಾಗಿ ಸೂಕ್ತ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಜಿ ಜಗದೀಶ್‌ ಅವರು ಆದೇಶಿಸಿದ್ದಾರೆ. ಈ ಬಗ್ಗೆ ತನಿಖೆಗೆ ಡಿಎಚ್‌ಒ ನೇತೃತ್ವದ ಸಮಿತಿ…

Continue Reading

ರಿಸರ್ವ್ ಬ್ಯಾಂಕ್ ನಂತರ, ಕೈಲಾಸ ದೇಶದ ಹಿಂದೂ ಸಂಸತ್ತನ್ನು ಸ್ಥಾಪಿಸಲು ಮುಂದಾದ ನಿತ್ಯಾನಂದ

ನವದೆಹಲಿ : ತನ್ನದೇ ದೇಶ ಕೈಲಾಸ ಸ್ಥಾಪನೆ ಮಾಡಿದ್ದೇನೆ ಎಂದು ಹೇಳಿ ಆ ದೇಶಕ್ಕೆ ರಿಸರ್ವ್ ಬ್ಯಾಂಕ್‌ ಸ್ಥಾಪನೆ ಮಾಡಿ ಕರೆನ್ಸಿಗಳನ್ನು ಆಗಸ್ಟ್‌ 22 ರಂದು ಬಿಡುಗಡೆ ಮಾಡಿದ್ದ ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಇದೀಗ…

Continue Reading

ಜಮಖಂಡಿಯ ರೈತನ ಮಗನ ನೆರವಿಗೆ ನಿಂತ ಸುಧಾ ಮೂರ್ತಿ

ಬೆಂಗಳೂರು: ಇನ್ಫೋಸಿಸ್ ಸಂಸ್ಥಾಪಕಿ ಸುಧಾ ಮೂರ್ತಿಯವರು ಜಮಖಂಡಿಯ ಪ್ರತಿಭಾನ್ವಿತ ರೈತನ ಮಗನ ಓದಿಸುವ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಸುಧಾ ಮೂರ್ತಿಯವರು ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ಪ್ರವಾಹದಲ್ಲಿ ಸಿಲುಕಿ ನಲುಗಿದ್ದ…

Continue Reading

‘ನಾನು ಕೆಳಗಿಳಿಯುತ್ತೇನೆ, ಹೊಸ ಅಧ್ಯಕ್ಷರನ್ನು ನೇಮಿಸಿ’ – ಕೈ ನಾಯಕರ ಪತ್ರಕ್ಕೆ ಸೋನಿಯಾ ಪ್ರತಿಕ್ರಿಯೆ

ನವದೆಹಲಿ : ಕಾಂಗ್ರೆಸ್‌ನ ಉನ್ನತ ನಾಯಕರು ಬರೆದಿರುವ ಪತ್ರಕ್ಕೆ ಪ್ರತಿಕ್ರಿಯೆ ನೀಡಿರುವ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರರಿಕ್ರಿಯೆ ನೀಡಿದ್ದು ‘ನಾನು ಕೆಳಗಿಳಿಯುತ್ತೇನೆ, ಹೊಸ ಅಧ್ಯಕ್ಷರನ್ನು ನೇಮಿಸಿ ಎಂದು ಹೇಳಿದ್ದಾರೆ. ಹಾಗೆಯೇ ಮತ್ತೊಮ್ಮೆ…

Continue Reading

ಕೈ ನಾಯಕತ್ವದ ಕುರಿತು ಪ್ರಶ್ನೆ: ಗಾಂಧಿ ಕುಟುಂಬದ ಬೆನ್ನಿಗೆ ನಿಂತ ಅಮರೀಂದರ್ ಸಿಂಗ್, ಸಿದ್ದರಾಮಯ್ಯ, ಇತರೆ ನಾಯಕರು!

ನವದೆಹಲಿ: ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾಗಬೇಕೆಂದು ಕೆಲವು ನಾಯಕರು ಪಟ್ಟು ಹಿಡಿದಿರುವ ಬೆನ್ನಲ್ಲೇ ಗಾಂಧಿ ಕುಟುಂಬದ ನಾಯಕತ್ವದ ಕುರಿತು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹಾಗೂ ಮಾಜಿ ಸಿಎಂ ಸಿದ್ಧರಾಮಯ್ಯ ಮಾತನಾಡಿದ್ದಾರೆ. ಈ ಕುರಿತಾಗಿ…

Continue Reading

ಬಿಬಿಎಂಪಿ ಚುನಾವಣೆಗಾಗಿ ಬಿಜೆಪಿಯಿಂದ ಡಿ.ಜೆ. ಹಳ್ಳಿ ಗಲಭೆ- ಸಂಸದ ಡಿ. ಕೆ. ಸುರೇಶ್

ಬೆಂಗಳೂರು: ಡಿ.ಜೆ ಹಳ್ಳಿ ಪ್ರಕರಣಕ್ಕೂ ಫೋನ್ ಟ್ಯಾಪಿಂಗ್‌ಗೂ ಸಂಬಂಧವಿಲ್ಲ.ಕಾಂಗ್ರೆಸ್ ನಾಯಕರ ಫೋನ್ ಟ್ಯಾಪಿಂಗ್ ಆರೋಪವಲ್ಲ, ಅದು ಸತ್ಯ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ. ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬಿಜೆಪಿಯವರು ಡಿ.ಜೆ ಹಳ್ಳಿ ಪ್ರಕರಣ ಮುಚ್ಚಿಹಾಕುವ…

Continue Reading