Breaking News

ಚೀನಾ ಆರ್ಥಿಕ ಬುಡಕ್ಕೇ ಕೈ ಇಟ್ಟ ಕೇಂದ್ರ ಸರ್ಕಾರ; ಭಾರತೀಯ ಆಟಿಕೆ ತಯಾರಿಕಾ ವಲಯದ ಉತ್ತೇಜನ ಕುರಿತು ಪ್ರಧಾನಿ ಮೋದಿ ಸಭೆ

ನವದೆಹಲಿ: ಲಡಾಖ್ ಸಂಘರ್ಷದ ಬಳಿಕ ಒಂದರ ಮೇಲೊಂದರಂತೆ ಚೀನಾಗೆ ಶಾಕ್ ನೀಡುತ್ತಿರುವ ಕೇಂದ್ರ ಸರ್ಕಾರ ಇದೀಗ ಚೀನಾದ ಆರ್ಥಿಕ ಬುಡಕ್ಕೇ ಏಟು ನೀಡುವ ಆಟಿಕೆ ತಯಾರಿಕಾ ವಲಯದ ಮೇಲೆ ಕಣ್ಣಿರಿಸಿದೆ. ಹೌದು.. ಇಂದು ಪ್ರಧಾನಿ…

Continue Reading

ಕಾಂಗ್ರೆಸಿನಲ್ಲಿ ನಾಯಕತ್ವ ಸಮಸ್ಯೆ : 20 ಉನ್ನತ ಮಟ್ಟದ ಮುಖಂಡರಿಂದ ಸೋನಿಯಾ ಗಾಂಧಿಗೆ ಪತ್ರ

ನವದೆಹಲಿ :ಪಕ್ಷದಲ್ಲಿ ದೊಡ್ಡ ಮಟ್ಟದ ಬದಾವಣೆಯನ್ನು ಬಯಸಿ ಕಾಂಗ್ರೆಸ್ ಪಕ್ಷದ ಮುಖಂಡರು ತಾತ್ಕಾಲಿಕ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆ. ಐದು ಹಿರಿಯ ಮುಖ್ಯಮಂತ್ರಿಗಳು, ಕಾಂಗ್ರೆಸ್ ಕಾರ್ಯಕಾರಣಿ ಸಮಿತಿ ಸದಸ್ಯರು, ಲೋಕಸಭಾ ಸದಸ್ಯರು,…

Continue Reading

ಕೋಟ: ಸಾಲದ ಬಾಧೆಯಿಂದ ಮನನೊಂದು ವ್ಯಕ್ತಿ ನೇಣಿಗೆ ಶರಣು

ಕೋಟ : ಸಾಲದ ಬಾಧೆಯಿಂದ ಮನನೊಂದು ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರದ ಐರೋಡಿ ಗ್ರಾಮದ ಹಂಗಾರಕಟ್ಟೆಯಲ್ಲಿ ನಡೆದಿದೆ. ಮೃತರನ್ನು ಬಾಳ್ ಕುದ್ರುವಿನ ನಾಗರಾಜ ಮೊಗವೀರ (37) ಎಂದು ಗುರುತಿಸಲಾಗಿದೆ. ನಾಗರಾಜ…

Continue Reading

ಮಂಗಳೂರು: ನಗರದ ಹೆಸರಾಂತ ಸೆಂಟ್ರಲ್ ಥಿಯೇಟರ್ ಇನ್ನು ನೆನಪು ಮಾತ್ರ

ಮಂಗಳೂರು :ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳು ತಲೆಎತ್ತುವ ಮೊದಲು ಕರಾವಳಿ ಕರ್ನಾಟಕದಲ್ಲಿ ದುಬಾರಿ ಹಾಗೂ ಸುಸಜ್ಜಿತ ಚಿತ್ರಮಂದಿರ ಎಂದು ಕರೆಯಲ್ಪಟ್ಟಿದ್ದ ಮಂಗಳೂರಿನ ಸೆಂಟ್ರಲ್ ಥಿಯೇಟರ್ ಇನ್ನು ನೆನಪು ಮಾತ್ರ. ನಾಯಕ ದಿಗ್ಗಜ್ಜರ ಚಿತ್ರಗಳ ಬಿಡುಗಡೆಗೆ ಮಂಗಳೂರಿನಲ್ಲಿ…

Continue Reading

ಚಿತ್ರದುರ್ಗ: ಕೋಣ ಕಳವು ಯತ್ನ; ಥಳಿಸಿ ಯುವಕನ್ನು ಕತ್ತೆಯ ಮೇಲೆ ಕುಳ್ಳಿರಿಸಿ ಮೆರವಣಿಗೆ ನಡೆಸಿದ ಗ್ರಾಮಸ್ಥರು

ಚಿತ್ರದುರ್ಗ :ಕೋಣಗಳ ಕಳವಿಗೆ ಯತ್ನಿಸಿದ ಅರೋಪ ಹೊರಿಸಿ ಯುವಕನೋರ್ವನನ್ನು ಹಿಗ್ಗಾಮುಗ್ಗಾ ಥಳಿಸಿದ ನಂತರ ಕತ್ತೆಯ ಮೇಲೆ ಕುಳ್ಳಿರಿಸಿ ಮೆರವಣಿಗೆ ನಡೆಸಿದ ಅಮಾನವೀಯ ಘಟಣೆಯೊಂದು ಚಿತ್ರದುರ್ಗ ಜಿಲ್ಲೆಯಿಂದ ವರದಿಯಾಗಿದೆ. ಘಟನೆಯ ಕುರಿತು ಹಿರಿಯೂರು ತಾಲೂಕಿನ ಪೋಲಿಸ್ ಠಾಣೆಯಲ್ಲಿ…

Continue Reading

ಮೇಕೆದಾಟು ಯೋಜನೆಗೆ ಸರ್ಕಾರ ಬದ್ಧವಾಗಿದೆ:ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ

ಮೈಸೂರು: ಮೇಕೆದಾಟು ಜಲಾಶಯ ಮತ್ತು ಕೃಷ್ಣ ರಾಜ ಸಾಗರ ಮತ್ತು ಮೆಟ್ಟೂರು ಜಲಾಶಯಗಳ ನಡುವೆ ಕುಡಿಯುವ ನೀರಿನ ಯೋಜನೆಗಳಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪುನರುಚ್ಛರಿಸಿದ್ದಾರೆ. ತಮಿಳು ನಾಡು…

Continue Reading

ಇಷ್ಟವಿದ್ದರೆ ಕೆಲಸ ಮಾಡಲಿ, ಇಲ್ಲದಿದ್ದರೆ ಅವರ ದಾರಿ ನೋಡಿಕೊಳ್ಳಲಿ: ಸಚಿವ ಸುಧಾಕರ್

ಬೆಂಗಳೂರು: ಮೈಸೂರಿನಲ್ಲಿ ನಡೆಯುತ್ತಿರುವ ವೈದ್ಯರ ಪ್ರತಿಭಟನೆ ವಿರುದ್ಧ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಆಕ್ರೋಶ ಹೊರಹಾಕಿ, ಪ್ರತಿಭಟನೆ ಮಾಡುವವರು ಇಷ್ಟವಿದ್ದರೆ ಕೆಲಸ ಮಾಡಲಿ, ಇಲ್ಲದಿದ್ದರೆ ಅವರ ದಾರಿ ನೋಡಿಕೊಳ್ಳಲಿ ಎಂದರು. ಸುದ್ದಿಗಾರರೊಂದಿಗೆ ಮಾತನಾಡಿದ…

Continue Reading

ಕರಾವಳಿ ಭಾಗದಲ್ಲಿ ಪ್ರಥಮ! ಪ್ಲಾಸ್ಮಾ ಥೆರಪಿ ಗೆ ಡಿಸಿಜಿಐ ಅನುಮೋದನೆ ಪಡೆದ ಕೆಎಸ್ ಹೆಗ್ಡೆ ಆಸ್ಪತ್ರೆ

ಮಂಗಳೂರು: ನ್ಯಾಯಮೂರ್ತಿ ಕೆ ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ಕರಾವಳಿ ಪ್ರದೇಶದ  ಕೋವಿಡ್ -19 ರೋಗಿಗಳಿಗೆ ಅನುಕೂಲವಾಗುವಂತೆ ಪ್ಲಾಸ್ಮಾ ಚಿಕಿತ್ಸೆ ನೀಡಲು ಡಿಸಿಜಿಐ ಅನುಮತಿ ಪಡೆದ ಮೊದಲ ಆಸ್ಪತ್ರೆಯಾಗಿದೆ. ಡಿಸಿಜಿಐ (ಡ್ರಗ್ಸ್ ಕಂಟ್ರೋಲರ್…

Continue Reading

ಡಾ. ನಾಗೇಂದ್ರ ಆತ್ಮಹತ್ಯೆ: ಮೈಸೂರು ಸಿಇಒ ವಿರುದ್ಧ ಎಫ್ಐಆರ್ ದಾಖಲು

ಮೈಸೂರು: ನಂಜನಗೂಡು ತಾಲೂಕು ಆರೋಗ್ಯ ಅಧಿಕಾರಿ ಡಾ.ನಾಗೇಂದ್ರ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಮೈಸೂರು ಜಿಲ್ಲಾ ಪಂಚಾಯ್ತಿ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹಾಕಿದ ಒತ್ತಡ, ಮಾನಸಿಕ ಹಿಂಸೆಯೇ ಕಾರಣ ಎಂದು ವೈದ್ಯರ ತಂದೆ ಟಿಎಸ್…

Continue Reading

ರಾಫೆಲ್ ಡೀಲ್ ಗಾಗಿ ಭಾರತೀಯ ಖಜಾನೆಯಿಂದ ಹಣವನ್ನು ಲೂಟಿ ಮಾಡಲಾಗಿದೆ: ರಾಹುಲ್ ಗಾಂಧಿ

ನವದೆಹಲಿ: ರಾಫೆಲ್ ಯುದ್ಧ ವಿಮಾನಗಳ ಒಪ್ಪಂದದ ಬಗೆಗೆ  ಕೇಂದ್ರದ ಜೆಪಿ ಸರ್ಕಾರದ ವಿರುದ್ಧ ದಾಳಿ ಮುಂದುವರಿಸಿರುವ  ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ರಾಫೆಲ್ ಗಾಗಿ  ಭಾರತೀಯ ಖಜಾನೆಯಿಂದ ಹಣವನ್ನು ಲೂಟಿ  ಮಾಡಲಾಗಿದೆ…

Continue Reading

ಈ ವರ್ಷ ಸರಳ ಮೈಸೂರು ದಸರಾ ಆಚರಣೆ- ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ಹಿನ್ನೆಲೆಯಲ್ಲಿ ಈ ವರ್ಷ ಸರಳವಾಗಿ ಮೈಸೂರು ದಸರಾ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಮೈಸೂರು ದಸರಾ ಆಚರಣೆ ಸಂಬಂಧ ಚರ್ಚೆ ನಡೆಸುತ್ತಿದ್ದೇನೆ. ಸರಳ ರೀತಿಯಲ್ಲಿ ಹೇಗೆ ಆಚರಿಸಬಹುದು…

Continue Reading

ಮುಲ್ಕಿ: ಹಿಂದುಗಳ ಹಬ್ಬಕ್ಕೂ ತೆನೆ ವಿತರಿಸಿ ಮಾದರಿಯಾದ ಏಳಿಂಜೆಯ ಹಿರಿಯ ಕೃಷಿಕ ಜೋಸೆಫ್ ಡಾಲ್ಫಿ ಡಿಸೋಜ

ಮುಲ್ಕಿ: ಕಿನ್ನಿಗೋಳಿ ಸಮೀಪದ ಏಳಿಂಜೆ ಯ ಹಿರಿಯ ಕೃಷಿಕ ಜೋಸೆಫ್ ಡಾಲ್ಫಿ ಡಿಸೋಜ ರವರು ತಮ್ಮ ಸಮುದಾಯದ ತೆನೆಹಬ್ಬದ ಹಬ್ಬದ ಆಚರಣೆ ಜೊತೆಗೆ ಹಿಂದುಗಳ ಹಬ್ಬ ವಾಗಿರುವ ಗಣೇಶ ಚತುರ್ಥಿಗೆ ತೆನೆಯನ್ನು ವಿತರಿಸಿ…

Continue Reading