Breaking News

ರಾಜ್ಯದಲ್ಲಿ ಇಂದು 7385 ಹೊಸ ಕೋವಿಡ್ ಪ್ರಕರಣ ಪತ್ತೆ: 6231 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ಇಂದು 7385 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 6231 ಸೋಂಕಿತರು ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 102 ಮಂದಿ ಸಾವಿನೊಂದಿಗೆ ಮೃತಪಟ್ಟವರ ಒಟ್ಟು ಸಂಖ್ಯೆ 4429 ಆಗಿದೆ. 82 ಸಾವಿರದ 149 ಸಕ್ರಿಯ ಪ್ರಕರಣಗಳಿದ್ದು, ಒಟ್ಟು…

Continue Reading

ಎಸ್‍ಡಿಪಿಐ ನಿಷೇಧದ ಬಗ್ಗೆ ಯಾವುದೇ ನಿರ್ದಿಷ್ಟ ತೀರ್ಮಾನ ಕೈಗೊಂಡಿಲ್ಲ: ಸಚಿವ ಮಾಧುಸ್ವಾಮಿ ಸ್ಪಷ್ಟನೆ

ಬೆಂಗಳೂರು: ಬೆಂಗಳೂರು ಗಲಭೆ ಪ್ರಕರಣದಲ್ಲಿ ಪ್ರಮುಖವಾಗಿ ಕೇಳಿಬರುತ್ತಿರುವ ಎಸ್‌ಡಿಪಿಐ ಸಂಘಟನೆ ನಿಷೇಧಕ್ಕೆ ಕಾನೂನಾತ್ಮಕ ಮಾರ್ಗಗಳ ಪರಿಶೀಲನೆ ಮಾಡುತ್ತಿದ್ದೇವೆ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ…

Continue Reading

ಈ ಜನ್ಮದಿನಲ್ಲಿ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುವುದಿಲ್ಲ- ಸಚಿವ ಕೆ.ಎಸ್.ಈಶ್ವರಪ್ಪ

ಬೆಂಗಳೂರು:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಜನ್ಮದಲ್ಲಿ ಮತ್ತೆ ಮುಖ್ಯ ಮಂತ್ರಿಯಾಗುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಪದಚ್ಯುತಿಗೊಳಿಸುವ ಹುನ್ನಾರ ನಡೆಸಲಾಗುತ್ತಿದೆ ಎಂಬ ಪ್ರತಿ ಪಕ್ಷದ ನಾಯಕ…

Continue Reading

ಶುಕ್ರವಾರ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟ: ಕೆಇಎ ಸ್ಪಷ್ಟನೆ

ಬೆಂಗಳೂರು: ತಾಂತ್ರಿಕ ಕಾರಣಗಳಿಂದಾಗಿ ಗುರುವಾರ ಪ್ರಕಟವಾಗಬೇಕಾಗಿದ್ದ ಸಿಇಟಿ ಪರೀಕ್ಷಾ ಫಲಿತಾಂಶ ಶುಕ್ರವಾರ  ಇದೇ 21 ಕ್ಕೆ  ಪ್ರಕಟವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೆಇಎ ಸ್ಪಷ್ಟಪಡಿಸಿದೆ. ಶುಕ್ರವಾರ 12.30ಕ್ಕೆ ಫಲಿತಾಂಶ ಪ್ರಕಟಿಸುವುದಾಗಿ ಕರ್ನಾಟಕ ಪರೀಕ್ಷಾ…

Continue Reading

ಮಂಗಳೂರು: ‘ಕೇಂದ್ರ ಮಾರುಕಟ್ಟೆ ಬಂದ್‌ ಆದೇಶ ಹಿಂಪಡೆಯಿರಿ’ – ಖಾದರ್‌ ಒತ್ತಾಯ

ಮಂಗಳೂರು : ಕೊರೊನಾ ಕಾರಣದಿಂದಾಗಿ ಕೇಂದ್ರ ಮಾರುಕಟ್ಟೆ ಬಂದ್‌ ಮಾಡಿ ಜಿಲ್ಲಾಡಳಿತ ನೀಡಿರುವ ಆದೇಶವನ್ನು ಹಿಂತೆಗೆದುಕೊಳ್ಳಬೇಕು ಎಂದು ಶಾಸಕ ಯು ಟಿ ಖಾದರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಆಗಸ್ಟ್ 19 ರ ಬುಧವಾರ ನಗರದಲ್ಲಿ ಮಾಧ್ಯಮದೊಂದಿಗೆ…

Continue Reading

ಜಮ್ಮು-ಕಾಶ್ಮೀರದಿಂದ 10,000 ಸೇನಾ ಸಿಬ್ಬಂದಿಗಳನ್ನು ವಾಪಸ್ ಕರೆಸಿಕೊಳ್ಳಲು ಸರ್ಕಾರದ ಆದೇಶ

ನವದೆಹಲಿ: ಜಮ್ಮು-ಕಾಶ್ಮೀರದಿಂದ 10,000 ಸೇನಾ ಸಿಬ್ಬಂದಿಗಳನ್ನು ವಾಪಸ್ ಕರೆಸಿಕೊಳ್ಳುವುದಕ್ಕೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.  ಆರ್ಟಿಕಲ್ 370 ರದ್ದತಿ ಹಿನ್ನೆಲೆಯಲ್ಲಿ ಕಳೆದ ವರ್ಷ ಈ ಪ್ರಮಾಣದಲ್ಲಿ ಸೇನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿತ್ತು.  ಕೇಂದ್ರಾಡಳಿತ ಪ್ರದೇಶವಾಗಿರುವ…

Continue Reading

ಕೊರೋನಾಗೆ ಕರ್ನಾಟಕ ತತ್ತರ: ಇಂದು ದಾಖಲೆಯ 126 ಬಲಿ, 8,642 ಪ್ರಕರಣ ಪತ್ತೆ, 7,201 ಮಂದಿ ಡಿಸ್ಚಾರ್ಜ್!

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 8,642 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು ಕಳೆದ 24 ಗಂಟೆಯಲ್ಲಿ ದಾಖಲೆಯ 126 ಮಂದಿ ಬಲಿಯಾಗಿದ್ದಾರೆ.  ಕಳೆದ 24 ಗಂಟೆಯಲ್ಲಿ 8,642 ಹೊಸ ಪ್ರಕರಣ ಪತ್ತೆಯಾಗಿದ್ದು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ…

Continue Reading

ಕಾಂಗ್ರೆಸ್ ತೊರೆದಿದ್ದ ಐವರು ಮಣಿಪುರ ಶಾಸಕರು ಬಿಜೆಪಿಗೆ ಸೇರ್ಪಡೆ

ಮಣಿಪುರ: ಇತ್ತೀಚಿಗೆ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದ ಐವರು ಮಾಜಿ ಕಾಂಗ್ರೆಸ್ ಶಾಸಕರು ಇಂದು ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಸಮ್ಮುಖದಲ್ಲಿ  ಆಡಳಿತರೂಢ ಬಿಜೆಪಿ ಪಕ್ಷವನ್ನು  ಸೇರ್ಪಡೆಯಾದರು. ಮಾಜಿ ಕಾಂಗ್ರೆಸ್ ಶಾಸಕರನ್ನು ಪಕ್ಷಕ್ಕೆ ಬರಮಾಡಿಕೊಂಡ ಬಿಜೆಪಿ…

Continue Reading

ಮಂಗಳೂರು ಏರ್ ಪೋರ್ಟ್ ಗೆ ಬಾಂಬ್ ಬೆದರಿಕೆ ಕರೆ

ಮಂಗಳೂರು : ಇಲ್ಲಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಈ ಹಿನ್ನಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಸಿಐಎಸ್ ಎಫ್, ಭದ್ರತಾ ಪಡೆಗಳು ಸಂಪೂರ್ಣ ಪರಿಶೀಲನೆ ನಡಸಿವೆ ಎಂದು ತಿಳಿದು…

Continue Reading

ಡ್ರೀಮ್ 11 ತೆಕ್ಕೆಗೆ ಐಪಿಎಲ್ 2020 ಶೀರ್ಷಿಕೆ ಪ್ರಾಯೋಜಕತ್ವ: ಬ್ರಿಜೇಶ್ ಪಟೇಲ್

ನವದೆಹಲಿ: 2020ರ ಐಪಿಎಲ್ ಟೂರ್ನಿಯ ಶೀರ್ಷಿಕೆ ಪ್ರಾಯೋಜಕತ್ವ ಡ್ರೀಮ್ 11 ಪಡೆದುಕೊಂಡಿದೆ ಎಂದು ಐಪಿಎಲ್ ಚೇರ್ಮನ್ ಬ್ರಿಜೇಶ್ ಪಟೇಲ್ ಹೇಳಿದ್ದಾರೆ. ಐಪಿಎಲ್ ಪ್ರಾಯೋಕತ್ವದಿಂದ ಚೀನಾ ಮೂಲದ ಮೊಬೈಲ್ ತಯಾರಿಕಾ ಸಂಸ್ಥೆ ವಿವೋ ಹಿಂದಕ್ಕೆ ಸರಿದ…

Continue Reading

‘ಎಸ್‌ಡಿಪಿಐಯನ್ನು ನಿಷೇಧಿಸುವ ಧೈರ್ಯ ಬಿಜೆಪಿ ಸರ್ಕಾರಕ್ಕೆ ಇದೆಯೇ’ – ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯನವರು, ”ಮುಸ್ಲಿಮ್ ಮತಗಳನ್ನು ಒಡೆಯಲು ಎಸ್‌ಡಿಪಿಐನ್ನು ಯೋಜಿತವಾಗಿ ಬಳಸಿರುವ ಬಿಜೆಪಿಗೆ ನಿಷೇಧಿಸುವ ಧೈರ್ಯ ಇದೆಯೇ” ಎಂದು…

Continue Reading

ಗುರುವಾರ ಪ್ರಧಾನಿ ಮೋದಿಯಿಂದ ಸ್ವಚ್ಛ ಸರ್ವೇಕ್ಷಣಾ 2020 ಫಲಿತಾಂಶ ಘೋಷಣೆ

ನವದೆಹಲಿ: ದೇಶದ ವಾರ್ಷಿಕ ಸ್ವಚ್ಛ ಸರ್ವೇಕ್ಷಣಾ ಸರ್ವೆ 2020ರ ಫಲಿತಾಂಶವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಬೆಳಗ್ಗೆ ಪ್ರಕಟಿಸಲಿದ್ದಾರೆ ಎಂದು ಪ್ರಧಾನ ಮಂತ್ರಿಗಳ ಕಚೇರಿ ಮಂಗಳವಾರ ಪ್ರಕಟಿಸಿದೆ. ಅತ್ಯುತ್ತಮ ಕಾರ್ಯಕ್ಷಮತೆ ತೋರಿದ…

Continue Reading