Breaking News

ಮಂಗಳೂರು: ‘ದೇಶದ ಎಲ್ಲಾ ಗಲಭೆಗಳ ಹಿಂದೆ ಕಾಂಗ್ರೆಸ್ ನಾಯಕರ ಕೈ ಇದೆ’ – ನಳಿನ್‌‌

ಮಂಗಳೂರು : ದೇಶದ ಎಲ್ಲಾ ಹಗರಣಗಳ ಹಿಂದೆ ಕಾಂಗ್ರೆಸ್ಸಿನ ಕೈ ಇರುವಂತೆ, ದೇಶದ ಎಲ್ಲಾ ಗಲಭೆಗಳ ಹಿಂದೆಯೂ ಕಾಂಗ್ರೆಸ್ ನಾಯಕರ ಕೈ ಇರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌‌ ಕಟೀಲ್‌ ‌ಹೇಳಿದ್ದಾರೆ. ಈ…

Continue Reading

ಮಂಗಳೂರು: ‘ಅಕ್ರಮ ಜೂಜಾಟ ಗಮನಕ್ಕೆ ಬಂದಲ್ಲಿ ಮಾಹಿತಿ ನೀಡಿ’ – ಕಮೀಷನರ್‌ ವಿಕಾಸ್ ಕುಮಾರ್

ಮಂಗಳೂರು : ಮಂಗಳೂರು ನಗರದಲ್ಲಿ ಯಾವುದೇ ರೀತಿಯ ಅಕ್ರಮ ಜೂಜಾಟ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಸಾರ್ವಜನಿಕರ ಗಮನಕ್ಕೆ ಬಂದಲ್ಲಿ ಮಾಹಿತಿ ನೀಡಿ ಎಂದು ಮಂಗಳೂರು ಪೋಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಕಾಶ್‌ ಅವರು ತಿಳಿಸಿದ್ದಾರೆ….

Continue Reading

ಶಾಸಕ ಜಮೀರ್ ಅಹ್ಮದ್ ಖಾನ್‌ಗೆ ಕೊರೊನಾ ಸೋಂಕು ದೃಢ

ಬೆಂಗಳೂರು: ಮಾಜಿ ಸಚಿವ, ಹಾಲಿ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮೂಲಕ ಸ್ವತಃ ಮಾಹಿತಿ ನೀಡಿರುವ ಅವರು , ಸಣ್ಣ ಪ್ರಮಾಣದ ಜ್ವರ…

Continue Reading

‘ಸಾರ್ವಜನಿಕ ಗಣೇಶ ಸ್ಥಾಪನೆ’ಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ – ಪರಿಷ್ಕೃತ ಮಾರ್ಗಸೂಚಿ ಪ್ರಕಟ

ಬೆಂಗಳೂರು : ಕೋವಿಡ್ ಭೀತಿಯ ಕಾರಣದಿಂದ ಈ ಬಾರಿ ಗಣೇಶ ಚತುರ್ಥಿ ಆಚರಣೆಗೆ ಹಲವು ನಿರ್ಬಂಧಗಳನ್ನು ಹೇರಿ , ಸಾರ್ವಜನಿಕವಾಗಿ ಗಣಪತಿ ಪ್ರತಿಷ್ಠಾಪನೆ, ಮೆರವಣಿಯನ್ನು ನಿಷೇಧಿಸಿ ಹೊರಡಿಸಿದ್ದ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಪರಿಷ್ಕೃತಗೊಳಿಸಿದ್ದು ಇದೀಗ…

Continue Reading

ದಾಳಿಗೆ ಸಂಚು – ಐಸಿಸ್ ಕ್ಯಾಂಪ್‌‌‌ನಲ್ಲಿ ತರಬೇತಿ ಪಡೆದ ಶಂಕಿತ ಉಗ್ರ ಬೆಂಗಳೂರಿನ ನೇತ್ರ ವೈದ್ಯ ಎನ್.ಐ.ಎ ವಶಕ್ಕೆ

ಬೆಂಗಳೂರು : ಐಸಿಸ್‌‌‌ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಕಾರಣ ಬೆಂಗಳೂರಿನ ಎಂಎಸ್‌‌ ರಾಮಯ್ಯ ವೈದ್ಯಕೀಯ ಕಾಲೇಜಿನ ನೇತ್ರ ವೈದ್ಯನನ್ನು ರಾಷ್ಟ್ರೀಯ ತನಿಖಾ ದಳ ಬಂಧಿಸಿದೆ. ಆರೋಪಿಯನ್ನು ಅಬ್ದುಲ್‌ ರೆಹಮಾನ್‌‌ (28) ಎಂದು ತಿಳಿದುಬಂದಿದೆ….

Continue Reading

4 ತಿಂಗಳ ಅಂತರದಲ್ಲಿ ಎರಡು ಮಕ್ಕಳು ಹೇಗೆ ಸಾಧ್ಯ – ಪ್ರಥಮ್‌ ವಿರುದ್ಧ ಕೇಸ್‌ ದಾಖಲು

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಪ್ರಥಮ್‌ ವಿರುದ್ಧ ಪ್ರಕರಣ ದಾಖಲಾಗಿದೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಸ್‌ಡಿಪಿಐ ಸದಸ್ಯ ಉಮರ್‌ ಫಾರೂಕ್‌ ಎಂಬವರು ದೂರು ನೀಡಿದ್ದಾರೆ. ದೂರಿನ…

Continue Reading

ಮಂಗಳೂರು: ‘ಸಿದ್ದರಾಮಯ್ಯ ಬಿಡುಗಡೆಗೊಳಿಸಿದ ವಿಷ ಬೀಜಗಳೇ ಕರ್ನಾಟಕದಲ್ಲಿಂದು ಅಶಾಂತಿಗೆ ಕಾರಣ’ – ನಳಿನ್ ಕುಮಾರ್‌‌ ಕಟೀಲ್‌‌

ಮಂಗಳೂರು : ಸಿದ್ದರಾಮಯ್ಯನವರೇ, ನೀವು ಬಿಡುಗಡೆಗೊಳಿಸಿದ ಆ ವಿಷ ಬೀಜಗಳೇ ಇಂದು ಕರ್ನಾಟಕದಲ್ಲಿ ಹೆಮ್ಮರವಾಗಿ ಬೆಳೆದು ಕಂಡ ಕಂಡಲ್ಲಿ ಬೆಂಕಿ ಇಟ್ಟು ಅಶಾಂತಿಗೆ ಕಾರಣರಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌‌ ಕಟೀಲ್‌ ಹೇಳಿದ್ದಾರೆ….

Continue Reading

ಆ.20ಕ್ಕೆ ಸಿಇಟಿ ಫಲಿತಾಂಶ ಪ್ರಕಟ: ಡಿಸಿಎಂ ಅಶ್ವತ್ಥ ನಾರಾಯಣ

ಬೆಂಗಳೂರು: ಉನ್ನತ ಶಿಕ್ಷಣ ಸಚಿವ, ಡಿಸಿಎಂ  ಅಶ್ವತ್ಥ ನಾರಾಯಣ ಮಾತನಾಡಿ ಆ.20ಕ್ಕೆ ಸಿಇಟಿ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಇಂಜಿನಿಯರಿಂಗ್ ಸೀಟುಗಳ ಶುಲ್ಕ ಏರಿಕೆ ಇರುವುದಿಲ್ಲ. ಸೀಟು ಹಂಚಿಕೆ…

Continue Reading

ಬೆಂಗಳೂರು ಗಲಭೆ: ಸಿಎಂ ಭೇಟಿಯಾದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ; ಸಿಬಿಐ ತನಿಖೆಗೆ ಆಗ್ರಹ

ಬೆಂಗಳೂರು: ಪುಲಿಕೇಶಿ‌ನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರು ಇಂದು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಕೆ.ಜಿ.ಹಳ್ಳಿ ಗಲಭೆಯ ಬಗ್ಗೆ ವಿವರ ನೀಡಿದರು. ಘಟನೆಯ ಬಳಿಕ ಮೊದಲ ಬಾರಿಗೆ ಶಾಸಕ…

Continue Reading

‘ಅತಿವೃಷ್ಟಿಯಿಂದ ನಲುಗಿಹೋದ ಜಿಲ್ಲೆಗಳ ಸಂತ್ರಸ್ತರ ಪಾಲಿಗೆ ಸರ್ಕಾರ ಸತ್ತುಹೋಗಿದೆ’ – ಸಿದ್ದರಾಮಯ್ಯ ಕಿಡಿ

ಬೆಂಗಳೂರು : ನಾವು ಹೇಳಿದರೆ ರಾಜಕೀಯ ಎನ್ನುತ್ತೀರಿ. ಕಳೆದ ವರ್ಷ ಅತಿವೃಷ್ಟಿಯಿಂದ ನಲುಗಿಹೋದ 22 ಜಿಲ್ಲೆಗಳ ಸಂತ್ರಸ್ತರ ಪಾಲಿಗೆ ನಿಮ್ಮ‌ ಸರ್ಕಾರ ಸತ್ತುಹೋಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ದ…

Continue Reading

ಕುಂದಾಪುರ ಸಮೀಪ ದೋಣಿ ಮಗುಚಿ ನಾಲ್ವರು ಮೀನುಗಾರರು ಸಾವು, ಇತರ ನಾಲ್ವರ ರಕ್ಷಣೆ

ಕುಂದಾಪುರ: ಬೈಂದೂರು ತಾಲ್ಲೂಕಿನ ಕೊಡೇರಿ ಬಳಿ ಸಮುದ್ರದ  ಮಧ್ಯದಲ್ಲಿ ಮೀನುಗಾರಿಕಾ ದೋಣಿ ಮುಳುಗಿ ನಾಲ್ವರು ಮೀನುಗಾರರು ಮೃತಪಟ್ಟಿದ್ದಾರೆ. ಈ ದುರಂತ ಭಾನುವಾರ ಅಪರಾಹ್ನ 3.30ರ ಸುಮಾರಿಗೆ ನಡೆದಿದೆ. ಒಂಬತ್ತು ಮೀನುಗಾರರಿದ್ದ ‘ಸಾಗರಾಶ್ರಿ’ ಎಂಬ ದೋಣಿ ಸಮುದ್ರ ತೀರದಿಂದ…

Continue Reading

ಕೊರೋನಾ ಸೋಂಕಿನಿಂದ ಗುಣಮುಖ: ಶ್ರೀರಾಮುಲು ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು: ಕೊರೋನಾ ಸೋಂಕಿಗೆ ಒಳಗಾಗಿದ್ದ ಚಿಕಿತ್ಸೆ ಪಡೆಯುತ್ತಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದರು.  ಬೆಂಗಳೂರಿನ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ …

Continue Reading