Breaking News

ಪ್ರಧಾನಿ ಮೋದಿ ಭಾಷಣಕ್ಕೆ ವ್ಯಂಗ್ಯವಾಡಿದ್ದ ರಾಹುಲ್ ಗಾಂಧಿಗೆ ರಾಮ್ ಮಾಧವ್ ತಿರುಗೇಟು!

ಪಾಟ್ನಾ(ಬಿಹಾರ): ಸ್ವಾತಂತ್ರೋತ್ಸವದಂದು ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ್ದ ಭಾಷಣಕ್ಕೆ ವ್ಯಂಗ್ಯವಾಡಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ತಿರುಗೇಟು ನೀಡಿದ್ದಾರೆ.  ಮೋದಿ ಅವರು ಕೆಂಪು…

Continue Reading

2024ರ ಸಾರ್ವತ್ರಿಕ ಚುನಾವಣೆಯಲ್ಲಿ ಎಂಎಸ್ ಧೋನಿ ಸ್ಪರ್ಧಿಸಬೇಕು: ಸುಬ್ರಮಣಿಯನ್ ಸ್ವಾಮಿ

ನವದೆಹಲಿ: ಭಾರತ ತಂಡಕ್ಕೆ ಎರಡು ವಿಶ್ವಕಪ್‌ ಗೆದ್ದುಕೊಟ್ಟ ಅಪ್ರತಿಮ ನಾಯಕ ಎಂಎಸ್‌ ಧೋನಿ, ಕೊನೆಗೂ ಅಂತಾರಾಷ್ಟ್ರೀಯ ಕ್ರಿಕೆಟ್‌ ವೃತ್ತಿಬದುಕಿಗೆ ವಿದಾಯ ಹೇಳಿದ್ದಾರೆ. ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್‌ ಖಾತೆ ಮೂಲಕ ವಿಡಿಯೋ ಒಂದನ್ನು ಹಂಚಿಕೊಂಡ ಕ್ಯಾಪ್ಟನ್‌…

Continue Reading

ಮಂಗಳೂರು: ‘ಸಾರ್ವಜನಿಕ ಗಣೇಶೋತ್ಸವ ಕಂಡುಬಂದಲ್ಲಿ ಕಠಿಣ ಕ್ರಮ’ – ಡಿಸಿ ರಾಜೇಂದ್ರ

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಸಾರ್ವಜನಿಕ ಗಣೇಶೋತ್ಸವ ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಯಿಂದ ಆದೇಶ ಬಿಡುಗಡೆ ಮಾಡಿದ್ದು ಈ…

Continue Reading

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದರೆ ಕಠಿಣ ಕ್ರಮ: ಗೃಹ ಸಚಿವ ಬೊಮ್ಮಾಯಿ

ಬೆಂಗಳೂರು: ಡಿಜೆ ಹಳ್ಳಿ, ಕೆ.ಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಯಿಂದ  ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಇನ್ನು ಮುಂದೆ ಫೇಸ್​​ಬುಕ್, ಇನ್​ಸ್ಟಾಗ್ರಾಂ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕುವವರ ವಿರುದ್ಧ ಕ್ರಮ ಜರುಗಿಸಲು…

Continue Reading

ಎಂಎಸ್ ಧೋನಿ ಬೆನ್ನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಸುರೇಶ್ ರೈನಾ!

ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ವಿದಾಯ ಘೋಷಿಸಿದ ಬೆನ್ನಲ್ಲೇ ಸುರೇಶ್ ರೈನಾ ಸಹ ಗುಡ್ ಬೈ ಹೇಳಿದ್ದಾರೆ.  ಸಾಮಾಜಿಕ ಜಾಲತಾಣದ ಮೂಲಕ ಸುರೇಶ್ ರೈನಾ ನಿವೃತ್ತಿ…

Continue Reading

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಎಂಎಸ್ ಧೋನಿ

ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ವಿದಾಯ ಘೋಷಿಸಿದ್ದಾರೆ.  2004ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಎಂಎಸ್ ಧೋನಿ ಪಾದಾರ್ಪಣೆ ಮಾಡಿದ್ದರು. ಧೋನಿ ನೇತೃತ್ವದಲ್ಲಿ ಭಾರತ 2007ರ ಟಿ20…

Continue Reading

‘ನೀವು ಓಲೈಸಿದ ಎಸ್‌‌ಡಿಪಿಐ ಈಗ ನಿಮಗೇ ಮುಳ್ಳಾಗಿದೆ’ – ಸಿದ್ದರಾಮಯ್ಯಗೆ ನಳಿನ್‍‌‌ ತಿರುಗೇಟು

ಬೆಂಗಳೂರು : ನೀವು ಓಲೈಸಿದ ಎಸ್‌‌ಡಿಪಿಐ ಈಗ ನಿಮಗೇ ಮುಳ್ಳಾಗಿರುವುದು ವಿಷಾದಕರ. ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ…

Continue Reading

ಹೆಣ್ಣುಮಕ್ಕಳಿಗೆ 1 ರೂ.ಗೆ ಸ್ಯಾನಿಟರಿ ಪ್ಯಾಡ್:ಕೆಂಪುಕೋಟೆಯ ಭಾಷಣದಲ್ಲಿ ಪ್ರಧಾನಿ ಮೋದಿ ಮಾತಿಗೆ ಪ್ರಶಂಸೆ

ನವದೆಹಲಿ: ಶನಿವಾರ 74ನೇ ಸ್ವಾತಂತ್ರ್ಯ ದಿನಾಚರಣೆ ಭಾಷಣ ಮಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಹಿಳಾ ಸಶಕ್ತೀಕರಣ ಬಗ್ಗೆ ಮಾತನಾಡಿದರು. ಅದರಲ್ಲಿ ಮಹಿಳೆಯರು ಬಳಸುವ ಸ್ಯಾನಿಟರಿ ಪ್ಯಾಡ್ ಬಗ್ಗೆ ಪ್ರಸ್ತಾಪಿಸಿದರು. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ…

Continue Reading

ಆತ್ಮನಿರ್ಭರ ಭಾರತ, ಪ್ರತಿ ಭಾರತೀಯರ ದಿವ್ಯ ಮಂತ್ರವಾಗಿದೆ: ಪ್ರಧಾನಿ ಮೋದಿ

ನವದೆಹಲಿ: ಆತ್ಮನಿರ್ಭರ ಭಾರತ ಪರಿಕಲ್ಪನೆ ಪ್ರತೀ ಭಾರತೀಯರ ಮನಸ್ಸಿನಲ್ಲಿದ್ದು, ಈ ಕನಸು ಪ್ರತಿಜ್ಞೆಯಾಗಿ ಬದಲಾಗುತ್ತಿದೆ. ಇಂದು 130 ಕೋಟಿ ಭಾರತೀಯರ ಮನಸ್ಸಿನಲ್ಲಿ ಆತ್ಮನಿರ್ಭರ್ ಭಾರತ ಜನತೆಯ ದಿವ್ಯ ಮಂತ್ರವಾಗಿ ಮಾರ್ಪಟ್ಟಿದೆ ಎಂದು ಪ್ರಧಾನಿ…

Continue Reading

ನೂತನ ರಾಷ್ಟ್ರೀಯ ಶಿಕ್ಷಣ ನೀತಿ,ರಾಜ್ಯದಲ್ಲೇ ಮೊದಲು ಜಾರಿ: ಡಿಸಿಎಂ ಅಶ್ವತ್ಥ ನಾರಾಯಣ್

ರಾಮನಗರ: ಕೇಂದ್ರ ಸರಕಾರ ರೂಪಿಸಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕರ್ನಾಟಕವೇ ಮೊತ್ತ ಮೊದಲಿಗೆ ಜಾರಿ ಮಾಡುವ ರಾಜ್ಯವಾಗಲಿದೆ ಎಂದು ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ್ ಅವರು ಹೇಳಿದ್ದಾರೆ. 74ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಶನಿವಾರ…

Continue Reading

ಚಾಮರಾಜನಗರ: ಪಂಪ್ ಹೌಸ್ ಕಟ್ಟಡಕ್ಕೆ ಜೋಳ ತುಂಬಿದ್ದ ಲಾರಿ ಡಿಕ್ಕಿ

ಚಾಮರಾಜನಗರ: ಮಹದೇಶ್ವರಬೆಟ್ಟದಿಂದ ಮುಸುಕಿನ ಜೋಳ ತುಂಬಿಕೊಂಡು ಗೋಪಿನಾಥಂ ಕಡೆಗೆ ತೆರಳುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಂಪ್ ಹೌಸ್ ಕಟ್ಟಡಕ್ಕೆ ಡಿಕ್ಕಿಹೊಡೆದು ಜಖಂ ಗೊಂಡಿರುವ ಘಟನೆ ಪಾಲಾರ್ ಕಡೆ ಬೆಟ್ಟದ ಇಳಿಜಾರಿನಲ್ಲಿ ಸಂಭವಿಸಿದೆ. ಪಂಪ್…

Continue Reading

74ನೇ ಸ್ವಾತಂತ್ರ್ಯ ದಿನಾಚರಣೆ: ಹಲವು ಸಮಸ್ಯೆಗಳ ನಡುವೆಯೂ ನೆರೆ, ಕೊರೋನಾವನ್ನು ಮೆಟ್ಟಿನಿಂತಿದ್ದೇವೆ- ಸಿಎಂ ಯಡಿಯೂರಪ್ಪ

ಬೆಂಗಳೂರು: 74ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಜನತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಭಾಶಯಗಳನ್ನು ಕೋರಿದ್ದು, ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಸ್ವಾತಂತ್ರ್ಯಕ್ಕಾಗಿ ಹೋರಾಡಿ ತ್ಯಾಗ ಬಲಿದಾನ…

Continue Reading