Breaking News

ಮಂಗಳೂರು: ಬಸ್​ನಲ್ಲಿ ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿ ಪೊಲೀಸ್ ಬಲೆಗೆ

ಮಂಗಳೂರು: ಮಂಗಳೂರಿನ ಮುಡಿಪು -ಸ್ಟೇಟ್‌ ಬ್ಯಾಂಕ್‌ ಭಾಗದ ಕೆಎಸ್​ಆರ್​ಟಿಸಿ ಬಸ್ಸಿನಲ್ಲಿ ನಿರ್ವಾಹಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ವರದಿಯಾಗಿದ್ದು, ಪ್ರಯಾಣಿಕರೊಬ್ಬರು ಮಾಡಿರುವ ವಿಡಿಯೋ ವೈರಲ್ ಆಗಿದೆ. ಪೊಲೀಸರು ಆರೋಪಿ ಬಾಗಲಕೋಟೆ ಮೂಲದ…

Continue Reading

ತೆಕ್ಕಾರು: ಮನೆಯವರು ಮಲಗಿದ್ದಾಗ ಮನೆಗೆ ನುಗ್ಗಿದ ಖದೀಮ ; ನಗ-ನಗದು ಕಳವು

ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿನ ಎರಡು ಮನೆಗಳಿಗೆ ನುಗ್ಗಿದ ಕಳ್ಳ ಲಕ್ಷಾಂತರ ರೂ. ಬೆಲೆಬಾಳುವ ನಗ ನಗದನ್ನು ಕದ್ದೊಯ್ದ ಘಟನೆ ಸಂಭವಿಸಿದೆ. ತೆಕ್ಕಾರು ಗ್ರಾಮದ ಗುತ್ತುಮನೆ ಮುಸ್ತಾಫ‌ ಅವರ ಮನೆಯಲ್ಲಿ ಪತ್ನಿ…

Continue Reading

ಪಾಕಿಸ್ತಾನಿಯರಿಗೆ ಪ್ರವೇಶ ನಿಷೇಧ, ಸಿಂಧೂ ಜಲ ಒಪ್ಪಂದ ರದ್ದು!

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಪೈಶಾಚಿಕ ಕೃತ್ಯಕ್ಕೆ ದೇಶದಾದ್ಯಂತ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಕೇಂದ್ರ ಸಚಿವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸತತ 3 ಗಂಟೆಗಳ ಕಾಲ…

Continue Reading

ಉಡುಪಿ: ಬೈಕ್‌ ಪಲ್ಟಿ- ಗಾಯ

ಉಡುಪಿ: ಬೈಕ್‌ ಪಲ್ಟಿ ಹೊಡೆದು ಇಬ್ಬರು ಗಾಯಗೊಂಡ ಘಟನೆ ನಡೆದಿದೆ. ಪೆರಂಪಳ್ಳಿ ಕ್ರಾಸ್‌ ಬಳಿ ಜಿತಿನ್‌ ಮೋಹನ್‌ ಎಂಬಾತ ಬೈಕ್‌ನಲ್ಲಿ ಮೊಬಿನ್‌ ಎಂಬಾತನನ್ನು ಸಹಸವಾರನನ್ನಾಗಿ ಕುಳ್ಳರಿಸಿಕೊಂಡು ಕಲ್ಸಂಕ ಕಡೆಯಿಂದ ಅಂಬಾಗಿಲು ಕಡೆಗೆ ಹೋಗುತ್ತಿದ್ದು,…

Continue Reading

ದೇಶಾದ್ಯಂತ ನಕಲಿ 500ರೂ. ನೋಟುಗಳ ಚಲಾವಣೆ : ಕಂಡು ಹಿಡಿಯೋದು ಹೇಗೆ?

ನವದೆಹಲಿ: ಬೆಳ್ಳಗಿರೋದೆಲ್ಲಾ ಹಾಲಲ್ಲ ಅನ್ನೋ ಕಾಲ ಇದು. ದೇಶದ ಜನರ ಬಳಿ ಇರೋ ಗರಿಗರಿ ನೋಟುಗಳೆಲ್ಲಾ ಒರಿಜಿನಲಾ ಅಂತ ಚೆಕ್‌ ಮಾಡಿಕೊಳ್ಳುವ ಅಗತ್ಯವಿದೆ. ಯಾಕಂದ್ರೆ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಇಂತಹದೊಂದು ಮಹತ್ವದ…

Continue Reading

ಏ.28ರ ವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ

ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಏ.28ರ ವರೆಗೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಏ.23 ಹಾಗೂ 24ರಂದು ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಮೈಸೂರು,…

Continue Reading

ಮಣಿಪಾಲ: ಲಾಡ್ಜ್ ನಲ್ಲಿ ಮಾದಕ ವಸ್ತುಗಳ ಸಹಿತ ಮೂವರು ಅರೆಸ್ಟ್

ಮಣಿಪಾಲ: 80 ಬಡಗಬೆಟ್ಟು ಗ್ರಾಮದ ದಶರಥ ನಗರದ ಲಾಡ್ಜ್‌ ಒಂದರಲ್ಲಿ ಮಾದಕ ವಸ್ತು ಸಹಿತ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮಾದಕವಸ್ತುವನ್ನು ತೆಗೆದುಕೊಳ್ಳಲು ಉಪಯೋಗಿಸುವ ಸಿರಿಂಜ್‌ಗಳನ್ನು ಹೊಂದಿದ ಬಗ್ಗೆ ಬಂದ ಮಾಹಿತಿ ಆಧರಿಸಿ ಮಣಿಪಾಲ…

Continue Reading

ಉಡುಪಿ: ಗ್ರಾಪಂ ಉಪಚುನಾವಣೆ ಮುಂದೂಡಿಕೆ!

ಉಡುಪಿ: ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯತ್‌ಗಳ ಖಾಲಿ ಸ್ಥಾನಗಳಿಗೆ ನಡೆಸಲುದ್ದೇಶಿಸಿದ್ದ ಉಪ ಚುನಾವಣೆಯನ್ನು ಮುಂದೂಡಲು ರಾಜ್ಯ ಚುನಾವಣಾ ಆಯೋಗ ನಿರ್ಧರಿಸಿದೆ. ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಇತರೆ ಸಮಸ್ಯೆಗಳ ಕಾರಣಗಳಿಗಾಗಿ ರಾಜ್ಯ…

Continue Reading

ಮಂಗಳೂರು: 17 ವರ್ಷದ ಬಾಲಕಿ ನಾಪತ್ತೆ!

ಮಂಗಳೂರು: ಪಕ್ಷಿಕೆರೆಯಿಂದ 17 ವರ್ಷದ ಸ್ವಾತಿ ಕಾಣೆಯಾಗಿ ಒಂದು ತಿಂಗಳು ಕಳೆದರೂ, ಆಕೆಯ ಪೋಷಕರು ಇನ್ನೂ ಮಗಳನ್ನು ಹುಡುಕುತ್ತಿದ್ದಾರೆ. ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ಪೂರ್ವ ವಿದ್ಯಾರ್ಥಿನಿಯಾಗಿರುವ ಸ್ವಾತಿ, ರಜಾದಿನಗಳಲ್ಲಿ ಪಕ್ಷಿಕೆರೆಯ…

Continue Reading

ಮದುವೆ ವಿಚಾರ – ತಂದೆಯ ಬಳಿ ಕ್ಷಮೆ ಕೇಳಿದ ಗಾಯಕಿ ಪೃಥ್ವಿ ಭಟ್

ಗಾಯಕಿ ಪೃಥ್ವಿ ಭಟ್ ಅವರ ಪ್ರೇಮವಿವಾಹ ಇದೀಗ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಪೋಷಕರನ್ನು ಧಿಕ್ಕರಿಸಿ ಮದುವೆಯಾದ ಬಗ್ಗೆ ತಂದೆ ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಇದೀಗ ತಂದೆ ಆರೋಪಕ್ಕೆಲ್ಲಾ ಪೃಥ್ವಿ ಭಟ್ ಸ್ಪಷ್ಟನೆ ನೀಡಿದ್ದಾರೆ….

Continue Reading

ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗದು, ಚಿನ್ನಾಭರರಣ ಕಳವು

ಬೆಳ್ತಂಗಡಿ: ಮಾಲಾಡಿ ಗ್ರಾಮದ ಕೊಲ್ಪೆದಬೈಲು ಎಂಬಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಒಡೆದು ಒಳನುಗ್ಗಿದ ಕಳ್ಳರು 14 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕಳ್ಳತನ ಮಾಡಿದ ಘಟನೆ…

Continue Reading

ಬೆಳ್ತಂಗಡಿ: ಮೀಸಲು ಅರಣ್ಯದಿಂದ ಮರ ಕಳವು ಯತ್ನ – ಮರ, ಯಂತ್ರೋಪಕರಣ ಜಪ್ತಿ

ಬೆಳ್ತಂಗಡಿ: ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಮೇಲಂತಬೆಟ್ಟು ಗ್ರಾಮದ ಮೀಸಲು ಅರಣ್ಯ ಪ್ರದೇಶದೊಳಗೆ ಅಕ್ರಮವಾಗಿ ಪ್ರವೇಶ ಮಾಡಿ ಹಿಟಾಚಿ ಬಳಸಿ ಬೆಳೆಬಾಳುವ ಮರಗಳನ್ನು ಕಡಿದ ಕಳ್ಳರನ್ನು ಖಚಿತ ಮಾಹಿತಿ…

Continue Reading