ಸ್ವಾತಂತ್ರ್ಯ ಪೂರ್ವದ ಅಸಹಕಾರ ಚಳುವಳಿ: ಉಡುಪಿಯಲ್ಲಿ ಮೊದಲ ಸಾಮೂಹಿಕ ಹೋರಾಟ August 15, 2020 ಉಡುಪಿ: ಸ್ವದೇಶಿ ಚಳುವಳಿ ಭಾರತದ ಸ್ವಾತಂತ್ರ್ಯ ಹೋರಾಟದ ಭಾಗವಾಗಿದ್ದು ಬ್ರಿಟಿಷ್ ಸಾಮ್ರಾಜ್ಯದ ಅಧಿಕಾರವನ್ನು ಮೊಟಕುಗೊಳಿಸುವ ಹಾಗೂ ಭಾರತದ ಆರ್ಥಿಕತೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಒಂದು ಯಶಸ್ವೀ ರಣನೀತಿಯಾಗಿತ್ತು. ಈ ಆಂದೋಲನ ಬ್ರಿಟಿಷ್ ಉತ್ಪನ್ನಗಳ ಬಹಿಷ್ಕಾರ… Continue Reading
ಕೋವಿಡ್-19 ಗೆ ಭಾರತದಲ್ಲಿ ಮೂರು ಲಸಿಕೆಗಳು ವಿವಿಧ ಅಭಿವೃದ್ಧಿ ಹಂತದಲ್ಲಿವೆ: ಪ್ರಧಾನಿ ನರೇಂದ್ರ ಮೋದಿ August 15, 2020 ನವದೆಹಲಿ: ಕೋವಿಡ್-19ಗೆ ಮೂರು ಲಸಿಕೆಗಳು ವಿವಿಧ ಪ್ರಾಯೋಗಿಕ ಹಂತಗಳಲ್ಲಿದ್ದು ಸದ್ಯದಲ್ಲಿಯೇ ದೇಶದ ಜನತೆಗೆ ತಲುಪಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಅವರು ಇಂದು 74ನೇ ಸ್ವಾತಂತ್ರ್ಯ ದಿನಾಚರಣೆ… Continue Reading
ದೇಶಾದ್ಯಂತ 74ನೇ ಸ್ವಾತಂತ್ರ್ಯೋತ್ಸವ ಸಂಭ್ರಮ – ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ August 15, 2020 ನವದೆಹಲಿ: ಇಂದು 74 ಸ್ವಾತಂತ್ರ್ಯ ದಿನಾಚರಣೆ. ಕೊರೊನಾ ಭೀತಿ ನಡುವೆ ಮುನ್ನೆಚ್ಚರಿಕೆ ವಹಿಸಿ ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಅವರು ಧ್ವಜಾರೋಹಣ ಮಾಡಿದ್ದಾರೆ. ಈ ಬಾರಿ ಸರಳವಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು… Continue Reading
ಕೊರೋನಾ ಪರೀಕ್ಷಾ ದರ ರೂ.500ಕ್ಕೆ ಇಳಿಸಿದ ರಾಜ್ಯ ಸರ್ಕಾರ August 15, 2020 ಬೆಂಗಳೂರು: ಕೊರೋನಾ ಪರೀಕ್ಷಾ ದರವನ್ನು ಮತ್ತಷ್ಟು ಕಡಿತಗೊಳಿಸಿ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ವಿಧಾನಸೌಧದಲ್ಲಿ ಶುಕ್ರವಾರ ನಡೆದ ಟಾಸ್ಕ್ ಫೋರ್ಸ್ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ… Continue Reading
ಈ ವರ್ಷ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಮಕ್ಕಳಿಲ್ಲ, ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳ ಕೊರತೆ August 15, 2020 ನವದೆಹಲಿ: ಪ್ರತಿವರ್ಷ ಸ್ವಾತಂತ್ರ್ಯ ದಿನಾಚರಣೆ ಎಂದರೆ ಮಕ್ಕಳಿಗೆ ಎಲ್ಲಿಲ್ಲದ ಖುಷಿ. ಬೆಳಗ್ಗೆ ಬೇಗನೆ ಎದ್ದು ಸ್ನಾನ ಮಾಡಿ ಒಪ್ಪವಾದ ಸಮವಸ್ತ್ರ ಧರಿಸಿ ತ್ರಿವರ್ಣದ ಬ್ಯಾಂಡ್ ತೊಟ್ಟು ಭಾರತದ ತ್ರಿವರ್ಣ ಧ್ವಜ ಹಿಡಿದುಕೊಂಡು ಶಾಲೆಗೆ ಲಗುಬಗೆಯಿಂದ… Continue Reading
ರಾಜಸ್ಥಾನ ರಾಜಕೀಯ, ಬಿಜೆಪಿಗೆ ಮುಖಭಂಗ - ವಿಶ್ವಾಸ ಮತ ಗೆದ್ದ ಗೆಹ್ಲೋಟ್ ಸರ್ಕಾರ August 15, 2020 ಜೈಪುರ : ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಶುಕ್ರವಾರ ರಾಜಸ್ಥಾನದ ವಿಧಾನಸಭೆಯಲ್ಲಿ ವಿಶ್ವಾಸಾರ್ಹ ಮತವನ್ನು ಗೆದ್ದಿದ್ದು, ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ರಾಜಸ್ಥಾನ ವಿಧಾನಸಭೆಯ ವಿಶೇಷ ಅಧಿವೇಶನ ಇಂದು ಪ್ರಾರಂಭವಾಗಿದ್ದು, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್… Continue Reading
ಜಮ್ಮು-ಕಾಶ್ಮೀರದಲ್ಲಿ ಸೇನಾ ಬೆಂಗಾವಲು ಪಡೆ ಮೇಲೆ ಉಗ್ರರ ದಾಳಿ, ಓರ್ವ ಯೋಧನಿಗೆ ಗಾಯ August 14, 2020 ನವದೆಹಲಿ: ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಸೇನಾ ಬೆಂಗಾವಲು ಪಡೆ ಮೇಲೆ ಭಯೋತ್ಪಾದಕರ ದಾಳಿ ನಡೆದಿದ್ದು ಓರ್ವ ಯೋಧನಿಗೆ ಗಾಯಗಳಾಗಿವೆ. ಗಾಯಗೊಂಡ ಯೋಧನನ್ನು ಶ್ರೀನಗರದಲ್ಲಿರುವ ಬೇಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. 30 ಸಿಬ್ಬಂದಿಗಳಿದ್ದ ಮೂರು ಸೇನಾ… Continue Reading
ಮಂಗಳೂರಿನಲ್ಲಿ ಕ್ಷಿಪ್ರ ಕ್ರಿಯಾ ಪಡೆ ಯೋಧರ ಪಥ ಸಂಚಲನ August 13, 2020 ಮಂಗಳೂರು : ಬೆಂಗಳೂರು ಗಲಭೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಗಳೂರಿನಲ್ಲಿ ಗುರುವಾರ ಕ್ಷಿಪ್ರ ಕ್ರಿಯಾ ಪಡೆಯ(ಆರ್ ಎಎಫ್) ಯೋಧರು ಪಥ ಸಂಚಲನ ನಡೆಸಿದರು. ನಗರದ ಆಯಕಟ್ಟಿನ ಪ್ರದೇಶದಲ್ಲಿ ಪಥ ಸಂಚಲನ ನಡೆಸಲಾಯಿತು. ಜಿಲ್ಲಾ… Continue Reading
ಮಂಗಳೂರು: ‘ಪೊಲೀಸ್ ಕಟ್ಟೆಚ್ಚರ’ – ಧಾರ್ಮಿಕ ಅವಹೇಳನ ಪೋಸ್ಟ್ ವಿರುದ್ದ ಕಠಿಣ ಕ್ರಮ – ಆಯುಕ್ತರು August 13, 2020 ಮಂಗಳೂರು : ಸಾಮಾಜಿಕ ಜಾಲತಾಣದ ಮೂಲಕ ಧಾರ್ಮಿಕ ಅವಹೇಳನ ಹಾಗೂ ಸಾಮಾಜಿಕ ಸ್ವಾಸ್ಥ್ಯ ಕದಡುವಂತಹ ಯಾವುದೇ ವಿಚಾರಗಳ ಕುರಿತು ಪೋಸ್ಟ್, ಶೇರ್ ಹಾಗೂ ಕಮೆಂಟ್ ಮಾಡುವುದು ಕಂಡುಬಂದರೆ ಅಂತಹ ವ್ಯಕ್ತಿಗಳ ವಿರುದ್ದ ಕಠಿಣ ಕ್ರಮ… Continue Reading
ಮಂಗಳೂರು: ಎಸೆಸೆಲ್ಸಿ ತುಳು ಭಾಷೆಯಲ್ಲಿ ಅವಿಭಜಿತ ಜಿಲ್ಲೆಯಲ್ಲಿ ಶೇ. 99 ಫಲಿತಾಂಶ ದಾಖಲೆ August 13, 2020 ಮಂಗಳೂರು : 2019-20ರ ಶೈಕ್ಷಣಿಕ ಸಾಲಿನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 42 ಶಾಲೆಗಳಲ್ಲಿ 6,7, 8, 9 ಮತ್ತು 10ನೇ ತರಗತಿಗಳಲ್ಲಿ ಒಟ್ಟು 2568 ವಿದ್ಯಾರ್ಥಿಗಳು ತುಳುವನ್ನು ತೃತೀಯ ಭಾಷೆಯಾಗಿ… Continue Reading
ಶೃಂಗೇರಿ: ಶಂಕರಾಚಾರ್ಯರ ಪುತ್ಧಳಿ ಮೇಲೆ ಎಸ್ ಡಿಪಿಐ ಬಾವುಟ: ಸ್ಥಳೀಯರಿಂದ ಆಕ್ರೋಶ, ಪ್ರಕರಣ ದಾಖಲು August 13, 2020 ಶೃಂಗೇರಿ: ಬೆಂಗಳೂರಿನಲ್ಲಿ ಧರ್ಮಾಂಧ ಪುಂಡರು ನಡೆಸಿದ ಗಲಭೆ ಹಸಿರಾಗಿರುವಾಗ ಶೃಂಗೇರಿಯಲ್ಲಿ ಎಸ್ ಡಿಪಿಐ ಮಾಡಿರುವ ಕೃತ್ಯ ಶ್ರೀ ಕ್ಷೇತ್ರವನ್ನು ಪ್ರಕ್ಷುಬ್ಧಗೊಳಿಸಿದೆ. ಶೃಂಗೇರಿಯಲ್ಲಿ ಸ್ಥಾಪಿಸಿರುವ ಆದಿ ಶಂಕರಾಚಾರ್ಯರ ಪ್ರತಿಮೆಯ ಮೇಲೆ ಎಸ್ ಡಿಪಿಐ ಧ್ವಜ ಹಾರಾಡಿದ್ದು,… Continue Reading
ಮಾಜಿ ಸಿಎಂ ಸಿದ್ದರಾಮಯ್ಯ ಕೊರೋನಾ ಸೋಂಕಿನಿಂದ ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ August 13, 2020 ಬೆಂಗಳೂರು: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಎರಡನೇ ಬಾರಿಗೆ ನಡೆದ ಪರೀಕ್ಷೆಯಲ್ಲೂ ನೆಗೆಟಿವ್ ಬಂದಿದ್ದು ಅವರನ್ನು ಆಸ್ಪತ್ತೆಯಿಂದ… Continue Reading