Breaking News

‘ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ’ – ನಳಿನ್‌ಗೆ ಸಿದ್ದು ತಿರುಗೇಟು

ಬೆಂಗಳೂರು : ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ. ”ಸಿದ್ದರಾಮಯ್ಯ ಹಾಗೂ ಡಿ…

Continue Reading

ಕಾಂಗ್ರೆಸ್ ನಲ್ಲಿರುವ ಭಿನ್ನಾಭಿಪ್ರಾಯವನ್ನು ಕ್ಷಮಿಸಿ ಮುನ್ನಡೆಯಬೇಕು: ಅಶೋಕ್ ಗೆಹ್ಲೋಟ್

ಜೈಪುರ: ಕಾಂಗ್ರೆಸ್ ನಲ್ಲಿ ಭಿನ್ನಾಭಿಪ್ರಾಯ ಏನೇ ಇದ್ದರೂ ಸಹ ಅದನ್ನು ಕ್ಷಮಿಸಿ ಮುನ್ನಡೆಯಬೇಕೆಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.  ಕಾಂಗ್ರೆಸ್ ನ ಹಿರಿಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ…

Continue Reading

‘ಸೆಪ್ಟೆಂಬರ್‌ನಿಂದ ಶಾಲೆಗಳನ್ನು ಪ್ರಾರಂಭ ಮಾಡುವುದಿಲ್ಲ’ – ಸುರೇಶ್​ ಕುಮಾರ್ ಸ್ಪಷ್ಟನೆ

ಮಂಡ್ಯ : ಸೆಪ್ಟೆಂಬರ್‌ನಿಂದ ಶಾಲೆಗಳನ್ನು ಪ್ರಾರಂಭ ಮಾಡುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್​ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಯಾವುದೇ ಕಾರಣಕ್ಕೂ ಸೆಪ್ಟೆಂಬರ್‌‌ನಲ್ಲಿ ಶಾಲೆಗಳನ್ನು…

Continue Reading

ಭಾರತೀಯರಿಗೆ 2021ರ ಪ್ರಾರಂಭದಲ್ಲಿ ದೊರೆಯಲಿದೆ ಇ- ಪಾಸ್ ಪೋರ್ಟ್

ನವದೆಹಲಿ : ಕೇಂದ್ರ ಸರ್ಕಾರವು ಎಲ್ಲಾ ನಾಗರಿಕರಿಗೆ 2021ರ ಪ್ರಾರಂಭದಲ್ಲಿ ಇ- ಪಾಸ್ ಪೋರ್ಟ್ ವಿತರಣೆಗೆ ಸಿದ್ದತೆ ನಡೆಸಿದೆ ಎಂದು ವರದಿಯಾಗಿದೆ. 2021ರ ಪ್ರಾರಂಭದಲ್ಲಿ ಭಾರತೀಯರು ಇ – ಪಾಸ್ ಪೋರ್ಟ್ ಪಡೆಯುವ ಪ್ರಕ್ರಿಯೆ…

Continue Reading

ನೂತನವಾಗಿ ಪಾರ್ಸೆಲ್, ಕೊರಿಯರ್ ಸೇವೆ ಆರಂಭಿಸುತ್ತಿರುವ ಕೆಎಸ್ ಆರ್ ಟಿಸಿ!

ಬೆಂಗಳೂರು: ಕೆಎಸ್ ಆರ್ ಟಿಸಿ, ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಯು ನೂತನವಾಗಿಪಾರ್ಸಲ್ ಮತ್ತು ಕೊರಿಯರ್ ಸೇವೆಯನ್ನು ರಾಜ್ಯ ಹಾಗೂ ಅಂತರ್ ರಾಜ್ಯ ಕೆಎಸ್ ಆರ್ ಟಿಸಿಯ ಮಾರ್ಗಗಳಲ್ಲಿ…

Continue Reading

ಮಂಗಳೂರಿನಲ್ಲಿ ಶೀಘ್ರವೇ ಪ್ಲಾಸ್ಮಾ ಥೆರಪಿ ಕೇಂದ್ರ ಸ್ಥಾಪನೆ – ಶಾಸಕ‌ ಕಾಮತ್

ಮಂಗಳೂರು : ಕೋವಿಡ್ 19 ವ್ಯಾಪಕವಾಗಿ ಹರಡುತ್ತಿರುವ‌ ಸಂದರ್ಭದಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆಯು ಅತ್ಯಂತ ಪ್ರಭಾವಶಾಲಿಯಾಗಿರುವುದು ಹಲವೆಡೆ ಸಾಕಾರಗೊಂಡಿದೆ. ರಾಜ್ಯದ ಕೆಲವು ಭಾಗಗಳಲ್ಲಿ ಫ್ಲಾಸ್ಮಾ ಥೆರಪಿಯನ್ನು ಬಳಸಿ ವೈದ್ಯಕೀಯ ಸಂಶೋಧನೆ ನಡೆಸಿ ಯಶಸ್ವಿಯಾದ…

Continue Reading

ಕೋವಿಡ್-19: ದೇಶದಲ್ಲಿ ಒಂದೇ ದಿನ ದಾಖಲೆಯ 66,999 ಕೇಸ್ ಪತ್ತೆ, ಸಾವಿನ ಸಂಖ್ಯೆಯಲ್ಲಿ ಬ್ರಿಟನ್ ಹಿಂದಿಕ್ಕಿ 4ನೇ ಸ್ಥಾನಕ್ಕೇರಿದ ಭಾರತ

ನವದೆಹಲಿ: ಕೊರೋನಾ ವೈರಸ್ ಪ್ರಕರಣಗಳು ಮತ್ತೊಮ್ಮೆ ಭಾರೀ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಗುರುವಾರ ಒಂದೇ ದಿನ ದೇಶದಲ್ಲಿ ಬರೋಬ್ಬರಿ ದಾಖಲೆಯ 66,999 ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 23,96,638ಕ್ಕೆ ಏರಿಕೆಯಾಗಿದೆ.  ಇದೇ…

Continue Reading

ಬೆಂಗಳೂರು: ಡಿಜೆ ಹಳ್ಳಿ ಗಲಭೆ ಪ್ರಕರಣ: 146 ಜನರ ಬಂಧನ

ಬೆಂಗಳೂರು: ಮಂಗಳವಾರ ಬೆಂಗಳೂರಿನಲ್ಲಿ ನಡೆದ ಹಿಂಸಾಚಾರದ ಬಗ್ಗೆ ಜಿಲ್ಲಾ ಮ್ಯಾಜಿಸ್ಟ್ರೇಟ್ ತನಿಖೆ ನಡೆಸಲಿದೆ. ಇದುವರೆಗೆ ಪ್ರಕರಣಕ್ಕೆ ಸಂಬಂಧಿಸಿ 146 ಜನರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕಳೆದ ರಾತ್ರಿ…

Continue Reading

ಎಸ್’ಡಿಪಿಐ, ಪಿಎಫ್ಐ ನಿಷೇಧಕ್ಕೆ ಸರ್ಕಾರ ಚಿಂತನೆ: ಗೃಹ ಸಚಿವ ಬೊಮ್ಮಾಯಿ

ಬೆಂಗಳೂರು: ಹಿಂಸಾಚಾರದಲ್ಲಿ ಪಿಎಎಫ್ಐ, ಎಸ್’ಡಿಪಿಐ ಪಾತ್ರ ಇರುವುದು ತನಿಖೆಯಲ್ಲಿ ಸಾಬೀತಾಗಿದ್ದೇ ಆದರೆ, ಸಂಘಟನೆಗಳ ನಿಷೇಧದ ಬಗ್ಗೆ ಪರಿಶೀಲಿಸಲಾಗುವುದು ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.  ಡಿಜೆ.ಹಳ್ಳಿ ಹಿಂಸಾಚಾರ ಕುರಿತಂತೆ ಹೇಳಿಕೆ…

Continue Reading

ಬೆಂಗಳೂರಿನಲ್ಲಿ ನಡೆದ ಗಲಭೆ ಪೂರ್ವಯೋಜಿತ ರಾಜಕೀಯ ಪಿತೂರಿ: ನಳಿನ್ ಕುಮಾರ್ ಕಟೀಲ್

ಹುಬ್ಬಳ್ಳಿ: ಬಿಜೆಪಿ ಆಡಳಿತೂರಾಢ ರಾಜ್ಯದಲ್ಲಿ ಕೋಮು ಗಲಭೆ ಸೃಷ್ಟಿಸಲು ರಾಜಕೀಯ ಪಿತೂರಿ ನಡೆಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ.  ಬೆಂಗಳೂರು ಹಿಂಸಾಚಾರ ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ…

Continue Reading

ಶೃಂಗೇರಿ: ಲಾಂಗ್ ತೋರಿಸಿ ಕಳ್ಳತನಕ್ಕೆ ಮುಂದಾದ ಯುವಕನಿಗೆ ಕುರ್ಚಿಯಿಂದ ಹೊಡೆದು ಓಡಿಸಿದ ಮಹಿಳೆ, ವಿಡಿಯೋ!

ಚಿಕ್ಕಮಗಳೂರು: ಶೃಂಗೇರಿ ಪಟ್ಟಣದ ಭಾರತೀ ಬೀದಿಯಲ್ಲಿರುವ ನಾಗಪ್ಪ ಜ್ಯುವೆಲರಿಯಲ್ಲಿ ಹಾಡಹಗಲೇ ಕಳ್ಳತನ ನಡೆದಿದೆ.  ಕಳ್ಳನೊಬ್ಬ ಮುಖಕ್ಕೆ ಮಾಸ್ಕ್ ಧರಿಸಿ ಅಂಗಡಿಯೊಳಗೆ ನುಗ್ಗಿದ್ದು ಮಾರಕಾಸ್ತ್ರ ತೋರಿಸಿ, ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾನೆ. ಈ ವೇಳೆ ಚಿನ್ನದ ಅಂಗಡಿಯಲ್ಲಿ…

Continue Reading

ಮಂಗಳೂರು: ಆಯುಷ್ಮಾನ್‌‌ ಭಾರತ್ ಯೋಜನೆ – ಬಿ.ಪಿ.ಎಲ್ ಕಾರ್ಡ್‍ದಾರರಿಗೆ 5 ಲಕ್ಷದವರೆಗೆ ಉಚಿತ ಚಿಕಿತ್ಸೆ

ಮಂಗಳೂರು : ಆಯುಷ್ಮಾನ್‌ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯು ಸರ್ವರಿಗೂ ಆರೋಗ್ಯ ಸೇವೆ ಒದಗಿಸುವ ಸಂಯೋಜಿತ ಯೋಜನೆಯಾಗಿದ್ದು, ಈ ಯೋಜನೆಯಲ್ಲಿ ಕೊರೊನಾ ಚಿಕಿತ್ಸೆಯೂ ಸಹ ಸೇರ್ಪಡೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 240 ಸಾಮಾನ್ಯ…

Continue Reading