Breaking News

ಶಿವಮೊಗ್ಗ: ನಟ ವಿಜಯ ರಾಘವೇಂದ್ರ ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿ ಬಂಕ್ ಸಿಬ್ಬಂದಿ ಎಡವಟ್ಟು!

ಸ್ಯಾಂಡಲ್ ವುಡ್ ನಟ ವಿಜಯ ರಾಘವೇಂದ್ರ ಅವರು ಇದ್ದಕ್ಕಿದ್ದಂತೆ ತಮ್ಮ ಪೆಟ್ರೋಲ್ ಬಂಕ್ ಗೆ ಬಂದು ಪೆಟ್ರೋಲ್ ಹಾಕಲು ಹೇಳಿದ್ದನ್ನು ಕಂಡ ಪೆಟ್ರೋಲ್ ಬಂಕ್ ಸಿಬ್ಬಂದಿ ಒಬ್ಬರು ಅತಿಯಾದ  ಉತ್ಸಾಹದಿಂದ ನಟನ ಕಾರಿಗೆ…

Continue Reading

ಕೋವಿಡ್ ಗೆ ರಷ್ಯಾದಲ್ಲಿ ಮೊದಲ ಲಸಿಕೆ ಸಿದ್ಧವಾಗಿರುವುದು ವಿಶ್ವಕ್ಕೆ ಸಂತಸದ ಸುದ್ದಿ- ಡಾ.ಕೆ.ಸುಧಾಕರ್

ಬೆಂಗಳೂರು: ಜಾಗತಿಕ ಮಹಾಮಾರಿ ಕೋವಿಡ್-19 ಗೆ ವಿಶ್ವದ ಮೊದಲ ಲಸಿಕೆ ಸಿದ್ಧವಾಗಿದೆ ಎಂಬ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹೇಳಿಕೆಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಸ್ವಾಗತಿಸಿದ್ದಾರೆ. ರಷ್ಯಾದಲ್ಲಿ ವ್ಲಾದಿಮಿರ್ ಪುಟಿನ್ ಅವರ ಮಗಳಿಗೂ…

Continue Reading

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣ; ಹಾವೇರಿಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆ

ಹಾವೇರಿ: ಈ ಬಾರಿಯೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಕಾರಣಕ್ಕೆ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಹಾವೇರಿಯ ದ್ಯಾಮವ್ವನಗುಡಿ ಓಣಿಯ ವೈಷ್ಣವಿ ರಿತ್ತಿ (16) ಎಂಬ ವಿದ್ಯಾರ್ಥಿನಿ ಗಣಿತ…

Continue Reading

‘ನನ್ನ ಹೆಸರಲ್ಲಿ ಅಭಿಮಾನಿಗಳ ಸಂಘ, ಟ್ರಸ್ಟ್‌ ನಡೆಸುವಂತಿಲ್ಲ’ – ಡಿಕೆಶಿ ಸೂಚನೆ

ಬೆಂಗಳೂರು : ”ನನ್ನ ಹೆಸರಿನಲ್ಲಿ ಯಾರೂ ಕೂಡಾ ಅಭಿಮಾನಿಗಳ ಸಂಘ, ಟ್ರಸ್ಟ್ ಹಾಗೂ ಇನ್ನಿತರ ಸಂಘಟನೆಗಳನ್ನು ನಡೆಸುವಂತಿಲ್ಲ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ. ಈ ಕುರಿತು ಅವರು ಹೇಳಿಕೆ ಬಿಡುಗಡೆ…

Continue Reading

ಜಗತ್ತಿನ ಮೊಟ್ಟ ಮೊದಲ ಕೊರೋನಾ ಲಸಿಕೆ ರಷ್ಯಾದಿಂದ ನೋಂದಣಿ; ಅಧ್ಯಕ್ಷ ಪುಟಿನ್ ಪುತ್ರಿಗೂ ಲಸಿಕೆ ನೀಡಿದ ವೈದ್ಯರು!

ಮಾಸ್ಕೋ: ಜಗತ್ತಿನ ಮೊಟ್ಟ ಮೊದಲ ಕೊರೋನಾ ಲಸಿಕೆ ರಷ್ಯಾದಿಂದ ನೋಂದಣಿಯಾಗಿದ್ದು, ಸ್ವತಃ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಪುತ್ರಿಗೆ ಲಸಿಕೆ ಪ್ರಯೋಗ ಮಾಡಲಾಗಿದೆ. ಈ ಬಗ್ಗೆ ಸ್ವತಃ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್…

Continue Reading

ಐಪಿಎಲ್ ಶೀರ್ಷಿಕೆ ಪ್ರಾಯೋಜಕತ್ವಕ್ಕೆ ಬಿಡ್ ಆಹ್ವಾನಿಸಿದ ಬಿಸಿಸಿಐ

ನವದೆಹಲಿ: ಮುಂಬರುವ ಸೆಪ್ಟೆಂಬರ್ 19ರಿಂದ ನವೆಂಬರ್ 10ರವರೆಗೆ ಯುಎಇಯಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಋತುವಿನ ಶೀರ್ಷಿಕೆ ಪ್ರಾಯೋಜಕತ್ವದ ಹಕ್ಕುಗಳಿಗಾಗಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೋಮವಾರ ‘ಆಸಕ್ತಿಯ ಅಭಿವ್ಯಕ್ತಿ’(ಬಿಡ್)…

Continue Reading

ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ಅನಂತ್ ಕುಮಾರ್ ಹೆಗ್ಡೆ

ಕುಮುಟಾ: ಬಿಎಸ್ಎನ್ಎಲ್ ಸಂಸ್ಥೆಯಲ್ಲಿ ದೇಶದ್ರೋಹಿಗಳೇ ತುಂಬಿಕೊಂಡಿದ್ದಾರೆ ಎಂದು ಸಂಸದ ಅನಂತ್ ಕುಮಾರ್ ಹೆಗ್ಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.  ಕುಮಟಾದಲ್ಲಿ ಕೇಂದ್ರ ಸರ್ಕಾರದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು ಬಿಎಸ್‍ಎನ್‍ಎಲ್ ಸಂಸ್ಥೆಯಲ್ಲಿರುವವರು ದೇಶದ್ರೋಹಿಗಳು,…

Continue Reading

ಸುಖಾಂತ್ಯದತ್ತ ರಾಜಸ್ಥಾನ ರಾಜಕೀಯ ಬಿಕ್ಕಟ್ಟು: ಬಂಡಾಯ ನಾಯಕ ಸಚಿನ್ ಪೈಲಟ್ ಮತ್ತೆ ‘ಕೈ’ವಶ

ನವದೆಹಲಿ: ಅಶೋಕ್ ಗೆಹ್ಲೋಟ್ ನೇತೃತ್ವದ ರಾಜ್ಯಸ್ಥಾನದ ಕಾಂಗ್ರೆಸ್ ಸರ್ಕಾರದ ವಿರುದ್ಧ ತಿಂಗಳ ಹಿಂದೆ ಬಂಡಾಯ ಸಾರುವ ಮೂಲಕ ಉಪ ಮುಖ್ಯಮಂತ್ರಿ ಹುದ್ದೆ ಕಳೆದುಕೊಂಡು, ಪಕ್ಷದಿಂದಲೇ ಉಚ್ಚಾಟನೆಗೊಂಡಿದ್ದ ಸಚಿನ್ ಪೈಲಟ್ ಅವರು ಅಚ್ಚರಿಯ ಬೆಳವಣಿಗೆಯಲ್ಲಿ…

Continue Reading

ಚಿನ್ನ, ಬೆಳ್ಳಿ ಮತ್ತಷ್ಟು ದುಬಾರಿ!

ನವದೆಹಲಿ: ಕೊರೋನಾ ಸಂಕಷ್ಟದ ಸಮಯದಲ್ಲೂ ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಗಗನಕ್ಕೇರಿದೆ.  ಚಿನ್ನದ ಬೆಲೆಯಲ್ಲಿ 238 ರುಪಾಯಿ ಹೆಚ್ಚಾಗಿದ್ದು 10 ಗ್ರಾಂ ಚಿನ್ನದ ಬೆಲೆ 56,122 ರುಪಾಯಿ ಆಗಿದೆ. ಇದೇ ವೇಳೆ ಬೆಳ್ಳಿ…

Continue Reading

ಬೆಳ್ತಂಗಡಿ: ಮಿತ್ತಬಾಗಿಲುನಲ್ಲಿ 4 ಎಕರೆಯಷ್ಟು ಭಾರಿ ಭೂಕುಸಿತ

ಬೆಳ್ತಂಗಡಿ: ಕಳೆದ ಕೆಲವು ದಿನಗಳಿಂದ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆ ಮಿತ್ತಬಾಗಿಲು ಗ್ರಾಮದ ಕೊಲ್ಲಿ ನಡ್ತಿಕಲ್ಲು ಆಲದಕಾಡು ಎಂಬಲ್ಲಿ ಕಾಡಿನ ನಡುವೆ ಭಾರಿ ಭೂ ಕುಸಿತ ಸಂಭವಿಸಿದೆ. ಘಟನೆಯಲ್ಲಿ ಕುದುರೆಮುಖ ವನ್ಯಜೀವಿ ವಿಭಾಗಕ್ಕೆ…

Continue Reading

ಮೊಬೈಲ್ ಸ್ಫೋಟದಿಂದ ಮನೆಯಲ್ಲಿ ಬೆಂಕಿ: ತಾಯಿ, ಅವಳಿ ಮಕ್ಕಳ ದುರ್ಮರಣ

ಕರೂರು: ಜಿಲ್ಲೆಯ ರಾಯನೂರು ಗ್ರಾಮದ ಮನೆಯೊಂದರಲ್ಲಿ ಫೋನ್ ಸ್ಫೋಟಗೊಂಡು ಸಂಭವಿಸಿದ ಬೆಂಕಿ ಅವಘಡದಲ್ಲಿ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಇಂದು ಬೆಳಿಗ್ಗೆ ಮನೆಯಿಂದ ಹೊಗೆ ಬರುತ್ತಿರುವದನ್ನು ನೆರೆಹೊರೆಯರು ಗಮನಿಸಿದ ನಂತರ ಘಟನೆ ಬೆಳಕಿಗೆ…

Continue Reading

ನ್ಯಾಷನಲ್ ಕಾನ್ಫರೆನ್ಸ್‌ಗೆ ಬಹುದೊಡ್ಡ ಹಿನ್ನಡೆ: ಲೇಹ್ ಎನ್‍ಸಿ ಘಟಕ ಸಂಪೂರ್ಣ ಬಿಜೆಪಿ ತೆಕ್ಕೆಗೆ!

ಲೇಹ್: ಕೇಂದ್ರಾಡಳಿತ ಪ್ರದೇಶ ಲಡಾಖ್‌ನಲ್ಲಿ ಪಕ್ಷದ ಸಂಪೂರ್ಣ ಲೇಹ್ ಘಟಕವು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ನ್ಯಾಷನಲ್ ಕಾನ್ಫರೆನ್ಸ್‌(ಎನ್‌ಸಿ) ದೊಡ್ಡ ಹಿನ್ನಡೆ ಅನುಭವಿಸಿದೆ. ಕಳೆದ ಒಂದು ತಿಂಗಳಲ್ಲಿ ಕಾಶ್ಮೀರ ಕಣಿವೆಯಲ್ಲಿ ಉಗ್ರರ ದಾಳಿಯ ಹಿನ್ನೆಲೆಯಲ್ಲಿ…

Continue Reading