Breaking News

‘ಆತ್ಮನಿರ್ಭರ್ ಭಾರತ ಸಾಪ್ತಾಹ’ಕ್ಕೆ ಇಂದು ರಾಜನಾಥ್ ಸಿಂಗ್ ಚಾಲನೆ

ನವದೆಹಲಿ: ಆತ್ಮನಿರ್ಭರ್ ಭಾರತ್ ಸಾಪ್ತಾಹಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಚಾಲನೆ ನೀಡಲಿದ್ದಾರೆ ಎಂಬುದುಅಧಿಕೃತ ಮೂಲಗಳಿಂದ ತಿಳಿದುಬಂದಿದೆ. ಅಪರಾಹ್ನ 3-30ಕ್ಕೆ ಈ ಕಾರ್ಯಕ್ರಮ ನಡೆಯಲಿದೆ ಎಂದು ರಕ್ಷಣಾ ಸಚಿವಾಲಯದಕಚೇರಿ ಟ್ವೀಟ್ ಮಾಡಿದೆ. ಪ್ರಧಾನ…

Continue Reading

ಭಾರೀ ಮಳೆ, ಹಲವೆಡೆ ಪ್ರವಾಹ: ರಾಜ್ಯದ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಸೋಮವಾರ ಭಾರೀ ಮಳೆಯಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.  ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ,…

Continue Reading

ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ : ನೀವು ಈ ಲಿಂಕ್ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು

2020 ನೇ ಸಾಲಿನ SSLC ಫಲಿತಾಂಶವು ಇಂದು ಮಧ್ಯಾಹ್ನ 03 ಘಂಟೆಗೆ ಪ್ರಕಟವಾಗಲಿದ್ದು ವಿದ್ಯಾರ್ಥಿಗಳು ಈ ಕೆಳಗಿನ ವೆಬ್ ಸೈಟ್ ಲಿಂಕ್ ಬಳಸಿ ನೋಡಬಹುದು http://karresults.nic.in/ http://kseeb.kar.nic.in/sslc_results.asp

Continue Reading

ಪುತ್ತೂರು: ಕೌಡಿಚ್ಚಾರು ರಸ್ತೆ ಅಪಘಾತದಲ್ಲಿ ಬಡಗನ್ನೂರು ಗ್ರಾ.ಪಂ. ಮಾಜಿ ಸದಸ್ಯ ದಾಮೋದರ್ ಆಚಾರ್ಯ ಮೃತ್ಯು

ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪ ರಸ್ತೆ ಅಪಘಾತವೊಂದರಲ್ಲಿ ಬಡಗನ್ನೂರು ಗ್ರಾ.ಪಂ ಮಾಜಿ ಸದಸ್ಯ ದಾಮೋದರ್ ಆಚಾರ್ಯ ಎಂಬವರು ಮೃತಪಟ್ಟಿದ್ದಾರೆ. ಆಟೋ ರಿಕ್ಷಾ, ಕಾರು, ಸ್ಕೂಟರ್‌  ನಡುವೆ…

Continue Reading

ಮಂಗಳೂರು: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ: ಬಂಟ್ವಾಳದಲ್ಲಿ ರೆಡ್ ಆಲರ್ಟ್ ಘೋಷಣೆ

ಮಂಗಳೂರು: ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ನದಿಗಳಾದನೇತ್ರಾವತಿ ಮತ್ತು ಕುಮಾರ ಧಾರ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಬಂಟ್ವಾಳದಲ್ಲೂ ನೇತ್ರಾವತಿ ನದಿ ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದ್ದು,…

Continue Reading

ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಅಶ್ಲೀಲ ಕಮೆಂಟ್ ದಾಳಿ: ಬಿಜೆಪಿಯದ್ದು ತುಘಲಕ್ ದರ್ಬಾರ್ – ತಂಗಡಗಿ

ಕೊಪ್ಪಳ: ಬಿಜೆಪಿ  ಸರ್ಕಾರದ ಒಂದು ವರ್ಷದ ಸಾಧನೆಗಳೇನು?’ ಎಂಬ ನನ್ನ ಒಂದೇ ಒಂದು ಫೇಸ್ ಬುಕ್ ಪೋಸ್ಟ್ ಗೆ ನನ್ನ ಮೇಲೆ ಅಶ್ಲೀಲ ಕಮೆಂಟ್‌ಗಳ ದಾಳಿ ಆರಂಭಿಸಿದ್ದಾರೆ. ಇದರ ಹಿಂದೆ ಬಿಜೆಪಿ ಮತ್ತು ಆರ್…

Continue Reading

ಶ್ರೀಲಂಕಾದಲ್ಲಿ ಸಹೋದರರ ಸರ್ಕಾರ, ಅಣ್ಣ ಪಿಎಂ-ತಮ್ಮ ರಾಷ್ಟ್ರಪತಿ!

ಕೊಲಂಬೋ: ಶ್ರೀಲಂಕಾದಲ್ಲಿ ಸಹೋದರರ ಸರ್ಕಾರ ಅಸ್ತಿತ್ವಕ್ಕೆ  ಬಂದಿದೆ.ಅಣ್ಣಾ ಮಹಿಂದಾ ಪ್ರಧಾನಿ,ಅವರ ಸಹೋದರ ದೇಶದ ರಾಷ್ಟ್ರಪತಿ .!   ಏಷ್ಯಾದಲ್ಲಿ ದೀರ್ಘಾವಧಿಗೆ ಆಡಳಿತ ನಡೆಸಿದ ಖ್ಯಾತಿ ಹೊಂದಿರುವ ರಾಜಪಕ್ಸೆ ಮತ್ತೆ ಅಧಿಕಾರಕ್ಕೆ ಮರಳಿದ್ದಾರೆ. ಭಾನುವಾರದಂದು ಶ್ರೀಲಂಕಾದ ಪ್ರಧಾನಮಂತ್ರಿಯಾಗಿ…

Continue Reading

ಬೆಂಗಳೂರು: ಮದ್ಯದ ಪಾರ್ಟಿ ವೇಳೆ ಕಬಾಬ್ ವಿಚಾರಕ್ಕೆ ಸ್ನೇಹಿತರ ನಡುವೆ ಜಗಳ, ಓರ್ವನನ್ನು ಕೊಚ್ಚಿ ಭೀಕರ ಕೊಲೆ

ಬೆಂಗಳೂರು: ಮದ್ಯದ ಪಾರ್ಟಿ ಸಂದರ್ಭದಲ್ಲಿ ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಿನ್ನೆ ತಡರಾತ್ರಿ ಪರಪ್ಪನ ಅಗ್ರಹಾರದಲ್ಲಿ ನಡೆದಿದೆ. ಸಿಂಗಸಂದ್ರದ ಯೋಗೇಶ್(28) ಕೊಲೆಯಾದ ಯುವಕ ಕೊಲೆಯ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ….

Continue Reading

ಆರೋಗ್ಯ ಸಚಿವ ಶ್ರೀರಾಮುಲುಗು ಕೊರೋನಾ ಪಾಸಿಟಿವ್

ಬೆಂಗಳೂರು: ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.  ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನ ಪಾಸಿಟಿವ್ ಬಂದಿದೆ ಎಂದು ಶ್ರೀರಾಮುಲು ಅವರವೇ ಸರಣಿ ಟ್ವೀಟ್ ಮಾಡಿ ತಿಳಿಸಿದ್ದಾರೆ. ಮಾನ್ಯ…

Continue Reading

ಮಂಗಳೂರು: 8 ವರ್ಷದ ಬಾಲಕನ ಪ್ರಾಣಕ್ಕೆ ಕಂಟಕವಾದ ಚಾಕಲೇಟ್

ಮಂಗಳೂರು : ಚಾಕಲೇಟ್ ಗಂಟಲಲ್ಲಿ ಸಿಲುಕಿ 8ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಸೋಮೇಶ್ವರ ಗ್ರಾಮದ ಉಚ್ಚಿಲ ಗುಡ್ಡದಲ್ಲಿ ನಡೆದಿದೆ. ಮೃತ ಬಾಲಕನನ್ನು ಸೋಮೇಶ್ವರ ಗ್ರಾಮದ ಉಚ್ಚಿಲ ಗುಡ್ಡ ಸೈಕಲ್ ಇಬ್ರಾಹಿಂ ರವರ ಮೊಮ್ಮಗ ರಹೀಂ…

Continue Reading

ಕಟಪಾಡಿ: ಪತ್ನಿಗೆ ಫೇಸ್‌ಬುಕ್‌ ಮೂಲಕ ತ್ರಿವಳಿ ತಲಾಕ್‌ ನೀಡಿದ ಪತಿ ಅರೆಸ್ಟ್

ಕಟಪಾಡಿ : ಪತ್ನಿಗೆ ಫೇಸ್ ಬುಕ್ ಮೂಲಕ ತ್ರಿವಳಿ ತಲಾಕ್‌ ನೀಡಿದ ಪತಿಯನ್ನು ಶಿರ್ವ ಠಾಣಾ ಪೋಲೀಸರು ಕಾನೂನಿನಡಿ ಬಂಧಿಸಿದ ಘಟನೆ ಶಿರ್ವ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಯು ಶಿರ್ವ ಮಸೀದಿ ಬಳಿಯ ನಿವಾಸಿ…

Continue Reading

ದೇಸಿ ಆ್ಯಪ್‌ ಚಿಂಗಾರಿ’ಗೆ 10 ಕೋಟಿ ಸೀಡ್ ಫಂಡಿಂಗ್!

ನವದೆಹಲಿ: ಚೀನಾದ ಟಿಕ್ ಟಾಕ್ ಗೆ ಪರ್ಯಾಯವಾಗಿರುವ ದೇಸಿ ಆ್ಯಪ್‌ ಚಿಂಗಾರಿಗೆ 10 ಕೋಟಿ ರೂಪಾಯಿ ಸೀಡ್ ಫಂಡಿಂಗ್ ಸಂಗ್ರಹವಾಗಿದೆ.  ದೇಶಾದ್ಯಂತ ಚೀನಾ ಆ್ಯಪ್‌ ವಿರೋಧಿ ಅಭಿಪ್ರಾಯ ಮೂಡುತ್ತಿದ್ದು ಚಿಂಗಾರಿ ಮಾದರಿಯ ದೇಶೀಯ ಆ್ಯಪ್‌…

Continue Reading