Breaking News

1 ಲಕ್ಷ ಕೋಟಿ ರೂ.ಗಳ ಕೃಷಿ ಮೂಲ ಸೌಕರ್ಯ ನಿಧಿ ಉದ್ಘಾಟಿಸಿದ ಪ್ರಧಾನಿ ಮೋದಿ;ಕಿಸಾನ್ ಸಮ್ಮಾನ್ ನಿಧಿಯ 6ನೇ ಕಂತು ಬಿಡುಗಡೆ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ 1 ಲಕ್ಷ ಕೋಟಿ ರೂಪಾಯಿಗಳ ಕೃಷಿ ಮೂಲ ಸೌಕರ್ಯ ನಿಧಿ ಯೋಜನೆಯನ್ನು ಉದ್ಘಾಟಿಸಿದರು. ದೆಹಲಿಯಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಇದರಿಂದ ಕೃಷಿ-ಉದ್ಯಮಿಗಳು, ಕೃಷಿ-ತಂತ್ರಜ್ಞಾನಿಗಳು,…

Continue Reading

ಪಿ.ಎಂ.ಕಿಸಾನ್ ಯೋಜನೆ: 52.50 ಲಕ್ಷ ರೈತರ ಖಾತೆಗಳಿಗೆ ಮೊದಲ ಕಂತಿನಲ್ಲಿ 1049ಕೋಟಿ ರೂ.ಗಳ ಜಮಾ- ಬಿಎಸ್ ವೈ

ಬೆಂಗಳೂರು: ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ರಾಜ್ಯದ 52.50 ಲಕ್ಷ ರೈತರ ಖಾತೆಗಳಿಗೆ 1049 ಕೋಟಿರೂಪಾಯಿಗಳನ್ನು ಮೊದಲ ಕಂತಿನಲ್ಲಿ ಇಂದು ಜಮಾ ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ರೈತರಿಗೆ ಆರ್ಥಿಕ ಭದ್ರತೆ ಒದಗಿಸುವ…

Continue Reading

‘ಭಾರತೀಯ ಸೇನೆಯಲ್ಲಿ ಆತ್ಮ ನಿರ್ಭರಕ್ಕೆ ಒತ್ತು, 101 ರಕ್ಷಣಾ ಸಾಮಗ್ರಿಗಳ ಆಮದು ಮೇಲೆ ನಿರ್ಬಂಧ’: ರಕ್ಷಣಾ ಸಚಿವ ರಾಜನಾಥ್ ಸಿಂಗ್

ನವದೆಹಲಿ: ರಕ್ಷಣಾ ಸಚಿವಾಲಯ ಆತ್ಮನಿರ್ಭರ ಯೋಜನೆಗೆ ಉತ್ತೇಜನ ನೀಡಲು ಸಿದ್ಧವಾಗಿದ್ದು, ದೇಶೀಯ ಕಂಪನಿಗಳ ಜತೆ ರಕ್ಷಣಾ ಇಲಾಖೆ ಒಪ್ಪಂದ ಮಾಡಿಕೊಂಡಿದೆ. ವಿದೇಶಗಳಿಂದ 101  ರಕ್ಷಣಾ ಸಾಮಗ್ರಿಗಳ ಆಮದಿನ ಮೇಲೆ ನಿಷೇಧ ಹೇರಲಾಗಿದೆ. ಮದ್ದು ಗುಂಡು,…

Continue Reading

ಜಮ್ಮು-ಕಾಶ್ಮೀರ:ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷನ ಮೇಲೆ ಉಗ್ರರಿಂದ ಗುಂಡಿನ ದಾಳಿ, ಆಸ್ಪತ್ರೆಗೆ ದಾಖಲು

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದೆ. ಬುದ್ಗಾಮ್ ಜಿಲ್ಲೆಯ ಬಿಜೆಪಿಯ ಇತರ ಹಿಂದುಳಿದ ವರ್ಗಗಳ(ಒಬಿಸಿ)ಮೋರ್ಚಾ ಜಿಲ್ಲಾಧ್ಯಕ್ಷ ಅಬ್ದುಲ್ ಹಮೀದ್ ನಜರ್ ಮೇಲೆ ಉಗ್ರಗಾಮಿಗಳು ಗುಂಡಿಕ್ಕಿದ್ದು ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.  ಅಪರಿಚಿತ ಉಗ್ರರಿಂದ ಅಬ್ದುಲ್…

Continue Reading

ಕೃಷಿ ಮೂಲಸೌಕರ್ಯಗಳಿಗೆ 1 ಲಕ್ಷ ಕೋಟಿ ನಿಧಿ ಬಿಡುಗಡೆ ಮಾಡಲಿರುವ ಪ್ರಧಾನಿ ಮೋದಿ!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ದೇಶದ ಕೃಷಿ ವಲಯ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ೧ ಲಕ್ಷ ಕೋಟಿ ರೂ. ನಿಧಿ ಬಿಡುಗಡೆ ಮಾಡಲಿದ್ದಾರೆ.  ಭಾನುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಈ ನಿಧಿ ಬಿಡುಗಡೆ ಮಾಡಲಿದ್ದಾರೆ….

Continue Reading

ವಿಜಯವಾಡದ ಕೋವಿಡ್ ಕೇರ್ ಸ್ವರ್ಣ ಪ್ಯಾಲೆಸ್ ಹೊಟೇಲ್ ನಲ್ಲಿ ಅಗ್ನಿ ಅವಘಡ, 7 ಮಂದಿ ದುರ್ಮರಣ

ವಿಜಯವಾಡ: ಇತ್ತೀಚೆಗೆ ದುರಂತದ ಮೇಲೆ ದುರಂತಗಳು ನಡೆಯುತ್ತವೇ ಇವೆ. ಆಂಧ್ರಪ್ರದೇಶದ ವಿಜಯವಾಡದ ಸ್ವರ್ಣ ಪ್ಯಾಲೆಸ್ ಹೊಟೇಲ್ ನಲ್ಲಿ ಭಾನುವಾರ ನಸುಕಿನ ಜಾವ ಅಗ್ನಿ ಅವಘಡ ಉಂಟಾಗಿದ್ದು 7 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕೂಡಲೇ…

Continue Reading

ಜೈ ಶ್ರೀರಾಮ್ ಎನ್ನದ ಮುಸ್ಲಿಂ ಆಟೋ ಚಾಲಕನನ್ನು ಥಳಿಸಿ, ಹಲ್ಲು ಮುರಿದ ದುಷ್ಕರ್ಮಿಗಳು

ಜೈಪುರ: ಭಯಾನಕ ಘಟನೆಯೊಂದರಲ್ಲಿ ಮುಸ್ಲಿಂ ಆಟೋ ಚಾಲಕರೊಬ್ಬರನ್ನು ಇಬ್ಬರು ವ್ಯಕ್ತಿಗಳು ಮನಬಂದಂತೆ ಥಳಿಸಿದ್ದು, ಜೈ ಶ್ರೀ ರಾಮ್ ಮತ್ತು ಮೋದಿ ಜಿಂದಾಬಾದ್ ಎಂದು ಕೂಗುವಂತೆ ಬಲವಂತಪಡಿಸಿರುವ ಘಟನೆ ರಾಜಸ್ಥಾನದ ಸಿಖರ್ ಜಿಲ್ಲೆಯಲ್ಲಿ  ನಡೆದಿದೆ….

Continue Reading

ಉಡುಪಿ: 314 ಕೊರೊನಾ ಪಾಸಿಟಿವ್‌ – ಜಿಲ್ಲೆಯಲ್ಲಿ ಇದೇ ಮೊದಲು ತ್ರಿಶತಕ ದಾಟಿದ ಸೋಂಕಿತರ ಸಂಖ್ಯೆ

ಉಡುಪಿ : ಜಿಲ್ಲೆಯಲ್ಲಿಂದು 314 ಮಂದಿಗೆ ಕೊರೊನಾ ಸೋಂಕು ತಗುಲಿದ್ದು ಅತಿ ಹೆಚ್ಚು ಪಾಸಿಟಿವ್‌ ವರದಿಯಾದ ದಿನ ಇದಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 5,919 ಕ್ಕೆ ಏರಿಕೆಯಾಗಿದೆ. ಇಂದು ಐದು ಮಂದಿ ಸಾವನ್ನಪ್ಪಿದ್ದು…

Continue Reading

ಬೆಳ್ಮಣ್: ಕೆದಿಂಜೆ ಗೇರು ಬೀಜ ಕಂಪನಿಯಲ್ಲಿ 7 ಮಂದಿಗೆ ಸೋಂಕು ದೃಢ

ಬೆಳ್ಮಣ್ : ಕೆದಿಂಜೆಯಲ್ಲಿ ಕಾರ್ಯಚರಿಸುತ್ತಿರುವ ಗೇರು ಬೀಜ ಕಂಪನಿಯಲ್ಲಿ ಸುಮಾರು ೭ ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ನಂದಳಿಕೆ, ಬೆಳ್ಮಣ್, ಬೋಳ ಭಾಗದಿಂದ ಬರುವ ಸುಮಾರು ಐದುನೂರಕ್ಕೂ ಹೆಚ್ಚು ಜನ ಕೆಲಸ ನಿರ್ವಹಿಸುತ್ತಿದ್ದು ಇದೀಗ…

Continue Reading

ಮಂಗಳೂರು: ದ.ಕ. ಜಿಲ್ಲೆಯಲ್ಲಿಂದು 194 ಕೊರೊನಾ ಪಾಸಿಟಿವ್‌ – 183 ಮಂದಿ ಗುಣಮುಖ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಮತ್ತೆ 194 ಮಂದಿಯಲ್ಲಿ ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 7075 ಕ್ಕೆ ಏರಿಕೆಯಾಗಿದೆ. ಇಂದು ಮಂಗಳೂರಿನಲ್ಲಿ 129, ಬಂಟ್ವಾಳದಲ್ಲಿ 15, ಬೆಳ್ತಂಗಡಿಯಲ್ಲಿ 16, ಪುತ್ತೂರಿನಲ್ಲಿ 16,…

Continue Reading

ಕೊರೋನಾಗೆ ತತ್ತರಿಸಿದ ಕರುನಾಡು: ಬೆಂಗಳೂರಿನಲ್ಲಿ ದಾಖಲೆಯ 2665 ಸೇರಿ 7,178 ಪ್ರಕರಣ ಪತ್ತೆ, 1.72 ಲಕ್ಷ ಸೋಂಕು!

ಬೆಂಗಳೂರು: ಮಹಾಮಾರಿ ಕೊರೋನಾಗೆ ಕರ್ನಾಟಕ ತತ್ತರಿಸಿದ್ದು ಇಂದು ದಾಖಲೆಯ 7,178 ಪ್ರಕರಣಗಳು ಪತ್ತೆಯಾಗಿದ್ದು 93 ಮಂದಿ ಬಲಿಯಾಗಿದ್ದಾರೆ.  ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ  7,178 ಕೊರೋನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ…

Continue Reading

ಕಾಸರಗೋಡಿನಲ್ಲಿ ಶನಿವಾರ 73 ಮಂದಿಗೆ ಕೊರೊನಾ ಸೋಂಕು ದೃಢ

ಕಾಸರಗೋಡು  : ಜಿಲ್ಲೆಯಲ್ಲಿ   ಶನಿವಾರ  73  ಮಂದಿಗೆ  ಕೊರೋನಾ ಪಾಸಿಟಿವ್ ದ್ರಢಪಟ್ಟಿದ್ದು , 70  ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ತಗಲಿದೆ . ಹೊರರಾಜ್ಯ ದಿಂದ  ಬಂದ ಮೂವರಿಗೆ  ಸೋಂಕು  ಪತ್ತೆಯಾಗಿದೆ .33…

Continue Reading