ಬೆಂಗಳೂರು-ಮೈಸೂರು ನಡುವೆ ಮತ್ತೊಂದು ಏರ್ ಪೋರ್ಟ್ ಸ್ಥಾಪಿಸಲು ಸಲಹೆ August 8, 2020 ಬೆಂಗಳೂರು: ಶರವೇಗದಲ್ಲಿ ಬೆಳೆಯುತ್ತಿರುವ ಬೆಂಗಳೂರು ನಗರದ ಅಭಿವೃದ್ಧಿಯನ್ನು ಗಮನದಲ್ಲಿರಿಸಿಕೊಂಡು ಮತ್ತೊಂದು ವಿಮಾನ ನಿಲ್ದಾಣ ಸ್ಥಾಪಿಸಲು ಸರ್ಕಾರ ಯೋಜನೆ ರೂಪಿಸುವಂತೆ ಬೆಂಗಳೂರು ಚೇಂಬರ್ ಆಫ್ ಇಂಡಸ್ಟ್ರಿ ಅಂಡ್ ಕಾಮರ್ಸ್ ವರದಿ ತಿಳಿಸಿದೆ. ನಮ್ಮ ವಿಶ್ಲೇಷಣೆಯ ಪ್ರಕಾರ… Continue Reading
ಉಡುಪಿ: ಹೆದ್ದಾರಿಯಲ್ಲಿ ಕೃತಕ ನೆರೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರು ತಡೆದು ಸಾರ್ವಜನಿಕರ ಆಕ್ರೋಶ August 8, 2020 ಉಡುಪಿ: ಅವೈಜ್ಞಾನಿಕ ಕಾಮಗಾರಿಯಿಂದಾಗಿ ಹೆದ್ದಾರಿಯಲ್ಲಿ ಮಳೆ ನೀರು ನಿಂತು ಹೊಳೆಯಂತಾಗಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರ ಕಾರು ತಡೆದು ತರಾಟೆಗೆ ತೆಗೆದುಕೊಂಡ ಘಟನೆ ಕುಂದಾಪುರದ ಬಸ್ರೂರು ಬಳಿ… Continue Reading
‘ಸಾರ್ವಜನಿಕ ಗಣೇಶೋತ್ಸವ ಮಾಡಿಯೇ ಸಿದ್ದ, ತಾಕತ್ತಿದ್ದರೆ ಬಂಧಿಸಿ’ – ಪ್ರಮೋದ್ ಮುತಾಲಿಕ್ August 8, 2020 ವಿಜಯಪುರ: ನಾವು ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪನೆ ಮಾಡೇ ಮಾಡ್ತೀವಿ. ತಾಕತ್ತಿದ್ದರೆ ನಮ್ಮನ್ನು ಬಂಧಿಸಿ’ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸರಕಾರಕ್ಕೆ ಸವಾಲು ಹಾಕಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೊರೊನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ… Continue Reading
ಕೋವಿಡ್ ಲಾಕ್‌ಡೌನ್: ಮೊದಲ ತ್ರೈಮಾಸಿಕದಲ್ಲಿ ಬಾಟಾ ಇಂಡಿಯಾಗೆ 100 ಕೋಟಿ ನಷ್ಟ! August 8, 2020 ನವದೆಹಲಿ: ಕೊರೋನಾವೈರಸ್ ಪ್ರೇರಿತ ಲಾಕ್‌ಡೌನ್‌ಗನಿಂದ ವ್ಯಾಪಾರ ನಷ್ಟವಾಗಿದ್ದ ಹಿನ್ನೆಲೆ ಜೂನ್ 2020 ಕ್ಕೆ ಕೊನೆಗೊಂಡ ಮೊದಲ ತ್ರೈಮಾಸಿಕದಲ್ಲಿ ಶೂ ತಯಾರಿಕೆ ಕಂಪನಿ ಬಾಟಾ ಇಂಡಿಯಾ ಲಿಮಿಟೆಡ್ ಗೆ ಬರೋಬ್ಬರಿ 100.88 ಕೋಟಿ ರೂ…. Continue Reading
ಧನಶ್ರೀ ವರ್ಮಾ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಯಜುವೇಂದ್ರ ಚಹಾಲ್ August 8, 2020 ನವದೆಹಲಿ: ಟೀಂ ಇಂಡಿಯಾ ಪ್ರೀಮಿಯರ್ ಸ್ಪಿನ್ನರ್ ಯಜ್ವೇಂದ್ರ ಚಹಲ್ ಶನಿವಾರ ನಿಶ್ಚಿತಾರ್ಥ ಮಾಡಿಕೊಂಡಿರುವ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದಾರೆ. ಕೊರೊನಾ ವೈರಸ್ ಲಾಕ್‌ಡೌನ್ ಸಮಯದಲ್ಲಿ ಮನೆಯಲ್ಲಿಯೇ ತಮ್ಮ ಸಮಯವನ್ನು ಕಳೆಯುತ್ತಿರುವ ಚಹಲ್, ತಮ್ಮ ಅಭಿಮಾನಿಗಳಿಗೆ… Continue Reading
ತರಕಾರಿ-ದಿನಸಿ ವ್ಯಾಪಾರಿಗಳನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಿ, ರಾಜ್ಯಗಳಿಗೆ ಕೇಂದ್ರದ ಹೊಸ ಸೂಚನೆ August 8, 2020 ನವದೆಹಲಿ: ದಿನಸಿ ಅಂಗಡಿ ಮತ್ತು ತರಕಾರಿ ವ್ಯಾಪಾರಿಗಳನ್ನು ಕೊರೋನ ಪರೀಕ್ಷೆಗೆ ಒಳಪಡಿಸಬೇಕು ಎಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಶನಿವಾರ ಸೂಚನೆ ನೀಡಿದೆ. ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಹಿನ್ನೆಯಲ್ಲಿ ಕೇಂದ್ರ ಸರ್ಕಾರ ಹೊಸ ನಿರ್ಧಾರ… Continue Reading
ಕೇರಳದಲ್ಲಿ ಏರ್ ಇಂಡಿಯಾ ದುರಂತ: ಅಪಘಾತಕ್ಕೀಡಾದ ವಿಮಾನದ ಕಪ್ಪು ಪೆಟ್ಟಿಗೆ, ಕಾಕ್ ಪಿಟ್ ವಾಯ್ಸ್ ರೆಕಾರ್ಡರ್ ವಶಕ್ಕೆ August 8, 2020 ಕೋಝಿಕ್ಕೋಡ್: ಕೇರಳದ ಕಲ್ಲಿಕೋಟೆ ವಿಮಾನ ನಿಲ್ದಾಣದಲ್ಲಿ ಉಂಟಾದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಅಪಘಾತದಲ್ಲಿ ವಿಮಾನ ಎರಡು ಭಾಗವಾಗಿ ಹೋಗಿದ್ದು ಇಂದು ಅದರ ಕಪ್ಪು ಪೆಟ್ಟಿಗೆ ದೊರೆತಿದೆ(ಬ್ಲಾಕ್ ಬಾಕ್ಸ್). ಘಟನೆಗೆ ಸಂಬಂಧಪಟ್ಟಂತೆ ನಾಗರಿಕ… Continue Reading
ನಕಲಿ ದಾಖಲೆ ಸೃಷ್ಟಿಸಿ ಚುನಾವಣೆಗೆ ಸ್ಪರ್ಧೆ: ಮಾಜಿ ಸಚಿವ ಪಿ.ಟಿ. ಪರೇಮಶ್ವರ್ ನಾಯಕ್ ಪುತ್ರನ ವಿರುದ್ಧ ಪ್ರಕರಣ ದಾಖಲು August 8, 2020 ಹರಪನಹಳ್ಳಿ: ಜನ್ಮ ದಿನಾಂಕ ಸಂಬಂಧ ಶಾಲಾ ದಾಖಲೆಗಳನ್ನು ತಿದ್ದುಪಡಿ ಮಾಡಿದ ಆರೋಪದ ಮೇಲೆ ಮಾಜಿ ಸಚಿವ, ಹೂವಿನ ಹಡಗಲಿ ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಮತ್ತು ಅವರ ಪುತ್ರ ಲಕ್ಷೀಪುರ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಪಿ.ಟಿ.ಭರತ್… Continue Reading
ಮುನ್ನಾರ್ ಭೂ ಕುಸಿತ: ಸಾವಿನ ಸಂಖ್ಯೆ 23ಕ್ಕೆ ಏರಿಕೆ; ಕೇಂದ್ರ, ರಾಜ್ಯ ಸರ್ಕಾರಗಳಿಂದ ಪರಿಹಾರ ಘೋಷಣೆ August 8, 2020 ತಿರುವನಂತಪುರಂ: ಕೇರಳದ ಇಡುಕ್ಕಿ ಜಿಲ್ಲೆಯ ಮುನ್ನಾರ್ ನಲ್ಲಿ ನಡೆದ ಗುಡ್ಡ ಕುಸಿತ ದುರಂತಕ್ಕೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪರಿಹಾರ ಘೋಷಣೆ ಮಾಡಿವೆ. ಭಾರೀ ಮಳೆಯಿಂದ ಕೆರಳದ ಇಡುಕ್ಕಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವನ್ನಪ್ಪಿದವರ… Continue Reading
ಮಂಗಳೂರು: ಪಂಪ್‌ವೆಲ್ ಮೇಲ್ಸೇತುವೆ ಮೇಲೆ ಕಾರು ಪಲ್ಟಿ-ಚಾಲಕ ಪ್ರಾಣಾಪಾಯದಿಂದ ಪಾರು August 8, 2020 ಮಂಗಳೂರು : ಪಂಪ್‌ವೆಲ್ ಮೇಲ್ಸೇತುವೆ ಮೇಲೆ ಕಾರೊಂದು ಪಲ್ಟಿಯಾದ ಘಟನೆ ಇಂದು ಬೆಳಗ್ಗೆ ನಡೆದಿದೆ. ಕೇರಳ ಕಡೆ ಸಾಗುತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮೇಲ್ಸೇತುವೆ ಮೇಲೆ ಪಲ್ಟಿಯಾಗಿದ್ದು, ಕಾರು ಚಾಲಕ ಅಪಾಯದಿಂದ… Continue Reading
ಕೋಝಿಕೋಡು ವಿಮಾನ ದುರಂತ: ಮೃತರ ಸಂಖ್ಯೆ 20 ಕ್ಕೆ ಏರಿಕೆ – ಸಚಿವ ಹರ್‌ದೀಪ್ ಸಿಂಗ್ ಪುರಿ ಭೇಟಿ August 8, 2020 ಕೋಝಿಕೋಡು : ಕೇರಳದ ಕೋಝಿಕೋಡಿನಲ್ಲಿ ಶುಕ್ರವಾರ ನಡೆದ ವಿಮಾನ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 20 ಕ್ಕೆ ಏರಿದೆ. ಶುಕ್ರವಾರ 184 ಮಂದಿ ಪ್ರಯಾಣಿಕರನ್ನು ಹೊತ್ತು ದುಬೈಯಿಂದ ಆಗಮಿಸಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಕೋಝಿಕೋಡು ರನ್‌ವೇಯಿಂದ… Continue Reading
ಧಾರವಾಡ: ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿ ಶ್ರೀದೇವಿ ಮೃತದೇಹ ಪತ್ತೆ August 8, 2020 ಧಾರವಾಡ: ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ 8 ವರ್ಷದ ಬಾಲಕಿ ಶ್ರೀದೇವಿ ಮೃತದೇಹ ಪತ್ತೆಯಾಗಿದೆ. ಹುಬ್ಬಳ್ಳಿ-ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಕೂಡ ಭಾರೀ ಮಳೆಯಾಗುತ್ತಿದ್ದು ಧಾರವಾಡದ ಕಲಘಟಗಿ ತಾಲ್ಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿನ 3ನೇ ತರಗತಿ ಬಾಲಕಿ ಶ್ರೀದೇವಿ… Continue Reading