Breaking News

ರಾಜ್ಯದಲ್ಲಿ ವರುಣನ ಆರ್ಭಟ: ಆರು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ, ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ತೀವ್ರತೆ ಪಡೆದಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣಕನ್ನಡ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ರೆಡ್‍ ಅಲರ್ಟ್ ಘೋಷಿಸಲಾಗಿದೆ.  ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕರಾವಳಿ ಮತ್ತು…

Continue Reading

ಕೇರಳದಲ್ಲಿ ಭಾರೀ ಭೂಕುಸಿತ: ಮೃತರ ಸಂಖ್ಯೆ 15ಕ್ಕೆ ಏರಿಕೆ, ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ!

ಮುನ್ನಾರ್: ಕೇರಳದ ಇಡುಕ್ಕಿ ಜಿಲ್ಲೆಯ ಮುನ್ನಾರ್ ನ ರಾಜಮಲಾದ ಪೆಟ್ಟಿಮುಡಿ ಬೆಟ್ಟ ಇಂದು ನಸುಕಿನ ಜಾವ ಕುಸಿದು ಬಿದ್ದ ಪರಿಮಾಣ ಸಾವಿನ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಇನ್ನು ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ಅವರು…

Continue Reading

ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಗೆ ಕೊರೋನಾ ದೃಢ

ಬೆಂಗಳೂರು: ಪ್ರತಿಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ವೈದ್ಯ ಹಾಗೂ ವರುಣಾ ಕ್ಷೇತ್ರದ ಶಾಸಕರೂ ಆದ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಡಾ.ಯತಿಂದ್ರ ಸಿದ್ದರಾಮಯ್ಯ ಅವರಿಗೆ ಶುಕ್ರವಾರ…

Continue Reading

ಕಾಂಗ್ರೆಸ್-ಚೀನಾ ನಡುವೆ ಒಪ್ಪಂದ ವಿಚಾರ: ಪಿಐಎಲ್ ವಜಾಗೊಳಿಸಿದ ಸುಪ್ರೀಂ ಕೋರ್ಟ್!

ನವದೆಹಲಿ: ‘ಕಾಂಗ್ರೆಸ್‌ ಹಾಗೂ ಚೀನಾದ ಕಮ್ಯುನಿಸ್ಟ್‌ ಪಕ್ಷದ (ಸಿಪಿಸಿ) ಮಧ್ಯೆ 2008ರಲ್ಲಿ ನಡೆದಿದೆ ಎನ್ನಲಾದ ಒಪ್ಪಂದದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಥವಾ ಸಿಬಿಐ ಮೂಲಕ ತನಿಖೆ ನಡೆಸಬೇಕು’ ಎಂದು ಕೋರಿ ಸಲ್ಲಿಸಲಾಗಿದ್ದ…

Continue Reading

ಬಂಟ್ವಾಳ: ಶರತ್ ಮಡಿವಾಳ ಕೊಲೆ ಆರೋಪಿಯ ಕೊಲೆಗೆ ಯತ್ನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಪ್ರಕರಣದ ಆರೋಪಿ ಶರೀಫ್ ಎಂಬಾತನ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಶುಕ್ರವಾರ…

Continue Reading

ಬಿರುಕು ಬಿಟ್ಟ ಚಾರ್ಮಾಡಿ ಘಾಟ್ ರಸ್ತೆ: ವಾಹನ ಸಂಚಾರ ಮತ್ತೆ ಸ್ಥಗಿತ

ಬೆಳ್ತಂಗಡಿ : ರಾಜ್ಯದೆಲ್ಲೇಡೆ ಮಳೆರಾಯನ ಆರ್ಭಟ ಜೋರಾಗಿದ್ದು ಹಲವೆಡೆ ಪ್ರಕೃತಿ ವಿಕೋಪಗಳು ಉಂಟಾಗುತ್ತಿದ್ದು, ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ 234 ರ ಮಧ್ಯ ಅಲೇಖಾನ್ ಸಮೀಪ ಘಾಟ್ ರಸ್ತೆ ಬಿರುಕು ಬಿಟಿದ್ದು ಚಾರ್ಮಾಡಿ…

Continue Reading

‘ಕೋಟಿಗೊಬ್ಬ 3’ ಪೋಸ್ಟರ್ ರಿಲೀಸ್‍: ಸುದೀಪ್ ಅಭಿಮಾನಿಗಳು ಫುಲ್ ಖುಷ್

ನಿರ್ಮಾಪಕ ಸೂರಪ್ಪಬಾಬು ಜನ್ಮದಿನವಾದ ಇಂದು ನಟ ಸುದೀಪ್ ಅಭಿನಯದ ‘ಕೋಟಿಗೊಬ್ಬ 3’ ಪೋಸ್ಟರ್ ಟ್ವಿಟರ್ ಮೂಲಕ ರಿಲೀಸ್ ಆಗಿದೆ.  ಇದೇನಪ್ಪ ಫ್ಯಾಂಟಮ್’ ಸುದ್ದಿಯಲ್ಲಿದೆ, ಆದರೆ ‘ಕೋಟಿಗೊಬ್ಬ 3’ ಚಿತ್ರದ ಸುಳಿವೇ ಇಲ್ಲವಲ್ಲ ಎಂದು…

Continue Reading

ರಾಜ್ಯವೀಗ ನಾವಿಕನಿಲ್ಲದ ದೋಣಿಯಂತಾಗಿದೆ: ಜನರನ್ನು ದೇವರೇ ಕಾಪಾಡಬೇಕು; ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯ ನಾವಿಕನಿಲ್ಲದ ದೋಣಿಯಂತಾಗಿದೆ. ರಾಜ್ಯದ ಜನರನ್ನು ಆ ದೇವರೇ ಕಾಪಾಡಬೇಕು’ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  ರಾಜ್ಯದಲ್ಲಿ ಮಳೆ ಹೆಚ್ಚಾಗಿದ್ದು, ಕೊಡಗು, ಕರಾವಳಿ ಹಾಗೂ…

Continue Reading

ಸತತ ಮಳೆಯಿಂದ ಅರ್ಚಕರ ಕುಟುಂಬವನ್ನು ಹುಡುಕುವ ರಕ್ಷಣಾ ಕಾರ್ಯಕ್ಕೆ ಅಡ್ಡಿ: ಸಚಿವ ವಿ.ಸೋಮಣ್ಣ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆ ಶುಕ್ರವಾರ ಕೂಡ ಮುಂದುವರಿದಿದ್ದು, ಭಾಗಮಂಡಲದಲ್ಲಿ ಶ್ರೀ ಭಗಂಡೇಶ್ವರ ದೇವಾಲಯದ ಆವರಣಕ್ಕೆ ಕಾವೇರಿ ನದಿ ನೀರು ನುಗ್ಗಿದೆ. ತಾವರೆಕೆರೆ- ಮಡಿಕೇರಿಯಿಂದ ಕುಶಾಲನಗರ ರಸ್ತೆಯ ಮೇಲೆ ನೀರು ನಿಂತಿರುವುದರಿಂದ…

Continue Reading

ಗುಂಡಿನ ದಾಳಿ ಪ್ರಕರಣ: ಗಾಯಗೊಂಡಿದ್ದ ರೌಡಿಶೀಟರ್ ‘ಫ್ರೂಟ್ ಇರ್ಪಾನ್’ ಸಾವು

ಹುಬ್ಬಳ್ಳಿ: ಹಳೆ ಹಬ್ಬಳ್ಳಿಯ ದೇವರ ಗುಡಿಹಾಳ ರಸ್ತೆಯ ಅಲ್ ತಾಜ್ ರೆಸ್ಟೋರೆಂಟ್ ಮುಂಭಾಗದಲ್ಲಿ ಅಪರಿಚಿತರಿಂದ ಗುಂಡಿನ ದಾಳಿಗೊಳಗಾಗಿದ್ದ ರೌಡಿಶೀಟರ್ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಮೃತನನ್ನು ರೌಡಿಶೀಟರ್ ಫ್ರೂಟ್ ಇರ್ಫಾನ್ ಎಂದು ಪೊಲೀಸರು ಗುರುತಿಸಿದ್ದಾರೆ….

Continue Reading

ಸಚಿನ್ ಪೈಲಟ್ ಗೆ ಕಾಂಗ್ರೆಸ್ ನಲ್ಲಿ ನಿರೀಕ್ಷೆಗಿಂತ ಹೆಚ್ಚಿನ ಬೆಂಬಲವಿದೆ: ಗೆಹ್ಲೂಟ್ ಕ್ಯಾಂಪ್ ಶಾಸಕನ ಹೇಳಿಕೆ

ಜೈಸಲ್ಮೇರ್: ಕಾಂಗ್ರೆಸ್ ನ ರೆಬೆಲ್ ನಾಯಕ ಸಚಿನ್ ಪೈಲಟ್ ಅವರಿಗೆ ಅವರ ನಿರೀಕ್ಷೆಗಿಂತಲೂ ಹೆಚ್ಚಿನ ಶಾಸಕರ ಬೆಂಬಲವಿದೆ ಎಂದು ಸಿಎಂ ಅಶೋಕ್ ಗೆಹ್ಲೂಟ್ ಕ್ಯಾಂಪ್ ನಲ್ಲಿರುವ ಶಾಸಕರೊಬ್ಬರು ಹೇಳಿದ್ದಾರೆ. ಕಾಂಗ್ರೆಸ್ ನಾಯಕ ಸಚಿನ್ ಪೈಲಟ್…

Continue Reading

ಎಸ್ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಆ.10ರಂದು ಪ್ರಕಟ: ಸಚಿವ ಸುರೇಶ್ ಕುಮಾರ್

ಬೆಂಗಳೂರು: ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಹತ್ತನೇ ತರಗತಿ ಫಲಿತಾಂಶ ಬರುವ ಸೋಮವಾರ ಆಗಸ್ಟ್ 10ರಂದು ಪ್ರಕಟವಾಗಲಿದೆ.  ಅಂದು ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ…

Continue Reading