Breaking News

ಮಂಗಳೂರು: ಅನ್ವರ್ ಮಾಣಿಪ್ಪಾಡಿಗೆ ವಿದೇಶಿ ವ್ಯಕ್ತಿಗಳಿಂದ ಬೆದರಿಕೆ ಕರೆ

ಮಂಗಳೂರು: ಕೇಂದ್ರ ಸರ್ಕಾರವು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆದ ಬೆನ್ನಲ್ಲೇ, ಕರ್ನಾಟಕದ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪಾಡಿ ಅವರಿಗೆ ವಿದೇಶಿ ವ್ಯಕ್ತಿಗಳಿಂದ ಬೆದರಿಕೆ ಕರೆ ಬಂದಿದೆ….

Continue Reading

ಮಣಿಪಾಲ: ಬಾರ್‌ಗೆ ನುಗ್ಗಿ ಹಲ್ಲೆ; ಪ್ರಕರಣ ದಾಖಲು

ಮಣಿಪಾಲ: ಬಾರ್‌ನಲ್ಲಿ ಊಟ ಮಾಡುತ್ತಿದ್ದವರಿಗೆ ಹಲ್ಲೆ ನಡೆಸಿದ ಬಗ್ಗೆ ದೂರು ದಾಖಲಾಗಿದೆ. ಹೆರ್ಗದ ದೀಕ್ಷಿತ್‌ ಅವರು ಈಶ್ವರ ನಗರದಲ್ಲಿರುವ ಬಾರ್‌ನಲ್ಲಿ ಸ್ನೇಹಿತರಾದ ಸತೀಶ್‌ ಹಾಗೂ ಹಿತೇಶ್‌ ಜತೆಗೆ ಊಟ ಮಾಡುತ್ತಿದ್ದರು. ಈ ವೇಳೆ…

Continue Reading

ಐಫೋನ್ ತಗೊಂಡಿದ್ದಕ್ಕೆ ಬೈದ ತಂದೆ- ಆತ್ಮಹತ್ಯೆಗೆ ಶರಣಾದ ಮಗ!

ಬೆಳಗಾವಿ: ಐಫೋನ್ ತಗೊಂಡಿದ್ದನ್ನು ತಂದೆ ಪ್ರಶ್ನಿಸಿದ್ದಕ್ಕೆ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿಯ ನ್ಯೂ ವೈಭವ ನಗರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ಮುಸ್ತಫೀಸ್ ಅಬ್ದುಲ್ ರಶೀದ್ ಶೇಖ್ (24)…

Continue Reading

ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ – ಓರ್ವ ಮೃತ್ಯು

ಉಪ್ಪಿನಂಗಡಿ : ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಉಪ್ಪಿನಂಗಡಿ ಸಮೀಪ, ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿ, ಓರ್ವ ಪ್ರಯಾಣಿಕ ಮೃತಪಟ್ಟು 12 ಮಂದಿ ಗಾಯಗೊಂಡಿರುವ ಘಟನೆ ಏಪ್ರಿಲ್…

Continue Reading

ಉಡುಪಿ: ಕಾಪು ಮಾರಿಗುಡಿಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಭೇಟಿ

ಉಡುಪಿ: ಸ್ಯಾಂಡಲ್‌ವುಡ್ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಉಡುಪಿಯ ಕಾಪು ಹೊಸ ಮಾರಿಗುಡಿ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಪುನೀತ್ ರಾಜಕುಮಾರ್ ಪತ್ನಿ…

Continue Reading

ಕೊನೆಗೂ ಪತ್ತೆಯಾದ ಬೆಳಾಲು ಕಾಡಿನಲ್ಲಿ ಸಿಕ್ಕ ಮಗುವಿನ ಪೋಷಕರು!

ಬೆಳ್ತಂಗಡಿ: ಬೆಳಾಲು ಕಾಡು ಪ್ರದೇಶದಲ್ಲಿ ಪತ್ತೆಯಾದ ಮಗುವಿನ ಪೋಷಕರನ್ನು ಪತ್ತೆ ಮಾಡುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ. ಇದೀಗ ಮಗುವಿನ ತಂದೆಯನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಮಾಹಿತಿ ಪ್ರಕಾರ…

Continue Reading

ಮಣಿಪಾಲ: ಟೈಮಿಂಗ್ ವಿಚಾರ- ಖಾಸಗಿ ಬಸ್ ಸಿಬ್ಬಂದಿಗಳ ನಡುವೆ ಮಾರಾಮಾರಿ

ಮಣಿಪಾಲ: ಟೈಮಿಂಗ್ ವಿಚಾರಕ್ಕೆ ಬಸ್ ಕಂಡಕ್ಟರ್​ಗಳ ನಡುವೆ ಮಾರಾಮಾರಿ ನಡೆದಿರುವಂತಹ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ ಬಸ್ ನಿಲ್ದಾಣದಲ್ಲಿ ನಡೆದಿದೆ. ಘಟನೆಯ ವಿಡಿಯೋ ವೈರಲ್ ಆಗಿದೆ. ನಡು ರಸ್ತೆಯಲ್ಲಿ ಗಲಾಟೆ ಮಾಡಿಕೊಂಡ ಚಾಲಕ…

Continue Reading

ಅಜೆಕಾರು: ಬಾಲಕೃಷ್ಣ ಕೊಲೆ ಪ್ರಕರಣ; ದಿಲೀಪ್‌ ಹೆಗ್ಡೆಗೆ ಹೈಕೋರ್ಟ್‌ ಜಾಮೀನು!

ಉಡುಪಿ: ಅಜೆಕಾರು ಪೊಲೀಸ್‌ ಠಾಣೆ ವ್ಯಾಪ್ತಿಯ ದೆಪ್ಪುತ್ತೆ ಬಾಲಕೃಷ್ಣ ಪೂಜಾರಿ (44) ಕೊಲೆ ಪ್ರಕರಣದ ಆರೋಪಿ ದಿಲೀಪ್‌ ಹೆಗ್ಡೆ(28)ಗೆ ರಾಜ್ಯ ಹೈಕೋರ್ಟ್‌ ಮಂಗಳವಾರ ಜಾಮೀನು ನೀಡಿದೆ. ದಿಲೀಪ್‌ ಹೆಗ್ಡೆ ಜಾಮೀನು ಅರ್ಜಿಯನ್ನು 2ನೇ…

Continue Reading

ಉಡುಪಿ : ಅಂಗಡಿಗೆ ನುಗ್ಗಿ ಚಾಕಲೇಟ್ ದೋಚಿ ಪರಾರಿಯಾದ ಕಳ್ಳರು!

ಉಡುಪಿ: ಮಣಿಪಾಲದ ಸಿಂಡಿಕೇಟ್ ಸರ್ಕಲ್ ಬಳಿಯ ಅಂಗಡಿಯೊಂದಕ್ಕೆ ನುಗ್ಗಿದ ಕಳ್ಳರು 20 ಸಾವಿರ ರೂ. ನಗದು ಹಾಗೂ ಚಾಕಲೇಟ್ ಕಳವು ಮಾಡಿದ ಘಟನೆ ತಡರಾತ್ರಿ ನಡೆದಿದೆ. ಇಬ್ಬರು ಕಳ್ಳರ ಕೈಚಳಕ ಅಂಗಡಿಯೊಳಗಿನ ಸಿಸಿಟಿವಿಯಲ್ಲಿ…

Continue Reading

ಪಾಟೀದಾರ್ ನಾಯಕತ್ವದಲ್ಲಿ ಆರ್‍.ಸಿ.ಬಿ ವಾತಾವರಣ ಫುಲ್ ಚೆಂಜ್..!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೂತನ ನಾಯಕ ರಜತ್ ಪಾಟೀದಾರ್, ಎರಡೇ ಎರಡು ಪಂದ್ಯಗಳಲ್ಲಿ ಅಭಿಮಾನಿಗಳ ಮನ ಗೆದ್ದಿದ್ದಾರೆ. ಈಗಾಗಲೇ ಟೂರ್ನಿಯಲ್ಲಿ ಬಲಿಷ್ಟ ಕೆಕೆಆರ್ ಮತ್ತು ಸಿಎಸ್​​ಕೆ ಮಣಿಸಿರುವ ಪಾಟೀದಾರ್ ಅದ್ಭುತವಾಗಿ ತಂಡ…

Continue Reading

ಕಾರ್ಕಳ: ಅಂದರ್‌-ಬಾಹರ್‌ ಅಡ್ಡೆಗೆ ದಾಳಿ

ಕಾರ್ಕಳ: ಮುಡಾರು ಗ್ರಾಮದ ಹುಕ್ರಟ್ಟೆ ದೇವಸ ಮನೆ ಬಳಿ ಹಾಡಿ ಪ್ರದೇಶದಲ್ಲಿ ಅಂದರ್‌-ಬಾಹರ್‌ ಆಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದು, ಆರೋಪಿ ಅಕ್ಷಯ್‌ ಕುಮಾರ್‌ನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಉಳಿದ ಅಪಾದಿತರು ಸ್ಥಳದಿಂದ ಓಡಿ…

Continue Reading

ಇಂದು ಲೋಕಸಭೆಯಲ್ಲಿ ವಕ್ಫ್​ ಬಿಲ್ ಮಂಡನೆ!

ಇಂದು ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ವಕ್ಫ್ ಕಾನೂನು ತಿದ್ದುಪಡಿ​​ ಬಿಲ್ ಮಂಡನೆಗೆ ಮುಂದಾಗಿದೆ. ಈ ಹಿಂದೆಯೇ ಈ ಬಗ್ಗೆ ಯೋಜನೆಯೊಂದನ್ನು ರೂಪಿಸಿದ್ದ ಎನ್​ಡಿಎ ಸರ್ಕಾರ, ಈ ಬಾರಿ…

Continue Reading