Breaking News

ರಾಜ್ಯದಲ್ಲಿ ಅತಿವೃಷ್ಠಿ: ವಿಶೇಷ ಆರ್ಥಿಕ ಪ್ಯಾಕೇಜ್ ಪ್ರಕಟಿಸುವಂತೆ ಕೇಂದ್ರಕ್ಕೆ ಎಚ್.ಡಿ. ದೇವೇಗೌಡ ಒತ್ತಾಯ

ಬೆಂಗಳೂರು: ಅತಿವೃಷ್ಟಿಯಿಂದ  ನಲುಗಿರುವ ರಾಜ್ಯದ ಜನತೆಯನ್ನು  ಮತ್ತು ಜಾನುವಾರುಗಳನ್ನು ರಕ್ಷಿಸುವ ಕೆಲಸ ತಕ್ಷಣ  ಆಗಬೇಕಾಗಿದೆ. ಸರ್ಕಾರ ಕೈಗೊಳ್ಳುವ ಪರಿಹಾರ ಕಾರ್ಯಕ್ಕೆ ನಾವೆಲ್ಲ ಜೊತೆ ನಿಲ್ಲುತ್ತೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಈ ಬಗ್ಗೆ ಪತ್ರಿಕಾ…

Continue Reading

ಕೊರೋನಾ ವೈರಸ್ ಎಫೆಕ್ಟ್; 2021ರ ಜುಲೈವರೆಗೂ ಫೇಸ್‌ಬುಕ್‌ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ, ಹೆಚ್ಚುವರಿ 1 ಸಾವಿರ ಡಾಲರ್ ನೆರವು!

ವಾಷಿಂಗ್ಟನ್‌: ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿರುವಂತೆಯೇ ಖ್ಯಾತ ಸಾಮಾಜಿಕ ಜಾಲತಾಣ ಫೇಸ್ ಬುಕ್ ತನ್ನ ಉದ್ಯೋಗಿಗಳಿಗೆ 2021ರ ಜುಲೈವರೆಗೂ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಿದೆ. ಅಲ್ಲದೆ ಕಚೇರಿ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಹೆಚ್ಚುವರಿ 1…

Continue Reading

ಇಷ್ಟವಾದುದನ್ನೇ ಕಲಿಯಿರಿ: ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿ ಉನ್ನತ ಶಿಕ್ಷಣದಲ್ಲಿ ಪರಿವರ್ತನೆಯ ಸುಧಾರಣೆಗಳ ಕುರಿತ ಸಮಾವೇಶದಲ್ಲಿ ಪ್ರಧಾನಿ ಮೋದಿ

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತರಲಿಚ್ಛಿಸಿರುವ ನೂತನ ಶಿಕ್ಷಣ ನೀತಿ ಕುರಿತ ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿ ಉನ್ನತ ಶಿಕ್ಷಣದಲ್ಲಿ ಪರಿವರ್ತನೆಯ ಸುಧಾರಣೆಗಳ ಕುರಿತ ಸಮಾವೇಶದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ರಾಷ್ಟ್ರೀಯ ಶಿಕ್ಷಣ…

Continue Reading

ಸೈನ್ಯದ ಬಜೆಟ್ ಹೆಚ್ಚಿಸಲು ಹುಲ್ಲು ತಿನ್ನುತ್ತೇನೆ-ಶೋಯಬ್ ಅಖ್ತರ್

ಇಸ್ಲಾಮಾಬಾದ್: ದೇಶದ ಸೈನ್ಯಕ್ಕಾಗಿ ಹುಲ್ಲು ತಿನ್ನಲು ಸಿದ್ಧವಿರುವುದಾಗಿ ಪಾಕಿಸ್ತಾನದ ಮಾಜಿ ವೇಗಿ ಶೋಯೆಬ್ ಅಖ್ತರ್ ಹೇಳಿಕೊಂಡಿದ್ದಾರೆ.ಒಂದು ವೇಳೆ ದೇವರು ನನಗೆ ಅಧಿಕಾರ ಕೊಟ್ಟರೆ, ಹುಲ್ಲು ತಿಂದು ಸೈನ್ಯದ ಬಜೆಟ್ ಹೆಚ್ಚಿಸುವುದಾಗಿ ಎಆರ್ ವೈ ನ್ಯೂಸ್…

Continue Reading

ಮಡಿಕೇರಿಯ ಜೋಡುಪಾಲ ಬಳಿ ಮತ್ತೆ ರಸ್ತೆ ಕುಸಿತ

ಮಡಿಕೇರಿ: ಕೊಡಗಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಮಂಗಳೂರು -ಮಡಿಕೇರಿಯನ್ನು ಸಂಪರ್ಕಿಸುವ ಜೋಡುಪಾಲ ಬಳಿ ರಸ್ತೆ ಕುಸಿದಿದೆ. ನೀರಿನ ರಭಸಕ್ಕೆ ರಸ್ತೆ ಬದಿ ಮಣ್ಣು ಕೊಚ್ಚಿಹೋಗುತ್ತಿದೆ. ತೋಡಿನ ನೀರು ಹೊಳೆಯಂತೆ ಹರಿಯುತ್ತಿದೆ. ಮಣ್ಣು ಮತ್ತಷ್ಟು ಕುಸಿದರೆ…

Continue Reading

ಜಿಲ್ಲಾವಾರು ವಿಶೇಷ ಕಾರ್ಯಪಡೆ ರಚಿಸಿ ನೆರೆ ಪರಿಸ್ಥಿತಿ ನಿಭಾಯಿಸಿ-ಎಚ್. ಡಿ. ಕುಮಾರಸ್ವಾಮಿ

ಬೆಂಗಳೂರು: ಮುಂಗಾರು ಮಳೆಗೆ ನಲುಗಿರುವ ರಾಜ್ಯದ ಜನತೆ ಮತ್ತು ಜಾನುವಾರುಗಳ ರಕ್ಷಣೆಗೆ  ಸಮರೋಪಾದಿಯಲ್ಲಿ ಸ್ಪಂದಿಸುವ ಪರಿಹಾರ ಕಾಮಗಾರಿಗಳನ್ನು ಅನುಷ್ಠಾನ ಮಾಡುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಆಗ್ರಹಿಸಿದ್ದಾರೆ. ಈ ಬಾರಿಯೂ ರಾಜ್ಯ ಅತಿವೃಷ್ಟಿಯ ಸಂಕಷ್ಟಕ್ಕೆ…

Continue Reading

ದೇಶದಲ್ಲಿ 20 ಲಕ್ಷ ಗಡಿ ದಾಟಿದ ಕೋವಿಡ್-19 ಪ್ರಕರಣ: ಮೋದಿ ಸರ್ಕಾರ ನಾಪತ್ತೆ- ರಾಹುಲ್

ನವದೆಹಲಿ: ದೇಶದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ 20 ಲಕ್ಷ ಗಡಿ ದಾಟುತ್ತಿದ್ದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಟ್ವಟರ್ ಖಾತೆಯಲ್ಲಿ ಈ ಹಿಂದಿನ ಟ್ವೀಟ್ ಗಳನ್ನು…

Continue Reading

ಕೇರಳದ ಮನ್ನಾರ್ ನಲ್ಲಿ ಭಾರೀ ಭೂಕುಸಿತ: ಐವರ ಸಾವು, 80 ಮಂದಿ ಅವಶೇಷಗಳಡಿಯಲ್ಲಿ ಸಿಕ್ಕಿಹಾಕಿಕೊಂಡಿರುವ ಶಂಕೆ

ಇಡುಕ್ಕಿ ಜಿಲ್ಲೆ(ಕೇರಳ):ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಭೀಕರ ಪ್ರವಾಹ ರೀತಿಯ ಮಳೆಯಾಗುತ್ತಿದ್ದು ಅಲ್ಲಲ್ಲಿ ಪ್ರಾಕೃತಿಕ ದುರಂತಗಳು ಸಂಭವಿಸುತ್ತಿವೆ. ಕೇರಳ ರಾಜ್ಯದ ಇಡುಕ್ಕಿ ಜಿಲ್ಲೆಯ ಮನ್ನಾರ್ ನ ರಾಜಮಲಾದಲ್ಲಿ ಕರ್ನಾಟಕದ ಕೊಡಗು ಜಿಲ್ಲೆಯ…

Continue Reading

ಸ್ಯಾನಿಟೈಸರ್, ಎನ್-95 ಮಾಸ್ಕ್ ಅಗತ್ಯವಸ್ತುಗಳ ಪಟ್ಟಿಯಲ್ಲಿ ಏಕಿಲ್ಲ- ಹೈಕೋರ್ಟ್

ಬೆಂಗಳೂರು: ಸ್ಯಾನಿಟೈಸರ್ , ಎನ್-95 ಮಾಸ್ಕ್ ಗಳನ್ನು ಅಗತ್ಯವಸ್ತುಗಳ ಪಟ್ಟಿಯಿಂದ ತೆಗೆದು ಹಾಕಿರುವುದಕ್ಕೆ ಸಂಬಂಧಿಸಿದಂತೆ ಕೇಂದ್ರಸರ್ಕಾರ ಅಫಿಡವಿಟ್ ಸಲ್ಲಿಸಿ ವಿವರಣೆ ನೀಡುವಂತೆ ಹೈಕೋರ್ಟ್ ಗುರುವಾರ ಆದೇಶಿಸಿದೆ. ಸ್ಯಾನಿಟೈಸರ್ ಮತ್ತು ಎನ್-95 ಮಾಸ್ಕ್ ಗಳನ್ನು ವೈದ್ಯರು…

Continue Reading

ಚಾರ್ಮಾಡಿಯಲ್ಲಿ ಕುಸಿಯುತ್ತಿರುವ ಗುಡ್ಡ- ಸಂಚಾರಕ್ಕೆ ಅಡಚಣೆ

ಬೆಳ್ತಂಗಡಿ : ಏಕಾಏಕಿ ಚುರುಕು ಪಡೆದು ಅಬ್ಬರಿಸುತ್ತಿರುವ ಮುಂಗಾರಿನಿಂದ ಹಲವೆಡೆ ಅನಾಹುತಗಳು ನಡೆದ ಬಗ್ಗೆ ವರದಿಯಾಗುತ್ತಿತ್ತು, ಗುರುವಾರ ರಾತ್ರಿ ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿತಗೊಂಡು ಸಂಚಾರಕ್ಕೆ ತೊಡಕಾಗಿದೆ. ಈಗಾಗಲೇ ಚಾರ್ಮಾಡಿ ಘಾಟಿಯಲ್ಲಿ ರಾತ್ರಿ…

Continue Reading

ಅಶೋಕ್, ಬೊಮ್ಮಾಯಿಗೆ ಪ್ರವಾಹ ನಿರ್ವಹಣೆ ಹೊಣೆ

ಬೆಂಗಳೂರು: ಕೋವಿಡ್ -19 ಸೋಂಕಿನಿಂದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕಂದಾಯ ಸಚಿವ ಆರ್. ಅಶೋಕ್ ಮತ್ತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಪ್ರವಾಹ ನಿರ್ವಹಣೆಯ ಹೊಣೆ…

Continue Reading

ಡಾ. ಆರತಿ ಕೃಷ್ಣ ಸಹಾಯದಿಂದ ಫಿಲಿಪ್ಪೈನ್ಸ್ ನಿಂದ ಚಿಕ್ಕಮಗಳೂರು ತಲುಪಿದ ವಿದ್ಯಾರ್ಥಿನಿ

ಚಿಕ್ಕಮಗಳೂರು: ಅನಿವಾಸಿ ಭಾರತೀಯ ಸಚಿವಾಲಯದ ಮಾಜಿ ಸಲಹೆಗಾರ್ತಿ ಆರತಿ ಕೃಷ್ಣ ಅವರ ನೆರವಿನಿಂದಾಗಿ ಚಿಕ್ಕಮಗಳೂರಿನ ಮೆಡಿಕಲ್ ವಿದ್ಯಾರ್ಥಿನಿ ಫಿಲಿಪ್ಪೈನ್ಸ್ ನಿಂದ ಚಿಕ್ಕಮಗಳೂರಿಗೆ ವಾಪಸಾಗಿದ್ದಾರೆ. ಗಲ್ಪ್ ದೇಶಗಳಲ್ಲಿ ಕೆಲಸ ಮಾಡುತ್ತಿದ್ದ ಚಿಕ್ಕಮಗಳೂರು ಮತ್ತು ಕರಾವಳಿ ಭಾಗದ…

Continue Reading