Breaking News

ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದೀರಾ, ಕುಳಿತಲ್ಲಿಂದಲೇ ಇ-ಸೇವಾ ಕೇಂದ್ರ ಮೂಲಕ ದಂಡ ಪಾವತಿಸಿ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಮತ್ತು ದಂಡ ಪಾವತಿ ಪ್ರಕ್ರಿಯೆ ಸುಲಭವಾಗಿ ನಡೆಯಲು ಹೈಕೋರ್ಟ್ ನಲ್ಲಿ ವರ್ಚುವಲ್ ಕೋರ್ಟ್ ಸ್ಥಾಪಿಸಲಾಗಿದೆ.  ವರ್ಚುವಲ್ ಕೋರ್ಟ್ ಸೇರಿದಂತೆ 6 ಇ-ಕೇಂದ್ರಗಳನ್ನು ನಿನ್ನೆ ಉದ್ಘಾಟಿಸಿದ ಸುಪ್ರೀಂ ಕೋರ್ಟ್…

Continue Reading

ಕೋವಿಡ್-19: ರಾಜ್ಯದಲ್ಲಿ ಚೇತರಿಕೆ ಪ್ರಮಾಣ ಶೇ.11.37, ಬೆಂಗಳೂರಿನಲ್ಲಿ ಶೇ.20.75ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಚೇತರಿಕೆ ಪ್ರಮಾಣದಲ್ಲಿ ಪ್ರಗತಿಯಾಗಿದ್ದು,ವಾರದೊಳಗೆ ಶೇ.11.37ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿನ ಚೇತರಿಕೆ ಪ್ರಮಾಣ ಶೇ. 29.59 ರಿಂದ ಶೇ. 20.75ಕ್ಕೆ ಏರಿಕೆಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ….

Continue Reading

ಪಶ್ಚಿಮ ಘಟ್ಟ ಮತ್ತು ಮಲೆನಾಡಿನಲ್ಲಿ ವರುಣನ ರೌದ್ರಾವತಾರ: ಧರ್ಮಸ್ಥಳದ ಸ್ನಾನಘಟ್ಟ ಮುಳುಗಡೆ, ಹಲವೆಡೆ ಭೂಕುಸಿತ

ಮಂಗಳೂರು/ಚಿಕ್ಕಮಗಳೂರು/ಮಡಿಕೇರಿ: ಪಶ್ಚಿಮ ಘಟ್ಟ ಮತ್ತು ಮಲೆ ನಾಡಿನ ಹಲವು ತಾಲೂಕುಗಳಲ್ಲಿ ಭಾನುವಾರದಿಂದ ಗುರುವಾರದವರೆಗೂ ಸುರಿದ ಭಾರೀ ಮಳೆಯಿಂದಾಗಿ ಹಲವು ಮನೆಗಳು ,ಸೇತುವೆಗಳು ಹಾನಿಗೊಳಗಾಗಿದ್ದು ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಬೆಳ್ತಂಗಡಿ ತಾಲೂಕಿನ ಹಲವು ಪ್ರದೇಶಗಳಲ್ಲಿ…

Continue Reading

ಲೆಬನಾನ್ ಸ್ಫೋಟ: ಐವರು ಭಾರತೀಯರಿಗೆ ಸಣ್ಣಪುಟ್ಟ ಗಾಯಗಳು: ಎಂಇಎ

ನವದೆಹಲಿ: ಲೆಬನಾನ್ ನಲ್ಲಿ ಸಂಭವಿಸಿರುವ ಸ್ಫೋಟದಲ್ಲಿ ಐವರು ಭಾರತೀಯರಿಗೆ ಸಣ್ಣ-ಪುಟ್ಟ ಗಾಯಗಳುಂಟಾಗಿವೆ ಎಂದು ವಿದೇಶಾಂಗ ಇಲಾಖೆ ಹೇಳಿದೆ.  ವಿದೇಶಾಂಗ ಇಲಾಖೆಯ ವಕ್ತಾರ ಅನುರಾಗ್ ಶ್ರೀವಾಸ್ತವ ಈ ಬಗ್ಗೆ ಮಾತನಾಡಿದ್ದು, ಸ್ಫೋಟದಿಂದ ಉಂಟಾಗಿರುವ ಹಾನಿಯ ಕುರಿತು…

Continue Reading

ರಾಜ್ಯದ ಹಲವೆಡೆ ಮುಂದುವರೆದ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ಥ

ಬೆಂಗಳೂರು: ಕೊಡಗು, ಮಲೆನಾಡು ಹಾಗೂ ಪಶ್ಚಿಮ ಘಟ್ಟ ಪ್ರದೇಶ ಸೇರಿದಂತೆ ರಾಜ್ಯದ ಹಲವೆಡೆ  ಧಾರಾಕಾರ ಮಳೆ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಕರುನಾಡ ಕಾಶ್ಮೀರ ಕೊಡಗಿನಲ್ಲಿ ಕಳೆದ ವರ್ಷ ಸಂಭವಿಸಿದ್ದ ಭೀಕರ ಜಲಪ್ರಳಯದ ನೆನಪು ಮತ್ತೆ…

Continue Reading

ಬೀದಿದೀಪಗಳ ಖರೀದಿಯಲ್ಲಿ ಅವ್ಯವಹಾರ; 3 ಪಿಡಿಒಗಳಿಗೆ 61,796 ರೂ ದಂಡ ವಿಧಿಸಿದ ಸಿಇಓ!

ಮಂಡ್ಯ: ಬೀದಿ ದೀಪಗಳ ಖರೀದಿಯಲ್ಲಿ ನಡೆದಿದ್ದ ಅವ್ಯವಹಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಂಡ್ಯ ತಾಲೂಕಿನ ಬೂದನೂರು ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯದಲ್ಲಿದ್ದ ಮೂವರು ಪಿಡಿಒಗಳಿಗೆ 61,796 ರೂ ಗಳ ದಂಡವನ್ನು ವಿಧಿಸಿ ಜಿಪಂ ಸಿಇಓ…

Continue Reading

ದರೋಡೆಗೆ ತಂದಿದ್ದ ಡ್ರಿಲ್ಲಿಂಗ್ ಮೆಷಿನ್ ಕೆಟ್ಟು ಗೋಲ್ಡ್ ಲೋನ್ ಅಂಗಡಿ ಬಚಾವ್!

ಬೆಂಗಳೂರು: ಡ್ರಿಲ್ಲಿಂಗ್ ಮೆಷಿನ್ ಸಮಯಕ್ಕೆ‌ ಸರಿಯಾಗಿ ಕಾರ್ಯನಿರ್ವಹಿಸಿಲ್ಲ. ಇದರಿಂದಾಗಿ ದರೋಡೆ ಪ್ರಕರಣವೊಂದು ವಿಫಲವಾಗಿರುವ ಆಶ್ಚರ್ಯಕರ ಘಟನೆ ನಗರದ ದೊಡ್ಡ ಗೊಲ್ಲರಹಟ್ಟಿ ಬಳಿ ವರದಿಯಾಗಿದೆ.  ನಗರದ ಮಣಪ್ಪುರಂ ಗೋಲ್ಡ್ ಲೋನ್ ಅಂಗಡಿಯು ದರೋಡೆಕೋರರ ದಾಳಿ ನಂತರವೂ…

Continue Reading

ದ.ಕ. ಜಿಲ್ಲೆಯಲ್ಲಿ 200ರ ಗಡಿ ದಾಟಿದ ಕೊರೊನಾ ಸಾವಿನ ಸಂಖ್ಯೆ-ಮತ್ತೆ 173 ಹೊಸ ಪಾಸಿಟಿವ್ ಪ್ರಕರಣಗಳು

ಮಂಗಳೂರು : ದ.ಕ. ಜಿಲ್ಲೆಯಲ್ಲಿ 173 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಗುರುವಾರದಂದು 107 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ಇನ್ನು ಗುರುವಾರ ಜಿಲ್ಲೆಯಲ್ಲಿ 11 ಮಂದಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ…

Continue Reading

ಕರ್ನಾಟಕದಲ್ಲಿಂದು ಕೊರೋನಾಗೆ 93 ಬಲಿ, ದಾಖಲೆಯ 6,805 ಪ್ರಕರಣ ಪತ್ತೆ 1.58 ಲಕ್ಷ ಸೋಂಕು!

ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೊರೋನಾಗೆ 93 ಮಂದಿ ಬಲಿಯಾಗಿದ್ದಾರೆ. ಇನ್ನು ದಾಖಲೆಯ 6,805 ಕೊರೋನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,58,254ಕ್ಕೆ ಏರಿಕೆಯಾಗಿದೆ.  ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು ಇಂದು…

Continue Reading

ಮಂಗಳೂರು: 4 ಸಾವಿರ ಮಂದಿಗೆ ಉದ್ಯೋಗ – ಕರಾವಳಿಯಲ್ಲಿ ತೆರೆಯಲಿದೆ ಟಿಸಿಎಸ್‌ ಕ್ಯಾಂಪಸ್

ಮಂಗಳೂರು : ದೇಶದ ಅತಿ ದೊಡ್ಡ ಸಾಫ್ಟ್‌ವೇರ್‌ ಸೇವಾ ಕಂಪನಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್‌(ಟಿಸಿಎಸ್‌) ಮಂಗಳೂರಿನ ಕಾರ್ನಾಡ್‌ ಎಂಬಲ್ಲಿ ದೊಡ್ಡ ಕ್ಯಾಂಪಸ್ ತೆರೆಯಲಿದೆ. ಈ ವರ್ಷದ ಮಾರ್ಚ್ ನಿಂದ ಕರ್ನಾಟಕದಲ್ಲಿ 27,107.39 ಕೋಟಿ…

Continue Reading

ವಿರಾಟ್ ಕೊಹ್ಲಿ ಎದುರು ಬಾಬರ್‌ ಅಜಾಂ ಪ್ರತಿಭೆ ಕಡೆಗಣನೆಗೆ ಗುರಿಯಾಗಿದೆ: ನಾಸಿರ್ ಹುಸೇನ್

ಮ್ಯಾಂಚೆಸ್ಟರ್‌: ಆತಿಥೇಯ ಇಂಗ್ಲೆಂಡ್‌ ಮತ್ತು ಪ್ರವಾಸಿ ಪಾಕಿಸ್ತಾನ ವಿರುದ್ಧ ಇಲ್ಲಿನ ಓಲ್ಡ್‌ ಟ್ರಾಫರ್ಡ್‌ ಕ್ರೀಡಾಂಗಣದಲ್ಲಿ ಮೂರು ಟೆಸ್ಟ್‌ಗಳ ಸರಣಿಯ ಪ್ರಥಮ ಪಂದ್ಯದ ಮೊದಲ ದಿನದಾಟ ಮಳೆ ಕಾರಣ ಕೇವಲ 49 ಓವರ್‌ಗಳ ಆಟ ಮಾತ್ರವೇ…

Continue Reading

ಭಟ್ಕಳ ಪೋಲೀಸರ ಭರ್ಜರಿ ಕಾರ್ಯಾಚರಣೆ: 60 ಲಕ್ಷ ರೂ. ಮೌಲ್ಯದ ಚಿನ್ನ, 61 ಲಕ್ಷ ರೂ. ನಗದು ವಶ, ಇಬ್ಬರ ಬಂಧನ

ಭಟ್ಕಳ: ಉತ್ತರ ಕನ್ನಡ ಜಿಲ್ಲೆ ಹೆಬ್ಬಾಗಿಲು ಎನಿಸಿರುವ ಭಟ್ಕಳ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಇಬ್ಬರು ಕುಖ್ಯಾತ ಕಳ್ಲರನ್ನು ಬಂಧಿಸಿದ್ದು 60 ಲಕ್ಷ ರೂ.ಮೌಲ್ಯದ ಚಿನ್ನಾಭರಣ, 61 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ. ಹೂವಿನ…

Continue Reading