ರಾಮ ಮಂದಿರ ನಿರ್ಮಾಣ: ಆಂತರಿಕ ವ್ಯವಹಾರದಲ್ಲಿ ಮೂಗು ತೂರಿಸದಂತೆ ಪಾಕ್‌ಗೆ ಭಾರತ ಎಚ್ಚರಿಕೆ! August 6, 2020 ನವದೆಹಲಿ: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಸಮಾರಂಭದ ಕುರಿತು ಪಾಕಿಸ್ತಾನದ ಟೀಕೆಗೆ ಭಾರತ ತಿರುಗೇಟು ನೀಡಿದ್ದು, ದೇಶದ ಆಂತರಿಕ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡದಂತೆ ಎಚ್ಚರಿಸಿದೆ. ರಾಮ ದೇಗುಲ ನಿರ್ಮಾಣದ ಕುರಿತು… Continue Reading
ಕೋವಿಡ್ ರೋಗಿಗಳ ಸಹಾಯಕ್ಕೆ ಎಚ್ ಎಎಲ್ ನಿಂದ ಎರಡು ಆಂಬ್ಯುಲೆನ್ಸ್ ಕೊಡುಗೆ August 6, 2020 ಬೆಂಗಳೂರು: ಕೋವಿಡ್ ರೋಗಿಗಳಿಗೆ ನೆರವಾಗಲು ಎಚ್ಎಎಲ್ ಸಂಸ್ಥೆಯು ಎರಡು ಆಂಬ್ಯುಲೆನ್ಸ್ ಗಳನ್ನು ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗೆ ಕೊಡುಗೆಯಾಗಿ ನೀಡಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಆಂಬ್ಯುಲೆನ್ಸ್ ಗಳನ್ನು ಇಂದು ಹಸ್ತಾಂತರಿಸಿಕೊಂಡರು.. ಓಲ್ಡ್… Continue Reading
ಬೆಂಗಳೂರು: ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ಯುವಕನ ಬರ್ಬರ ಹತ್ಯೆ, 3 ಆರೋಪಿಗಳ ಸೆರೆ August 6, 2020 ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಮೂವರು ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ನಿನ್ನೆ ರಾತ್ರಿ ನೆಲಮಂಗಲದ ಜಯನಗರದಲ್ಲಿ ನೆಡೆದಿದೆ. ಜಯನಗರ ನಿವಾಸಿ ಅರುಣ್ (23) ಕೊಲೆಯಾದವರು. ಸಲ್ಮಾನ್, ಇಮ್ರಾನ್ ಹಾಗೂ… Continue Reading
ಈ ವರ್ಷ ಐಪಿಎಲ್‌ಗೆ ಚೀನಾ ಕಂಪನಿ ವಿವೊ ಪ್ರಾಯೋಜಕತ್ವ ಇಲ್ಲ: ಬಿಸಿಸಿಐ ಸ್ಪಷ್ಟನೆ August 6, 2020 ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ ನ 13ನೇ ಆವೃತ್ತಿಯ ಟಿ20 ಟೂರ್ನಿಗೆ ಚೀನಾ ಮೂಲದ ಮೊಬೈಲ್ ಕಂಪನಿ ವಿವೊ ಪ್ರಾಯೋಜಕತ್ವ ಇರುವುದಿಲ್ಲ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಸ್ಪಷ್ಟಪಡಿಸಿದೆ. ಭಾರತ ಮತ್ತು ಚೀನಾ… Continue Reading
ರಾಮಮಂದಿರ ಕೆಡವಿ ಮತ್ತೆ ಮಸೀದಿ ಕಟ್ಟುತ್ತೇವೆ: ಮುಸ್ಲಿಂ ಸಂಘಟನೆ August 6, 2020 ನವದೆಹಲಿ: ಕೋಟ್ಯಾಂತರ ಹಿಂದುಗಳ ಕನಸಾಗಿದ್ದ ರಾಮಮಂದಿರ ನಿರ್ಮಾಣಕ್ಕೆ ನಿನ್ನೆಯಷ್ಟೇ ಭೂಮಿಪೂಜೆ ನೆರವೇರಿಸಲಾಗಿದ್ದು ಇದರ ನಡುವೆ ಮುಸ್ಲಿಂ ಸಂಘಟನೆಯೊಂದು ರಾಮ ಮಂದಿರ ಕೆಡವಿ ಮತ್ತೆ ಮಸೀದಿ ಕಟ್ಟುತ್ತೇವೆ ಎಂದು ಪ್ರಚೋದನಕಾರಿ ಟ್ವೀಟ್ ಮಾಡಿದೆ. ಬಾಬ್ರಿ ಮಸೀದಿ… Continue Reading
ಸೋಂಕಿತರ ಜೊತೆ ಬೇಕಂತಲೇ ಕೆಲವರಿಗೆ ಬಲವಂತದ ಕ್ವಾರೆಂಟೈನ್: ಡಿಕೆಶಿ ಗಂಭೀರ ಆರೋಪ August 6, 2020 ಬಳ್ಳಾರಿ: ಕೋವಿಡ್ ಆಸ್ಪತ್ರೆಯಲ್ಲಿ ನಡೆಯುವ ಹಗರಣಗಳು ಹಾಗೂ ಅಲ್ಲಿನ ಎಷ್ಟೋ ಜನರ ನೋವಿನ ಕುರಿತು ಸಿನಿಮಾ ನಿರ್ಮಿಸಬಹು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಇಂದಿಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿವಕುಮಾರ್ , ಕೋವಿಡ್… Continue Reading
ಪಿಎನ್‌ಬಿ ಹಗರಣ: ನೀರವ್ ಮೋದಿ ನ್ಯಾಯಾಂಗ ಬಂಧನ ಅವಧಿ ಆ.27ರವರೆಗೆ ವಿಸ್ತರಣೆ, ಸೆಪ್ಟೆಂಬರ್‌ನಲ್ಲಿ ವಿಚಾರಣೆ August 6, 2020 ಲಂಡನ್: ಸುಮಾರು 2 ಬಿಲಿಯನ್ ಯುಎಸ್ ಡಾಲರ್ ಮೊತ್ತವನ್ನು ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ಗೆ ವಂಚನೆ ಮಾಡಿದ್ದ ಆರೋಪದ ಮೇಲೆ ಯುಕೆ ನ್ಯಾಯಾಲಯದ ಮುಂದೆ ವಿಚಾರಣೆ ಎದುರಿಸುತ್ತಿರುವ ದೇಶಭ್ರಷ್ಟ ವಜ್ರದ ವ್ಯಾಪಾರಿ… Continue Reading
ಆರ್ ಬಿಐ ವಿತ್ತೀಯ ನೀತಿ ಪ್ರಕಟ: ರೆಪೊ ದರ, ರಿವರ್ಸ್ ರೆಪೊ ದರದಲ್ಲಿ ಯಥಾಸ್ಥಿತಿ ಮುಂದುವರಿಕೆ August 6, 2020 ಮುಂಬೈ: ಕೋವಿಡ್-19 ಸಾಂಕ್ರಾಮಿಕದಿಂದ ದೇಶದ ಆರ್ಥಿಕ ಚಟುವಟಿಕೆಗಳು ತೀವ್ರ ಕುಸಿತ ಕಂಡಿರುವ ಈ ಸಂದರ್ಭದಲ್ಲಿ ರೆಪೊ ಮತ್ತು ರಿವರ್ಸ್ ರೆಪೊ ದರದಲ್ಲಿ ಯಾವುದೇ ವ್ಯತ್ಯಾಸ ಮಾಡದೆ ಯಥಾಸ್ಥಿತಿ ಕಾಯ್ದುಕೊಳ್ಳಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ… Continue Reading
ಬೆಳಗಾವಿ: ಪಂಡರಿ ನದಿ ಪ್ರವಾಹದಲ್ಲಿ ಸಿಲುಕಿದ್ದ ರೈತನ ರಕ್ಷಣೆ August 6, 2020 ಬೆಳಗಾವಿ: ಮನೆಗೆ ವಾಪಾಸಾಗುವ ವೇಳೆ ಪಂಢರಿ ನದಿ ಪ್ರವಾಹದಲ್ಲಿ ಸಿಲುಕಿದ್ದ 60 ವರ್ಷದ ರೈತನನ್ನು ಪೊಲೀಸರು ನುರಿತ ಈಜುಗಾರರ ಸಹಾಯದಿಂದ ರಕ್ಷಿಸಿದ್ದಾರೆ. ಖಾನಾಪುರ ತಾಲೂಕಿನ ಕಾಪೋಳಿ ಗ್ರಾಮದ ವಿಲಾಸ್ ದತ್ತಾತ್ರೇಯ ದೇಸಾಯಿ ಪ್ರವಾಹದಲ್ಲಿ ಸಿಲುಕಿದ್ದ… Continue Reading
ಚೀನಾ ವಿಷಯದಲ್ಲಿ ಮೋದಿ ಸುಳ್ಳು ಹೇಳುತ್ತಿರುವುದೇಕೆ: ರಕ್ಷಣಾ ಸಚಿವಾಲಯದ ದಾಖಲೆ ಉಲ್ಲೇಖಿಸಿ ರಾಹುಲ್ ಪ್ರಶ್ನೆ August 6, 2020 ನವದೆಹಲಿ: ಭಾರತ-ಚೀನಾ ಗಡಿ ವಿವಾದ ಕುರಿತು ಎಂದಿನಂತೆ ಮತ್ತೊಮ್ಮೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮೇ 17-18ರಂದು ಚೀನಾ ಸೇನೆ ಭಾರತೀಯ ಪ್ರಾಂತ್ಯಗಳ ಮೇಲೆ ಅತಿಕ್ರಮಣ ಮಾಡಿರುವ… Continue Reading
ಮುಂಬಯಿ: ಮತ್ತೊಬ್ಬ ಕಿರುತೆರೆ ನಟ ಸಮೀರ್ ಶರ್ಮ ಶವವಾಗಿ ಪತ್ತೆ! August 6, 2020 ಮುಂಬೈ: ನಟ ಸುಶಾಂತ್ ಸಿಂಗ್ ಸಾವಿನ ನೋವು ಮಾಸುವ ಮುನ್ನವೇ ಕಿರುತೆರೆ ಕ್ಷೇತ್ರದಲ್ಲಿ ಮತ್ತೊಂದು ದುರಂತ ಸಂಭವಿಸಿದೆ, ನಟ ಸಮೀರ್ ಶರ್ಮಾ ಮುಂಬೈ ಉಪನಗರ ನಿವಾಸದಲ್ಲಿ ಗುರುವಾರ ಶವವಾಗಿ ಪತ್ತೆಯಾಗಿದ್ದಾರೆ. ಸಮೀರ್ ಶರ್ಮ ಅವರಿಗೆ… Continue Reading
ಕೊಡಗು: ಭಾರೀ ಮಳೆಗೆ ಭೂಕುಸಿತ, ತಲಕಾವೇರಿ ಕ್ಷೇತ್ರದ ಪ್ರಧಾನ ಅಚ೯ಕರ ಕುಟುಂಬ ನಾಪತ್ತೆ August 6, 2020 ಮಡಿಕೇರಿ: ಇಲ್ಲಿನ ಕಾವೇರಿ ತೀಥ೯ಕ್ಷೇತ್ರ ತಲಕಾವೇರಿಯಲ್ಲಿ ಭಾರೀ ಪ್ರಮಾಣದ ಭೂಕುಸಿತ ಸಂಭವಿಸಿದ್ದು, ತಲಕಾವೇರಿ ಕ್ಷೇತ್ರದ ಪ್ರಧಾನ ಅಚ೯ಕ ಟಿ.ಎಸ್.ನಾರಾಯಣ ಆಚಾರ್, ಅವರ ಪತ್ನಿ, ಆನಂದತೀಥ೯ ಮತ್ತು ಇಬ್ಬರು ಅಚ೯ಕರು ನಾಪತ್ತೆಯಾಗಿದ್ದಾರೆ. ತಲಕಾವೇರಿ ಪುಣ್ಯ… Continue Reading