Breaking News

ಜಮ್ಮು-ಕಾಶ್ಮೀರ: ಕುಲ್ಗಾಂನಲ್ಲಿ ಉಗ್ರರಿಂದ ಬಿಜೆಪಿ ಮುಖಂಡ ಸಾಜದ್’ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಬಿಜೆಪಿ ಮುಖಂಡ ಸಾಜದ್ ಅಹ್ಮದ್ ಖಾಂಡೆಯನ್ನು ಹತ್ಯೆ ಮಾಡಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.  ಸಾಜದ್ ಅವರು ಕುಲ್ಗಾಂ ಜಿಲ್ಲೆಯ ಬಿಜೆಪಿ…

Continue Reading

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಇನ್ನೂ ದಿನಾಂಕ ನಿಶ್ಚಯವಾಗಿಲ್ಲ: ಸುರೇಶ್ ಕುಮಾರ್ ಸ್ಪಷ್ಟನೆ

ಬೆಂಗಳೂರು: ನಾಳೆ ಅಂದರೆ ಆಗಸ್ಟ್ 6ರಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ ಎಂಬ ಸುದ್ದಿ ಸತ್ಯವಲ್ಲ. ಇನ್ನೂ ದಿನಾಂಕ ನಿಶ್ಚಯವಾಗಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ…

Continue Reading

ಒಂದೇ ಒಂದು ಕೋವಿಡ್-19 ಪ್ರಕರಣ ಬಂದರೂ ಐಪಿಎಲ್ ರದ್ದಾಗುವ ಸಾಧ್ಯತೆ ಇರುತ್ತದೆ: ನೆಸ್ ವಾಡಿಯಾ

ಮುಂಬೈ: ಯುಎಇನಲ್ಲಿ ನಡೆಯಲಿರುವ ಈ ಬಾರಿಯ ಐಪಿಎಲ್ ಟೂರ್ನಮೆಂಟ್ ನಲ್ಲಿ ಒಂದೇ ಒಂದು ಕೋವಿಡ್-19 ಪ್ರಕರಣ ವರದಿಯಾಗದ ರೀತಿಯಲ್ಲಿ ಗಮನ ಹರಿಸಬೇಕಾಗಿದೆ. ಅತ್ಯುತ್ತಮ ರೀತಿಯಲ್ಲಿ ಪಂದ್ಯಾವಳಿಯನ್ನು ಆಯೋಜಿಸಬೇಕಾಗಿದೆ ಎಂದು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ…

Continue Reading

ಕೊರೋನಾ : ದೇಶದಲ್ಲಿ ಒಂದೇ ದಿನ 56,282 ಕೇಸ್ ಪತ್ತೆ, 20 ಲಕ್ಷ ಸನಿಹದತ್ತ ಸೋಂಕು, 40,000 ದಾಟಿದ ಸಾವಿನ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೋನಾ ರೌದ್ರನರ್ತನ ಮುಂದುವರೆದಿದ್ದು, ಒಂದೇ ದಿನ ಬರೋಬ್ಬರಿ 56,282 ಮಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 19,64,537ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ…

Continue Reading

ಸೋಷಿಯಲ್ ಮೀಡಿಯಾಗಳನ್ನು ಯುಪಿಎಸ್ಸಿ ಟಾಪರ್ ಗಳು ಎಷ್ಟು, ಯಾವ ರೀತಿ ಬಳಕೆ ಮಾಡುತ್ತಿದ್ದರು?

ಬೆಂಗಳೂರು:ಈಗ ಸೋಷಿಯಲ್ ಮೀಡಿಯಾಗಳದ್ದೇ ಜಮಾನ, ಸೋಷಿಯಲ್ ಮೀಡಿಯಾಗಳಿಗೆ ಮಾರು ಹೋಗದವರಿಲ್ಲ, ಅದರಿಂದ ದೂರವುಳಿಯುವವರು ಬೆರಳೆಣಿಕೆಯಲ್ಲಿರಬಹುದಷ್ಟೆ. ಕೇಂದ್ರ ಲೋಕ ಸೇವಾ ಆಯೋಗ ಯುಪಿಎಸ್ಸಿ ಪರೀಕ್ಷೆಯಲ್ಲಿ ರಾಜ್ಯದಿಂದ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದವರು ಸಾಮಾಜಿಕ ಮಾಧ್ಯಮವನ್ನು…

Continue Reading

21 ಜಿಲ್ಲೆಗಳ ಗ್ರಾಮ ಪಂಚಾಯತ್ ಚುನಾವಣಾ ಮೀಸಲಾತಿ ಪಟ್ಟಿ ಸಿದ್ಧ: ಹೈಕೋರ್ಟ್ ಗೆ ಆಯೋಗದ ಮಾಹಿತಿ

ಬೆಂಗಳೂರು: ಮೀಸಲು ಪ್ರಕ್ರಿಯೆ ಪೂರ್ಣಗೊಂಡಿರುವ 21 ಜಿಲ್ಲೆಗಳ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ವೇಳಾಪಟ್ಟಿ ಪ್ರಕಟಿಸಬಹುದೆಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್‌, ಈ ಬಗ್ಗೆ ನಿಲುವು ತಿಳಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿದೆ. ಪರಿಷತ್ತಿನ ಕಾಂಗ್ರೆಸ್‌ ಸದಸ್ಯ…

Continue Reading

ಅಹಮದಾಬಾದ್ ಶ್ರೇಯ್ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ: 8 ಮಂದಿ ಸಜೀವ ದಹನ, ತನಿಖೆಗೆ ಆದೇಶ

ಅಹಮದಾಬಾದ್: ಅಹಮದಾಬಾದ್’ನ ನವರಂಗಪುರದಲ್ಲಿರುವ ಶ್ರೇಯ್ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 8 ಮಂದಿ ರೋಗಿಗಳು ಸಜೀವ ದಹನವಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.  ಆಸ್ಪತ್ರೆಯ ನಾಲ್ಕನೇ ಮಹಡಿಯಲ್ಲಿ…

Continue Reading

ಕರಾವಳಿ, ಮಲೆನಾಡಿನಲ್ಲಿ ಭರ್ಜರಿ ಮಳೆ: ಪ್ರವಾಹ ಪರಿಸ್ಥಿತಿ ನಿರ್ಮಾಣ, ಮತ್ತಷ್ಟು ಮಳೆಯಾಗುವ ಸಾಧ್ಯತೆ, ಹಲವೆಡೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ, ಮಲನೆನಾಡು ಸೇರಿ ಹಲವೆಡೆ ಕಳೆದೆರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಲೇ ಇದ್ದು, ಪ್ರವಾಹದ ಆತಂಕ ಶುರುವಾಗಿದೆ. ಇನ್ನೂ ಮೂರು ದಿನ ರಾಜ್ಯದಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆಗಳಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ…

Continue Reading

ಗಿರೀಶ್ ಮುರ್ಮು ರಾಜೀನಾಮೆ ಅಂಗೀಕಾರ: ಜಮ್ಮು-ಕಾಶ್ಮೀರದ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ಮನೋಜ್ ಸಿನ್ಹಾ ನೇಮಕ?

ಶ್ರೀನಗರ: ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಸ್ಥಾನಕ್ಕೆ ಗಿರೀಶ್ ಮುರ್ಮು ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ಕೋವಿಂದ್ ಅವರು ಗುರುವಾರ ಅಂಗೀಕರಿಸಿದ್ದಾರೆಂದು ತಿಳಿದುಬಂದಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಜೀನಾಮೆ ಅಂಗೀಕರಿಸಿದ ಹಿನ್ನೆಲೆಯಲ್ಲಿ ಜಮ್ಮು…

Continue Reading

ಬೆಳಗಾವಿ: ಮಗಳ ಆನ್‍ಲೈನ್ ಶಿಕ್ಷಣಕ್ಕಾಗಿ ಕಿವಿಯೊಲೆಯನ್ನು ಮಾರಿದ ತಾಯಿ

ಬೆಳಗಾವಿ: ತನ್ನ ಮಗಳು ಎಸ್‍ಎಸ್‍ಎಲ್‍ಸಿ ಆನ್‍ಲೈನ್ ಶಿಕ್ಷಣಕ್ಕಾಗಿ ತಾಯಿಯೊಬ್ಬಳು ಕಿವಿಯೊಲೆ ಮಾರಿದ ಕಣ್ಣೀರಿನ ಕಥೆ ಬೆಳಗಾವಿಯಲ್ಲಿ ನಡೆದಿದೆ. ಮಹಾನಗರದ ಕ್ಲಬ್ ರಸ್ತೆಯಲ್ಲಿರುವ ತಗಡಿನ ಶೆಡ್‍ನಲ್ಲಿ ವಾಸವಿರುವ ದೇವದಾಸಿ ಜೋಗಮ್ಮ ಸರೋಜಿನಿ ಬೇವಿನಕಟ್ಟಿ ಮಕ್ಕಳಿಗಾಗಿ ಕಿವಿಯೊಲೆ…

Continue Reading

ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಮುರ್ಮು ರಾಜೀನಾಮೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ನಡೆದ ತಡರಾತ್ರಿ ಬೆಳವಣಿಗೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಮುರ್ಮು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೊಸದಾಗಿ ರಚನೆಗೊಂಡ ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶಕ್ಕೆ ಮೊದಲ ಲೆಫ್ಟಿನೆಂಟ್ ಗೌರ್ನರ್ ಆಗಿ 2019 ರ ಅಕ್ಟೋಬರ್…

Continue Reading

ಕಾಸರಗೋಡು: ಪೋಲೀಸರಿಂದ ತಪ್ಪಿಸಿಕೊಳ್ಳಲು ಸಮುದ್ರಕ್ಕೆ ಹಾರಿದ್ದ ಆರೋಪಿ ಶವ ಉಡುಪಿಯಲ್ಲಿ ಪತ್ತೆ

ಕಾಸರಗೋಡು: ಅಪರಾಧವೊಂದರಲ್ಲಿ ಬಂಧಿಸಲ್ಪಟ್ಟ ಆರೋಪಿಯೊಬ್ಬ ಸ್ಥಳ ಪರಿಶೀಲನೆಗಾಗಿ ಕಾಸರಗೋಡು ಬಂದರಿಗೆ ಕರೆತಂದ ಪೊಲೀಸ್ ಸಿಬ್ಬಂದಿಯ ಸಮ್ಮುಖದಲ್ಲಿ ಜುಲೈ 22 ರಂದು ಸಮುದ್ರಕ್ಕೆ ಹಾರಿ ತಪ್ಪಿಸಿಕೊಂಡಿದ್ದ. ಇದೀಗ ಆತನ ಮೃತದೇಹ ಉಡುಪಿ ಬಳಿಯ ಬೀಚ್‌ನಲ್ಲಿ…

Continue Reading