Breaking News

ಕೋವಿಡ್: ಯುಎಸ್ ಓಪನ್ ನಿಂದ ಹಿಂದೆ ಸರಿದ ನಡಾಲ್

ಮೆಲ್ಬೊರ್ನ್: ಆಸ್ಟ್ರೇಲಿಯಾದ ನಂಬರ್ ಒನ್ ಮಹಿಳಾ ಆಟಗಾರ್ತಿ ಆಸ್ಟ್ರೇಲಿಯಾದ ಆಶ್ಲೇ ಬಾರ್ಟಿ ವರ್ಷದ ಕೊನೆಯ ಗ್ರ್ಯಾನ್ ಸ್ಲಾಮ್ ಯುಎಸ್ ಓಪನ್‌ನಿಂದ ಹಿಂದೆ ಸರಿದ ಬಳಿಕ, ಹಾಲಿ ಪುರುಷ ಚಾಂಪಿಯನ್ ಮತ್ತು ವಿಶ್ವದ ಎರಡನೇ…

Continue Reading

ಅಯೋಧ್ಯೆಯಂತೆ ಕಾಶಿ, ಮಥುರಾಗಳಲ್ಲಿ ಮಸೀದಿ ತೆರವಾಗಬೇಕು: ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ಅಯೋಧ್ಯೆಯಂತೆ ಮಥುರಾ, ಕಾಶಿಗಳಲ್ಲೂ ಮಸೀದಿಗಳನ್ನು ತೆರವುಗೊಳಿಸಿ, ಮಂದಿರಗಳನ್ನು ಸ್ವತಂತ್ರಗೊಳಿಸಬೇಕಿದೆ. ಅದನ್ನು ಮಾಡಿಯೇ ತೀರುತ್ತೇವೆ ಎಂದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಯೋಧ್ಯೆಯ ರಾಮಮಂದಿರ ನಿರ್ಮಾಣದ ಶಂಕುಸ್ಥಾಪನೆ ಪ್ರಯುಕ್ತ ಕೋಟೆ…

Continue Reading

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮತ್ತೆ 149 ಮಂದಿಯಲ್ಲಿ ಸೋಂಕು-10 ಮಂದಿ ಸೋಂಕಿಗೆ ಬಲಿ

ಮಂಗಳೂರು : ದ.ಕ. ಜಿಲ್ಲೆಯಲ್ಲಿ 149 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಜಿಲ್ಲೆಯಲ್ಲಿ ಇಲ್ಲಿಯ ತನಕ ಪತ್ತೆಯಾದ ಒಟ್ಟು ಸೋಂಕಿತರ ಸಂಖ್ಯೆ 6542ಕ್ಕೆ ಏರಿಕೆಯಾಗಿದೆ. ಇನ್ನು 82 ಮಂದಿ ಬುಧವಾರದಂದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ….

Continue Reading

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾರಲ್ಲಿ ಕೊರೊನಾ ಪಾಸಿಟಿವ್

ಮಂಗಳೂರು : ದ.ಕ. ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಅವರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಹರೀಶ್ ಪೂಂಜಾ ಅವರು ಇತ್ತೀಚಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು. ಈ ಕಾರಣದಿಂದಾಗಿ…

Continue Reading

ರಾಜ್ಯದಲ್ಲಿ ಇಂದು ಕೊರೋನಾಗೆ 100 ಬಲಿ, 5,619 ಪ್ರಕರಣ ಪತ್ತೆ 1.51 ಲಕ್ಷ ದಾಟಿದ ಸೋಂಕು!

ಬೆಂಗಳೂರು: ಕರ್ನಾಟಕದಲ್ಲಿ ಇಂದು 5,619 ಕೊರೋನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,51,449ಕ್ಕೆ ಏರಿಕೆಯಾಗಿದೆ.  ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು ಇಂದು 100 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ…

Continue Reading

ರಾಮಮಂದಿರ ಶಿಲಾನ್ಯಾಸ: ಹಿಂದುತ್ವವಾದಕ್ಕೆ ಪ್ರಧಾನಿ ಮೋದಿ ಬುನಾದಿ ಹಾಕಿದ್ದಾರೆ: ಒವೈಸಿ ಅಸಮಾಧಾನ

ಹೈದರಾಬಾದ್: ಅಯೋಧ್ಯೆಯಲ್ಲಿ ರಾಮ ಮಂದಿರ ಭೂ ಪೂಜೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿರುವುದಕ್ಕೆ ಸಂಸದ ಹಾಗೂ ಎಂಐಎಂ ಪಕ್ಷದ ಮುಖ್ಯಸ್ಥ ಅಸದುದ್ದೀನ್ ಒವೈಸಿ ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ದೇಶದಲ್ಲಿ “ಹಿಂದುತ್ವವಾದ” ಕ್ಕೆ…

Continue Reading

ಐಸಿಸಿ ಏಕದಿನ ರ್ಯಾಂಕಿಂಗ್: ಅಗ್ರ ಎರಡು ಸ್ಥಾನಗಳಲ್ಲಿ ಕೊಹ್ಲಿ, ರೋಹಿತ್, ಬೌಲಿಂಗ್ 2ನೇ ಸ್ಥಾನದಲ್ಲಿ ಬುಮ್ರಾ!

ದುಬೈ: ಐಸಿಸಿ ಏಕದಿನ ರ್ಯಾಂಕಿಂಗ್ ಪಟ್ಟಿ ಬಿಡುಗಡೆಯಾಗಿದ್ದು ಟೀಂ ಇಂಡಿಯಾ ಸ್ಟಾರ್ ಬ್ಯಾಟ್ಸ್ ಮನ್ ಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅಗ್ರ ಎರಡು ಸ್ಥಾನಗಳನ್ನು ಅಲಂಕರಿಸಿದ್ದಾರೆ.  ಕೊಹ್ಲಿ 871 ಅಂಕಗಳೊಂದಿಗೆ ಅಗ್ರ…

Continue Reading

ಸಿದ್ದರಾಮಯ್ಯ ವಿರುದ್ಧ ಫೇಸ್‍ಬುಕ್‍ನಲ್ಲಿ ಅವಹೇಳನಕಾರಿ ಬರಹ; ಪೊಲೀಸರಿಗೆ ದೂರು

ಬೆಂಗಳೂರು: ಕೊರೊನಾ ಸೋಂಕಿತರಾಗಿ ಮಣಿಪಾಲ್ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಫೇಸ್‍ಬುಕ್‍ನಲ್ಲಿ ಅವಹೇಳನ ಕಾರಿಯಾಗಿ ಬರೆದಿರುವ ಕಿಡಿಗೇಡಿಗಳ ವಿರುದ್ಧ ಕೆಪಿಸಿಸಿ ಕಾನೂನು ಘಟಕದಿಂದ ನಗರ ಪೊಲೀಸರಿಗೆ ದೂರು ನೀಡಲಾಗಿದೆ….

Continue Reading

ಗಾನ ಗಂಧರ್ವ ಎಸ್ ಪಿ ಬಾಲಸುಬ್ರಹ್ಮಣ್ಯಂಗೂ ಕೊರೋನಾ ಪಾಸಿಟಿವ್

ಭಾರತದ ಖ್ಯಾತ ಹಿನ್ನಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು ಕೊರೋನಾ ಮಹಾಮಾರಿಗೆ ತುತ್ತಾಗಿದ್ದಾರೆ.  ಕೊರೋನಾ ಮಹಾಮಾರಿಗೆ ತುತ್ತಾಗಿರುವ ಕುರಿತು ಬಾಲಸುಬ್ರಹ್ಮಣ್ಯಂ ಅವರು ವಿಡಿಯೋ ಮೂಲಕ ತಿಳಿಸಿದ್ದಾರೆ. ಇನ್ನು ಚಿಕಿತ್ಸೆಗಾಗಿ ಚೆನ್ನೈನ ಖಾಸಗಿ…

Continue Reading

ಕೂಲ್ ಕ್ಯಾಪ್ಟನ್ ಎಂಎಸ್ ಧೋನಿಯ ದಾಖಲೆ ಮುರಿದ ಇಯಾನ್ ಮೋರ್ಗನ್

ಲಂಡನ್: ಇಂಗ್ಲೆಂಡ್ ತಂಡದ ನಾಯಕ ಇಯಾನ್ ಮೋರ್ಗನ್ ಸೌತಾಂಪ್ಟನ್‌ನ ಏಗಾಸ್ ಬೌಲ್‌ನಲ್ಲಿ ನಡೆದ ಐರ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ  ಭಾರತದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಎಂ.ಎಸ್. ಧೋನಿ ಹೆಸರಿನಲ್ಲಿದ್ದ ದಾಖಲೆ…

Continue Reading

ರಾಮಮಂದಿರ ನಿರ್ಮಾಣ ರಾಷ್ಟ್ರೀಯ ಏಕತೆಯ ಪ್ರತಿಬಿಂಬವಾಗಲಿ: ಕುಮಾರಸ್ವಾಮಿ

ಬೆಂಗಳೂರು: ರಾಮಮಂದಿರ ನಿರ್ಮಾಣ ಸಾಂಸ್ಕೃತಿಕ ಪರಂಪರೆಯ ಬೆಸುಗೆ ಹಾಗೂ ರಾಷ್ಟ್ರೀಯ ಏಕತೆಯ ಪ್ರತಿಬಿಂಬವಾಗಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಶಯ ವ್ಯಕ್ತಪಡಿಸಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂಬ ಭಾರತೀಯರ ಶತಮಾನಗಳ ಕನಸು ನನಸಾಗಲು ಇಂದು ಕಾಲ…

Continue Reading

ರಾಮ ಪ್ರೀತಿಯ ಪ್ರತೀಕ, ದ್ವೇಷವಿರುವಲ್ಲಿ ಇರನು: ರಾಹುಲ್ ಗಾಂಧಿ

ನವದೆಹಲಿ: ಅಯೋಧ್ಯೆಯ ರಾಮ ಜನ್ಮಭೂಮಿ ದೇವಾಲಯದ ಭವ್ಯ ಶಿಲಾನ್ಯಾಸ ಸಮಾರಂಭ ನಡೆದಿದ್ದು ಇದೇ ವೇಳೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಭಗವಾನ್ ರಾಮನ ಅನೇಕ ಶ್ರೇಷ್ಠ ಗುಣಗಳನ್ನು ಒಳಗೊಂಡ ಟ್ವೀಟ್ ಅನ್ನು ಮಾಡಿದ್ದಾರೆ. …

Continue Reading