ಸಂಕಷ್ಟಗಳ ನಡುವೆಯೂ ಐಪಿಎಸ್ ಆದ ರೈತ ಪುತ್ರ ವಿವೇಕ್ ಹೆಚ್.ಬಿ.! August 5, 2020 ತುಮಕೂರು: ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ 2019ರ ಜನವರಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ನೀಡಿದ ಮೀಸಲಾತಿಯು ರಾಜ್ಯದ ವಿವೇಕ್ ಹೆಚ್.ಬಿಯವರಿಗೆ ವರವಾಗಿ ಪರಿಣಮಿಸಿದೆ. ವಿವೇಕ್ ಅವರು ಈ ಹಿಂದೆ ಕೂಡ… Continue Reading
ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆ: ಉಕ್ಕಿ ಹರಿಯುತ್ತಿರುವ ನದಿಗಳು, ಹಲವೆಡೆ ಪ್ರವಾಹ ಭೀತಿ August 5, 2020 ಬೆಂಗಳೂರು: ಕರಾವಳಿ, ಮಲೆನಾಡು ಭಾಗಗಳಲ್ಲಿ ನಿರಂತರವಾಗಿ ಮಳೆಯ ಆರ್ಭಟ ಮುಂದುವರೆದಿದ್ದು, ಪ್ರಮುಖ ನದಿ, ಕೆರೆಗಳು ಉಕ್ಕಿ ಹರಿಯುತ್ತಿರುವ ಪರಿಣಾಮ ಪ್ರವಾಹ ಭೀತಿ ಶುರುವಾಗಿದೆ. ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ ಕಂಡಿದ್ದು, ಒಳಹರಿವು… Continue Reading
ರಾಮಮಂದಿರವು ರಾಮರಾಜ್ಯದ ಆದರ್ಶಗಳನ್ನು ಆಧರಿಸಿ ಆಧುನಿಕ ಭಾರತದ ಸಂಕೇತವಾಗಲಿದೆ: ರಾಷ್ಟ್ರಪತಿ ಕೋವಿಂದ್ August 5, 2020 ನವದೆಹಲಿ: ಐತಿಹಾಸಿಕ ರಾಮಮಂದಿರ ದೇಗುಲ ನಿರ್ಮಾಣ ಕಾರ್ಯಕ್ಕೆ ಪ್ರಧಾನಿ ಮೋದಿ ಶಿಲಾನ್ಯಾಸ ನೆರವೇರಿಸಿದ ಬೆನ್ನಲ್ಲೇ ಅತ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕೇಂದ್ರ ಸರ್ಕಾರವನ್ನು ಅಭಿನಂದಿಸಿದ್ದಾರೆ. ರಾಮಮಂದಿರಕ್ಕೆ ಪ್ರಧಾನಿ ಮೋದಿ ಶಿಲಾನ್ಯಾಸ ಮಾಡಿದ ಬೆನ್ನಲ್ಲೇ… Continue Reading
ಐತಿಹಾಸಿಕ ಅಯೋಧ್ಯೆ ರಾಮ ಮಂದಿರ ಭೂಮಿ ಪೂಜೆ ನರೆವೇರಿಸಿದ ಪ್ರಧಾನಿ ನರೇಂದ್ರ ಮೋದಿ August 5, 2020 ಅಯೋಧ್ಯೆ : ಅಯೋಧ್ಯೆಯ ಐತಿಹಾಸಿಕ ಭವ್ಯ ರಾಮ ಮಂದಿರ ನಿರ್ಮಾಣದ ಭೂಮಿ ಪೂಜೆಯು ಬುಧವಾರ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಬೆಳ್ಳಿ ಇಟ್ಟಿಗೆ ಇರಿಸುವ ಮೂಲಕ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಮಾಡಿದ್ದಾರೆ…. Continue Reading
ಅಯೋಧ್ಯೆಯ ಭೂಮಿ ಪೂಜೆ, ಇದೊಂದು ಐತಿಹಾಸಿಕ ದಿನ: ಯೋಗ ಗುರು ಬಾಬಾ ರಾಮದೇವ್ August 5, 2020 ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಲಿದ್ದು, ಆಗಸ್ಟ್ 5 ‘ಐತಿಹಾಸಿಕ ದಿನ’ ಎಂದು ಯೋಗಗುರು ರಾಮ್‌ದೇವ್ ಹೇಳಿದ್ದಾರೆ. ಭೂಮಿಪೂಜೆ ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ರಾಮ್‌ದೇವ್ ಅವರು, ಮಂಗಳವಾರ ಮಧ್ಯಾಹ್ನವೇ ಅಯೋಧ್ಯೆಗೆ… Continue Reading
ಕೋಟ್ಯಾಂತರ ಭಾರತೀಯರ ಕನಸು ಅಯೋಧ್ಯೆ ರಾಮಮಂದಿರ ಶಂಕು ಸ್ಥಾಪನೆಗೆ ಕ್ಷಣಗಣನೆ ಆರಂಭ: ಉತ್ತರಪ್ರದೇಶದಲ್ಲಿ ಹೆಚ್ಚಿದ ಭದ್ರತೆ August 5, 2020 ಅಯೋಧ್ಯೆ: ಕೋಟ್ಯಾಂತರ ಭಾರತೀಯರ ಕನಸಾಗಿರುವ ಅಯೋಧ್ಯೆ ರಾಮ ಮಂದಿರ ಶಂಕು ಸ್ಥಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ದೇಶದ ಲಕ್ಷಾಂತರ ರಾಮ ಭಕ್ತರ ಐದು ಶತಮನಾನಗಳ ಕನಸು ನನಸಾಗುವ ಶುಭದನ ಇದೀಗ ಬಂದಿದೆ. ಬಹು ನಿರೀಕ್ಷಿತ… Continue Reading
ಕೊರೋನಾ ಚಿಕಿತ್ಸೆಯ ನಡುವೆಯೂ ಸಿಎಂ ಕರ್ತವ್ಯ ನಿಷ್ಠೆ: ಆಸ್ಪತ್ರೆಯಿಂದಲೇ ವೆಂಟಿಲೇಟರ್ ಗಳ ಬಗ್ಗೆ ಮಾಹಿತಿ August 5, 2020 ಬೆಂಗಳೂರು: ಕೊರೋನಾ ಸೋಂಕಿನ ನಡುವೆಯೂ ಕರ್ತವ್ಯ ನಿಷ್ಠೆ ಮೆರೆದಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅನಾರೋಗ್ಯದ ನಡುವೆಯು ತಮ್ಮ ಕೆಲಸವನ್ನು ಆಸ್ಪತ್ರೆಯಿಂದಲೇ ನಿರ್ವಹಿಸಿದ್ದಾರೆ. ಕೋವಿಡ್ ದೃಢಪಟ್ಟ ಕಾರಣಕ್ಕೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯಡಿಯೂರಪ್ಪ,… Continue Reading
ಭಾರೀ ಸ್ಫೋಟಕ್ಕೆ ನಡುಗಿ ಹೋದ ಬೈರೂತ್: 70 ಮಂದಿ ಬಲಿ, ಸಾವಿರಾರು ಜನರಿಗೆ ಗಂಭೀರ ಗಾಯ August 5, 2020 ಬೈರೂತ್: ಲೆಬನಾನ್ ರಾಜಧಾನಿ ಬೈರೂತ್ ನಲ್ಲಿ ಮಂಗಳವಾರ ಭಾರೀ ಪ್ರಮಾಣದ ಅವಳಿ ಸ್ಫೋಟ ಸಂಭವಿಸಿದ್ದು. ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಹಲವು ಕಟ್ಟಡಗಳು ಧ್ವಂಸಗೊಂಡಿದ್ದು, ಸಾವಿರಾರು ಕಟ್ಟಡಗಳು ಭಾರೀ ಹಾನಿಗೊಳಗಾಗಿದೆ. ಸ್ಫೋಟಕ್ಕೆ ನಿಖರ ಕಾರಣಗಳು… Continue Reading
ರಾಜ್ಯದಲ್ಲಿ ಇಂದು 6,259 ಹೊಸ ಪ್ರಕರಣ- 6,777 ಮಂದಿ ಡಿಸ್ಚಾರ್ಜ್ August 4, 2020 ಬೆಂಗಳೂರು: ಕರ್ನಾಟಕದಲ್ಲಿ ಇಂದು ದಾಖಲೆಯ 6,259 ಕೊರೋನಾ ಸೋಂಕು ಪತ್ತೆಯಾಗಿದ್ದು ಕೊರೋನಾಘಾತದ ನಡುವೆ ದಾಖಲೆಯ 6,777 ಮಂದಿ ಡಿಸ್ಚಾರ್ಚ್ ಆಗಿದ್ದಾರೆ. ಇಂದು ರಾಜ್ಯದಲ್ಲಿ ಹೊಸದಾಗಿ 6,259 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು ಈ ಮೂಲಕ ರಾಜ್ಯದಲ್ಲಿ… Continue Reading
ನಾಳೆ ರಾಮಮಂದಿರ ಭೂಮಿ ಪೂಜೆ: ಪ್ರತಿ ಮನೆಯಲ್ಲಿ ಪೂಜೆ ಸಲ್ಲಿಸಲು ಬಿಎಸ್ ಯಡಿಯೂರಪ್ಪ ಮನವಿ August 4, 2020 ಬೆಂಗಳೂರು: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಾಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಮಮಂದಿರಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದು ರಾಜ್ಯದ ಜನತೆ ರಾಜ್ಯದ ಎಲ್ಲ ದೇವಾಲಯಗಳಲ್ಲಿ ಮತ್ತು ಪ್ರತಿ ಮನೆಗಳಲ್ಲಿ ಇಷ್ಟದೇವರಿಗೆ ವಿಶೇಷ ಪೂಜೆ ಸಲ್ಲಿಸಿ… Continue Reading
ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷೆ: ಬುಧವಾರ ರೆಡ್ ಅಲರ್ಟ್ ಘೋಷಣೆ August 4, 2020 ಮಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಬುಧವಾರ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ…. Continue Reading
ಬಿಸಿಸಿಐಗೆ ಶಾಕ್ ಕೊಟ್ಟ ಚೀನಾ ಕಂಪನಿ: ಐಪಿಎಲ್ ಪ್ರಾಯೋಜಕತ್ವದಿಂದ ವಿವೋ ಹೊರಕ್ಕೆ! August 4, 2020 ನವದೆಹಲಿ: ಗಲ್ವಾನ್ ಕಣಿವೆಯಲ್ಲಿ ಚೀನಾ ಸಂಘರ್ಷದ ಬಳಿಕ ಭಾರತದಲ್ಲಿ ಚೀನಾ ಆ್ಯಪ್ ಹಾಗೂ ಸರಕುಗಳನ್ನು ಬ್ಯಾನ್ ಮಾಡಲಾಗಿತ್ತು. ಇದೇ ವೇಳೆ ಐಪಿಎಲ್ ವಿವೋ ಪ್ರಾಯೋಜಕತ್ವವನ್ನು ರದ್ದು ಮಾಡುವಂತೆ ಕೂಗು ಜಾರಾಗಿತ್ತು. ಆದರೆ ಇದೀಗ ಚೀನಾ… Continue Reading