Breaking News

ಅಯೋಧ್ಯೆ ರಾಮ ಮಂದಿರ ಭೂಮಿ ಪೂಜೆ – ಉಡುಪಿಯಲ್ಲಿ ಬುಧವಾರ ನಿಷೇಧಾಜ್ಞೆ ಜಾರಿ

ಉಡುಪಿ : ಆಗಸ್ಟ್ 5ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ನಡೆಯಲಿರುತ್ತದೆ. ಈ ಸಮಯದಲ್ಲಿ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಶಾಂತಿ…

Continue Reading

ಆಗಸ್ಟ್ 5ರಂದು ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ: ರಾಜ್ಯಾದ್ಯಂತ ಪೊಲೀಸ್ ಬಿಗಿ ಭದ್ರತೆ

ಬೆಂಗಳೂರು: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ನಾಳೆ ಭೂಮಿ ಪೂಜೆ ನೆರೆವೇರಲಿರುವ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.  ಇದು ಅತಿ ಸೂಕ್ಷ್ಮ ವಿಚಾರವಾಗಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಡಿಜಿಐಜಿಪಿ ಪ್ರವೀಣ್ ಸೂದ್ ಮತ್ತು…

Continue Reading

ರಾಮಮಂದಿರ ನಿರ್ಮಾಣ ದೇಶದ ಜನರ ಶ್ರೀಮಂತಿಕೆಯ ಪ್ರತೀಕ: ಡಿ.ಕೆ. ಶಿವಕುಮಾರ್

ಕಲಬುರಗಿ: ರಾಮ ಮಂದಿರ ನಿರ್ಮಾಣ ಯಾರ ಸ್ವತ್ತಲ್ಲ. ಅದು ದೇಶದ ಜನರ ಹೃದಯ ಶ್ರೀಮಂತಿಕೆಯ ಪ್ರತೀಕ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.  ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಶಿಲಾನ್ಯಾಸಕ್ಕೆ ನಮಗೇನು ಆಹ್ವಾನ ನೀಡುವುದು ಬೇಕಿಲ್ಲ….

Continue Reading

ಶಿರಾ ಕ್ಷೇತ್ರದ ಜೆಡಿಎಸ್ ಶಾಸಕ ಬಿ.ಸತ್ಯನಾರಾಯಣ ನಿಧನ

ಬೆಂಗಳೂರು: ಶಿರಾ ಕ್ಷೇತ್ರದ ಜೆಡಿಎಸ್ ಶಾಸಕ ಬಿ ಸತ್ಯನಾರಾಯಣ ಅವರು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಶಿರಾ ಶಾಸಕ ಬಿ. ಸತ್ಯನಾರಾಯಣ ಅವರು ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿದ್ದ…

Continue Reading

ಮಂಗಳೂರು: ‘ಮನೆಯಲ್ಲಿಯೇ ರಾಮನ ಪೂಜೆ ಮಾಡಿ, ಪಟಾಕಿ ಸಿಡಿಸದಿರಿ, ಸಂಭ್ರಮಾಚರಣೆ ಬೇಡ’ – ನಳಿನ್ ಕುಮಾರ್‌ ಕಟೀಲ್‌ ಮನವಿ

ಮಂಗಳೂರು : ”ಬುಧವಾರ ಆಗಸ್ಟ್‌ 5 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಭೂಮಿ ಪೂಜೆ ನಡೆಯಲಿದ್ದು, ಈ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಮನೆಯಲ್ಲಿಯೇ ಪೂಜೆ ಮಾಡಿ, ಬೀದಿಯಲ್ಲಿ ಪೂಜೆ ಮಾಡಿ, ಪಟಾಕಿ ಸಿಡಿಸಿ, ಮೆರವಣಿಗೆ ಮಾಡುವುದನ್ನು…

Continue Reading

ಗುರು ರಾಘವೇಂದ್ರ ಕೋ-ಆಪ್ ಬ್ಯಾಂಕ್ ವಂಚನೆ: ಸಿಐಡಿ ಪೊಲೀಸರಿಂದ ಬೆಂಗಳೂರಿನ 15 ಸ್ಥಳಗಳಲ್ಲಿ ಶೋಧ

ಬೆಂಗಳೂರು: ಗುರು ರಾಘವೇಂದ್ರ ಕೋಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನಲ್ಲಿ ನಡೆದ ಕೋಟ್ಯಂತರ ರು.  ಹಗರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 4 ರ ಮಂಗಳವಾರ ಅಪರಾಧ ತನಿಖಾ ವಿಭಾಗದ (ಸಿಐಡಿ) ಸಿಬ್ಬಂದಿ ನಗರದ 15 ಸ್ಥಳಗಳ…

Continue Reading

ಕೋವಿಡ್-19: ದೇಶದಲ್ಲಿ ಒಂದೇ ದಿನ 52,050 ಮಂದಿಯಲ್ಲಿ ಸೋಂಕು ಪತ್ತೆ, 18.5 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 52,050 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 18,55,746ಕ್ಕೆ ಏರಿಕೆಯಾಗಿದೆ ಎಂದು ಮಂಗಳವಾರ ತಿಳಿದುಬಂದಿದೆ.  ಇನ್ನು ಒಂದೇ ದಿನ 803…

Continue Reading

ಮಾಜಿ ಸಿಎಂ ಸಿದ್ದರಾಮಯ್ಯಗೆ ಕೊರೋನಾ ಸೋಂಕು: ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೂ ಕೊರೋನಾ ಸೋಂಕು ದೃಢವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನನ್ನ ಕೊರೋನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ…

Continue Reading

ಜಾರಕಿಹೊಳಿ ಯೋಜನೆಗಳಿಗೆ ಕೊರೋನಾ ಅಡ್ಡಿ: ನವದೆಹಲಿಯಿಂದ ವಾಪಸ್ಸಾದ ಬೆಳಗಾವಿ ಸಾಹುಕಾರ್

ಬೆಂಗಳೂರು: ಬಿಜೆಪಿ ವರಿಷ್ಠರನ್ನು ಭೇಟಿ ಮಾಡಲು ಭಾನುವಾರ ನವದೆಹಲಿಗೆ ತೆರಳಿದ್ದ ಜಲ ಸಂಪನ್ಮೂಲ ಸಚಿವ  ರಮೇಶ್ ಜಾರಕಿಹೊಳಿ, ತನ್ನ ಪ್ರಯಾಣವನ್ನು ಮೊಟಕುಗೊಳಿಸಿ ಸೋಮವಾರ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ.  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ…

Continue Reading

ಮಂಜೇಶ್ವರ: ಸಂಬಂಧಿಯಿಂದಲೇ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ!

ಮಂಜೇಶ್ವರ : ಸಂಬಂಧಿಕನಿಂದಲೇ ನಾಲ್ವರನ್ನು ಹತ್ಯೆಗೈದ ಘಟನೆ ಮಂಜೇಶ್ವರದ ಬಾಯಾರು ಸಮೀಪದ ಸುದೆಂಬಳ ಗುರುಕುಮೇರಿ ಎಂಬಲ್ಲಿ ನಡೆದಿದೆ. ಬಾಬು , ವಿಠಲ, ಸದಾಶಿವ, ದೇವಕಿ ಸೇರಿದಂತೆ ನಾಲ್ವರ ಕೊಲೆ ನಡೆದಿದೆ. ಸಂಬಂಧಿಕನಾದ ಉದಯ ಎಂಬಾತ…

Continue Reading

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಕೊರೋನಾ, ಸಂಪುಟ ವಿಸ್ತರಣೆ ವಿಳಂಬ

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟ ನಂತರ ಸೋಮವಾರಆಸ್ಪತ್ರೆಗೆ ದಾಖಲಾಗಿದ್ದು, ಬಹು ನಿರೀಕ್ಷಿತ ಸಂಪುಟ ವಿಸ್ತರಣೆ ಮತ್ತಷ್ಟು ವಿಳಂಬವಾಗಿದ್ದು,ಅನೇಕ ಬಿಜೆಪಿ ನಾಯಕರು ಇಟ್ಟುಕೊಂಡಿದ್ದಭರವಸೆಗಳಿಗೆ ತಣ್ಣೀರು ಎರಚಿಸಿದೆ. ಜೂನ್ ತಿಂಗಳಲ್ಲಿ ಮೇಲ್ಮನೆ…

Continue Reading

ರಾಮ ಮಂದಿರ ಭೂಮಿ ಪೂಜೆಗೆ ಮುಹೂರ್ತ ನಿಗದಿಪಡಿಸಿದ್ದ ವಿದ್ವಾಂಸ ವಿಜಯೇಂದ್ರ ಶರ್ಮರಿಗೆ ಬೆದರಿಕೆ ಕರೆ!

ಬೆಳಗಾವಿ: ರಾಮ ಮಂದಿರದ ಭೂಮಿ ಪೂಜೆಗೆ ಒಂದೆಡೆ ತಯಾರಿ ಭರ್ಜರಿಯಾಗಿ ನಡೆಯುತ್ತಿದ್ದರೆ ಮತ್ತೊಂದೆಡೆ ಮುಹೂರ್ತ ನಿಗದಿಪಡಿಸಿದ್ದ ವಿದ್ವಾಂಸ ವಿಜಯೇಂದ್ರ ಶರ್ಮ ಅವರಿಗೆ ಬೆದರಿಕೆ ಕರೆಗಳು ಬರಲಾರಂಭಿಸಿವೆ.  ಬೆಳಗಾವಿಯ ನಿವಾಸಿಯಾಗಿರುವ ವಿಜಯೇಂದ್ರ ಶರ್ಮ ಅವರಿಗೆ ಕರೆ…

Continue Reading