Breaking News

ಅಮಿತ್ ಶಾ ವಿರುದ್ಧ ಅವಹೇಳನಕಾರಿ ಪೋಸ್ಟ್: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಂಧನ

ಬೆಂಗಳೂರು: ಕೊರೋನಾ ಸೋಂಕಿಗೆ ತುತ್ತಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಕಾರ್ಯದರ್ಶಿ, ಕೆ.ಆರ್.ಪುರಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆನಂದ್ ಪ್ರಸಾದ್…

Continue Reading

ಬಿಟ್​ಕಾಯಿನ್ ನಲ್ಲಿ ಲಾಭದ ಆಸೆ ಹುಟ್ಟಿಸುವ ದಂಧೆ ಸಕ್ರಿಯ: ಯುವಕನಿಗೆ 85 ಸಾವಿರ ರೂ. ವಂಚನೆ

ಬೆಂಗಳೂರು: ಬಿಟ್‌ ಕಾಯಿನ್ ಅಥವಾ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಮುಗ್ಧ ಜನರನ್ನು ವಂಚಿಸುವ ಬೃಹತ್ ಜಾಲವೊಂದು ರಾಜಧಾನಿ ಬೆಂಗಳೂರು ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಕಾರ್ಯಾಚರಿಸುತ್ತಿದ್ದು, ಹಲವು ನಿರುದ್ಯೋಗಿಗಳು ಹಣದ ಆಸೆಗಾಗಿ ಬಲಿಯಾಗುತ್ತಿದ್ದಾರೆ. ಸಾಮಾಜಿಕ…

Continue Reading

ಸಿಎಂ ಯಡಿಯೂರಪ್ಪನವರು 8ರಿಂದ 10 ದಿನಗಳ ಕಾಲ ಆಸ್ಪತ್ರೆಯಲ್ಲಿ ಇರಬೇಕಾಗಿ ಬರಬಹುದು:ವೈದ್ಯಕೀಯ ಶಿಕ್ಷಣ ಸಚಿವ ಡಾ ಸುಧಾಕರ್

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರನ್ನು ಭೇಟಿ ಮಾಡಿದವರೆಲ್ಲರೂ ಕ್ವಾರಂಟೈನ್ ಗೆ ಒಳಗಾಗಬೇಕಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ಕಳೆದ ವಾರದಿಂದ ಹಲವು ಕಾರ್ಯಕ್ರಮಗಳಲ್ಲಿ…

Continue Reading

ಗ್ರಾಹಕನ ಸಿಬಿಲ್ ಸ್ಕೋರ್ ನಲ್ಲಿ ಲೋಪದೋಷ: 45 ಸಾವಿರ ರೂ. ದಂಡ ಕಟ್ಟಲು ಸಿಂಡಿಕೇಟ್ ಬ್ಯಾಂಕಿಗೆ ಆದೇಶ

ಬೆಂಗಳೂರು: ಕ್ರೆಡಿಟ್ ಸ್ಕೋರ್ ಕಳಪೆಯಾಗಿದೆ ಎಂದು ಹಣಕಾಸು ಸಂಸ್ಥೆಯೊಂದು ಮನೆ ಸಾಲ ನೀಡಲು ನಿರಾಕರಿಸಿದ್ದಕ್ಕೆ ಸಿಂಡಿಕೇಟ್ ಬ್ಯಾಂಕ್ ದಂಡ ಕಟ್ಟಬೇಕಾದ ಪರಿಸ್ಥಿತಿ ಬಂದಿದೆ. ಸಿಬಿಲ್ (CIBIL)ನ್ನು ತಿಳಿಸುವ ಕೆಲಸದ ನಿರ್ವಹಿಸುವಲ್ಲಿ ಸಿಂಡಿಕೇಟ್ ಬ್ಯಾಂಕ್ ವಿಫಲವಾಗಿದ್ದು…

Continue Reading

ರಾಮ ಮಂದಿರಕ್ಕಾಗಿ ಕರ್ನಾಟಕದಿಂದ ಮಣ್ಣು, ನೀರು ರವಾನೆ!

ಬೆಂಗಳೂರು: ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ಐತಿಹಾಸಿಕ ರಾಮಮಂದಿರ ನಿರ್ಮಾಣದ ಭೂಮಿಪೂಜೆ ಸಮಾರಂಭ ನಡೆಯಲಿದ್ದು, ರಾಜ್ಯದಿಂದಲೂ ತನ್ನದೇ ಆದ ಕೊಡುಗೆಯನ್ನು ನೀಡಲಾಗುತ್ತಿದೆ. ಪ್ರಮುಖ ನದಿಗಳು ಮತ್ತು ಕೆಲವು ಧಾರ್ಮಿಕ ಸ್ಥಳಗಳಲ್ಲಿ ಸಂಗ್ರಹಿಸಿದ ಮಣ್ಣನ್ನು ಕೊಡುಗೆಯಾಗಿ…

Continue Reading

ಬೆಡ್ ಜಟಾಪಟಿ: ನಮ್ಮನ್ನು ಟಾರ್ಗೆಟ್ ಮಾಡಿಕೊಳ್ಳಬೇಡಿ; ಸರ್ಕಾರಕ್ಕೆ ಚಿಕ್ಕ ಆಸ್ಪತ್ರೆಗಳ ಅಳಲು!

ಬೆಂಗಳೂರು: ಸೋಂಕಿತರಿಗೆ ಹಾಸಿಗೆ ನೀಡದೆ ನಿರ್ಲಕ್ಷ್ಯ ತೋರಿದ್ದ ನಗರದ 19 ಆಸ್ಪತ್ರೆಗಳ ಪರವಾನಗಿಗಳನ್ನು ಬಿಬಿಎಂಪಿ ರದ್ದು ಮಾಡಿದ ಹಿನ್ನೆಲೆಯಲ್ಲಿ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರಿಗೆ ಪತ್ರ ಬರೆದಿರುವ ನಗರದ ಸಣ್ಣ ಆಸ್ಪತ್ರೆಗಳು…

Continue Reading

ಕಳೆದ 2-3 ದಿನದಲ್ಲಿ ಸಿಎಂ ಬಿಎಸ್ ವೈ ರನ್ನು ಭೇಟಿ ಮಾಡಿದ ಎಲ್ಲರಿಗೂ ಕೊರೋನಾ ಪರೀಕ್ಷೆ: ಆರೋಗ್ಯ ಇಲಾಖೆ

ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಕೊರೋನಾ ವೈರಸ್ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಕಳೆದ 2-3 ದಿನಗಳಿಂದ ಅವರನ್ನು ಭೇಟಿ ಮಾಡಿದ ಎಲ್ಲರನ್ನೂ ಕೋವಿಡ್-19 ಪರೀಕ್ಷೆಗೊಳಪಡಿಸಲಾಗುತ್ತದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಈ…

Continue Reading

ಒಂದು ತಿಂಗಳ ನಂತರ ಸರಿಯಾದ ಆರ್ ಟಿಐ ವೆಬ್ ಸೈಟ್

ಬೆಂಗಳೂರು: ಕಳೆದೊಂದು ತಿಂಗಳಿನಿಂದ ಕಾರ್ಯನಿರ್ವಹಿಸದ ರಾಜ್ಯ ಆರ್ ಟಿಐ ಆನ್ ಲೈನ್  (RTIonline.karnataka.gov.in) ಇದೀಗ ಸರಿಯಾಗಿದ್ದು, ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿದೆ. ಈ ಸಂಬಂಧ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನಲ್ಲಿ ವರದಿ ಪ್ರಕಟಗೊಂಡಿತ್ತು. ವರದಿ ಪ್ರಕಟಗೊಂಡ…

Continue Reading

ರಾಮ ಮಂದಿರ ಶಿಲಾನ್ಯಾಸ – ನಿಶಾನ್‌ ಪೂಜೆ ಮುಂದೂಡಿಕೆ

ಅಯೋಧ್ಯೆ : ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದ ನಿಶಾನ್‌ ಪೂಜೆ ಮಂಗಳವಾರಕ್ಕೆ ಮುಂದೂಡಲ್ಪಟ್ಟಿರುವುದಾಗಿ ರಾಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌‌ನ ಸದಸ್ಯ ಡಾ. ಅನಿಲ್‌‌ ಮಿಶ್ರಾ ಹೇಳಿರುವುದಾಗಿ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಶ್ರೀರಾಮನಿಗೆ ಸಂಬಂಧಿಸಿದಂತೆ…

Continue Reading

ಭಾರತಕ್ಕೆ ಆಗಮಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಪರಿಷ್ಕೃತ ಮಾರ್ಗಸೂಚಿ ಪ್ರಕಟ

ನವದೆಹಲಿ: ಭಾರತಕ್ಕೆ ಬರುವ ಅಂತಾರಾಷ್ಟ್ರೀಯ ವಿಮಾನ ಪ್ರಯಾಣಿಕರಿಗೆ ಗೃಹ ಸಚಿವಾಲಯ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದೆ. ಕಳೆದ ಮೇ 24ರಂದು ಹೊರಡಿಸಲಾಗಿದ್ದ ಮಾರ್ಗಸೂಚಿಗೆ ಕೆಲವು ಬದಲಾವಣೆಗಳನ್ನು ಮಾಡಿ ಪರಿಷ್ಕೃತ ಮಾರ್ಗಸೂಚಿ ಹೊರಡಿಸಲಾಗಿದ್ದು ಅದು ಆಗಸ್ಟ್ 8ರಿಂದ…

Continue Reading

ರಕ್ಷಾಬಂಧನ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ

ನವದೆಹಲಿ: ಸಹೋದರ, ಸಹೋದರಿಯರ ನಡುವೆ ಬಾಂಧವ್ಯ ಬೆಸೆಯುವ ರಕ್ಷಾಬಂಧನ ಹಬ್ಬವನ್ನು ಸೋಮವಾರ ದೇಶದಾದ್ಯಂತ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ದೇಶದ ಜನತೆಗೆ ಶುಭಾಶಯಗಳನ್ನು…

Continue Reading

ಲಕ್ಷ್ಮಣ್ ಸವದಿ ಬೆನ್ನಲ್ಲೇ, ರಮೇಶ್ ಜಾರಕಿಹೊಳಿ ನವೆದಹಲಿ ಭೇಟಿ: ರಾಜ್ಯ ರಾಜಕೀಯದಲ್ಲಿ ಸಂಚಲನ!

ಬೆಂಗಳೂರು: ಆಗಸ್ಟ್ ಮಧ್ಯಭಾಗದಲ್ಲಿ ಸಂಪುಟ ಪುನರ್ ರಚನೆಯ ಮಾತುಗಳು ಕೇಳಿಬರುತ್ತಿರುವಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಭಾನುವಾರ ನವದೆಹಲಿಗೆ ತೆರಳಿರುವುದು ರಾಜ್ಯ ರಾಜಕೀಯದಲ್ಲಿ ಸಾಕಷ್ಟು  ಸಂಚಲನವನ್ನುಂಟುಮಾಡಿದೆ. ಉಪ ಮುಖ್ಯಮಂತ್ರಿ ಲಕ್ಷ್ಣಣ್ ಸವದಿ ರಾಷ್ಟ್ರ ರಾಜಧಾನಿ ನವದೆಹಲಿಗೆ…

Continue Reading