Breaking News

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಮತ್ತೆ 163 ಮಂದಿಗೆ ಕೊರೊನಾ ಸೋಂಕು ದೃಢ

ಮಂಗಳೂರು : ದ.ಕ. ಜಿಲ್ಲೆಯಲ್ಲಿ ದಿನದಿಂದ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಮತ್ತೆ 163 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ರವಿವಾರದಂದು 45 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ರವಿವಾರ ಮತ್ತೆ 10 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ 3116…

Continue Reading

ಮಹಿಳಾ ಐಪಿಎಲ್: ಗಂಗೂಲಿ ನಿರ್ಧಾರಕ್ಕೆ ಮಿಥಾಲಿರಾಜ್ ಸೇರಿದಂತೆ ಹಲವು ಆಟಗಾರ್ತಿಯರು ಸ್ವಾಗತ

ನವದೆಹಲಿ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಮಹಿಳಾ ಐಪಿಎಲ್ ಆಯೋಜನೆ ಕುರಿತು ಹೇಳಿಕೆ ನೀಡಿದ ಬೆನ್ನಲ್ಲೇ ಬಿಸಿಸಿಐ ನಿರ್ಧಾರಕ್ಕೆ ಭಾರತದ ಮಹಿಳಾ ಕ್ರಿಕೆಟ್ ಆಟಗಾರ್ತಿಯರು ಬೆಂಬಲ ವ್ಯಕ್ತಪಡಿಸಿದ್ದಾರೆ. ಅತ್ತ ಬಿಸಿಸಿಐ ಅಧ್ಯಕ್ಷ ಸೌರವ್…

Continue Reading

ಕೊರೋನಾ ಔಷಧಿ, ಉಪಕರಣ ಖರೀದಿ ಅಕ್ರಮದ ಬಗ್ಗೆ ಕಾಂಗ್ರೆಸ್ ಪ್ರಶ್ನೆ ಬಳಿಕ ಲೂಟಿ ನಿಯಂತ್ರಣಕ್ಕೆ: ಸಿದ್ದರಾಮಯ್ಯ

ಬೆಂಗಳೂರು: ಕೊರೋನಾ ಔಷಧಿ, ಉಪಕರಣ ಖರೀದಿ ಅಕ್ರಮ ಸಂಬಂದ  ಬಹಿರಂಗವಾಗಿ ಖರೀದಿ ಅಕ್ರಮಗಳನ್ನು ಪ್ರಶ್ನಿಸಿದ ನಂತರ ಸರ್ಕಾರದಲ್ಲಿ ಲೂಟಿ ಸ್ವಲ್ಪ ನಿಯಂತ್ರಣಕ್ಕೆ ಬಂದಿದೆ. ಕೋಟ್ಯಂತರ ರೂಪಾಯಿಯ ಖರೀದಿ ಆದೇಶಗಳನ್ನು ಸರ್ಕಾರ ತಡೆಹಿಡಿದಿದೆ ಎಂದು ಮಾಜಿ…

Continue Reading

ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕೊರೋನಾ ಸೋಂಕು, ಆಸ್ಪತ್ರೆಗೆ ದಾಖಲು!

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೊರೋನಾ ಸೋಂಕು ಒಕ್ಕರಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಅವರನ್ನು ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಟ್ವೀಟ್‌ ಮಾಡಿರುವ ಅಮಿತ್ ಶಾ ಅವರು,…

Continue Reading

ಪ್ರತಿ ಗಂಟೆಗೆ 30 ಸಾವಿರ ಸೀಸೆ ಕೊರೋನಾ ಲಸಿಕೆ ಉತ್ಪಾದಿಸುತ್ತೇವೆ: ಸೀರಮ್ ಸಿಇಓ ಪೂನಾವಾಲಾ

ಪುಣೆ: ಮಹಾಮಾರಿ ಕೊರೋನಾಗೆ ಲಸಿಕೆ ಕಂಡು ಹಿಡಿಯುವ ನಿಟ್ಟಿನಲ್ಲಿ ಜಗತ್ತಿನಾ ಹಲವು ಫಾರ್ಮಾ ಸಂಸ್ಥೆಗಳು ಲಸಿಕೆ ಕಂಡು ಹಿಡಿಯುವಲ್ಲಿ ನಿರತವಾಗಿವೆ. ಇದೇ ವೇಳೆ ಆಕ್ಸ್ ಫರ್ಡ್ ಮತ್ತು ಅಸ್ಟ್ರಾಜೆನೆಕಾ ಲಸಿಕೆ ಕಂಡು ಹಿಡಿಯುವಲ್ಲಿ ಒಂದು…

Continue Reading

ಮಹಿಳೆಯರ ಐಪಿಎಲ್ ನಡೆಸುತ್ತೇವೆ. ಇದರಲ್ಲಿ ಅನುಮಾನವೇ ಬೇಡ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ

ನವದೆಹಲಿ: ಪುರುಷರ ಐಪಿಲ್ ಕ್ರಿಕೆಟ್ ಲೀಗ್ ನಂತೆಯೇ ಮಹಿಳಾ ಐಪಿಎಲ್ ಟೂರ್ನಿಯನ್ನೂ ಕೂಡ ಆಯೋಜನೆ ಮಾಡುತ್ತೇವೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ. ಭಾನುವಾರ ಈ ಬಗ್ಗೆ ಮಾತನಾಡಿದ ಅವರು ಮಹಿಳಾ ಐಪಿಎಲ್…

Continue Reading

ಕರ್ತವ್ಯದಲ್ಲಿ ಸಮತೋಲನ ಕಾಯ್ದುಕೊಳ್ಳುವುದು ನಮ್ಮ ಮುಂದಿರುವ ಬಹುದೊಡ್ಡ ಸವಾಲು: ಕಮಲ್ ಪಂತ್

ಬೆಂಗಳೂರು:ಕೋವಿಡ್-19 ಹಿನ್ನೆಲೆಯಲ್ಲಿ ಅನ್ ಲಾಕ್ -3 ಆರಂಭವಾಗಿರುವ ಹೊತ್ತಿನಲ್ಲಿ ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಕಮಲ್ ಪಂತ್ ಅಧಿಕಾರ ವಹಿಸಿಕೊಂಡಿದ್ದಾರೆ. ಮಾರ್ಚ್ ತಿಂಗಳಿನಲ್ಲಿ ರಾಜ್ಯಕ್ಕೆ ಕೊರೋನಾ ಸೋಂಕು ಕಾಲಿಟ್ಟ ನಂತರ ಪೊಲೀಸ್…

Continue Reading

ರಕ್ಷಾ ಬಂಧನ ಸಮಯದಲ್ಲಿ ಸೋದರ-ಸೋದರಿಯರ ಮಧ್ಯೆ ಬೆಸುಗೆ ಹೆಚ್ಚಿಸಿದ ಅಂಚೆ ಕಚೇರಿಯ ‘ರಾಖಿ ಪೋಸ್ಟ್’

ಬೆಂಗಳೂರು: ನಾಳೆ ರಕ್ಷಾಬಂಧನ, ಈ ಹಿನ್ನೆಲೆಯಲ್ಲಿ ಲಡಾಕ್ ಗಡಿಭಾಗದಲ್ಲಿರುವ 99 ಮಂದಿ ಸೈನಿಕರು ಸೇರಿದಂತೆ ಸೋದರರಿಗೆ 1,990 ಸಹೋದರಿಯರು ರಾಖಿ ಕಳುಹಿಸಿದ್ದಾರೆ. ನಾಳೆಯೇ ಪೋಸ್ಟ್ ನಲ್ಲಿ ರಾಖಿ ತಲುಪಲು ದೇಶಾದ್ಯಂತ ಇಂದು ಅಂಚೆ ಕಚೇರಿಯಲ್ಲಿ…

Continue Reading

ರಾಮ ಮಂದಿ ಭೂಮಿ ಪೂಜೆಗೆ ಅಸಾದುದ್ದಿನ್‌ ಓವೈಸಿಗೆ ಆಹ್ವಾನ ನೀಡಿದ ಬಿಜೆಪಿ ಮುಖಂಡ

ತೆಲಂಗಾಣ : ತೆಲಂಗಾಣ ಬಿಜೆಪಿ ಮುಖಂಡ ಮತ್ತು ಮುಖ್ಯ ವಕ್ತಾರ ಕೃಷ್ಣ ಸಾಗರ್ ರಾವ್ ಅವರು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಅವರನ್ನುಅಯೋಧ್ಯೆಯ ರಾಮ ಮಂದಿರದ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಭಾಗವಹಿಸಲು ಆಹ್ವಾನಿಸಿದ್ದಾರೆ. ಆಗಸ್ಟ್‌‌…

Continue Reading

ಕಾಂಗ್ರೆಸ್ ನಲ್ಲಿ ಆಂತರಿಕ ಭಿನ್ನಮತ ಸ್ಫೋಟ: ಡಾ ಮನಮೋಹನ್ ಸಿಂಗ್ ಬೆಂಬಲಕ್ಕೆ ನಿಂತ ಹಿರಿಯ ನಾಯಕರು

ನವದೆಹಲಿ:ಕಾಂಗ್ರೆಸ್ ನಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಒಂದು ವಿಷಯ ಬಹುಮುಖ್ಯವಾಗಿ ಚರ್ಚೆಗೆ ಬರುತ್ತಿದೆ. ಪಕ್ಷ ಹೀನಾಯವಾಗಿ ಸೋಲಲು ಕಳೆದ ಯುಪಿಎ ಸರ್ಕಾರದ ನಾಯಕತ್ವ, ಪ್ರಧಾನಿಯಾಗಿದ್ದ ಡಾ ಮನಮೋಹನ್ ಸಿಂಗ್ ಅವರ ಕಳಪೆ ನಿರ್ಧಾರಗಳು,…

Continue Reading

ರಾಷ್ಟ್ರೀಯ ಶಿಕ್ಷಣ ನೀತಿ 2020: ಶಾಲಾ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ಜೊತೆಗೆ ಬೆಳಗಿನ ಉಪಾಹಾರ

ನವದೆಹಲಿ: ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಜೊತೆಗೆ ಬೆಳಗಿನ ಉಪಾಹಾರವನ್ನು ಕೂಡ ನೀಡಲಾಗುತ್ತದೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಈಗಾಗಲೇ ಕೇಂದ್ರ ಸಚಿವ ಸಂಪುಟ ಒಪ್ಪಿಗೆ…

Continue Reading

ಉತ್ತರಪ್ರದೇಶ ರಾಜ್ಯ ಸಚಿವೆ ಕಮಲ್ ರಾಣಿ ವರುಣ್ ಕೊರೋನಾಗೆ ಬಲಿ!

ಲಖನೌ: ಕೊರೋನಾ ವೈರಸ್ ಸೋಂಕಿನಿಂದ ಬಳಲುತ್ತಿದ್ದ ಉತ್ತರಪ್ರದೇಶ ರಾಜ್ಯ ಸಚಿವೆ ಕಮಲ್ ರಾಣಿ ವರುಣ್ ಅವರು ಭಾನುವಾರ ಸಾವನ್ನಪ್ಪಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.  ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ನೇತೃತ್ವದ ಉತ್ತರಪ್ರದೇಶ ಸರ್ಕಾರದ ಸಂಪುಟದಲ್ಲಿ ಕಮಲ್…

Continue Reading