Breaking News

ನವದೆಹಲಿ: ಆಸ್ಟತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್

ನವದೆಹಲಿ: ಗುರುವಾರ ಇಲ್ಲಿನ ಸರ್ ಗಂಗ ರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಇಂದು ಮಧ್ಯಾಹ್ನ ಬಿಡುಗಡೆಯಾಗಿದ್ದಾರೆ ಎಂದು ಹಿರಿಯ ವೈದ್ಯರೊಬ್ಬರು ತಿಳಿಸಿದ್ದಾರೆ. ವಾಡಿಕೆಯ ಪರೀಕ್ಷೆ,ತಪಾಸಣೆಗಾಗಿ ವೈದ್ಯರ ಕರೆಯ ಮೇರೆಗೆ  ಗುರುವಾರ ಗುರುವಾರ…

Continue Reading

ಶಾಲಾ ಮಕ್ಕಳ ಮನೆಗಳಿಗೆ ಹಾಲಿನ ಪೌಡರ್ ವಿತರಣೆ

ಬೆಂಗಳೂರು:  ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳ ಪೌಷ್ಠಿಕತೆಯ ಮಟ್ಟವನ್ನು ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಕ್ಷಿರಭಾಗ್ಯ ಯೋಜನೆ ಫಲಾನುಭವಿಗಳಿಗೆ ಪಡಿತರದೊಂದಿಗೆ ಹಾಲಿನ ಪುಡಿ ವಿತರಿಸುವಂತೆ ರಾಜ್ಯಸರ್ಕಾರ ಕೋವಿಡ್-19 ನಿರ್ವಹಣೆಗಾಗಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ರಚಿಸಲಾಗಿರುವ…

Continue Reading

ಬೆಂಗಳೂರು: ಬರೋಡಾ ಬ್ಯಾಂಕ್ ಲಾಕರ್ ನಲ್ಲಿಟ್ಟಿದ್ದ 85 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

ಬೆಂಗಳೂರು: ಬ್ಯಾಂಕ್ ಲಾಕರ್​ನಲ್ಲಿಟ್ಟಿದ್ದ 85 ಲಕ್ಷ ರೂ. ಮೌಲ್ಯದ ಚಿನ್ನಾಭರಣ  ಕಳ್ಳತನವಾಗಿರುವುದಾಗಿ ಜಯನಗರಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜಯನಗರ ಬ್ರ್ಯಾಂಚ್ ಬ್ಯಾಂಕ್ ಆಫ್ ಬರೋಡದ ಲಾಕರ್‌ನಲ್ಲಿಟ್ಟಿದ್ದ ತಮ್ಮ ಚಿನ್ನಾಭರಣ ಕಳವು ಮಾಡಲಾಗಿದೆ ಎಂದು ಆರೋಪಿಸಿ ಜೆಪಿ…

Continue Reading

ಮಂಗಳೂರು: ವಿಧಾನ ಪರಿಷತ್‌ನ ಮಾಜಿ ಸದಸ್ಯ ಐವನ್‌ ಡಿಸೋಜಾ ಹಾಗೂ ಪತ್ನಿಗೆ ಕೊರೊನಾ ಪಾಸಿಟಿವ್

ಮಂಗಳೂರು : ವಿಧಾನ ಪರಿಷತ್‌ನ ಮಾಜಿ ಸದಸ್ಯ ಐವನ್‌ ಡಿಸೋಜಾ ಹಾಗೂ ಅವರ ಪತ್ನಿ ಡಾ. ಕವಿತಾ ಅವರಿಗೆ ಕೊರೊನಾ ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಅವರೇ ಫೇಸ್‌ಬುಕ್‌ನಲ್ಲಿ ಮಾಹಿತಿ ನೀಡಿದ್ದು, ”ನನಗೆ ಮತ್ತು…

Continue Reading

ಮಂಗಳೂರು: ದ.ಕ. ಜಿಲ್ಲೆಯಲ್ಲಿ 139 ಜನರಿಗೆ ಕೊರೊನಾ ಪಾಸಿಟಿವ್‌

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಳವಾಗುತ್ತಿದ್ದು ಇಂದು 139 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5,852 ಕ್ಕೆ ಏರಿಕೆಯಾಗಿದೆ. ಇನ್ನು ಶನಿವಾರ 6…

Continue Reading

ಮೈಸೂರು: ಹುಲಿ ಚರ್ಮ ವಶ, ಇಬ್ಬರ ಬಂಧನ

ಮೈಸೂರು: ಅಕ್ರಮವಾಗಿ ಹುಲಿ ಚರ್ಮ ಸಾಗಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಾಹನವೊಂದರಲ್ಲಿದ್ದ ಸುಮಾರು 3.15 ಮೀಟರ್ ಉದ್ದದ ಹುಲಿ ಚರ್ಮವನ್ನು ವಶಪಡಿಸಿಕೊಳ್ಳಲಾಗಿದ್ದು, ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು…

Continue Reading

ಸ್ಟಾಫ್‌ ನರ್ಸ್ ಗಳ ಬೇಡಿಕೆ ಈಡೇರಿಕೆಗೆ ಕ್ರಮ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಭರವಸೆ

ಬೆಂಗಳೂರು: ಶನಿವಾರ ಬಿಎಂಸಿಆರ್ ಐ ಮತ್ತು ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ ಪ್ರತಿಭಟಿಸಿದ ಸ್ಟಾಫ್ ನರ್ಸ್ ಗಳ ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿಗಳೊಂದಿಗೆ ಕೂಡಲೇ ಚರ್ಚಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಭರವಸೆ ನೀಡಿದ್ದಾರೆ….

Continue Reading

ಹೊಸ ಶಿಕ್ಷಣ ನೀತಿಯಿಂದ ಜಾಗತಿಕ ಶೈಕ್ಷಣಿಕ ಕೇಂದ್ರವಾಗಿ ಭಾರತ: ಪ್ರಧಾನಿ ಮೋದಿ

ನವದೆಹಲಿ: ಹೊಸ ಶಿಕ್ಷಣ ನೀತಿಯನ್ನು ಜನರ ಆಶೋತ್ತರಗಳ ಅಭಿವ್ಯಕ್ತಿ ಎಂದು ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ನೀತಿಯು ಜನರ ಮನಸ್ಥಿತಿಯನ್ನು ಬದಲಿಸಲು ಸಹಾಯ ಮಾಡುವುದಲ್ಲದೆ, ಯುವ ಪೀಳಿಗೆಯನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಮತ್ತು ದೇಶವನ್ನು…

Continue Reading

ಶೀಘ್ರ ಸಚಿವ ಸಂಪುಟ ವಿಸ್ತರಣೆ- ನಳೀನ್ ಕುಮಾರ್ ಕಟೀಲ್

ಸುಳ್ಯ: ರಾಜ್ಯ ಸಚಿವ ಸಂಪುಟ ಶೀಘ್ರದಲ್ಲೇ ವಿಸ್ತರಣೆಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್  ಕಟೀಲ್ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟಕ್ಕೆ ಹೊಸದಾಗಿ ಮೂವರು ಶಾಸಕರನ್ನು  ಸೇರಿಸಿಕೊಳ್ಳಲಾಗುವುದು. ಈ ಮೂಲಕ ವಿಸ್ತರಣೆ…

Continue Reading

ಬಂಟ್ವಾಳ: ಅಪಘಾತದಲ್ಲಿ ಗಾಯಗೊಂಡಿದ್ದ 17ವರ್ಷದ ಯುವಕ ಸಾವು

ಬಂಟ್ವಾಳ: ಇಲ್ಲಿನ ಮಂಚಿ ಮಸೀದಿಯ ಬಳಿ ಶುಕ್ರವಾರ ಸಂಜೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…

Continue Reading

ಮೈಸೂರು ಮೂಲದ ಸಾಕ್ಷ್ಯಚಿತ್ರ ತಯಾರಕಗೆ ‘ಸ್ವಚ್ಛ ಪರಿಸರ’ ಪ್ರಶಸ್ತಿ

ಮೈಸೂರು: ಗ್ರಾಮೀಣ ಕುಡಿಯುವ ನೀರು ಮತ್ತು ಸ್ವಚ್ಛತೆ ಇಲಾಖೆ ನಡೆಸಿದ ಸ್ವಚ್ಛ ಗ್ರಾಮ-ಸ್ವಚ್ಛ ಪರಿಸರ ಸ್ಪರ್ಧೆಯಲ್ಲಿ ಮೈಸೂರು ಮೂಲದ ಕೆ ಗೋಪಿನಾಥ್ ನಿರ್ದೇಶಿಸಿ ನಿರ್ಮಾಣ ಮಾಡಿದ ಸ್ವಚ್ಛ ಪರಿಸರ ಸಾಕ್ಷ್ಯ ಚಿತ್ರಕ್ಕೆ ಮೊದಲ ಬಹುಮಾನ…

Continue Reading

ಭಾರತದಲ್ಲಿ ಬ್ಯಾನ್ ಆದ ಟಿಕ್‌ಟಾಕ್ ಅನ್ನು ಅಮೆರಿಕಾದಲ್ಲಿ ಖರೀದಿಸಲು ಮುಂದಾದ ಸಾಫ್ಟ್‌ವೇರ್ ಉದ್ಯಮಿ!

ನ್ಯೂಯಾರ್ಕ್: ಮೈಕ್ರೋಸಾಫ್ಟ್ ಕಾರ್ಪ್ ಅಮೆರಿಕಾದಲ್ಲಿ ಟಿಕ್‌ಟಾಕ್ ಕಾರ್ಯಾಚರಣೆಗಳ ಸ್ವಾಧೀನಕ್ಕೆ ಪ್ರಯತ್ನಿಸುತ್ತಿದೆಯೆ? ಈ ವಿಷಯದ ಬಗ್ಗೆ ಬಲ್ಲ ಮೂಲಗಳ ಪ್ರಕಾರ ಹೌದು. ಇದಕ್ಕಾಗಿನ ಒಪ್ಪಂದವು ಸಾಫ್ಟ್‌ವೇರ್ ಕಂಪನಿಗೆ ಜನಪ್ರಿಯ ಸಾಮಾಜಿಕ-ಮಾಧ್ಯಮ ಸೇವೆಯ ಬಲ ನೀಡುತ್ತದೆ….

Continue Reading