Breaking News

ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ಅಧಿಕಾರ ಸ್ವೀಕಾರ

ಬೆಂಗಳೂರು: ನಗರದ ನೂತನ ಪೊಲೀಸ್‌ ಕಮಿಷನರ್‌ ಆಗಿ ಗುಪ್ತಚರ ವಿಭಾಗದ ಎಡಿಜಿಪಿ ಕಮಲ್ ಪಂತ್‌ ಅವರು ಶನಿವಾರ ಅಧಿಕಾರ ಸ್ವೀಕರಿಸಿಕೊಂಡಿದ್ದಾರೆ. ಶುಕ್ರವಾರ ಸಂಜೆಯೇ ನೂತನ ಕಮಿಷನರ್‌ ಅಧಿಕಾರ ಸ್ವೀಕರಿಸುತ್ತಾರೆ ಎನ್ನುವ ಹಿನ್ನೆಲೆಯಲ್ಲಿ ಕಮಿಷನರ್‌ ಕಚೇರಿಯಲ್ಲಿ…

Continue Reading

ಶಿಕ್ಷಣ ನೀತಿ ಬದಲಾವಣೆ: ಇಂದು ಸಂಜೆ ದೇಶವನ್ನುದ್ದೇಶಿಸಿ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಶಿಕ್ಷಣ ನೀತಿ ಬದಲಾವಣೆ ಕುರಿತಂತೆ ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ ದೇಶದ ಜನತೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ವರ್ಚುವಲ್ ಅಭಿಯಾನದಲ್ಲಿ ಪಾಲ್ಗೊಳ್ಳುವ ಪ್ರಧಾನಿ ಮೋದಿ…

Continue Reading

ಹಬ್ಬಗಳಿಗೆ ಕೊರೋನಾ ಕುತ್ತು: ಸರಳ ಸ್ವಾತಂತ್ರ್ಯ ದಿನಾಚರಣೆ: ಹಬ್ಬಗಳ ಸಾರ್ವಜನಿಕ ಸಂಭ್ರಮಾಚರಣೆಯಿಲ್ಲ

ಬೆಂಗಳೂರು: ಆಗಸ್ಟ್ ತಿಂಗಳಲ್ಲಿ ಸಾಲು ಸಾಲು ಹಬ್ಬ, ಆದರೆ ಕೊರೋನಾದಿಂದಾಗಿ ಈ ವರ್ಷ ಯಾವ ಹಬ್ಬವೂ ಕಳೆಗಟ್ಟುತ್ತಿಲ್ಲ, ಸರಳ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಬಿಬಿಎಂಪಿ ನಿಷೇಧ…

Continue Reading

ಮಕ್ಕಳ ಆನ್ ಲೈನ್ ಶಿಕ್ಷಣಕ್ಕಾಗಿ ತಾಳಿ ಮಾರಿ ಟಿವಿ ಖರೀದಿಸಿದ ಗದಗದ ಮಹಿಳೆ

ಗದಗ: ಕೊರೋನಾ ಲಾಕ್ ಡೌನ್ ಕಾರಣದಿಂದ ಶಾಲೆಗಳು ಆರಂಭವಾಗಿಲ್ಲ. ಹಾಗಾಗಿ ಮಕ್ಕಳ ಕಲಿಕೆಗೆ ಅನುಕೂಲವಾಗುವಂತೆ ಚಂದನ ವಾಹಿನಿಯಲ್ಲಿ ಶಿಕ್ಷಣ ನೀಡಲಾಗುತ್ತಿದೆ. ಆದರೆ ಮನೆಯಲ್ಲಿ ಟಿವಿ ಇಲ್ಲದ ಕಾರಣ ಮಹಿಳೆಯೊಬ್ಬರು ಚಿನ್ನದ ತಾಳಿಯನ್ನು ಅಡವಿಟ್ಟು ಟಿವಿ…

Continue Reading

ಆಗಸ್ಟ್ 25 ರಿಂದ ಹುಬ್ಬಳ್ಳಿಯಿಂದ ಮುಂಬೈಗೆ ನೇರ ವಿಮಾನ

ಹುಬ್ಬಳ್ಳಿ:  ಕೊರೊನಾ ಸೋಂಕಿನ ಕಾರಣದಿಂದ ವಾಣಿಜ್ಯ ನಗರಿಯಿಂದ ಮುಂಬೈಗೆ ರದ್ದಾಗಿದ್ದ ಇಂಡಿಗೊ ಸಂಸ್ಥೆಯ ನೇರ ವಿಮಾನ ಸಂಚಾರ ಆಗಸ್ಟ್ 25ಕ್ಕೆ ಪುನರಾರಂಭವಾಗಲಿದೆ.  ಇದೇ ಸಂಸ್ಥೆಯ ವಿಮಾನಗಳು ಈಗಾಗಲೇ ಹುಬ್ಬಳ್ಳಿಯಿಂದ ಬೆಂಗಳೂರು ಮತ್ತು ಕೇರಳದ…

Continue Reading

‘ಪ್ರತ್ಯೇಕಿತ’ ಆಂಧ್ರ ಪ್ರದೇಶಕ್ಕೆ ಮೂರು ರಾಜಧಾನಿ: ಸಿಎಂ ಜಗನ್ ಸರ್ಕಾರದ ಪ್ರಸ್ತಾವನೆಗೆ ರಾಜ್ಯಪಾಲರ ಅಂಕಿತ

ಅಮರವಾತಿ: ತೀವ್ರ ವಿರೋಧ ಮತ್ತು ತೀವ್ರ ಚರ್ಚೆಗಳ ನಡುವೆಯೇ ‘ಪ್ರತ್ಯೇಕಿತ’ ಆಂಧ್ರ ಪ್ರದೇಶ ರಾಜ್ಯಕ್ಕೆ ಮೂರು ರಾಜಧಾನಿಗಳನ್ನು ನೀಡುವ ಸಿಎಂ ಜಗನ್ ಮೋಹನ್ ರೆಡ್ಡಿ ಸರ್ಕಾರದ ಪ್ರಸ್ತಾವನೆಗೆ ಆಂಧ್ರ ಪ್ರದೇಶ ರಾಜ್ಯಪಾಲ ಬಿಸ್ವಾಭೂಸನ್ ಹರಿಚಂದನ್…

Continue Reading

ಸುಶಾಂತ್ ಸಿಂಗ್ ಸಾವಿನ ಪ್ರಕರಣವನ್ನು ರಾಜಕೀಯಗೊಳಿಸಬೇಡಿ, ಸಾಕ್ಷಿ ಇದ್ದರೆ ತನ್ನಿ, ತನಿಖೆ ಮಾಡುತ್ತೇವೆ:ಉದ್ಧವ್ ಠಾಕ್ರೆ

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣವನ್ನು ರಾಜಕೀಯಗೊಳಿಸಬೇಡಿ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರೋಧ ಪಕ್ಷದ ನಾಯಕರಿಗೆ ಮನವಿ ಮಾಡಿಕೊಂಡಿದ್ದಾರೆ. ಮರಾಠಿ ಸುದ್ದಿ ವಾಹಿನಿಯೊಂದರ ಜೊತೆ ಮಾತನಾಡಿದ ಅವರು,…

Continue Reading

ತ್ರಿವಾಳಿ ತಲಾಖ್ ಮಸೂದೆ ಮುಸ್ಲಿಂ ಮಹಿಳೆಯರಿಗೆ ಮೋದಿ ಸರ್ಕಾರದ ಈದ್ ಮತ್ತು ರಕ್ಷಾ ಬಂಧನ ಗಿಫ್ಟ್ :ಸ್ಮೃತಿ ಇರಾನಿ

ನವದೆಹಲಿ: ತ್ರಿವಳಿ ತಲಾಖ್ ರದ್ದು ಕಾನೂನು ಜಾರಿಗೆ ಬಂದು ಒಂದು ವರ್ಷವಾದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಮೂವರು ಸಚಿವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ತ್ರಿವಳಿ ತಲಾಖ್ ನಿಷೇಧ ಕಾನೂನನ್ನು…

Continue Reading

ಬಿಜೆಪಿ ರಾಜ್ಯ ಪದಾಧಿಕಾರಿಗಳ ಪಟ್ಟಿ ಬಿಡುಗಡೆ: ಸಿಎಂ ಪುತ್ರ ಬಿವೈ ವಿಜಯೇಂದ್ರಗೆ ಉಪಾಧ್ಯಕ್ಷ ಸ್ಥಾನ

ಬೆಂಗಳೂರು: ಬಿಜೆಪಿ ರಾಜ್ಯ ಪದಾಧಿಕಾರಿಗಳ ಪಟ್ಟಿಯನ್ನು ಶುಕ್ರವಾರ ಪ್ರಕಟಿಸಲಾಗಿದ್ದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ಹಾಗೂ ಸಿಎಂ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ರಾಜ್ಯ ಉಪಾಧ್ಯಕ್ಷ ಸ್ಥಾನ…

Continue Reading

ಸಿಇಟಿ ಪರೀಕ್ಷೆ ಸುಖಾಂತ್ಯ: ಕೋವಿಡ್ ಆತಂಕದ ನಡುವೆಯೂ ಅತ್ಯುತ್ತಮ ಹಾಜರಾತಿ-ಡಾ.ಸಿ.ಎನ್.ಅಶ್ವತ್ಥನಾರಾಯಣ

ಬೆಂಗಳೂರು: ಎರಡನೇ ದಿನವೂ ರಾಜ್ಯದ 497 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ಅತ್ಯಂತ ಯಶಸ್ವಿಯಾಗಿ ನಡೆದಿದ್ದು,  ಒಂದು ಸಣ್ಣ ಸಮಸ್ಯೆ ಹಾಗೂ ಲೋಪದೋಷವೂ ಇಲ್ಲದೆ ಸಮಾಪ್ತಿಯಾಗಿದೆ.ಕೋವಿಡ್ ಪಾಸಿಟಿವ್ ಇದ್ದ 63 ವಿದ್ಯಾರ್ಥಿಗಳು ಕೂಡ ಪರೀಕ್ಷೆ ಬರೆದಿದ್ದಾರೆ ಎಂದು…

Continue Reading

ಕಲರ್ ಟಿವಿ ಆಮದನ್ನು ನಿರ್ಬಂಧಿತ ಪಟ್ಟಿಗೆ ಸೇರಿಸಿದ ಭಾರತ

ಚೀನಾದಿಂದ ಆಮದು ಮಾಡಿಕೊಳ್ಳುವುದಕ್ಕೆ ಕಡಿವಾಣ ಹಾಕಲು ಭಾರತ ಸರ್ಕಾರ ಕಲರ್ ಟಿವಿಗಳನ್ನು ನಿರ್ಬಂಧಿತ ಪಟ್ಟಿಗೆ ಸೇರಿಸಿದೆ.  ಸ್ಥಳೀಯ ಉತ್ಪಾದಕರ ಉತ್ಪನ್ನಗಳನ್ನು ಉತ್ತೇಜಿಸುವುದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ. 2020 ರ ಮಾ.31 ಕ್ಕೆ ಮುಕ್ತಾಯಗೊಂಡ ಆರ್ಥಿಕ…

Continue Reading

ವಿರಾಟ್‌ ಕೊಹ್ಲಿಗೆ ಸಂಕಷ್ಟ: ಕೊಹ್ಲಿ, ತಮನ್ನಾ ಬಂಧಿಸುವಂತೆ ಮದ್ರಾಸ್‌ ಹೈಕೋರ್ಟ್‌ಗೆ ಅರ್ಜಿ

ನವದೆಹಲಿ: ಆನ್‌ಲೈನ್‌ ಜೂಟಾಟವನ್ನು ಉತ್ತೇಜನ ನೀಡುತ್ತಿದ್ದಾರೆಂದು ಆರೋಪಿಸಿ ಟೀಂ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ವಿರುದ್ಧ ಚೆನ್ನೈ ಮೂಲದ ವಕೀಲರೊಬ್ಬರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಆನ್‌ಲೈನ್‌ ಜೂಜಾಟಕ್ಕೆ ಆನ್‌ಲೈನ್‌ನಲ್ಲಿ ಉತ್ತೇಜನ ನೀಡುತ್ತಿರುವ ವಿರಾಟ್‌ ಕೊಹ್ಲಿ…

Continue Reading