Breaking News

ಪಾಟೀದಾರ್ ನಾಯಕತ್ವದಲ್ಲಿ ಆರ್‍.ಸಿ.ಬಿ ವಾತಾವರಣ ಫುಲ್ ಚೆಂಜ್..!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೂತನ ನಾಯಕ ರಜತ್ ಪಾಟೀದಾರ್, ಎರಡೇ ಎರಡು ಪಂದ್ಯಗಳಲ್ಲಿ ಅಭಿಮಾನಿಗಳ ಮನ ಗೆದ್ದಿದ್ದಾರೆ. ಈಗಾಗಲೇ ಟೂರ್ನಿಯಲ್ಲಿ ಬಲಿಷ್ಟ ಕೆಕೆಆರ್ ಮತ್ತು ಸಿಎಸ್​​ಕೆ ಮಣಿಸಿರುವ ಪಾಟೀದಾರ್ ಅದ್ಭುತವಾಗಿ ತಂಡ…

Continue Reading

ಕಾರ್ಕಳ: ಅಂದರ್‌-ಬಾಹರ್‌ ಅಡ್ಡೆಗೆ ದಾಳಿ

ಕಾರ್ಕಳ: ಮುಡಾರು ಗ್ರಾಮದ ಹುಕ್ರಟ್ಟೆ ದೇವಸ ಮನೆ ಬಳಿ ಹಾಡಿ ಪ್ರದೇಶದಲ್ಲಿ ಅಂದರ್‌-ಬಾಹರ್‌ ಆಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದು, ಆರೋಪಿ ಅಕ್ಷಯ್‌ ಕುಮಾರ್‌ನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಉಳಿದ ಅಪಾದಿತರು ಸ್ಥಳದಿಂದ ಓಡಿ…

Continue Reading

ಇಂದು ಲೋಕಸಭೆಯಲ್ಲಿ ವಕ್ಫ್​ ಬಿಲ್ ಮಂಡನೆ!

ಇಂದು ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ವಕ್ಫ್ ಕಾನೂನು ತಿದ್ದುಪಡಿ​​ ಬಿಲ್ ಮಂಡನೆಗೆ ಮುಂದಾಗಿದೆ. ಈ ಹಿಂದೆಯೇ ಈ ಬಗ್ಗೆ ಯೋಜನೆಯೊಂದನ್ನು ರೂಪಿಸಿದ್ದ ಎನ್​ಡಿಎ ಸರ್ಕಾರ, ಈ ಬಾರಿ…

Continue Reading

ಪುತ್ತೂರು: ಎಂಡಿಎಂಎ ಸಾಗಾಟ ಪತ್ತೆ; ಇಬ್ಬರ ಬಂಧನ

ಪುತ್ತೂರು: ಕಾರೊಂದರಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಿಸುತ್ತಿದ್ದ ಪ್ರಕರಣವೊಂದನ್ನು ಪತ್ತೆ ಮಾಡಿರುವ ಪುತ್ತೂರು ನಗರ ಠಾಣೆ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ…

Continue Reading

ಬೈಂದೂರು: ಯಕ್ಷಗಾನಕ್ಕೆ ತೆರಳಿದ್ದ ವೇಳೆ ಮನೆಯಲ್ಲಿ ಕಳ್ಳತನ – ಆರೋಪಿಗಳು ಅರೆಸ್ಟ್

ಬೈಂದೂರು: ಉಪ್ಪುಂದ ಗ್ರಾಮದ ಬಪ್ಪೆಹಕ್ಕು ನಿವಾಸಿ ಜನಾರ್ದನ ಅವರ ಮನೆಯಿಂದ ಚಿನ್ನಾಭರಣ ಮತ್ತು ನಗದು ಕಳ್ಳತನ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಯತಿರಾಜ್ ಉಪ್ಪುಂದ, ಮಹೇಶ್ ಯಳಜಿತ್, ಕಾರ್ತಿಕ್ ನಾಗೂರು…

Continue Reading

‘ಮುತ್ತಿ‘ನ ಕಥೆ! ಚುಂಬನದ ಬಲೆಗೆ ಬಿದ್ದವ ಕಳೆದುಕೊಂಡಿದ್ದು ಲಕ್ಷ ಲಕ್ಷ ರೂಪಾಯಿ!

ಇತ್ತೀಚೆಗೆ ರಾಜ್ಯ ರಾಜಕಾರಣದಲ್ಲಿ ದೊಡ್ಡದಾಗಿ ಸುದ್ದಿ ಮಾಡಿದ ವಿಷಯ. ಮಧುಬಲೆಗೆ ಬಿದ್ದವರು ಎಷ್ಟು? ಹೇಗೆ ಎಂಬ ದೊಡ್ಡ ಚರ್ಚೆಗಳು ನಡೆದು ಹೋದವು. ಆಮೇಲೆ ನೂರಾರು ತಿರುವು ಪಡೆದುಕೊಂಡು ಕೊನೆಯಾಯ್ತು. ರಾಜಕಾರಣಿಗಳನ್ನು ಬಿಡಿ ಸಾಮಾನ್ಯರನ್ನು…

Continue Reading

ರಾಜ್ಯದಲ್ಲಿ ಇಂದಿನಿಂದ ಹಾಲು, ಮೊಸರು, ವಿದ್ಯುತ್ ದರ ದುಬಾರಿ : ನೂತನ ಪರಿಷ್ಕರಣೆ ಜಾರಿ!

ಬೆಂಗಳೂರು: ಹಾಲು, ಮೊಸರು, ವಿದ್ಯುತ್, ಟೋಲ್, ಮುದ್ರಾಂಕ ಶುಲ್ಕ ಸೇರಿ ಅನೇಕ ವಸ್ತುಗಳು ಅಥವಾ ಸೇವೆಗಳ ದರ ಏರಿಕೆ ಜಾರಿಗೆ ಬಂದಿದೆ. ಮತ್ತೊಂದೆಡೆ, ಕಸ ಸಂಗ್ರಹ ಸೆಸ್ ಕೂಡ ಜಾರಿಯಾಗುತ್ತಿದೆ. ಇಂದಿನಿಂದ ಯಾವೆಲ್ಲ…

Continue Reading

ಉಡುಪಿ: ಅಸಭ್ಯ ವರ್ತನೆ: ಪೊಲೀಸ್‌ ವಿರುದ್ಧವೇ ಪ್ರಕರಣ ದಾಖಲು

ಉಡುಪಿ: ಪೊಲೀಸ್‌ ಸಿಬ್ಬಂದಿಯೊಬ್ಬರು ಸಾರ್ವಜನಿಕವಾಗಿ ವ್ಯಕ್ತಿಯೊಬ್ಬರೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಸಿಬ್ಬಂದಿ ವಿರುದ್ಧ ಪೊಲೀಸರೇ ಸುಮೊಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಣಿಪಾಲ ಪೊಲೀಸ್‌ ಠಾಣೆಯ ಕಾನ್ಸ್ಟೇಬಲ್ ಶರಣ ಬಸವ ವಿರುದ್ಧ ಕರ್ನಾಟಕ ಪೊಲೀಸ್‌…

Continue Reading

ಉಡುಪಿ ಧರ್ಮಪ್ರಾಂತದ ನೂತನ ಕುಲಪತಿಯಾಗಿ ವಂ.ಸ್ಟೀಫನ್ ಡಿಸೋಜ

ಉಡುಪಿ: ಉಡುಪಿ ಕೆಥೊಲಿಕ್ ಧರ್ಮಪ್ರಾಂತದ ನೂತನ ಕುಲಪತಿಯಾಗಿ ವಂ.ಸ್ಟೀಫನ್ ಡಿಸೋಜಾ ಅವರನ್ನು ನೇಮಕಗೊಳಿಸಿ ಧರ್ಮಾಧ್ಯಕ್ಷ ಅ.ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ಆದೇಶ ಹೊರಡಿಸಿದ್ದಾರೆ. ಸೋಮವಾರ ಉಡುಪಿ ಧರ್ಮಾಧ್ಯಕ್ಷರ ನಿವಾಸ ಚಾಪೆಲ್‌ನಲ್ಲಿ ನಡೆದ ಸರಳ ಧಾರ್ಮಿಕ…

Continue Reading

ಎಪ್ರಿಲ್ 1-3ರವರೆಗೆ ಕರಾವಳಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ

ಮಂಗಳೂರು: ಉಡುಪಿ ದಕ್ಷಿಣಕನ್ನಡ ಮತ್ತು ಉತ್ತರಕನ್ನಡ ಜಿಲ್ಲೆಯಲ್ಲಿ ಎಪ್ರಿಲ್ 1 ರಿಂದ 3ರವರೆಗೆ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಾದ್ಯಂತ ಏಪ್ರಿಲ್ 1…

Continue Reading

ಕುಂದಾಪುರ ಉಪವಿಭಾಗಾಧಿಕಾರಿ ಕೆ. ಮಹೇಶ್ಚಂದ್ರ ಅಮಾನತು

ಉಡುಪಿ: ಸರಕಾರದ ಆದೇಶದಂತೆ ಕುಂದಾಪುರ ಉಪವಿಭಾಗದ ಉಪವಿಭಾಗಾಧಿಕಾರಿಯಾಗಿರುವ ಕಿರಿಯ ಶ್ರೇಣಿ ಕೆಎಎಸ್ ಅಧಿಕಾರಿ ಕೆ. ಮಹೇಶ್ಚಂದ್ರ ಇವರ ವಿರುದ್ಧದ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ…

Continue Reading

ಮಣಿಪಾಲ: ಪಾದಚಾರಿ ಮಹಿಳೆಯ 3.5 ಲ.ರೂ. ಮೌಲ್ಯದ ಸರ ಕಳವು

ಉಡುಪಿ: ಮಣಿಪಾಲದ WGSHA ಕಾಲೇಜಿನ ಬಳಿ ಪಾದಾಚಾರಿ ಮಹಿಳೆಯೊಬ್ಬರ 3.5 ಲಕ್ಷ ರೂ. ಮೌಲ್ಯದ ಚಿನ್ನದ ಸರವನ್ನು ಅಪರಿಚಿತ ವ್ಯಕ್ತಿಯೋರ್ವ ಕದ್ದು ಪರಾರಿಯಾಗಿದ್ದಾನೆ. ಪರ್ಕಳದ ಹೇರ್ಗಾ ನಿವಾಸಿ ವಸಂತಿ (51) ಅವರ ಸುಮಾರು…

Continue Reading