Breaking News

ಪರೀಕ್ಷೆ ಭಯ ; ಮಾರ್ಕ್‌ ಬರಬೇಕೆಂದು ದೈವದ ಮೊರೆ ಹೋದ ವಿದ್ಯಾರ್ಥಿ!

ಕುಂದಾಪುರ: ಪರೀಕ್ಷೆ ಸಮಯ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಸಾಗಲು ಕಷ್ಟಪಟ್ಟು ಓದುತ್ತಿದ್ದರೆ ಇಲ್ಲೊಬ್ಬ ವಿದ್ಯಾರ್ಥಿ ದೈವಕ್ಕೆ ನನಗೆ ಇಷ್ಟೇ ಅಂಕಗಳು ಬೇಕು ಎಂದು ಬೇಡಿಕೆ ಇಟ್ಟಿರುವ ಘಟನೆ ನಡೆದಿದ್ದು, ಸದ್ಯ ಕಾಣಿಕೆ ಡಬ್ಬಿಗೆ ವಿದ್ಯಾರ್ಥಿ…

Continue Reading

ರಾಜ್ಯದ ಜನತೆಗೆ ಮತ್ತೊಂದು ಶಾಕ್‌ – ನಂದಿನಿ ಹಾಲಿನ ದರ 4 ರೂ. ಹೆಚ್ಚಳ

ಬೆಂಗಳೂರು: ಬಸ್, ಮೆಟ್ರೋ ದರ ಏರಿಕೆ ಬಳಿಕ ಇದೀಗ ರಾಜ್ಯದಲ್ಲಿ ಹಾಲಿನ ದರ ಏರಿಕೆ ಮಾಡುವ ಮೂಲಕ ರಾಜ್ಯದ ಜನತೆಗೆ ದೊಡ್ಡ ಶಾಕ್‌ ಕೊಟ್ಟಿದೆ. ಯುಗಾದಿ ಹಬ್ಬದ ಸಂಭ್ರಮದಲ್ಲಿದ್ದ ರಾಜ್ಯದ ಜನತೆಗೆ ದರ…

Continue Reading

ಬೆಳ್ತಂಗಡಿ: ಬಾಲಕಿಗೆ ಲೈಂಗಿಕ ಕಿರುಕುಳ; ದೂರು ದಾಖಲು

ಬೆಳ್ತಂಗಡಿ: ಬಾಲಕಿಗೆ ದೊಡ್ಡಮ್ಮನ ಮಗನೇ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಳ್ತಂಗಡಿ ತಾಲೂಕು ಸುಲ್ಕೇರಿಮೊಗ್ರು ಗ್ರಾಮದಲ್ಲಿ ನಡೆದಿದೆ ಎಂದು ಆರೋಪಿಸಲಾಗಿದೆ. ಸುಲ್ಕೇರಿ ಮೊಗ್ರು ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿಗೆ ತನ್ನ ಶಾಲೆಯ 5ನೇ…

Continue Reading

ಉಡುಪಿ: ಲಂಚ ಸ್ವೀಕಾರ; ಸಹಾಯಕ ಸರಕಾರಿ ಅಭಿಯೋಜಕ ಲೋಕಾಯುಕ್ತ ಬಲೆಗೆ

ಉಡುಪಿ: ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯ ಬಿಡುಗಡೆಗೆ ಆಕ್ಷೇಪಣೆ ಸಲ್ಲಿಕೆ ಸಂಬಂಧ ಲಂಚ ಸ್ವೀಕರಿಸುತ್ತಿದ್ದ ಆರೋಪದಲ್ಲಿ ಉಡುಪಿ ನ್ಯಾಯಾಲಯದ ಸಹಾಯಕ ಸರಕಾರಿ ಅಭಿಯೋಜಕ ಗಣಪತಿ ವಸಂತ ನಾಯ್ಕ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ….

Continue Reading

ಪನ್ನೀರ್ ಪ್ರಿಯರಿಗೆ ಬಿಗ್ ಶಾಕ್ : ಕ್ಯಾನ್ಸರ್‌ಕಾರಕ ಅಂಶ ಪತ್ತೆ

ಬೆಂಗಳೂರು: ಕಲ್ಲಂಗಡಿ, ಸಿಹಿ ತಿಂಡಿ, ಇಡ್ಲಿ ಬಳಿಕ ಇದೀಗ ಆಹಾರ ಸುರಕ್ಷತಾ ಇಲಾಖೆ ಮತ್ತೆ ಶಾಕ್ ನೀಡುತ್ತಿದ್ದು, ಪನ್ನೀರ್‌ನಲ್ಲಿ ಕ್ಯಾನ್ಸರ್‌ಕಾರಕ ಅಂಶ ಪತ್ತೆಯಾಗಿದೆ ಎಂಬುದು ಆಹಾರ ಸುರಕ್ಷತಾ ಇಲಾಖೆ ವರದಿಯಲ್ಲಿ ಗೊತ್ತಾಗಿದೆ. ಈ…

Continue Reading

ಬಿಜೆಪಿಯಿಂದ ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಛಾಟನೆ

ನವದೆಹಲಿ: ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಲಾಗಿದೆ. ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಬಿ ಉಚ್ಚಾಟಿಸಿ ಬಿಜೆಪಿ…

Continue Reading

ಪುತ್ತೂರು: ಎಸ್ಎಸ್ಎಲ್ ಸಿ ಪರೀಕ್ಷಾ ಕೇಂದ್ರದ ಬಳಿ ಸಿನೆಮಾ ಶೂಟಿಂಗ್ : ತಡೆ!

ಪುತ್ತೂರು: ಎಸ್ಎಸ್ಎಲ್ ಸಿ ಪರೀಕ್ಷಾ ಕೇಂದ್ರದ ಬಳಿ ಸಿನೆಮಾ ಒಂದರ ಶೂಟಿಂಗ್ ನಡೆಯುತ್ತಿದ್ದು, ಚಿತ್ರೀಕರಣ ನಡೆಯುತ್ತಿದ್ದ ಸ್ಥಳಕ್ಕೆ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಆಗಮಿಸಿ ಚಿತ್ರೀಕರಣ ನಡೆಸದಂತೆ ತಡೆ ನೀಡಿದ ಘಟನೆ ನಡೆದಿದೆ. ಎಸ್.ಎಸ್.ಎಲ್.ಸಿ…

Continue Reading

ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ : ಧರ್ಮಸ್ಥಳ ಪೊಲೀಸ್ ಠಾಣೆಯ PSI ವಿರುದ್ಧ ಎಫ್‌ಐಆರ್‌

ಬೆಂಗಳೂರು: ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಆರೋಪದಡಿ ಧರ್ಮಸ್ಥಳ ಪೊಲೀಸ್‌ ಠಾಣೆಯ ಪಿಎಸ್‌ಐ ಪಿ.ಕಿಶೋರ್ ಸೇರಿದಂತೆ ನಾಲ್ವರ ವಿರುದ್ಧ ಇಲ್ಲಿನ ಚಂದ್ರಾಲೇಔಟ್‌ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಕಿಶೋರ್‌ ಅವರ…

Continue Reading

ಉಡುಪಿ: ಪ್ರಚೋದನಕಾರಿ ಆಡಿಯೋ : ಎಫ್.ಐ.ಆರ್ ದಾಖಲು

ಉಡುಪಿ: ಮಲ್ಪೆಯಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಟ್ಸಪ್ ಪ್ರಚೋದನಕಾರಿ ಆಡಿಯೊ ಕ್ಲಿಪ್‌ ಹಂಚಿಕೊಂಡಿರುವುದಕ್ಕೆ ಮಲ್ಪೆ ಠಾಣೆಯ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ…

Continue Reading

ಪುತ್ತೂರು: ಭಜನಾ ಮಂದಿರದ ಅಧ್ಯಕ್ಷ ಆತ್ಮಹತ್ಯೆ

ಪುತ್ತೂರು: ಸರ್ವೆ ಗ್ರಾಮದ ಸರ್ವೆದೋಳಗುತ್ತು ಅಲೆಕ್ಕಿ ನಿವಾಸಿ, ಭಕ್ತಕೋಡಿ ಶ್ರೀರಾಮ ಭಜನಾ ಮಂದಿರ ಅಧ್ಯಕ್ಷ ರಾಜೇಶ್ ಎಸ್.ಡಿ. (43) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜೇಶ್ ಮಾರ್ಚ್ 22ರಂದು ಮನೆಯಲ್ಲಿ ಯಾರೂ ಇಲ್ಲದ…

Continue Reading

ಉಡುಪಿ: ಗುಂಡೇಟಿಗೆ ಒಳಗಾಗಿದ್ದ ಗರುಡ ಗ್ಯಾಂಗಿನ ಸದಸ್ಯ ಇಸಾಕ್‌ ಪೊಲೀಸ್ ಕಸ್ಟಡಿಗೆ

ಉಡುಪಿ: ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಗುಂಡೇಟಿಗೆ ಒಳಗಾಗಿದ್ದ ಗರುಡ ಗ್ಯಾಂಗಿನ ಸದಸ್ಯ ಇಸಾಕ್‌ನನ್ನು ಮಣಿಪಾಲ ಪೊಲೀಸರು ಸೋಮವಾರ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನನ್ನು ನ್ಯಾಯಾಲಯ 9 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ…

Continue Reading

ಬೆಕ್ಕನ್ನು ಸಾಕುತ್ತಿರುವಿರಾದರೆ ಎಚ್ಚರ: ಬೆಕ್ಕುಗಳಿಗೆ ವಕ್ಕರಿಸಿದೆ ಮಾರಣಾಂತಿಕ ವೈರಸ್

ಹಕ್ಕಿ ಜ್ವರದ ಆತಂಕದಿಂದ ಇನ್ನೇನು ಕರ್ನಾಟಕ ಜನತೆ ನಿಟ್ಟುಸಿರುಬಿಟ್ಟರು ಎನ್ನುವಾಗಲೇ ಮತ್ತೊಂದು ಮಾರಕ ಸೋಂಕು ಹರಡುತ್ತಿರುವುದು ಬೆಳಕಿಗೆ ಬಂದಿದೆ. ರಾಜ್ಯದೆಲ್ಲೆಡೆ ಈಗ ಬೆಕ್ಕುಗಳಿಗೆ ವಕ್ಕರಿಸಿದ ಮಾರಣಾಂತಿಕ ಎಫ್​ಪಿವಿ ವೈರಸ್ ಸೋಂಕು ಹರಡುತ್ತಿರುವುದು ತಿಳಿದುಬಂದಿದೆ….

Continue Reading