Breaking News

ಬಂಟ್ವಾಳ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವ ವಕೀಲ

ಬಂಟ್ವಾಳ: ಕಳೆದ ವಾರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿ.ಸಿ.ರೋಡು ಕೈಕುಂಜೆ ಬಳಿಯ ಯುವ ವಕೀಲ ಪ್ರಥಮ್ ಬಂಗೇರ (27) ಸೋಮವಾರ ಚಿಕಿತ್ಸೆಗೆ ಸ್ಪಂದಿಸದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು….

Continue Reading

ಉಡುಪಿ: ಮರ್ಮಾಂಗ ಕೊಯ್ದುಕೊಂಡು ವ್ಯಕ್ತಿ ಸಾವು!

ಉಡುಪಿ: ಬಾರಕೂರು ಕಚ್ಚಾರು ಗ್ರಾಮದ ಸಂತೋಷ್‌(42) ಮರ್ಮಾಂಗವನ್ನು ಕೊಯ್ದುಕೊಂಡು ಮೃತಪಟ್ಟಿದ್ದಾರೆ. ಸಂತೋಷ್‌ ಸರಿಯಾಗಿ ಕೆಲಸಕ್ಕೆ ಹೋಗದೆ ಮನೆಯಲ್ಲಿಯೇ ಇದ್ದು, ವಿಪರೀತ ಮದ್ಯಪಾನ ಮಾಡುತ್ತಿದ್ದರು. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. 3-4ದಿನಗಳಿಂದ ಮದ್ಯಪಾನ ಮಾಡಿಕೊಂಡು ಬಂದು,…

Continue Reading

ಉಳ್ಳಾಲ: ನೇತ್ರಾವತಿ ನದಿ ಬಳಿ ಕಂದಕಕ್ಕೆ ಉರುಳಿದ ಕಾರು

ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು-ಕಲ್ಲಾಪು ಸಮೀಪದ ನೇತ್ರಾವತಿ ನದಿ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸುಮಾರು 15 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದ ಘಟನೆ ಮಾ.17ರ ಸೋಮವಾರ ನಡೆದಿದೆ. ಐವರು…

Continue Reading

ಸೂಲಿಬೆಲೆ ವಿರುದ್ಧ ಉಳ್ಳಾಲದಲ್ಲಿ ಎಫ್‌ಐಆರ್‌ ದಾಖಲು

ಮಂಗಳೂರು: ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಮಾರ್ಚ್ 9ರಂದು ಕುತ್ತಾರು ಕೊರಗಜ್ಜ ಕ್ಷೇತ್ರದಲ್ಲಿ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಸೂಲಿಬೆಲೆ ಅವರು ಅನ್ಯ ಸಮಾಜದವರನ್ನು ಪ್ರೀತಿಸಿ ಮದುವೆಯಾಗಿ…

Continue Reading

ಉಡುಪಿ: ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಪರ್ಕ, ವಂಚನೆ ; ಯುವಕನ ಬಂಧನ

ಉಡುಪಿ: ಫೇಸ್‌ಬುಕ್‌ ಮೂಲಕ ಪರಿಚಯವಾದ ಕಟಪಾಡಿಯ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಪರ್ಕ ನಡೆಸಿ, ಬಳಿಕ ಮದುವೆಯಾಗಲು ನಿರಾಕರಿಸಿದ ಆರೋಪದಲ್ಲಿ ಕಾರ್ಕಳ ಕುಕ್ಕುಂದೂರು ನಿವಾಸಿ ಸುಕೇಶ್‌ ಪುತ್ರನ್‌ ಎಂಬಾತನನ್ನು ಕಾಪು ಪೊಲೀಸರು ಬಂಧಿಸಿದ್ದಾರೆ….

Continue Reading

ಉಡುಪಿ : ಒಟಿಪಿ ಕಳುಹಿಸಿ 1.79 ಲಕ್ಷ ರೂ. ದೋಚಿದ ಖದೀಮರು

ಉಡುಪಿ : ಬ್ಯಾಂಕ್ ಗ್ರಾಹಕರೊಬ್ಬರ ಮೊಬೈಲ್ ಸoಖ್ಯೆಗೆ ಒಟಿಪಿ ಕಳುಹಿಸಿದ ವಂಚಕರು, ಅವರ ಖಾತೆಯಿಂದ 1.79 ಲಕ್ಷ ರೂ. ದೋಚಿರುವ ಘಟನೆ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉಡುಪಿಯ ಬೈರಂಪಳ್ಳಿ ನಿವಾಸಿ…

Continue Reading

ಹಾಸನ : ‘ಪ್ರಜ್ವಲ್ ರೇವಣ್ಣ ಇನ್ನೊಂದು ತಿಂಗಳಲ್ಲಿ ಹೊರಗೆ ಬರ್ತಾರೆ’- ಸೂರಜ್ ರೇವಣ್ಣ

ಹಾಸನ : ಪ್ರಜ್ವಲ್ ರೇವಣ್ಣ ಇನ್ನೊಂದು ತಿಂಗಳಲ್ಲಿ ಹೊರಗೆ ಬರ್ತಾರೆ, ಯಾರು ತಲೆಕೆಡಿಸಿಕೊಳ್ಬೇಡಿ ಎಂದು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ತಿಳಿಸಿದ್ದಾರೆ. ಹೊಳೆನರಸೀಪುರದಲ್ಲಿ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಈ ಗ್ರಾಮಕ್ಕೆ ಕೊಡುಗೆ…

Continue Reading

ಬಂಟ್ವಾಳ : ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಕೊನೆಗೂ ಪತ್ತೆ!

ನಿಗೂಢವಾಗಿ  ನಾಪತ್ತೆಯಾದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್  ಮಾ.8ರ ಶನಿವಾರ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.

Continue Reading

ಮಂಗಳೂರು : ಅಶ್ಲೀಲ ವೀಡಿಯೋ ಇದೆ ಎಂದು ಹುಡುಗಿಯರಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದ ಹೊಸ್ಮಾರಿನ ಸತೀಶನನ್ನು ಬಂಧಿಸಿದ ಪೊಲೀಸರು

ಮಂಗಳೂರು : ಅಶ್ಲೀಲ ವೀಡಿಯೊ ಇರುವುದಾಗಿ ಯುವತಿಯರನ್ನು ಬೆದರಿಸಿ ಹಣ ಸುಲಿಯುತ್ತಿದ್ದ ಕಾರ್ಕಳದ ಈದು ಗ್ರಾಮದ ವ್ಯಕ್ತಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಈದು ಗ್ರಾಮದ ಸತೀಶ್‌ ಹೊಸ್ಮಾರು (36) ಎಂದು ಗುರುತಿಸಲಾಗಿದೆ.ಈತ…

Continue Reading

ಮಂಗಳೂರು:  ಸುಳ್ಯ ತಪಾಸಣೆಗೆಂದು ಕರೆತಂದ ಕೈದಿ ಪರಾರಿ

ಸುಳ್ಯ ಸರಕಾರಿ ಆಸ್ಪತ್ರೆಗೆ ತಪಾಸಣೆಗೆಂದು ಕರೆತಂದ ಕೈದಿಯೊರ್ವ ಪರಾರಿಯಾದ ಘಟನೆ ನಡೆದಿದೆ.ಕೈದಿ ಓರ್ವನನ್ನು ಆರೋಗ್ಯ ತಪಾಸಣೆ ಮಾಡಿಸಲು ಆಸ್ಪತ್ರೆಗೆ ಇಬ್ಬರು ಪೊಲೀಸ್ ಸಿಬ್ಬಂದಿ ಕರೆ ತಂದಿದ್ದು ಈ ವೇಳೆ ಓರ್ವ ಪೊಲೀಸ್ ಚೀಟಿ…

Continue Reading