Breaking News

ವಿಧಾನಸಭೆ ಸದನದ ಕಾರ್ಯಕಲಾಪಕ್ಕೆ ಅಡ್ಡಿ – ವಿಪಕ್ಷಗಳ 18 ಸದಸ್ಯರು ಸಸ್ಪೆಂಡ್‌

ಬೆಂಗಳೂರು: ವಿಧಾನಸಭೆ ಸದನದ ಕಾರ್ಯಕಲಾಪಕ್ಕೆ ಅಡ್ಡಿಪಡಿಸಿದ್ದ ವಿಪಕ್ಷಗಳ 18 ಸದಸ್ಯರು 6 ತಿಂಗಳ ಕಾಲ ಅಮಾನತುಗೊಳಿಸಿ ಸ್ಪೀಕರ್‌ ಯು.ಟಿ ಖಾದರ್‌ ರೂಲಿಂಗ್‌ ಹೊರಡಿಸಿದ್ದಾರೆ. ವಿಧಾನಸಭೆ ನಡಾವಳಿಯ 348ನೇ ನಿಯಮದಡಿ ಶಾಸಕರಾದ ದೊಡ್ಡನಗೌಡ ಪಾಟೀಲ್,…

Continue Reading

ಸಾಲದ ಸುಳಿಯಲ್ಲಿ ಸಿಲುಕಿದ್ದ ವ್ಯಕ್ತಿಯ ಮಾಸ್ಟರ್ ಪ್ಲಾನ್ : ಮೆಣಸಿನ ಹುಡಿ ಎರಚಿ ಹಣ ದೋಚಿದರೆಂದು ಕಥೆ!

ಕಾರ್ಕಳ: ಸಾಲದ ಸುಳಿಯಲ್ಲಿ ಸಿಲುಕಿದ್ದ ಕಡಂದಲೆ ನಿವಾಸಿ ವಿಶ್ವನಾಥ್‌ ಅವರು, ತನಗೆ ಯಾರೋ ದುಷ್ಕರ್ಮಿಗಳು ಮೆಣಸಿನ ಹುಡಿ ಎರಚಿ ತನ್ನಲ್ಲಿದ್ದ 70 ಸಾವಿರ ರೂ. ಹಣ ದೋಚಿದರೆಂದು ಕಥೆ ಕಟ್ಟಿದ ಪ್ರಕರಣವೊಂದು ಕಾರ್ಕಳ…

Continue Reading

ಮಂಗಳೂರು: ರಿವರ್ಸ್ ಚಲಿಸಿದ ಇಲೆಕ್ಟ್ರಿಕ್ ಕಾರು – ಸರಣಿ ಅಪಘಾತ

ಮಂಗಳೂರು : ಇಲೆಕ್ಟ್ರಿಕ್ ಕಾರೊಂದು ಏಕಾಏಕಿ ರಿವರ್ಸ್ ಚಲಿಸಿದ ಕಾರಣ ಸರಣಿ ಅಪಘಾತ ಸಂಭವಿಸಿದ ಘಟನೆ ಮಂಗಳೂರಿನ ರಾಷ್ಟಕವಿ ಗೋವಿಂದ ಪೈ ವೃತ್ತದ ಬಳಿ ಸಂಭವಿಸಿದೆ. ಅಪಘಾತದಲ್ಲಿ ಎರಡು ಆಟೋ ಮೂರು ಕಾರುಗಳು…

Continue Reading

ಪಿಜಿ ಬಗ್ಗೆ ಗೂಗಲ್‌ನಲ್ಲಿ ಕಡಿಮೆ ರೇಟಿಂಗ್: ಮಾಲಕರಿಂದ ವಿದ್ಯಾರ್ಥಿಗೆ ಥಳಿತ

ಮಂಗಳೂರು: ಗೂಗಲ್‌ನಲ್ಲಿ ಸಿಂಗಲ್ ಸ್ಟಾರ್ ರೇಟಿಂಗ್ನೀಡಿದ್ದಕ್ಕೆ ಕಾಲೇಜು ವಿದ್ಯಾರ್ಥಿಗೆ ಹಾಸ್ಟೆಲ್ ಮಾಲಕರು ಮತ್ತು ಅವರ ಸಹಚರರು ಮಾರಣಾಂತಿಕ ಹಲ್ಲೆನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕಲಬುರಗಿ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ವಿಕಾಸ್ (18) ಹಲ್ಲೆಗೊಳಗಾದವರು….

Continue Reading

ಅನಧಿಕೃತ ಹೋಂಸ್ಟೇಗಳಿಗೆ ಒಂದು ತಿಂಗಳ ಗಡುವು – ಎಚ್ಚರಿಸಿದ ಉಡುಪಿ ಜಿಲ್ಲಾಧಿಕಾರಿ

ಉಡುಪಿ: ಜಿಲ್ಲೆಯಲ್ಲಿ ಅಕ್ರಮವಾಗಿ ಹೋಂಸ್ಟೇ, ರೆಸಾರ್ಟ್‌ ನಡೆಸುತ್ತಿರುವವರು ಒಂದು ತಿಂಗಳೊಳಗೆ ಸಕ್ರಮ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಕಠಿಣ ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಎಚ್ಚರಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ ಜಿಲ್ಲೆಯ…

Continue Reading

ನಟಿ ಶರಣ್ಯ ಶೆಟ್ಟಿ ಹೆಸರು ದುರ್ಬಳಕೆ-ಹಣ ವಂಚನೆ

ಸ್ಯಾಂಡಲ್‌ವುಡ್ ನಟಿ ಶರಣ್ಯ ಶೆಟ್ಟಿ ಹೆಸರನ್ನು ದುರ್ಬಳಕೆ ಮಾಡಿ ಖದೀಮರು ಹಣ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ನನ್ನ ಹೆಸರು ದುರ್ಬಳಕೆ ಆಗುತ್ತಿದೆ ಎಂದು ನಟಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ನಕಲಿ…

Continue Reading

ಉಡುಪಿ: ಗಾಂಜಾ ಸೇವನೆ: ಮೂವರ ಬಂಧನ

ಉಡುಪಿ: ಗಾಂಜಾ, ಅಮಲು ಪದಾರ್ಥ ಸೇವನೆ ಸಂಬಂಧಿಸಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮಣಿಪಾಲದ ಉಪೇಂದ್ರ ಪೈ ಸರ್ಕಲ್‌ ಸಮೀಪದ ಮದ್ಯದಂಗಡಿ ಬಳಿಯ ಸಾರ್ವಜನಿಕ ರಸ್ತೆಯಲ್ಲಿ ಅಮಲಿನ ಸ್ಥಿತಿಯಲ್ಲಿದ್ದ ಸಾಹಿಲ್‌ ಮೆಹ್ತಾ (20), ಶೌನಕ್‌…

Continue Reading

ಮಾ. 21 ನಾಳೆಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ: ಉಭಯ ಜಿಲ್ಲೆಗಳಲ್ಲಿ 44,913 ಪರೀಕ್ಷಾರ್ಥಿಗಳು

ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯು ದಕ್ಷಿಣ ಕನ್ನಡ ಜಿಲ್ಲೆಯ 92 ಕೇಂದ್ರಗಳಲ್ಲಿ ನಡೆಯಲಿದ್ದು, ಒಟ್ಟು 29760 ಮಂದಿ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ ಸುಸೂತ್ರವಾಗಿ ನಡೆಸಲು ಒಟ್ಟು 2057 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಶಾಲೆಗಳ ಮೂಲಕ…

Continue Reading

ಉಡುಪಿ: ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ; ನಾಲ್ವರು ಅರೆಸ್ಟ್

ಉಡುಪಿ: ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾರ್ಚ್ 18 ರಂದು ಈ ಘಟನೆ ನಡೆದಿದ್ದು, ಮಹಿಳೆ…

Continue Reading

ಉಡುಪಿ: ಮೀನು ಕದ್ದ ಆರೋಪ : ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ

ಉಡುಪಿ: ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವ ಘಟನೆ ಮಲ್ಪೆ ಬಂದರಿನಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಹಲ್ಲೆ ನಡೆಸಿದವರ…

Continue Reading

ಬೆಂಗಳೂರಲ್ಲಿ ಪತ್ನಿ ಕಿರಿಕ್​ಗೆ ಬೇಸತ್ತು ಹೋದ ಪತಿರಾಯ ; ಹೈಫೈ ಕಾರ್ಪೊರೇಟ್ ಹೆಂಡತಿಯ ಡಿಮ್ಯಾಂಡ್ ಒಂದೆರಡಲ್ಲ!

ಬೆಂಗಳೂರು: ನನ್ನ ಮುಟ್ಟಬೇಡ, ಬ್ಯೂಟಿ ಹಾಳಾಗುತ್ತೆ ಅಂತ ಗಂಡನಿಗೆ ಹೆಂಡತಿಯೊಬ್ಬಳು ಡಿಮ್ಯಾಂಡ್‌ ಮೇಲೆ ಡಿಮ್ಯಾಂಡ್‌ ಮಾಡಿರೋ ಘಟನೆ ವೈಯಾಲಿಕಾವಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೆಂಡತಿ ಪ್ರತಿದಿನ ಕೊಡುವ ಕಾಟಕ್ಕೆ ಬೆಸತ್ತು ಆಕೆಯ…

Continue Reading

9 ತಿಂಗಳುಗಳ ಬಳಿಕ ಭೂಮಿಗೆ ಬಂದ ಸುನೀತಾ ವಿಲಿಯಮ್ಸ್

ಭಾರತೀಯ ಮೂಲದ ಅಮರಿಕನ್ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ 9 ತಿಂಗಳ ನಂತರ ಬಾಹ್ಯಾಕಾಶದಿಂದ ಭೂಮಿಗೆ ಮರಳಿದ್ದಾರೆ. ನಿನ್ನೆ ಅಂತಾರಾಷ್ಟ್ರಿಯ ಬಾಹ್ಯಾಕಾಶ ವಿಮಾನ ನಿಲ್ದಾಣದಿಂದ ಹೊರಟಿದ್ದ ಎಲ್ಲಾ ಗಗನಯಾತ್ರಿಗಳು ಸುರಕ್ಷಿತವಾಗಿ…

Continue Reading