Breaking News

ಪುತ್ತೂರು: ಬಸ್, ಕಾರು ನಡುವೆ ಅಪಘಾತ – ತಂದೆ, ಮಗಳಿಗೆ ಗಾಯ

ಮಂಗಳೂರು: ಖಾಸಗಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ, ತಂದೆ, ಮಗಳು ಗಂಭೀರ ಗಾಯಗೊಂಡಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಮುರದಲ್ಲಿ ನಡೆದಿದೆ ಪುತ್ತೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ…

Continue Reading

ಉಡುಪಿ: ಮಹಿಳೆಗೆ ಜೀವಬೆದರಿಕೆ; ಪ್ರಕರಣ ದಾಖಲು

ಉಡುಪಿ: ಮಹಿಳೆಯೊಬ್ಬರಿಗೆ ಜೀವಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬಗ್ಗೆ ಉಡುಪಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿನ ಪೂರ್ಣಿಮಾ ಅವರು 9 ವರ್ಷಗಳ ಹಿಂದೆ ಅರುಣ್‌ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಬಳಿಕ…

Continue Reading

ಉಡುಪಿ: ಚರ್ಚ್‌ನಲ್ಲಿ ಪ್ರಾರ್ಥನೆ ಮಾಡುತ್ತಿದ್ದ ಮಹಿಳೆ ಸಾವು

ಉಡುಪಿ: ಮಹಿಳೆಯೊಬ್ಬರು ಪ್ರಾರ್ಥನೆ ಮಾಡುತ್ತಿದ್ದಾಗ ಹಠಾತ್ ಕುಸಿದು ಬಿದ್ದು ಮೃತಪಟ್ಟ ಘಟನೆ ಉಡುಪಿಯ ಅಜ್ಜರಕಾಡಿನ ಚರ್ಚ್‌ನಲ್ಲಿ ಭಾನುವಾರ (ಮೇ 25) ನಡೆದಿದೆ. ಮೃತರನ್ನು ಕುಂದಾಪುರ ಖಾರ್ವಿ ಕೆಳಕೇರಿ ನಿವಾಸಿ ಶಾಂತಿ (52) ಎಂದು…

Continue Reading

ಮಂಗಳೂರು: ಜನಾಗ್ರಹ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ – ಪ್ರಕರಣ ದಾಖಲು

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸುವಂತೆ ಆಗ್ರಹಿಸಿ ರವಿವಾರ ಬಜಪೆ ಪೇಟೆಯ ಶಾರದಾ ಮಂಟಪದ ಬಳಿ ನಡೆದ ಬೃಹತ್ ಜನಾಗ್ರಹ ಸಮಾವೇಶಕ್ಕೆ ಪೊಲೀಸ್ ಅನುಮತಿ ಪಡೆದಿಲ್ಲ ಹಾಗೂ ಸಮಾವೇಶದಲ್ಲಿ…

Continue Reading

ಎರುಗುಂಡಿ ಫಾಲ್ಸ್ ಬಳಿ ಏಕಾಏಕಿ ನುಗ್ಗಿದ ನೀರು -ಐವರ ರಕ್ಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ಬಳಿಯ ಎರುಗುಂಡಿ ಫಾಲ್ಸ್‌ನಲ್ಲಿ ಅಪಾಯಕ್ಕೆ ಸಿಲುಕಿದ್ದ ಪ್ರವಾಸಿಗರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಸ್ಥಳೀಯರ ಮಾತು ಕೇಳದೆ ತುಂಬಿ ಹರಿಯುತ್ತಿರುವ ಫಾಲ್ಸ್‌ನ ಮೇಲೆ ಐವರು ಪ್ರವಾಸಿಗರು ತೆರಳಿದ್ದರು. ಈ…

Continue Reading

ಪ್ರಚೋದನಕಾರಿ ಪೋಸ್ಟ್‌: ನಾಲ್ಕು ಇನ್‌ಸ್ಟಾಗ್ರಾಂ, ಒಂದು ಫೇಸ್‌ಬುಕ್‌ ಪೇಜ್‌ ರದ್ದು

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್‌ ಮಾಡಿದ ನಾಲ್ಕು ಇನ್‌ಸ್ಟಾಗ್ರಾಂ ಮತ್ತು ಒಂದು ಫೇಸ್‌ಬುಕ್‌ ಪೇಜ್‌ ರದ್ದು (ಡಿಆ್ಯಕ್ಟಿವ್‌) ಮಾಡಲಾಗಿದೆ. “ವಿಎಚ್‌ಪಿ ಬಜರಂಗದಳ­ ಅಶೋಕನಗರ’ ಮತ್ತು “ಶಂಖನಾದ’ ಇನ್‌ಸ್ಟಾಗ್ರಾಂ ಪೇಜ್‌ ವಿರುದ್ಧ ಉರ್ವ…

Continue Reading

ಕರಾವಳಿಯಲ್ಲಿ ಮುಂದುವರೆದ ಮಳೆ ಅಬ್ಬರ – ಉಡುಪಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ರಜೆ

ಉಡುಪಿ: ಕರಾವಳಿಯಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದೆ. ಉಡುಪಿ ಹಾಗೂ ದಕ್ಷಿಣಕನ್ನಡದಲ್ಲಿ ಸೋಮವಾರವೂ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಈ ಹಿನ್ನಲೆ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಸೋಮವಾರ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ….

Continue Reading

ನಾಳೆಯಿಂದ ರಾಜ್ಯದಲ್ಲಿ ಮತ್ತೆ ಕೋವಿಡ್​ ಟೆಸ್ಟಿಂಗ್ ಲ್ಯಾಬ್​ಗಳು ಓಪನ್

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಆರೋಗ್ಯ ಇಲಾಖೆ ಹೊಸದಾಗಿ ಕೋವಿಡ್-19 ಮಾರ್ಗಸೂಚಿ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಒಟ್ಟು 35 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 32…

Continue Reading

KCET Results 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ

ಪುತ್ತೂರು: 2025/26ನೇ ಸಾಲಿನ ಸಿಇಟಿ ಫಲಿತಾಂಶ ಪ್ರಕಟವಾಗಿದೆ. ಸುದ್ದಿಗೋಷ್ಠಿಯಲ್ಲಿ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಅವರು ಫಲಿತಾಂಶದ ವಿವರವನ್ನು ಪ್ರಕಟಿಸಿದ್ದಾರೆ. ಕಳೆದ ಏಪ್ರಿಲ್ 15, 16, 17ರಂದು ರಾಜ್ಯದಲ್ಲಿ ಸಿಇಟಿ ಪರೀಕ್ಷೆ…

Continue Reading

ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು ಪ್ರಿಯಕರನನ್ನು ವರಿಸಿದಳು!

ಹಾಸನ: ವರ ತಾಳಿ ಕಟ್ಟುವ ವೇಳೆ ವಧು “ನನಗೆ ಮದುವೆ ಬೇಡ’ ಎಂದು ಹಠ ಹಿಡಿದಿದ್ದರಿಂದ ಮದುವೆ ಮುರಿದು ಬಿದ್ದ ಪ್ರಸಂಗ ಹಾಸನದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದಿದೆ. ಹಾಸನದ ಬೂವನಹಳ್ಳಿ…

Continue Reading

ಬೆಳ್ತಂಗಡಿ: ಸೊಸೈಟಿಯೊಂದರಲ್ಲಿ 40 ಕೋಟಿ ರೂ. ಹಗರಣ

ಬೆಳ್ತಂಗಡಿ: ಸಂತೆಕಟ್ಟೆ ಸಮೀಪ ಮುಖ್ಯ ಶಾಖೆ ಹೊಂದಿರುವ ಶ್ರೀ ರಾಮ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯಲ್ಲಿ ಗ್ರಾಹಕರು ಠೇವಣಿ ಇಟ್ಟಿದ್ದ ಸುಮಾರು 40 ಕೋಟಿ ರೂ. ನಷ್ಟು ಹಣವನ್ನು ವಾಪಸ್‌ ನೀಡದೆ ವಂಚನೆ…

Continue Reading

ಬ್ರಿಜೇಶ್ ಚೌಟ ಸೇರಿ ಭಾರತ ಸಂಸದರ ನಿಯೋಗ ಆಗಮಿಸುವ ಹೊತ್ತಲ್ಲೇ ಮಾಸ್ಕೋದಲ್ಲಿ ಡ್ರೋನ್‌ ದಾಳಿ!

ಮಾಸ್ಕೋ: ʻಆಪರೇಷನ್ ಸಿಂಧೂರʼ ಕಾರ್ಯಾಚರಣೆ ಬಳಿಕ ಪಾಕಿಸ್ತಾನ ಪ್ರಚೋದಿತ ಭಯೋತ್ಪಾದನೆ ಬಗ್ಗೆ ವಾಸ್ತವಾಂಶ ವಿವರಿಸಲು ಡಿಎಂಕೆ ಕನಿಮೋಳಿ ನೇತೃತ್ವದ ಸರ್ವಪಕ್ಷಗಳ ನಿಯೋಗವು ರಷ್ಯಾಕ್ಕೆ ತೆರಳಿತ್ತು. ಭಾರತದ ನಿಯೋಗ ತೆರಳುತ್ತಿದ್ದ ಹೊತ್ತಿನಲ್ಲೇ ಮಾಸ್ಕೋ ವಿಮಾನ…

Continue Reading