ಪಡುಬಿದ್ರಿ: ಅಕ್ರಮ ಮರಳು ಸಾಗಾಟ; ಟಿಪ್ಪರ್ ವಶ March 24, 2025 ಉಡುಪಿ: ಕಾರ್ಕಳ ಕಡೆಯಿಂದ ಪಡುಬಿದ್ರಿ ಜಂಕ್ಷನ್ ಕಡೆಗೆ ಬಂದ ಟಿಪ್ಪರನ್ನು ರಾತ್ರಿ ಗಸ್ತು ನಿರತ ಪಡುಬಿದ್ರಿ ಪಿಎಸ್‌ಐ ಪ್ರಸನ್ನ ಅವರು ನಿಲ್ಲಿಸಲು ಸೂಚನೆ ನೀಡಿದರೂ ಸ್ಪಂದಿಸದೆ ಮುಂದೆ ಸಾಗಿದ್ದು, ಅದನ್ನು ಹೆದ್ದಾರಿಯ ಭಾರತ್… Continue Reading
ಮಲ್ಪೆ: ಸಂಬಳದ ವಿಚಾರವಾಗಿ ವಾಗ್ವಾದ ; ದೂರು-ಪ್ರತಿದೂರು March 24, 2025 ಉಡುಪಿ: ಕೆಲಸ ಮಾಡಿದ ಸಂಬಳದ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಮಲ್ಪೆ ಠಾಣೆಯಲ್ಲಿ ದೂರು – ಪ್ರತಿದೂರು ದಾಖಲಾಗಿದೆ. ಸುರೇಶ ಕಲ್ಮಾಡಿ ನೀಡಿದ ದೂರಿನಂತೆ, ನಾನು ಮಲ್ಪೆ ಬಂದರಿನಲ್ಲಿ ಮೀನು ವ್ಯಾಪಾರ… Continue Reading
ಮೊದಲ ಪಂದ್ಯದಲ್ಲೇ ಗೆದ್ದು ಬೀಗಿದ ಆರ್ಸಿಬಿ March 23, 2025 ಕೋಲ್ಕತ್ತಾದ ಈಡನ್ ಗಾರ್ಡನ್ ಸ್ಟೇಡಿಯಮ್ನಲ್ಲಿ ನಿನ್ನೆ ನಡೆದ 2025ರ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೆಕೆಆರ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆದ್ದು ಬೀಗಿದೆ. ಕೆಕೆಆರ್ ನೀಡಿದ 175 ರನ್ಗಳ ಟಾರ್ಗೆಟ್… Continue Reading
ಬೆಳ್ತಂಗಡಿ: ಅರಣ್ಯದಲ್ಲಿ ಪತ್ತೆಯಾಯ್ತು ಹೆಣ್ಣು ಮಗು! March 22, 2025 ಬೆಳ್ತಂಗಡಿ: ಯಾರೋ ಅಪರಿಚಿತರು ಕಾಡು ದಾರಿಯಲ್ಲಿ ನಾಲ್ಕು ತಿಂಗಳ ಹೆಣ್ಣು ಮಗುವನ್ನು ಬಿಟ್ಟು ಹೋಗಿರುವ ಘಟನೆ ಬೆಳಾಲು ಗ್ರಾಮದ ಕೊಡೋಳುಕೆರೆ -ಮುಂಡ್ರೋಟ್ಟು ರಸ್ತೆಯಲ್ಲಿ ನಡೆದಿದೆ. ಸಾರ್ವಜನಿಕರು ರಕ್ಷಿಸಿ ಆರೈಕೆ ಮಾಡಿ ಧರ್ಮಸ್ಥಳ ಪೊಲೀಸರು… Continue Reading
ರೇಬಿಸ್‌ಗೆ ಸುಳ್ಯದ ಸಂಪಾಜೆಯ ಮಹಿಳೆ ಬಲಿ : ಕೆಲಸಕ್ಕೆ ಹೋಗಿದ್ದಾಗ ಕಚ್ಚಿತು ನಾಯಿಮರಿ March 22, 2025 ಮಂಗಳೂರು: ರೇಬಿಸ್ ರೋಗಕ್ಕೆ ಸುಳ್ಯ ತಾಲೂಕಿನ ಸಂಪಾಜೆಯ ಮಹಿಳೆಯೊಬ್ಬರು ಮಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಸಂಪಾಜೆಯ ಕಲ್ಲುಗುಂಡಿ ಬಳಿಯ 42 ವರ್ಷದ ಮಹಿಳೆ ಮಾ.7 ರಂದು ಅರಂತೋಡಿಗೆ ತೋಟದ ಕೆಲಸಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಬೀದಿಯಲ್ಲಿದ್ದ… Continue Reading
ಬಂಟ್ವಾಳ: ಇತಿಹಾಸ ಪ್ರಸಿದ್ಧ ಶ್ರೀ ಕಾರಿಂಜೇಶ್ವರ ಬೆಟ್ಟ ಏರುವ ಸಾಹಸಕ್ಕೆ ಕೋತಿರಾಜ್ March 22, 2025 ಬಂಟ್ವಾಳ: ಇತಿಹಾಸ ಪ್ರಸಿದ್ಧ ಶ್ರೀ ಕಾರಿಂಜೇಶ್ವರ ಬೆಟ್ಟವನ್ನು ಏರುವ ಸಾಹಸಕ್ಕೆ ಕೋತಿರಾಜ್ ಮುಂದಾಗಿದ್ದು, ಮಾ.23 ರ ಆದಿತ್ಯವಾರ ಬಂಡೆ ಏರುವುದಾಗಿ ಅಧಿಕೃತವಾಗಿ ತಿಳಿಸಿದ್ದಾರೆ. ಕರುನಾಡಿನ ಸ್ಪೈಡರ್ ಮ್ಯಾನ್ ಎಂದೇ ಖ್ಯಾತಿ ಪಡೆದ ಕೋತಿರಾಜ್… Continue Reading
ಕರ್ನಾಟಕ ಬಂದ್ಗೆ ಕಾರಣವೇನು? ಏನೇನಿದೆ, ಏನೇನಿಲ್ಲ? March 22, 2025 ಬೆಂಗಳೂರು: ಬೆಳಗಾವಿಯಲ್ಲಿ ಬಸ್ ಕಂಡಕ್ಟರ್ ಮೇಲೆ ನಡೆದ ಹಲ್ಲೆಯನ್ನು ಪ್ರತಿಭಟಿಸಿ, ಕನ್ನಡ ಪರ ಸಂಘಟನೆಗಳು ಇಂದು (ಮಾರ್ಚ್ 22, ಶನಿವಾರ) ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ 12 ಗಂಟೆಗಳ ಕಾಲ… Continue Reading
ಉಡುಪಿ: ಮೊಬೈಲ್ ವಿಚಾರಕ್ಕೆ ಜಗಳ ; ಚೂರಿ ಇರಿತ March 22, 2025 ಉಡುಪಿ: ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಚೂರಿ ಇರಿತದ ವರೆಗೂ ಮುಂದುವರಿದ ಘಟನೆ ನಡೆದಿದೆ. ಬಾಗಲಕೋಟೆಯ ಮಲಕರಿಸಿದ್ದ ಅವರು ಅಳಿಯ ಗೌಡಕ್ಕ ಬಿರಾದರ ಜತೆಗೆ 15 ದಿನಗಳ ಹಿಂದೆ ಉಡುಪಿಗೆ ಕೆಲಸಕ್ಕೆ ಬಂದಿದ್ದು,… Continue Reading
ವಿಧಾನಸಭೆ ಸದನದ ಕಾರ್ಯಕಲಾಪಕ್ಕೆ ಅಡ್ಡಿ – ವಿಪಕ್ಷಗಳ 18 ಸದಸ್ಯರು ಸಸ್ಪೆಂಡ್ March 21, 2025 ಬೆಂಗಳೂರು: ವಿಧಾನಸಭೆ ಸದನದ ಕಾರ್ಯಕಲಾಪಕ್ಕೆ ಅಡ್ಡಿಪಡಿಸಿದ್ದ ವಿಪಕ್ಷಗಳ 18 ಸದಸ್ಯರು 6 ತಿಂಗಳ ಕಾಲ ಅಮಾನತುಗೊಳಿಸಿ ಸ್ಪೀಕರ್ ಯು.ಟಿ ಖಾದರ್ ರೂಲಿಂಗ್ ಹೊರಡಿಸಿದ್ದಾರೆ. ವಿಧಾನಸಭೆ ನಡಾವಳಿಯ 348ನೇ ನಿಯಮದಡಿ ಶಾಸಕರಾದ ದೊಡ್ಡನಗೌಡ ಪಾಟೀಲ್,… Continue Reading
ಸಾಲದ ಸುಳಿಯಲ್ಲಿ ಸಿಲುಕಿದ್ದ ವ್ಯಕ್ತಿಯ ಮಾಸ್ಟರ್ ಪ್ಲಾನ್ : ಮೆಣಸಿನ ಹುಡಿ ಎರಚಿ ಹಣ ದೋಚಿದರೆಂದು ಕಥೆ! March 21, 2025 ಕಾರ್ಕಳ: ಸಾಲದ ಸುಳಿಯಲ್ಲಿ ಸಿಲುಕಿದ್ದ ಕಡಂದಲೆ ನಿವಾಸಿ ವಿಶ್ವನಾಥ್ ಅವರು, ತನಗೆ ಯಾರೋ ದುಷ್ಕರ್ಮಿಗಳು ಮೆಣಸಿನ ಹುಡಿ ಎರಚಿ ತನ್ನಲ್ಲಿದ್ದ 70 ಸಾವಿರ ರೂ. ಹಣ ದೋಚಿದರೆಂದು ಕಥೆ ಕಟ್ಟಿದ ಪ್ರಕರಣವೊಂದು ಕಾರ್ಕಳ… Continue Reading
ಮಂಗಳೂರು: ರಿವರ್ಸ್ ಚಲಿಸಿದ ಇಲೆಕ್ಟ್ರಿಕ್ ಕಾರು – ಸರಣಿ ಅಪಘಾತ March 21, 2025 ಮಂಗಳೂರು : ಇಲೆಕ್ಟ್ರಿಕ್ ಕಾರೊಂದು ಏಕಾಏಕಿ ರಿವರ್ಸ್ ಚಲಿಸಿದ ಕಾರಣ ಸರಣಿ ಅಪಘಾತ ಸಂಭವಿಸಿದ ಘಟನೆ ಮಂಗಳೂರಿನ ರಾಷ್ಟಕವಿ ಗೋವಿಂದ ಪೈ ವೃತ್ತದ ಬಳಿ ಸಂಭವಿಸಿದೆ. ಅಪಘಾತದಲ್ಲಿ ಎರಡು ಆಟೋ ಮೂರು ಕಾರುಗಳು… Continue Reading
ಪಿಜಿ ಬಗ್ಗೆ ಗೂಗಲ್‌ನಲ್ಲಿ ಕಡಿಮೆ ರೇಟಿಂಗ್: ಮಾಲಕರಿಂದ ವಿದ್ಯಾರ್ಥಿಗೆ ಥಳಿತ March 21, 2025 ಮಂಗಳೂರು: ಗೂಗಲ್‌ನಲ್ಲಿ ಸಿಂಗಲ್ ಸ್ಟಾರ್ ರೇಟಿಂಗ್ನೀಡಿದ್ದಕ್ಕೆ ಕಾಲೇಜು ವಿದ್ಯಾರ್ಥಿಗೆ ಹಾಸ್ಟೆಲ್ ಮಾಲಕರು ಮತ್ತು ಅವರ ಸಹಚರರು ಮಾರಣಾಂತಿಕ ಹಲ್ಲೆನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕಲಬುರಗಿ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ವಿಕಾಸ್ (18) ಹಲ್ಲೆಗೊಳಗಾದವರು…. Continue Reading