Breaking News

ನಟ ಉಪೇಂದ್ರ ಆರೋಗ್ಯದಲ್ಲಿ ಏರುಪೇರು!

ನಟ ರಿಯಲ್‌ ಸ್ಟಾರ್‌ ಉಪೇಂದ್ರ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಆಪ್ತ ಮೂಲಗಳು ತಿಳಿಸಿವೆ. ನಟ ಉಪೇಂದ್ರ ಅವರ ಆರೋಗ್ಯದಲ್ಲಿ ದಿಢೀರ್​ ಏರುಪೇರು ಉಂಟಾಗಿದ್ದು, ಓವರ್ ಅಸಿಡಿಟಿಯಿಂದ ಬಳಲುತ್ತಿದ್ದ ಅವರನ್ನು ಸ್ಪರ್ಶ್…

Continue Reading

ಸುಹಾಸ್ ಶೆಟ್ಟಿ ಕೊಲೆಗೆ ವಿದೇಶದಿಂದ ಹಣ ಸಂದಾಯವಾಗಿರುವ ಶಂಕೆ: ಬ್ಯಾಂಕ್ ಖಾತೆಗಳ ಪರಿಶೀಲನೆಗೆ ಮುಂದಾದ ಪೊಲೀಸರು

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಫಾಜಿಲ್ ಸಹೋದರ ಸುಪಾರಿ ನೀಡಿದ್ದ ವಿಚಾರ ಬಹಿರಂಗವಾಗಿತ್ತು. ಆದರೆ, ಇದೀಗ ವಿದೇಶದಿಂದಲೂ ಹಣ ಕಳುಹಿಸಲಾಗಿತ್ತೇ ಎಂಬ ಅನುಮಾನ ವ್ಯಕ್ತವಾಗಿದೆ. ಆ ನಿಟ್ಟಿನಲ್ಲಿಯೂ ಪೊಲೀಸರು ತನಿಖೆ…

Continue Reading

ಕೋಮುದ್ವೇಷ ಭಾಷಣ ಆರೋಪ – ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

ಮಂಗಳೂರು: ಮುಸ್ಲಿಂ ಧರ್ಮದ ವಿರುದ್ಧ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಭಾಷಣ ಆರೋಪದಡಿ ಬೆಳ್ತಂಗಡಿ ವಿಧಾನಸಭಾ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಶನಿವಾರ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗೋಪಾಲಕೃಷ್ಣ…

Continue Reading

ಉಡುಪಿ: ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ತುರ್ತು ಪೆರೋಲ್ ಮೇಲೆ ಆಗಮಿಸಿದ ಬನ್ನಂಜೆ ರಾಜ

ಉಡುಪಿ: ಬೆಳಗಾವಿ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಭೂಗತ ಜಗತ್ತಿನ ವ್ಯಕ್ತಿ ಬನ್ನಂಜೆ ರಾಜಾ ಅವರಿಗೆ ಅವರ ತಂದೆಯ ನಿಧನದ ನಂತರ ಹೈಕೋರ್ಟ್ ತುರ್ತು ಪೆರೋಲ್ ನೀಡಿದೆ. ಬೆಳಗಾವಿ ಜೈಲಿನಲ್ಲಿರುವ ರಾಜಾ, ಮೇ…

Continue Reading

ಮಂಗಳೂರು: ಹಿಂದೂ ಕಾರ್ಯಕರ್ತನಿಗೆ ಕೊಲೆ ಬೆದರಿಕೆ ! ಮೇ.5ಕ್ಕೆ ಟಾರ್ಗೆಟ್ ಫಿಕ್ಸ್ ಪೋಸ್ಟ್‌ ವೈರಲ್

ಮಂಗಳೂರು: ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ಚರ್ಚೆಯಲ್ಲಿರುವಾಗಲೇ ಮತ್ತೊಬ್ಬ ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಲಾದ ಪೋಸ್ಟ್‌ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿರುವ ಬಗ್ಗೆ ವರದಿಯಾಗಿದೆ. ಹಿಂದೂ ಕಾರ್ಯಕರ್ತ ಭರತ್ ಕುಮ್ಡೇಲು ಎಂಬವರಿಗೆ…

Continue Reading

ಕರಾವಳಿಯಲ್ಲಿ `OP TRIGGER’ ಆಪರೇಷನ್ – ಕಟ್ಟೆಚ್ಚರ

ಕಾರವಾರ: ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯ ಬಳಿಕ ರಾಜ್ಯದ ಕರಾವಳಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ರಾಜ್ಯದ ಕರಾವಳಿ ಭಾಗಗಳಲ್ಲಿ ಹದ್ದಿನ ಕಣ್ಣಿರಿಸಿರುವ ಇಂಡಿಯನ್ ನೇವಿ, ಇಂಡಿಯನ್ ಕೋಸ್ಟ್ ಗಾರ್ಡ್‌ ಹಾಗೂ ಕೋಸ್ಟಲ್ ಪೊಲೀಸರು ಕೂಮಿಂಗ್ ಕಾರ್ಯಾಚರಣೆಯನ್ನು…

Continue Reading

ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ 1.65 ಲ.ರೂ. ವಂಚನೆ!

ಮಂಗಳೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ನಗರದ ಕಂಕನಾಡಿಯಲ್ಲಿರುವ ಖಾಸಗಿ ಸಂಸ್ಥೆಯೊಂದು 1.65 ಲಕ್ಷ ರೂ ಪಡೆದು ವಂಚಿಸಿರುವ ಬಗ್ಗೆ ದೂರು ದಾಖಲಾಗಿದೆ. ಈ ಸಂಸ್ಥೆ ಇದೇ ರೀತಿ ಹಲವು ಮಂದಿಯಿಂದ ಅಂದಾಜು…

Continue Reading

ಸುಹಾಸ್‌ ಶೆಟ್ಟಿ ಹತ್ಯೆ : 8 ಆರೋಪಿಗಳ ಬಂಧನ

ಮಂಗಳೂರು: ಬಜಪೆ ಸಮೀಪದ ಗುರುವಾರ (ಮೇ 1)ದಂದು ನಡೆದ ಸುಹಾಸ್‌ ಶೆಟ್ಟಿ ಹ*ತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಎಂಟು ಮಂದಿಯನ್ನು ಬಂಧಿಸಿದ್ದು, ತನಿಖೆ ಮುಂದುವರಿಸಿದ್ದಾರೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದರು….

Continue Reading

ಮಂಗಳೂರು: ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ : ಸಾಮಾಜಿಕ ಜಾಲತಾಣಗಳ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟು ಮಾಡುವ ರೀತಿ ಕೆಲವು ವ್ಯಕ್ತಿಗಳು, ಗುಂಪುಗಳು ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್‌ ಹಾಕಿದ್ದು, ಅದರ ವಿರುದ್ಧ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಸುದ್ದಿವಾಹಿನಿಯೊಂದರ ಯುಟ್ಯೂಬ್‌…

Continue Reading

ಕಾರ್ಕಳ: ಮೀನು ಸಾಗಾಟ ಲಾರಿಗೆ ಕಲ್ಲು

ಕಾರ್ಕಳ: ಮಲ್ಪೆ ಬಂದರಿನಿಂದ ತಮಿಳುನಾಡಿಗೆ ಮೀನು ತುಂಬಿಕೊಂಡು ಬರುತ್ತಿದ್ದ ಲಾರಿಗೆ ದುಷ್ಕರ್ಮಿಗಳು ಕಲ್ಲು ತೂರಿದ ಘಟನೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಕೇಮಾರು ಪರ್ಪಲೆಯಲ್ಲಿ ನಡೆದಿದೆ. ತಮಿಳುನಾಡು ಮೂಲದ ಎಂ. ಮಣಿಕಂಠನ್‌ (34)…

Continue Reading

ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಮಂಗಳೂರು, ಉಡುಪಿಯ 4 ಕಡೆ ಪ್ರತೀಕಾರದ ದಾಳಿ

ಮಂಗಳೂರು: ಸುಹಾಸ್ ಶೆಟ್ಟಿ ಅಂತಿಮ ಯಾತ್ರೆಯ ಬೆನ್ನಲ್ಲೇ ಮಂಗಳೂರು ಉದ್ವಿಗ್ನಗೊಂಡಿದೆ 3 ಕಡೆ ಪ್ರತೀಕಾರದ ದಾಳಿಯಾಗಿದೆ. ಕಣ್ಣೂರು, ಕೊಂಚಾಡಿ ಹಾಗೂ ಉಳ್ಳಾಲದಲ್ಲಿ ಯುವಕರು ಅಟ್ಯಾಕ್ ಮಾಡಿದ್ದು, ಚಾಕು ಇರಿದಿದ್ದಾರೆ. ಕೊಂಚಾಡಿ ಯುವಕನ ಮೇಲೆ…

Continue Reading

SSLC ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಪ್ರಥಮ, ಉಡುಪಿ 2ನೇ ಸ್ಥಾನ

ಬೆಂಗಳೂರು: ಇಂದು ಕರ್ನಾಟಕ ಪರೀಕ್ಷಾ ಮಂಡಳಿ SSLC ಫಲಿತಾಂಶ ಪ್ರಕಟ ಮಾಡಲಾಗಿದೆ. ಕಳೆದ ಮಾರ್ಚ್-ಏಪ್ರಿಲ್ ತಿಂಗಳಲ್ಲಿ ರಾಜ್ಯಾದ್ಯಂತ SSLC ಪರೀಕ್ಷೆ ನಡೆದಿತ್ತು. ಇದೀಗ ಪ್ರತಿ ವರ್ಷದಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ….

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×