Breaking News

ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಜುಗಾರಿ ; 7 ಮಂದಿ ವಶಕ್ಕೆ

ಉಡುಪಿ: ಬೀಡಿನಗುಡ್ಡೆ ಮಹಾತ್ಮ ಗಾಂಧಿ ಬಯಲು ರಂಗ ಮಂದಿರದ ಬಳಿ ಸಾರ್ವಜನಿಕ ಸ್ಥಳದಲ್ಲಿ ಕ್ಯಾಂಡಲ್‌ ಹಚ್ಚಿಕೊಂಡು ಇಸ್ಪೀಟು, ಜುಗಾರಿ ಆಟವಾಡುತ್ತಿದ್ದ 7 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಆಟಕ್ಕೆ ಬಳಸಿದ 32,800ರೂ. ನಗದು…

Continue Reading

ಬ್ಯಾಂಕಾಕ್ ನಲ್ಲಿ ಸುಳ್ಯ ಮೂಲದ ಯುವಕ ನಿಗೂಢ ಸಾವು

ಈಜಿಪ್ಟ್‌ ನಲ್ಲಿ ಶಿಪ್‍ನಲ್ಲಿ ಕೆಲಸಕ್ಕೆ ನೇಮಕಗೊಂಡಿದ್ದ ಯುವಕ ಬ್ಯಾಂಕಾಕ್ ನಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಸುಳ್ಯದ ಪಂಬೆತ್ತಾಡಿಯ ನಿವೃತ್ತ ಯೋಧ ದಿ. ಶಿವರಾಮ ಗೌಡರ ಪುತ್ರ ಲಿಖಿನ್(26) ಎಂದು ಗುರುತಿಸಲಾಗಿದೆ. ಈಜಿಪ್ಟ್‌…

Continue Reading

ಬ್ರಹ್ಮಾವರ: ರೈಲಿಗೆ ತಲೆಕೊಟ್ಟು ಆತ್ಮಹ*ತ್ಯೆ

ಬ್ರಹ್ಮಾವರ: 38ನೇ ಕಳ್ತೂರು ಗ್ರಾಮದ ಸುಜಯ ಪೂಜಾರಿ ಅವರು ಚಾಂತಾರು ಹಾಲು ಡೇರಿ ಸಮೀಪ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯಲ್ಲಿ ಮೃತದೇಹ ಛಿದ್ರವಾಗಿದೆ. ಮೃತರು ವಿವಾಹಿತರಾಗಿದ್ದು, ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ…

Continue Reading

ಬಂಟ್ವಾಳ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವ ವಕೀಲ

ಬಂಟ್ವಾಳ: ಕಳೆದ ವಾರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿ.ಸಿ.ರೋಡು ಕೈಕುಂಜೆ ಬಳಿಯ ಯುವ ವಕೀಲ ಪ್ರಥಮ್ ಬಂಗೇರ (27) ಸೋಮವಾರ ಚಿಕಿತ್ಸೆಗೆ ಸ್ಪಂದಿಸದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು….

Continue Reading

ಉಡುಪಿ: ಮರ್ಮಾಂಗ ಕೊಯ್ದುಕೊಂಡು ವ್ಯಕ್ತಿ ಸಾವು!

ಉಡುಪಿ: ಬಾರಕೂರು ಕಚ್ಚಾರು ಗ್ರಾಮದ ಸಂತೋಷ್‌(42) ಮರ್ಮಾಂಗವನ್ನು ಕೊಯ್ದುಕೊಂಡು ಮೃತಪಟ್ಟಿದ್ದಾರೆ. ಸಂತೋಷ್‌ ಸರಿಯಾಗಿ ಕೆಲಸಕ್ಕೆ ಹೋಗದೆ ಮನೆಯಲ್ಲಿಯೇ ಇದ್ದು, ವಿಪರೀತ ಮದ್ಯಪಾನ ಮಾಡುತ್ತಿದ್ದರು. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. 3-4ದಿನಗಳಿಂದ ಮದ್ಯಪಾನ ಮಾಡಿಕೊಂಡು ಬಂದು,…

Continue Reading

ಉಳ್ಳಾಲ: ನೇತ್ರಾವತಿ ನದಿ ಬಳಿ ಕಂದಕಕ್ಕೆ ಉರುಳಿದ ಕಾರು

ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು-ಕಲ್ಲಾಪು ಸಮೀಪದ ನೇತ್ರಾವತಿ ನದಿ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸುಮಾರು 15 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದ ಘಟನೆ ಮಾ.17ರ ಸೋಮವಾರ ನಡೆದಿದೆ. ಐವರು…

Continue Reading

ಸೂಲಿಬೆಲೆ ವಿರುದ್ಧ ಉಳ್ಳಾಲದಲ್ಲಿ ಎಫ್‌ಐಆರ್‌ ದಾಖಲು

ಮಂಗಳೂರು: ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಮಾರ್ಚ್ 9ರಂದು ಕುತ್ತಾರು ಕೊರಗಜ್ಜ ಕ್ಷೇತ್ರದಲ್ಲಿ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಸೂಲಿಬೆಲೆ ಅವರು ಅನ್ಯ ಸಮಾಜದವರನ್ನು ಪ್ರೀತಿಸಿ ಮದುವೆಯಾಗಿ…

Continue Reading

ಉಡುಪಿ: ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಪರ್ಕ, ವಂಚನೆ ; ಯುವಕನ ಬಂಧನ

ಉಡುಪಿ: ಫೇಸ್‌ಬುಕ್‌ ಮೂಲಕ ಪರಿಚಯವಾದ ಕಟಪಾಡಿಯ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಪರ್ಕ ನಡೆಸಿ, ಬಳಿಕ ಮದುವೆಯಾಗಲು ನಿರಾಕರಿಸಿದ ಆರೋಪದಲ್ಲಿ ಕಾರ್ಕಳ ಕುಕ್ಕುಂದೂರು ನಿವಾಸಿ ಸುಕೇಶ್‌ ಪುತ್ರನ್‌ ಎಂಬಾತನನ್ನು ಕಾಪು ಪೊಲೀಸರು ಬಂಧಿಸಿದ್ದಾರೆ….

Continue Reading

ಉಡುಪಿ : ಒಟಿಪಿ ಕಳುಹಿಸಿ 1.79 ಲಕ್ಷ ರೂ. ದೋಚಿದ ಖದೀಮರು

ಉಡುಪಿ : ಬ್ಯಾಂಕ್ ಗ್ರಾಹಕರೊಬ್ಬರ ಮೊಬೈಲ್ ಸoಖ್ಯೆಗೆ ಒಟಿಪಿ ಕಳುಹಿಸಿದ ವಂಚಕರು, ಅವರ ಖಾತೆಯಿಂದ 1.79 ಲಕ್ಷ ರೂ. ದೋಚಿರುವ ಘಟನೆ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉಡುಪಿಯ ಬೈರಂಪಳ್ಳಿ ನಿವಾಸಿ…

Continue Reading

ಹಾಸನ : ‘ಪ್ರಜ್ವಲ್ ರೇವಣ್ಣ ಇನ್ನೊಂದು ತಿಂಗಳಲ್ಲಿ ಹೊರಗೆ ಬರ್ತಾರೆ’- ಸೂರಜ್ ರೇವಣ್ಣ

ಹಾಸನ : ಪ್ರಜ್ವಲ್ ರೇವಣ್ಣ ಇನ್ನೊಂದು ತಿಂಗಳಲ್ಲಿ ಹೊರಗೆ ಬರ್ತಾರೆ, ಯಾರು ತಲೆಕೆಡಿಸಿಕೊಳ್ಬೇಡಿ ಎಂದು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ತಿಳಿಸಿದ್ದಾರೆ. ಹೊಳೆನರಸೀಪುರದಲ್ಲಿ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಈ ಗ್ರಾಮಕ್ಕೆ ಕೊಡುಗೆ…

Continue Reading

ಬಂಟ್ವಾಳ : ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಕೊನೆಗೂ ಪತ್ತೆ!

ನಿಗೂಢವಾಗಿ  ನಾಪತ್ತೆಯಾದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್  ಮಾ.8ರ ಶನಿವಾರ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.

Continue Reading