Breaking News

ಮಧ್ಯಪ್ರದೇಶ: ಮಗುಚಿ ಬಿದ್ದ ಟ್ರಕ್; 5 ವಲಸೆ ಕಾರ್ಮಿಕರು ಸಾವು, 15 ಜನರಿಗೆ ಗಾಯ

ನರ್ಸಿಂಗ್ಪುರ : ಮಧ್ಯಪ್ರದೇಶದಲ್ಲಿ ಮಾವಿನಹಣ್ಣುಗಳನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ವೊಂದು ಮಗುಚಿಬಿದ್ದ ಪರಿಣಾಮ 5 ಮಂದಿ ವಲಸೆ ಕಾರ್ಮಿಕರು ಧಾರುಣ ಸಾವನ್ನಪ್ಪಿದ್ದು, 15 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.  ವಲಸೆ ಕಾರ್ಮಿಕರು…

Continue Reading

ದುಬೈನಿಂದ ಮಂಗಳೂರಿಗೆ ಮೇ 14ರ ಬದಲಿಗೆ 12ರಂದೇ ವಿಮಾನ: ಡಿ.ವಿ. ಸದಾನಂದ ಗೌಡ

ಬೆಂಗಳೂರು : ದುಬೈನಿಂದ ಮಂಗಳೂರಿಗೆ ಮೇ 14ರ ಬದಲಿಗೆ 12ರಂದೇ ವಿಮಾನ ಬಿಡಲು ಏರ್ ಇಂಡಿಯಾ ಒಪ್ಪಿದ್ದು, ಕನ್ನಡಿಗರು 2 ದಿನ ಮುಂಚಿತವಾಗಿಯೇ ತಾಯ್ನಾಡಿಗೆ ಮರಳಲಿದ್ದಾರೆ. ಇದಕ್ಕೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಎಂದು…

Continue Reading

ಅಮೆರಿಕಾ: ಇವಾಂಕ ಟ್ರಂಪ್ ಆಪ್ತ ಸಹಾಯಕಿಗೆ ಕೋವಿಡ್-19 ಪಾಸಿಟಿವ್!

ವಾಷಿಂಗ್ಟನ್ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುತ್ರಿ ಇವಾಂಕ ಟ್ರಂಪ್ ಅವರ ಆಪ್ತ ಸಹಾಯಕಿಗೆ ಮಾರಕ ಕೊರೋನಾವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವರು ಕೋವಿಡ್-19 ಸೋಂಕಿಗೆ ತುತ್ತಾದ ಶ್ವೇತಭವನದ ಮೂರನೇ ಸಿಬ್ಬಂದಿಯಾಗಿದ್ದಾರೆ…

Continue Reading

ಮಂಗಳೂರು: ಲಾರಿಯಲ್ಲಿ ಊರಿಗೆ ಹೊರಟಿದ್ದ 120 ಕಾರ್ಮಿಕರು ಪೊಲೀಸ್ ವಶಕ್ಕೆ

ಮಂಗಳೂರು : ಮಂಗಳೂರಿನಿಂದ ಅಕ್ರಮವಾಗಿ ಉತ್ತರ ಭಾರತದ ಕಡೆಗೆ ಲಾರಿಯಲ್ಲಿ ಹೊರಟಿದ್ದ 120 ಕಾರ್ಮಿಕರನ್ನು ಪೊಲೀಸರು ವಶಕ್ಕೆ ಪಡೆದು ಹಾಸ್ಟೆಲ್ ಒಂದರಲ್ಲಿ ಇರಿಸಿದ್ದಾರೆ. 120 ವಲಸೆ ಕಾರ್ಮಿಕರು ಎರಡು ಲಾರಿಗಳಲ್ಲಿ ಹೋಗುತ್ತಿದ್ದಾಗ ಗುಂಡ್ಯ ಚೆಕ್‌ಪೋಸ್ಟ್‌ನಲ್ಲಿ…

Continue Reading

ಪ್ರಸಕ್ತ ಸಾಲಿನಲ್ಲಿ ಜಿಡಿಪಿ ಶೂನ್ಯಕ್ಕೆ ಕುಸಿತ!

ನವದೆಹಲಿ : ಕೊರೊನ ಹಾವಳಿ, ಲಾಕ್‌ಡೌನ್‌ ಪರಿಣಾಮ ಪ್ರಸಕ್ತ ಹಣಕಾಸು ವರ್ಷ 2020-21ರಲ್ಲಿ ದೇಶದ ಜಿಡಿಪಿ ಯಾವುದೇ ಬೆಳವಣಿಗೆ ಕಾಣದೇ, ಶೂನ್ಯಕ್ಕೆ ಕುಸಿಯಲಿದೆ ಎಂದು ಅಮೆರಿಕಾ ಮೂಲದ ಹಣಕಾಸು ಮೌಲ್ಯಮಾಪನ ಸಂಸ್ಥೆ ದ ಮೂಡಿಸ್…

Continue Reading

ಗಲ್ಫ್ ನಿಂದ ಕೇರಳಕ್ಕೆ ಬಂದಿದ್ದ ಇಬ್ಬರು ಭಾರತೀಯರಿಗೆ ಕೊರೋನ ಸೋಂಕು ದೃಢ

ತಿರುವನಂತಪುರಂ : ಗಲ್ಫ್ ನಿಂದ ಕೇರಳಕ್ಕೆ ಬಂದಿದ್ದ ಇಬ್ಬರು ಭಾರತೀಯರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.  ವಿದೇಶಗಳಲ್ಲಿ ಸಿಲುಕಿದ ಭಾರತೀಯರನ್ನು ವಾಪಸ್ ಕರೆತರುವ ಕೇಂದ್ರ ಸರ್ಕಾರದ ಕಾರ್ಯಾಚರಣೆಯ ಭಾಗವಾಗಿ ಮೇ.07 ರಂದು ಅಬು ಧಾಬಿಯಿಂದ ಕೇರಳಕ್ಕೆ…

Continue Reading

ಯಾರು ಯಾವುದೇ ಧರ್ಮ ಸ್ವೀಕರಿಸಬಹುದು, ಬಲವಂತವಿರಬಾರದಷ್ಟೆ: ಸಿದ್ದರಾಮಯ್ಯ

ಬೆಂಗಳೂರು : ಕೋಲಾರದ ಮಾಲೂರಿನಲ್ಲಿ ತಬ್ಲಿಘಿಗಳಿಂದ ಮತಾಂತರ ವಿಚಾರವಾಗಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಯಾರೂ ಯಾರನ್ನಾದರೂ ಯಾವುದೇ ಧರ್ಮಕ್ಕೆ ಬೇಕಾದರೂ ಸೇರಿಸಿಕೊಳ್ಳಬಹುದು ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೂ ಬೇಕಾದರೂ ಯಾವುದೇ ಧರ್ಮಕ್ಕೆ…

Continue Reading

ಬೆಂಗಳೂರು: ಹೂವಿನ ಅಂಗಡಿಗೆ ಆಕಸ್ಮಿಕ ಬೆಂಕಿ: 10 ಲಕ್ಷ ರೂ.‌ ನಷ್ಟ

ಬೆಂಗಳೂರು : ಹೂವಿನ ಅಲಂಕಾರ ಮಾಡುವ ಅಂಗಡಿಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ‌ದ ಪರಿಣಾಮ ಲಕ್ಷಾಂತರ ರೂ. ನಷ್ಟ ಸಂಭವಿಸಿರುವ ಘಟನೆ ಹನುಮಂತನಗರದ ಪೈಪ್ ಲೈನ್ ರಸ್ತೆ ಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ನಗರದ ಪೈಪ್…

Continue Reading

ಹೊರ ರಾಜ್ಯದ ಕನ್ನಡಿಗರನ್ನೂ ತಾಯ್ನಾಡಿಗೆ ಕರೆಯಿಸಿಕೊಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು : ಹೊರದೇಶ, ಹೊರರಾಜ್ಯದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರು ಮರಳಿ ಕರ್ನಾಟಕಕ್ಕೆ ಬರಲು ಲಕ್ಷಾಂತರ ಮಂದಿ ಮನವಿ ಮಾಡಿಕೊಂಡಿದ್ದು, ರಾಜ್ಯ ಸರ್ಕಾರ ಇದಕ್ಕೆ ಸ್ಪಂದಿಸದೇ ಇರುವುದು ಸರಿಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೇಸರ…

Continue Reading

ಕೇಂದ್ರ ಸುಳ್ಳು ಹೇಳುತ್ತಿದೆ, ಬಂಗಾಳ ಸರ್ಕಾರ ವಲಸಿಗರಿಗಾಗಿ 8 ರೈಲು ಓಡಿಸಲು ಯೋಜಿಸಿದೆ: ಅಮಿತ್ ಶಾಗೆ ಟಿಎಂಸಿ ತಿರುಗೇಟು

ಕೋಲ್ಕತಾ : ಅವ್ಯವಸ್ಥಿತ ಲಾಕ್ ಡೌನ್ ಹೇರುವ ವಲಸೆ ಕಾರ್ಮಿಕರನ್ನು ನಿರಾಶ್ರಿತಗೊಳಿಸಿದ ಕೇಂದ್ರ ಸರ್ಕಾರಕ್ಕೆ ಅವರ ಬಗ್ಗೆ ಮಾತನಾಡುವ ಹಕ್ಕಿಲ್ಲ, ವಲಸೆ ಕಾರ್ಮಿಕರ ರವಾನೆಗಾಗಿ ಬಂಗಾಳ ಸರ್ಕಾರ 8 ರೈಲುಗಳ ಓಡಿಸಲು ಯೋಜನೆ ರೂಪಿಸಿದೆ…

Continue Reading

ಕೋವಿಡ್-19: ಇಂದು 41 ಹೊಸ ಪ್ರಕರಣ ಪತ್ತೆ; ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 794ಕ್ಕೆ ಏರಿಕೆ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಆತಂಕಕಾರಿಯಾಗಿ ಏರಿಕೆಯಾಗುತ್ತಲೇ ಇದೆ. ಶುಕ್ರವಾರ ಸಂಜೆಯಿಂದ ಶನಿವಾರ ಮಧ್ಯಾಹ್ನದವರೆಗೆ ಒಟ್ಟು 41 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.  ದಾವಣಗೆರೆಯಲ್ಲಿ 651ನೇ ರೋಗಿಯ ಸಂಪರ್ಕಕ್ಕೆ ಬಂದ…

Continue Reading

ಕೊರೋನಾ ವಿರುದ್ಧ ದಿಟ್ಟ ಕ್ರಮ: ವೈದ್ಯಕೀಯ ವ್ಯವಸ್ಥೆ ಬಲಪಡಿಸಿ ಮೃತರ ಸಂಖ್ಯೆ ಇಳಿಸುವತ್ತ ಸರ್ಕಾರದ ಚಿತ್ತ

ಬೆಂಗಳೂರು : ರಾಜ್ಯದ ನಿದ್ದೆ ಕೆಡಿಸಿರುವ ಮಹಾಮಾರಿ ಕೊರೋನಾ ವಿರುದ್ಧ ದಿಟ್ಟ ಕ್ರಮಗಳನ್ನು ಕೈಗೊಳ್ಳುತ್ತಿರುವ ಸರ್ಕಾರ, ವೈದ್ಯಕೀಯ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಿ ಮೃತರ ಸಂಖ್ಯೆಯನ್ನು ಇಳಿಕೆ ಮಾಡಲು ನಿರ್ಧಾರ ಕೈಗೊಂಡಿದೆ.  ಆರೋಗ್ಯ ಇಲಾಖೆಯ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×