Breaking News

ಮಂಗಳೂರು: ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದ ಮೂವರಲ್ಲಿ ಕೊರೋನಾ ಪಾಸಿಟಿವ್

ಮಂಗಳೂರು: ಸಾಂಸ್ಥಿಕ ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂವರಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ ಒಂದೇ ದಿನದಲ್ಲಿ ಸೋಂಕು ಪತ್ತೆಯಾಗಿದೆ.  ಕತಾರ್ ನಿಂದ ಬಂದಿದ್ದ ಇಬ್ಬರನ್ನು…

Continue Reading

ಮಂಗಳೂರು: ಎಕ್ಕಾರಿನಲ್ಲಿ ಗ್ಯಾಂಗ್ ವಾರ್ ಯವಕನೊಬ್ಬನ ಬರ್ಬರ ಹತ್ಯೆ..!

ಮಂಗಳೂರು : ತಂಡವೊಂದು ಮೂವರು ಯುವಕರ ಮೇಲೆ ತಲ್ವಾರ್ ದಾಳಿ ನಡೆಸಿದ ಪರಿಣಾಮ ಓರ್ವನ ಹತ್ಯೆ ನಡೆಸಿದ್ದು, ಮತ್ತಿಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಮೂಡಬಿದ್ರೆ ತಾಲೂಕಿನ ಕಟೀಲು ಸಮೀಪದ ಎಕ್ಕಾರು ದೇವರಗುಡ್ಡೆಯಲ್ಲಿ…

Continue Reading

ದೇಶದ ಅತೀದೊಡ್ಡ ರಾಜೀವ್ ಗಾಂಧಿ ಆರೋಗ್ಯ ವಿವಿ ಬೆಳ್ಳಿಹಬ್ಬಕ್ಕೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ:  ದೇಶದಲ್ಲಿಯೇ ಅತ್ಯಂತದೊಡ್ಡ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಎಂದು ಖ್ಯಾತಿ ಪಡೆದಿರುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಬೆಳ್ಳಿ ಮಹೋತ್ಸವ ಹಾಗೂ ಕೊರೋನಾ ನಿಗ್ರಹಕ್ಕೆ ವಿವಿ ವತಿಯಿಂದ ಆರಂಭಿಸಿರುವ ಕೊರೋನಾ ಆವಿಷ್ಕಾರ…

Continue Reading

ಪೋಷಕರನ್ನು ಮನೆಯಿಂದ ಹೊರಹಾಕುವಂತೆ ಪೀಡಿಸಿದರೆ ವಿಚ್ಛೇದನ ನೀಡಬಹುದು: ಕೇರಳ ಕೋರ್ಟ್ ಮಹತ್ವದ ತೀರ್ಪು!

ಕೊಚ್ಚಿ: ಪೋಷಕರನ್ನು ಮನೆಯಿಂದ ಹೊರಹಾಕುವಂತೆ ಅಥವಾ ಕುಟುಂಬದಿಂದ ದೂರ ಇಡುವಂತೆ ಪೀಡಿಸುವುದು ಕೌರ್ಯ. ಇಂತಹ ನಡೆಯ ಅಧಾರದ ಮೇಲೆ ಪತ್ನಿಗೆ ವಿಚ್ಧೇಧನ ನೀಡಬಹುದು ಎಂದು ಕೇರಳ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಪ್ರಕರಣವೊಂದರ ವಿಚಾರಣೆ…

Continue Reading

ಮಂಗಳೂರಿನಲ್ಲಿ ಇಂದು ಖಾಸಗಿ ಬಸ್ ಸಂಚಾರ ಆರಂಭ

ಮಂಗಳೂರು : ಕೊರೋನ-ಲಾಕ್‌ಡೌನ್ ಹಿನ್ನೆಲೆಯಲ್ಲಿ ಮಾ.22ರಿಂದ ದ.ಕ.ಜಿಲ್ಲೆಯಲ್ಲಿ ಸ್ಥಗಿತಗೊಂಡಿದ್ದ ಖಾಸಗಿ ಬಸ್ ಸಂಚಾರವು ಜೂ.1ರಿಂದ ಆರಂಭಗೊಂಡಿದೆ. ಆ ಮೂಲಕ 71 ದಿನಗಳ ಕಾಲ ಚಲಿಸದೆ ಇದ್ದ ಬಸ್‌ಗಳು ರೂಟ್‌ನಲ್ಲಿ ಕಾರ್ಯಾರಂಭ ಮಾಡಿದೆ. ರಾಜ್ಯ…

Continue Reading

ಮಂಗಳೂರು :ಸೆಲೂನ್‌ಗೆ ಇನ್ಮುಂದೆ ‘ಭಾನುವಾರ’ ರಜೆ

ಮಂಗಳೂರು : ಲಾಕ್ ಡೌನ್ ಘೋಷಣೆಯಾದ ಬಳಿಕ ಅಂತಿಮವಾಗಿ ಸಲೂನ್‌ ಗಳಿಗೆ ತೆರೆಯಲು ಅವಕಾಶ ನೀಡಲಾಗಿದೆ. ಹಲವು ನಿಯಮ ಪಾಲನೆ ಹಾಗೂ ಪ್ರತಿಯೊಬ್ಬ ಗ್ರಾಹಕನಿಗೂ ಬಳಸಿ ಎಸೆಯಬಹುದಾದ ಟವೆಲ್ , ಪೇಪರ್ ಶೀಟ್ ಬಳಕೆ…

Continue Reading

ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿದ್ದ ಬಾಲಿವುಡ್ ಸಂಗೀತ ನಿರ್ದೇಶಕ ಸಾಜಿದ್-ವಾಜಿದ್ ಖ್ಯಾತಿಯ ವಾಜಿದ್ ಖಾನ್ ನಿಧನ

ಮುಂಬೈ: ಬಾಲಿವುಡ್ ನ ಹೆಸರಾಂತ ಸಂಗೀತ ನಿರ್ದೇಶಕ ಮತ್ತು ಗಾಯಕ ಸಾಜಿದ್-ವಾಜಿದ್ ಖ್ಯಾತಿಯ ವಾಜಿದ್ ಖಾನ್ ನಿಧನರಾಗಿದ್ದಾರೆ. ಅವರಿಗೆ 42 ವರ್ಷ ವಯಸ್ಸಾಗಿತ್ತು. ಮಾರಕ ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿದ್ದ ವಾಜಿದ್ ಖಾನ್ ರನ್ನು…

Continue Reading

ದೇಶದಲ್ಲಿ ಕೊರೋನಾ ರಣಕೇಕೆ: ಒಂದೇ ದಿನ ಬರೋಬ್ಬರಿ 8,380 ಮಂದಿಯಲ್ಲಿ ವೈರಸ್ ದೃಢ, 1.90 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ, 5,394 ಮಂದಿ ಬಲಿ

ನವದೆಹಲಿ: ದೇಶದಲ್ಲಿ ಕೊರೋನಾ ರಣಕೇಕೆ ಹೆಚ್ಚಾಗುತ್ತಲೇ ಇದ್ದು, ಒಂದೇ ದಿನ ಬರೋಬ್ಬರಿ 8,380 ಮಂದಿಯಲ್ಲಿ ವೈರಸ್ ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 1.90 ಲಕ್ಷಕ್ಕೇರಿದೆ, ಅಲ್ಲದೆ, ಸಾವಿನ ಸಂಖ್ಯೆ 5,394ಕ್ಕೆ…

Continue Reading

ಮುಂಬೈನಿಂದ ಆಗಮಿಸಿ ಕ್ವಾರೆಂಟೈನ್ ನಲ್ಲಿದ್ದ ಬೆಳ್ತಂಗಡಿಯ ಆರು ಮಂದಿಯಲ್ಲಿ ಕೊರೊನಾ ಪತ್ತೆ

ಬೆಳ್ತಂಗಡಿ : ತಾಲೂಕಿನಲ್ಲಿ ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲ್ಯ ಶಾಲೆಯಲ್ಲಿ ಮುಂಬೈನಿಂದ ಆಗಮಿಸಿದ ಒಂದೇ ಕುಟುಂಬದ 10 ಜನರಿದ್ದ ಪೈಕಿ ಒಂದೇ ಕುಟುಂಬದ 45 ವರ್ಷದ ಮಹಿಳೆ ಮತ್ತು 43 ವರ್ಷದ ವ್ಯಕ್ತಿಗೆ…

Continue Reading

ಭಾರತಕ್ಕೆ ಪ್ರತಿಸ್ಪರ್ಧಿಯೇ ಇಲ್ಲ, ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ಮತ್ತೆ ಭಾರತ!

ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಐದು ತಾತ್ಕಾಲಿಕ ಸದಸ್ಯತ್ವಕ್ಕಾಗಿ ಜೂನ್ 17 ರಂದು ಚುನಾವಣೆ ನಡೆಸಲು ವಿಶ್ವಸಂಸ್ಥೆ ನಿರ್ಧರಿಸಿದೆ.  ಏಷ್ಯಾ ಪೆಸಿಫಿಕ್ ವಲಯದ ಸ್ಥಾನಕ್ಕೆ ಭಾರತ ಏಕಮಾತ್ರ ಸ್ಪರ್ಧಿಯಾಗಿರುವುದರಿಂದ ಚುನಾವಣೆ ಕೇವಲ ಔಪಚಾರಿಕ ಪ್ರಕ್ರಿಯೆ…

Continue Reading

ಪದವಿ ಹಂತದಲ್ಲಿ ಆನ್ ಲೈನ್ ಶಿಕ್ಷಣ: ಮೋದಿ ಪ್ರಸ್ತಾವಕ್ಕೆ ಸಿದ್ದರಾಮಯ್ಯ ವಿರೋಧ

ಬೆಂಗಳೂರು: ಪದವಿ ಮತ್ತು ವೃತ್ತಿಪರ ಶಿಕ್ಷಣವನ್ನು ಆನ್ ಲೈನ್ ಮೂಲಕ ನೀಡುವ ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾವಕ್ಕೆ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ದೇಶದ ಸಾಮಾಜಿಕ ವಾಸ್ತವದ ಅರಿವಿಲ್ಲದವರ…

Continue Reading

ಮದುವೆಗೂ ಮುನ್ನವೇ ತಂದೆ ಆಗ್ತಿದ್ದಾರೆ ಹಾರ್ದಿಕ್ ಪಾಂಡ್ಯ!

ನವದೆಹಲಿ: ಗಾಯದ ಸಮಸ್ಯೆ ಕಾರಣ ಟೀಂ ಇಂಡಿಯಾದಿಂದ ಹಲವು ತಿಂಗಳು ಕಾಲ ದೂರ ಉಳಿದಿರುವ ಸ್ಟಾರ್‌ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ವಿರಾಮದ ದಿನಗಳಲ್ಲಿ ಸಾಲು ಸಾಲು ಸಿಹಿ ಸುದ್ದಿಗಳನ್ನೇ ನೀಡಿದ್ದಾರೆ. ಕಳೆದ ಜನವರಿಯಲ್ಲಿ ಬಾಲಿವುಡ್‌…

Continue Reading