Breaking News

ಪಾಕಿಸ್ತಾನಿ ಮಾಜಿ ಕ್ರಿಕೆಟರ್ ಗೆ ಕೊರೋನಾ ಸೋಂಕು

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಕ್ರಿಕೆಟಿಗ ತೌಫಿಕ್ ಉಮರ್ ಅವರಿಗೆ ಕೋವಿಡ್ -19 ಸೋಂಕು ತಗುಲಿರುವುದು ದೃಢಪಟ್ಟಿದೆ. ಜ್ವರದಿಂದಾಗಿ ಭಾನುವಾರ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ನಡೆಸಲಾದ ಪರೀಕ್ಷೆಯಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಇದರೊಂದಿಗೆ ಮಜೀದ್ ಹಕ್…

Continue Reading

ಯೋಗೇಶ್ವರ್ ಗೆ ಮತ್ತೆ ನಿರಾಸೆ? ವಿಶ್ವನಾಥ್ ,ವಿಜಯೇಂದ್ರ ಎಂಟಿಬಿ ನಾಗರಾಜ್ ವಿಧಾನ ಪರಿಷತ್ ಗೆ ಆಯ್ಕೆ ಸಾಧ್ಯತೆ

ಬೆಂಗಳೂರು: ಮೇ ಮತ್ತು ಜೂನ್ ನಲ್ಲಿ 16 ವಿಧಾನ ಪರಿಷತ್ ಸದಸ್ಯರುಗಳ ಅವಧಿ ಮುಕ್ತಾಯಗೊಳ್ಳಲಿದ್ದು, ಬಿಜೆಪಿ ಸರ್ಕಾರಿ ಅಧಿಕಾರಕ್ಕೆ ಬರಲು ಕಾರಣವಾದ ಎಚ್. ವಿಶ್ವನಾಥ್, ಎಂಟಿಬಿ ನಾಗರಾಜ್ ಮತ್ತು  ಆರ್ ಶಂಕರ್ ಅವರುಗಳನ್ನು ವಿಧಾನ…

Continue Reading

ಭಾನುವಾರದ 4.0 ಲಾಕ್ ಡೌನ್ ಯಶಸ್ವಿ: ಗೃಹ ಸಚಿವ ಬಸವರಾಜ್ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಜಾರಿಗೊಳಿಸಲಾಗಿದ್ದ 4.0 ಭಾನುವಾರದ ಲಾಕ್ ಡೌನ್ ಯಶಸ್ವಿಯಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರಿಗೆ ಈ ಮಾಹಿತಿ ನೀಡಿದ ಅವರು, ಚಿಕ್ಕ ಪುಟ್ಟ…

Continue Reading

ಸೋನಿಯಾ ಗಾಂಧಿ ವಿರುದ್ಧ ಎಫ್ಐಆರ್: ಕಾಂಗ್ರೆಸ್ ಅಭಿಯಾನದ ವಿರುದ್ಧ ನಳಿನ್ ಕುಮಾರ್ ಕಟೀಲ್ ತೀವ್ರ ಕಿಡಿ

ಬೆಂಗಳೂರು: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ವಿರುದ್ಧ ದಾಖಲಾಗಿರುವ ಎಫ್ಐಆರ್ ಕುರಿತಂತೆ ಕಾಂಗ್ರೆಸ್ ನಡೆಸುತ್ತಿರುವ ಅಭಿಯಾನದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತೀವ್ರ ಕಿಡಿಕಾರಿದ್ದಾರೆ.  ಈ ಕುರಿತು ಸಾಮಾಜಿಕ…

Continue Reading

ಭಾರತಕ್ಕೆ ಮತ್ತೆ ಕೊರೋನಾಘಾತ: ಒಂದೇ ದಿನ 6,654 ಹೊಸ ಪಾಸಿಟಿವ್ ಪ್ರಕರಣ ದಾಖಲು, 1.25 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

ನವದೆಹಲಿ: ಭಾರತದಲ್ಲಿ ಕೊರೋನಾ ವೈರಸ್ ರೌದ್ರಾವತಾರ ಮುಂದುವರೆದಿದ್ದು, ಇಂದು ಮತ್ತೆ ಹೊಸ ಸೋಂಕಿತರ ಸಂಖ್ಯೆ 6 ಸಾವಿರ ಗಡಿ ದಾಟಿದ್ದು, ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 1.25 ಲಕ್ಷ ಗಡಿ ದಾಟಿದೆ. ಭಾರತದಲ್ಲಿ ಕೊರೋನಾ…

Continue Reading

ರಾಜ್ಯದಲ್ಲಿ ಒಂದೇ ದಿನ ದಾಖಲೆಯ 216 ಮಂದಿಗೆ ಕೊರೋನಾ, ಸೋಂಕಿತರ ಸಂಖ್ಯೆ 1959ಕ್ಕೆ ಏರಿಕೆ

ಬೆಂಗಳೂರು: ಕರ್ನಾಟಕದಲ್ಲಿ ಮಾರಕ ಕೊರೋನಾ ವೈರಸ್ ನ ಅಟ್ಟಹಾಸ ಮುಂದುವರೆದಿದ್ದು, ಇಂದು ಒಂದೇ ದಿನ 216 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗುವುದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1959ಕ್ಕೆ ಏರಿಕೆಯಾಗಿದೆ. ಇಂದು ಮಧ್ಯಾಹ್ನದ ವರದಿಯಲ್ಲಿ 196…

Continue Reading

ಅಂಫಾನ್ ಚಂಡಮಾರುತಕ್ಕೆ 76 ಮಂದಿ ಬಲಿ: ವೈಮಾನಿಕ ಸಮೀಕ್ಷೆಗೆ ಪಶ್ಚಿಮ ಬಂಗಾಳಕ್ಕೆ ತೆರಳಿದ ಪ್ರಧಾನಿ ಮೋದಿ

ಕೋಲ್ಕತಾ: ಗಂಟೆಗೆ 190 ಕಿಲೋಮೀಟರ್ ವೇಗದ ಬಿರುಗಾಳಿ ಸಹಿತ ಮಳೆಯೊಂದಿಗೆ ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಅಪ್ಪಳಿಸಿರುವ ಅಂಫಾನ್ ಚಂಡಮಾರುತ ಘೋರ ಅನಾಹುತವನ್ನೇ ಸೃಷ್ಟಿಸಿದೆ. ಪ್ರಮುಖವಾಗಿ ಕಳೆದ 100 ವರ್ಷಗಳ ಇತಿಹಾಸದಲ್ಲಿ ಬಂಗಾಳ…

Continue Reading

ಸಾಲದ ಮೇಲಿನ ಇಎಂಐ ಪಾವತಿ ಆ.31ರವರೆಗೆ ವಿಸ್ತರಣೆ:ಆರ್ ಬಿಐ

ಮುಂಬೈ: ಕೋವಿಡ್-19 ಲಾಕ್ ಡೌನ್ ಹಿನ್ನೆಲೆಯಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿಗೆ ಹಲವು ಕ್ರಮಗಳನ್ನು ಪ್ರಕಟಿಸಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಶುಕ್ರವಾರ ಮತ್ತೆ ಸಾಲದ ಮೇಲೆ ಇಎಂಐ ಪಾವತಿದಾರರಿಗೆ ಕೊಂಚ ನಿಟ್ಟುಸಿರು ಬಿಡುವ ಸಿಹಿ…

Continue Reading

ಕಾಶ್ಮೀರ: ಇಫ್ತಾರ್ ಕೂಟಕ್ಕಾಗಿ ಬ್ರೆಡ್ ಖರೀದಿಸುತ್ತಿದ್ದ ವೇಳೆ ಭಯೋತ್ಪಾದಕ ದಾಳಿ, ಇಬ್ಬರು ಬಿಎಸ್‌ಎಫ್‌ ಯೋಧರು ಹುತಾತ್ಮ

ಶ್ರೀನಗರ: ಮೋಟಾರು ಸೈಕಲ್‌ನಲ್ಲಿಆಗಮಿಸಿದ್ದ ಭಯೋತ್ಪಾದಕರು ಮಾರುಕಟ್ಟೆ ಪ್ರದೇಶದಲ್ಲಿ ಬೇಕರಿ ಮೇಲೆ ಗುಂಡಿನ ದಾಳಿ ನಡೆಸಿದಾಗ ಇಫ್ತಾರ್‌ಗೆ ಕೆಲವೇ ನಿಮಿಷಗಳ ಮೊದಲು, ಗಡಿ ಭದ್ರತಾ ಪಡೆ ಕಾನ್‌ಸ್ಟೆಬಲ್‌ಗಳಾದ ಜಿಯಾ-ಉಲ್-ಹಕ್ ಮತ್ತು ರಾಣಾ ಮೊಂಡಾಲ್ ಸಾವನ್ನಪ್ಪಿದ್ದಾರೆ….

Continue Reading

ಕೊರೋನಾಗೆ ಮಹಾರಾಷ್ಟ್ರ ಕಂಗಾಲು: 41,000 ಸಾವಿರ ಗಡಿದ ಸೋಂಕಿತರ ಸಂಖ್ಯೆ, ಮುಂಬೈ ನಗರಿಯೊಂದರಲ್ಲೇ 25,000 ಸೋಂಕಿತರು!

ಮುಂಬೈ: ಕೊರೋನಾಗೆ ರಣಕೇಕೆಗೆ ಮಹಾರಾಷ್ಟ್ರ ಕಂಗಾಲಾಗಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 41,000 ಗಡಿ ದಾಟಿದೆ. ಅಲ್ಲದೆ, ಮುಂಬೈ ನಗರವೊಂದರಲ್ಲಿಯೇ ಬರೋಬ್ಬರಿ 25,000 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ.  ಹೆಮ್ಮಾರಿ ವೈರಸ್…

Continue Reading

ಜೊಮ್ಯಾಟೋ-ಸ್ವಿಗ್ಗಿಗೆ ಪೈಪೋಟಿ ನೀಡಲು ಭಾರತದ ಮಾರುಕಟ್ಟೆ ಪ್ರವೇಶಿಸಿದ ಅಮೇಜಾನ್ ಫುಡ್!

ನವದೆಹಲಿ: ಇ-ಕಾಮರ್ಸ್ ವಿಭಾಗದಲ್ಲಿ ಈಗಾಗಲೇ ಪ್ರಬಲವಾಗಿರುವ ಅಮೇಜಾನ್ ಈಗ ಭಾರತದ ಸಿದ್ಧಪಡಿಸಿದ ಆಹಾರ ಮಾರುಕಟ್ಟೆಗೂ ಲಗ್ಗೆ ಇಟ್ಟಿದೆ.  ಅಮೇಜಾನ್ ಫುಡ್ ನ್ನು ಬೆಂಗಳೂರಿನಲ್ಲಿ ಪ್ರಾರಂಭಿಸಿರುವ ಅಮೇಜಾನ್, ತಾನು ನಿಗದಿಪಡಿಸಿರುವ ಅತ್ಯುತ್ತಮವಾದ ಕೆಲವೇ ಕೆಲವು ಸ್ಥಳೀಯ…

Continue Reading

ವಿವಾಹಾಕಾಂಕ್ಷಿಗಳಿಗೆ ಸಿಹಿಸುದ್ದಿ! ಭಾನುವಾರ ಲಾಕ್​ಡೌನ್ ಇದ್ದರೂ ಮದುವೆ ಕಾರ್ಯಕ್ರಮ ನಡೆಸಬಹುದು-ರಾಜ್ಯಸರ್ಕಾರ ಆದೇಶ

ಬೆಂಗಳೂರು: ವಿವಾಹಾಕಾಂಕ್ಷಿಗಳಿಗೆ, ಈಗಾಗಲೇ ವಿವಾಹ ದಿನ ನಿಶ್ಚಯವಾಗಿರುವವರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ಕೊಟ್ಟಿದೆ. ದೇಶದಲ್ಲಿ ಕೊರೋನಾ ಲಾಕ್‌ಡೌನ್ ‌ಜಾರಿಯಲ್ಲಿದ್ದು ರಾಜ್ಯದಲ್ಲಿ ಬಹುವಿಧದ ರಿಯಾಯಿತಿಗಳಿದ್ದರೂ ಭಾನುವಾರ ಸಂಪೂರ್ಣ ಲಾಕ್‌ಡೌನ್ ಜಾರಿಯಾಗಿರಲಿದೆ ಎಂದು ಸರ್ಕಾರ…

Continue Reading