Breaking News

ಮೇ 25 ರಿಂದ ದೇಶಿಯ ವಿಮಾನ ಹಾರಾಟ ಆರಂಭ: ಹರ್ದೀಪ್ ಸಿಂಗ್ ಪುರಿ

ನವದೆಹಲಿ: ದೇಶಿಯ ವಿಮಾನ ಹಾರಾಟಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಈ ತಿಂಗಳ ೨೫ರಿಂದ ಹಂತ ಹಂತವಾಗಿ ವಿಮಾನ ಸೇವೆಗಳು ಆರಂಭಗೊಳ್ಳಲಿವೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ…

Continue Reading

ಕೊವಿಡ್-19: ಹಾಸನದಲ್ಲಿ 21 ಸೇರಿ 67 ಹೊಸ ಪ್ರಕರಣ ಪತ್ತೆ, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1462ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ಸಡಿಲಗೊಳಿಸಿದ ನಂತರ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ನಿನ್ನೆ ಮಂಡ್ಯಕ್ಕೆ ಕಂಟಕವಾಗಿದ್ದ ಮುಂಬೈ ನಂಜು ಇಂದು ಹಾಸನಕ್ಕೆ ತಟ್ಟಿದೆ.  ಮುಂಬೈನಿಂದ ಆಗಮಿಸಿದ್ದವರ ಪೈಕಿ ಹಾಸನದಲ್ಲಿ 21 ಮಂದಿಗೆ…

Continue Reading

ಧಾರವಾಡ: ಕಾಸರಗೋಡು, ಮಂಗಳೂರಿನ 74 ವಲಸೆ ಕಾರ್ಮಿಕರನ್ನು ಸಾಗಿಸುತ್ತಿದ್ದ ಲಾರಿಗಳ ವಶ

ಧಾರವಾಡ : ಮಂಗಳೂರು ಮತ್ತು ಕಾಸರಗೋಡಿನಿಂದ 74 ವಲಸೆ ಕಾರ್ಮಿಕರನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಎರಡು ಲಾರಿಗಳನ್ನು ಗದಗ ಪೋಲೀಸರು ವಶಪಡಿಸಿಕೊಂಡಿದ್ದಾರೆ ಈ ಟ್ರಕ್‌ಗಳಲ್ಲಿ 27 ವಲಸೆ ಕಾರ್ಮಿಕರು ಕಾಸರಗೋಡಿನವರಾದರೆ 47 ಮಂದಿ ಮಂಗಳೂರಿನಿಂದ…

Continue Reading

ರೈಲ್ವೆ ಪ್ರಯಾಣಿಕರಿಗೆ ಶುಭ ಸುದ್ದಿ! ಜೂನ್ 1 ರಿಂದ ದಿನಕ್ಕೆ 200 ನಾನ್ ಎಸಿ ರೈಲುಗಳ ಸಂಚಾರ ಪ್ರಾರಂಭ

ನವದೆಹಲಿ : ರೈಲ್ವೆ ಪ್ರಯಾಣಿಕರಿಗೆ ಶುಭ ಸುದ್ದಿ! ಜೂನ್ 1 ರಿಂದ ದಿನಕ್ಕೆ 200 ನಾನ್ ಎಸಿ ಪ್ರಯಾಣಿಕರ ರೈಲು ಸಂಚಾರ ಪ್ರಾರಂಭವಾಗಲಿದೆ. ಈ ಕುರಿತು ಕೇಂದ್ರ ರೈಲ್ವೆ ಸಚಿವ  ಪಿಯೂಷ್ ಗೋಯಲ್…

Continue Reading

1 ಲಕ್ಷ ಮಂದಿಗೆ ಕೊರೋನಾ ಸೋಂಕು – ಲಕ್ಷ ದಾಟಿದ 11ನೇ ದೇಶ ಭಾರತ

ನವದೆಹಲಿ: ದೇಶದಲ್ಲಿ ಕೋವಿಡ್ 19 ಅಟ್ಟಹಾಸ ಮುಂದುವರೆದಿದೆ. ಕಳೆದ ಎರಡು ದಿನಗಳಿಂದ ಐದೈದು ಸಾವಿರ ಕೊರೋನಾ ಕೇಸ್‍ಗಳು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿಂತರ ಸಂಖ್ಯೆ 1 ಲಕ್ಷ ಗಡಿ ದಾಟಿದೆ. ಕಳೆದ 24…

Continue Reading

ಮತ್ತೆ ವಲಸೆ ಕಾರ್ಮಿಕರ ಸಾವು:ಉ.ಪ್ರ.ದಲ್ಲಿ ವಾಹನ ಮಗುಚಿಬಿದ್ದು 3 ಸಾವು, 12 ಮಂದಿಗೆ ಗಾಯ

ಜಾನ್ಸಿ(ಉತ್ತರ ಪ್ರದೇಶ) : ವಲಸೆ ಕಾರ್ಮಿಕರ ಸಾವು ಮುಂದುವರಿದಿದೆ. ಜಾನ್ಸಿ-ಮಿರ್ಜಾಪುರ್ ಹೆದ್ದಾರಿಯಲ್ಲಿ ಸಾಗಾಟಕ್ಕೆ ಬಳಸುವ ಡಿಸಿಎಂ ವಾಹನ ಮಗುಚಿಬಿದ್ದು ಮೂರು ಮಂದಿ ವಲಸೆ ಕಾರ್ಮಿಕರು ಮೃತಪಟ್ಟು 12 ಮಂದಿ ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ ಅಲಹಾಬಾದ್…

Continue Reading

ಮಂಗಳೂರು: ದುಬೈನಿಂದ ಎರಡನೇ ವಿಶೇಷ ವಿಮಾನ ಆಗಮನ, 178 ಮಂದಿ ತಾಯ್ನಾಡಿಗೆ

ಮಂಗಳೂರು : ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ದುಬೈನಿಂದ ಮಂಗಳೂರಿಗೆ ಎರಡನೇ ವಿಶೇಷ ವಿಮಾನ ಆಗಮನವಾಗಿದ್ದು ಮೇ 18 ರ ಸೋಮವಾರ ಸಂಜೆ 7.45 ಕ್ಕೆ 178 ಪ್ರಯಾಣಿಕರು ಮಂಗಳೂರಿಗೆ…

Continue Reading

ರಾಜ್ಯಕ್ಕೆ ಕೊರೋನಾಘಾತ: ಒಂದೇ ದಿನ 99 ಮಂದಿಗೆ ಪಾಸಿಟಿವ್, ಸೋಂಕಿತರ ಸಂಖ್ಯೆ 1246ಕ್ಕೆ ಏರಿಕೆ

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸೋಮವಾರ ಒಂದೇ ದಿನ ಬರೋಬ್ಬರಿ 99 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1246ಕ್ಕೆ…

Continue Reading

ರಾಜ್ಯಾದ್ಯಂತ ಸರ್ಕಾರಿ, ಖಾಸಗಿ ಬಸ್ ಸಂಚಾರಕ್ಕೆ ಅವಕಾಶ, ಪ್ರತಿ ಭಾನುವಾರ ಕಂಪ್ಲೀಟ್ ಲಾಕ್’ಡೌನ್: ರಾಜ್ಯ ಸರ್ಕಾರ ನಿರ್ಧಾರ

ಮೇ 31ರವರೆಗೂ ಮಹಾರಾಷ್ಟ್ರ, ತಮಿಳುನಾಡು, ಕೇರಳ, ಗುಜರಾತ್ ಜನತೆಗೆ ರಾಜ್ಯ ಪ್ರವೇಶಕ್ಕೆ ಅವಕಾಶವಿಲ್ಲ: ಸಿಎಂ  ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ನಾಲ್ಕನೇ ಹಂತದ ಲಾಕ್‌ಡೌನ್‌ ಜಾರಿಯಲ್ಲಿದ್ದು, ಕಂಟೈನ್​ಮೆಂಟ್​​ ಝೋನ್​ನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕಾನೂನು…

Continue Reading

ಜ್ಯೂನ್ 18ಕ್ಕೆ ಪಿಯುಸಿ, ಜೂನ್ 25 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭ: ಸಚಿವ ಸುರೇಶ್ ಕುಮಾರ್

ಬೆಂಗಳೂರು : ಕೊವಿಡ್-19 ಲಾಕ್ ಡೌನ್ ಪರಿಣಾಮ ಮುಂದೂಡಿಕೆಯಾಗಿದ್ದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಇಂಗ್ಲಿಷ್ ಪರೀಕ್ಷೆ ವೇಳಾಪಟ್ಟಿ ಸೋಮವಾರ ಪ್ರಕಟವಾಗಿದ್ದು, ಜೂನ್ 25 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭವಾಗಲಿದೆ ಎಂದು ಪ್ರಾಥಮಿಕ…

Continue Reading

ತಮಿಳುನಾಡು ರಾಜಕೀಯಕ್ಕೆ ಅಣ್ಣಾಮಲೈ ಎಂಟ್ರಿ

ಬೆಂಗಳೂರು : ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ರಾಜೀನಾಮೆ ನೀಡಿರುವ ‘ಸಿಂಗಂ’ ಖ್ಯಾತಿಯ ಅಣ್ಣಾಮಲೈ, ತಮಿಳುನಾಡು ರಾಜಕೀಯಕ್ಕೆ ಎಂಟ್ರಿ ಕೊಡುತ್ತಿದ್ದಾರೆ. 2021ರ ಏಪ್ರಿಲ್‌ನಲ್ಲಿ ಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅಣ್ಣಾಮಲೈ ತಯಾರಿ…

Continue Reading

ಉಡುಪಿ: ಸಿಡಿಲು ಬಡಿದು ಯುವಕನ ಮೃತ್ಯು

ಉಡುಪಿ : ಭಾನುವಾರ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಜನರ ಜೀವನ ಅಸ್ತವ್ಯಸ್ತವಾಗಿದೆ. ಜಿಲ್ಲೆಯಲ್ಲೂ ಭಾರೀ ಗುಡುಗು ಸಹಿತ ಮಳೆಯಾಗಿದ್ದು, ಪರಿಣಾಮ ಸಿಡಿಲು ಬಡಿದು ಯುವಕ ಮೃತಪಟ್ಟಿರುವ ಘಟನೆ ನಡೆದಿದೆ. ಕಾಪು…

Continue Reading