ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ಟ್ರಕ್ ಗಳ ಮುಖಾಮುಖಿ, 23 ವಲಸೆ ಕಾರ್ಮಿಕರ ದಾರುಣ ಸಾವು May 16, 2020 ಲಕ್ನೋ : ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರ ದುರಂತ ಇನ್ನೂ ನಿಂತಿಲ್ಲ, ಎರಡು ಟ್ರಕ್ ಗಳು ಮುಖಾ ಮುಖಿ ಡಿಕ್ಕಿಯಾದ ಹಿನ್ನೆಲೆಯಲ್ಲಿ 23 ವಲಸೆ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ… Continue Reading
ಕೊರೋನಾ: ಚೀನಾವನ್ನು ಹಿಂದಿಕ್ಕಿದ ಭಾರತ, 85 ಸಾವಿರ ಗಡಿಯತ್ತ ಸೋಂಕಿತರ ಸಂಖ್ಯೆ May 16, 2020 ನವದೆಹಲಿ : ಮಹಾಮಾರಿ ಕೊರೋನಾ ವೈರಸ್ ಭಾರತದಲ್ಲಿ ತನ್ನ ಉಗ್ರ ಪ್ರತಾಪವನ್ನು ಮುಂದುವರೆಸಿದ್ದು, ದೇಶದಲ್ಲಿ 24 ಗಂಟೆಗಳಲ್ಲಿ 3904 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇದೀಗ ದೇಶದಲ್ಲಿ ಸೋಂಕಿತರ ಸಂಖ್ಯೆ 85,000 ಗಡಿಯತ್ತ ಸಾಗಿದೆ…. Continue Reading
ಕೊರೋನಾ: ಬೀದರ್ ನಲ್ಲಿ ಮತ್ತೊಂದು ಸಾವು, ಒಂದೇ ದಿನ 69 ಪಾಸಿಟಿವ್, ಸೋಂಕಿತರ ಸಂಖ್ಯೆ 1056ಕ್ಕೆ ಏರಿಕೆ May 15, 2020 ಬೆಂಗಳೂರು : ಕರ್ನಾಟಕದಲ್ಲಿ ಮಹಾಮಾರಿ ಕೊರೋನಾ ವೈರಸ್ ಗೆ ಬೀದರ್ ನಲ್ಲಿ ಮತ್ತೊಂದು ಬಲಿಯಾಗಿದ್ದು, ರಾಜ್ಯದಲ್ಲಿ ಸಾವಿನ ಸಂಖ್ಯೆ 36ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿತರ ಸಂಖ್ಯೆಯೂ ಶುಕ್ರವಾರ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಒಂದೇ ದಿನವೇ… Continue Reading
ರೈತರ ಹಿತಕ್ಕೆ ಧಕ್ಕೆಯಾಗುವುದಾದರೆ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರಿಯುವುದಿಲ್ಲ:ಸಿಎಂ ಯಡಿಯೂರಪ್ಪ May 15, 2020 ಬೆಂಗಳೂರು : ಎಪಿಎಂಸಿ ತಿದ್ದುಪಡಿ ಕಾಯ್ದೆಯ ಅನುಷ್ಠಾನದಿಂದ “ರೈತರು ಮೊದಲು” ಎಂಬ ಘೋಷವಾಕ್ಯದ ಅನುಷ್ಠಾನ ಸಾಧ್ಯವಾಗುತ್ತದೆ. ಇದರಿಂದ ರೈತರು ತಮ್ಮ ಉತ್ಪನ್ನಗಳನ್ನು ಎಪಿಎಂಸಿ ಮಾರುಕಟ್ಟೆ ಪ್ರಾಂಗಣದಲ್ಲಿ ಅಥವಾ ನೇರವಾಗಿ ಮಾರಾಟ ಮಾಡುವ ಅವಕಾಶ ಹೊಂದಿರುತ್ತಾರೆ…. Continue Reading
ಕರ್ನಾಟಕದಲ್ಲಿ ಸಾವಿರದ ಗಡಿ ದಾಟಿದ ಕೋವಿಡ್ ಸೋಂಕಿತರ ಸಂಖ್ಯೆ! ಬೆಂಗಳೂರಿನಲ್ಲಿ 13 ರಾಜ್ಯದಲ್ಲಿ ಹೊಸದಾಗಿ 45 ಪ್ರಕರಣ May 15, 2020 ಬೆಂಗಳೂರು : ಕರ್ನಾಟಕದ ಕೊರೋನಾವೈರಸ್ ಸೋಂಕಿತರ ಸಂಖ್ಯೆ ಶುಕ್ರವಾರ ಮಧ್ಯಾಹ್ನ ಸಾವಿರದ ಗಡಿ ದಾಟಿದೆ. ಗುರುವಾರ ಸಂಜೆಯಿಂದ ಶುಕ್ರವಾರ ಮಧ್ಯಾಹ್ನದ ನಡುವೆ ಬೆಂಗಳೂರಿನಲ್ಲಿ 13 ಸೇರಿದಂತೆ ರಾಜ್ಯದಲ್ಲಿ ಒಟ್ಟು 45 ಹೊಸ ಕೋವಿಡ್ ಪ್ರಕರಣಗಳು… Continue Reading
ದ.ಕ ಜಿಲ್ಲೆಯಲ್ಲಿ ಇಂದು 16 ಕೊರೋನಾ ಪಾಸಿಟಿವ್ ಪತ್ತೆ May 15, 2020 ಮಂಗಳೂರು : ಈಗಾಗಲೇ ಫಸ್ಟ್ ನ್ಯೂರೋ ನಂಟಿನಿಂದ ದ.ಕ ಜಿಲ್ಲೆಯಲ್ಲಿ ವ್ಯಾಪಕಗೊಳ್ಳುತ್ತಿರುವ ಕೊರೊನಾ ಸೋಂಕು ಮೊದಲೇ ಆತಂಕಕ್ಕೆ ಒಳಗಾಗಿರಬೇಕಾದ್ರೆ ಇದೀಗ ದುಬೈನಿಂದ ಮಂಗಳೂರಿಗೆ ಆಗಮಿಸಿರುವ ಪ್ರಯಾಣಿಕರ ಪೈಕಿ ಬರೋಬ್ಬರಿ 15 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿರುವುದು ಇಡೀ… Continue Reading
ದುಬೈನಿಂದ ಉಡುಪಿಗೆ ಬಂದ ಆರು ಮಂದಿಯಲ್ಲಿ ಕೊರೋನಾ ಸೋಂಕು ದ್ರಢ May 15, 2020 ಉಡುಪಿ : ದುಬೈಯಿಂದ ಮೇ 12ರಂದು ಆಗಮಿಸಿದವರ ಪೈಕಿ ಉಡುಪಿ ಜಿಲ್ಲೆಯ ಆರು ಮಂದಿಯಲ್ಲಿ ಕೊರೋನ ವೈರಸ್ ಸೋಂಕು ದೃಢಪಟ್ಟಿರುವುದಾಗಿ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಧಿಕಾರಿ ಡಾ. ಸುಧೀರ್ ಚಂದ್ರ… Continue Reading
ವಿದ್ಯುತ್ ಬಿಲ್ ಕಡಿಮೆ ಮಾಡಿ, ಇಲ್ಲವಾದಲ್ಲಿ ಹೋರಾಟ ಅನಿವಾರ್ಯ: ಸಿದ್ದರಾಮಯ್ಯ May 15, 2020 ಬೆಂಗಳೂರು : ಇದು ವಿದ್ಯುತ್ ದರ ಹೆಚ್ಚಿಸುವ ಸಮಯವಲ್ಲ. ಸರ್ಕಾರ ಬಡವರ ಪರ ಎಂದು ಹೇಳಿಕೊಳ್ಳುತ್ತದೆ. ಆದರೆ ಬಡವರ ವಿರೋಧಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯುಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಬಿಜೆಪಿ ಸರ್ಕಾರ ಹೇಳುವುದೇ… Continue Reading
ಎಂಎಸ್ ಧೋನಿ ಕಮ್ ಬ್ಯಾಕ್ ಮಾಡುವುದು ಬಹಳ ಕಷ್ಟ: ವೆಂಕಟೇಶ್ ಪ್ರಸಾದ್ May 15, 2020 ನವದೆಹಲಿ : ಇನ್ನೆರಡು ತಿಂಗಳು ಕಳೆದರೆ ಕ್ರಿಕೆಟ್ ಅಂಗಣದಿಂದ ಧೋನಿ ಕಣ್ಮರೆಯಾಗಿ ಒಂದು ವರ್ಷವಗುತ್ತದೆ. ಕಳೆದ ವರ್ಷ ಜುಲೈನಲ್ಲಿ ನಡೆದ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ನ್ಯೂಜಿಲೆಂಡ್ ಎದುರಿನ ಸೆಮಿಫೈನಲ್‌ನಲ್ಲಿ ಧೋನಿ ಕೊನೆಯ… Continue Reading
ಮಹಾರಾಷ್ಟ್ರ-ಮಧ್ಯಪ್ರದೇಶದ ಗಡಿಯಲ್ಲಿ ವಲಸಿಗ ಕಾರ್ಮಿಕರಿಂದ ಕಲ್ಲು ತೂರಾಟ May 15, 2020 ಭೋಪಾಲ್ : ಕೋವಿಡ್-19 ಲಾಕ್ ಡೌನ್ ವಲಸಿಗ ಕಾರ್ಮಿಕರಿಗೆ ತೀವ್ರ ಸಂಕಷ್ಟ ಉಂಟುಮಾಡಿದ್ದು, ತಮ್ಮ ಊರುಗಳಿಗೆ ತೆರಳಲು ಸಾಧ್ಯವಾಗದೇ ಸಮಸ್ಯೆ ಎದುರಿಸುತ್ತಿದ್ದಾರೆ. ಮನೆಗಳಿಗೆ ತೆರಳಲು ಯತ್ನಿಸುತ್ತಿರುವ ಕಾರ್ಮಿಕರಿಗೆ ಕೆಲವೆಡೆ ಸೌಲಭ್ಯ ಕಲ್ಪಿಸಲಾಗಿದೆ. ಆದರೆ ಮಹಾರಾಷ್ಟ್ರ-ಮಧ್ಯಪ್ರದೇಶದ… Continue Reading
ಮುಂಬೈ: ಒಂದೇ ದಿನದಲ್ಲಿ 998 ಕೋವಿಡ್-19 ಪ್ರಕರಣಗಳು, ಒಟ್ಟಾರೆ ಸಂಖ್ಯೆ 16,579ಕ್ಕೆ ಏರಿಕೆ May 15, 2020 ಮುಂಬೈ : ಮುಂಬೈ ನಲ್ಲಿ ಒಂದೇ ದಿನ 998 ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು ಒಟ್ಟಾರೆ ಸಂಖ್ಯೆ 16,579ಕ್ಕೆ ಏರಿಕೆಯಾಗಿದೆ ಎಂದು ಬೃಹತ್ ಮುಂಬೈ ನಗರಪಾಲಿಕೆ ಹೇಳಿದೆ. ಕೊರೋನಾ ವೈರಸ್ ನಿಂದಾಗಿ ಮುಂಬೈ ನಲ್ಲಿ ಸಾವನ್ನಪ್ಪಿರುವವರ… Continue Reading
ಮಾಜಿ ಡಾನ್ ಮುತ್ತಪ್ಪ ರೈ ಇನ್ನಿಲ್ಲ May 15, 2020 ರಾಮನಗರ : ಅನಾರೋಗ್ಯದಿಂದ ಬಳಲುತ್ತಿದ್ದ ಜಯಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ(68) ವಿಧಿವಶರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮುತ್ತಪ್ಪ ರೈ ಅನೇಕ ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು… Continue Reading